Home / ರಾಜ್ಯ (page 919)

ರಾಜ್ಯ

ಹಿಂದೂ, ಮುಸ್ಲೀಂ ಯುವಕರ ಹತ್ಯೆ ಎಂದು ತಾರತಮ್ಯವಿಲ್ಲದೇ ಪರಿಹಾರ ನೀಡಿ – ಮಂತ್ರಾಲಯ ಶ್ರೀ

ರಾಯಚೂರು: ರಾಜ್ಯ ಸರ್ಕಾರದಿಂದ ಹಿಂದೂ ಯುವಕರ ಹತ್ಯೆಗೆ ಮಾತ್ರವೇ ಪರಿಹಾರ ನೀಡಿ, ಮುಸ್ಲೀಂ ಯುವಕರ ಹತ್ಯೆಯಂತಹ ಸಂದರ್ಭದಲ್ಲಿ ಪರಿಹಾರವನ್ನು ವಿತರಿಸುತ್ತಿಲ್ಲ. ಆದ್ರೇ ಈ ತಾರತಮ್ಯ ಸರಿಯಲ್ಲ. ಯಾವುದೇ ತಾರತಮ್ಯ ಮಾಡದೇ ಹತ್ಯೆಯಂತ ಸಂದರ್ಭದಲ್ಲಿ ಪರಿಹಾರ ನೀಡುವಂತೆ ಮಂತ್ರಾಲಯದ ಶ್ರೀಗಳು ಹೇಳಿದ್ದಾರೆ.     ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ಪರಿಹಾರ ವಿಚಾರದಲ್ಲಿ ಯಾವುದೇ ತಾರತಮ್ಯ ಇರಬಾರದು. ಪ್ರಾಣ ಕಳೆದುಕೊಂಡವರೆಲ್ಲರೂ ಸಮಾನರು, …

Read More »

ಪಿಎಸ್ಸೈ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ವಿರುದ್ಧ ಹೈಕೋರ್ಟ್ ಅಸಮಾಧಾನ, ಪಿಐಎಲ್‌ ವಜಾ

ಬೆಂಗಳೂರು, ಆ.2: ಪಿಎಸ್ಸೈ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ದಿವ್ಯಾ ಹಾಗರಗಿ ಅವರ ಮನವಿಯನ್ನು ನಾವು ಏಕೆ ಪರಿಗಣಿಸಬೇಕೆಂದು ದಿವ್ಯಾ ಪರ ಹಾಜರಿದ್ದ ವಕೀಲರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಹಾಗರಗಿ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿ ಆದೇಶಿಸಿದೆ.   ನರ್ಸಿಂಗ್ ಮಂಡಳಿ ಕಾರ್ಯವೈಖರಿ ಪ್ರಶ್ನಿಸಿ ದಿವ್ಯಾ ಹಾಗರಗಿ 2020ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ …

Read More »

ಭಾರೀ ಮಳೆಗೆ ಧರೆಗುರುಳಿ ಕಾರಿನ ಮೇಲೆ ಬಿದ್ದ ಮರ: ಕರೆ ಮಾಡಿ ತಿಳಿಸಿದ್ರು ಕ್ಯಾರೆ ಎನ್ನದ ಬಿಬಿಎಂಪಿ ಸಿಬ್ಬಂದಿ

ಬೆಂಗಳೂರು: ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಿಲಿಕಾನ್​ ಸಿಟಿಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಚಲಿಸುತ್ತಿದ್ದ ಕಾರಿನ‌ ಮೇಲೆ ಬೃಹತ್​ ಮರ ಬಿದ್ದ ಘಟನೆ ನಾಗರಭಾವಿ-ಬೆಂಗಳೂರು ಯೂನಿವರ್ಸಿಟಿ ರಸ್ತೆಯಲ್ಲಿ ನಡೆದಿದೆ. ಕಾರಿನ ಬಾನೆಟ್​ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಬ್ಯಾಟರಾಯನಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸರೇ ಕರೆ ಮಾಡಿದರೂ ಘಟನಾ ಸ್ಥಳಕ್ಕೆ ಬರಲು ಬಿಬಿಎಂಪಿ …

Read More »

‘ಸಿದ್ದರಾಮಯ್ಯ’ ಜೀವನಾಧಾರಿತ ಚಲನಚಿತ್ರ ನಿರ್ಮಿಸಲು ಮುಂದಾದ ಉದ್ಯಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ದಾವಣಗೆರೆಯಲ್ಲಿ ಇಂದು ಅದ್ದೂರಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಯನ್ನೂ ಮಾಡಲಾಗಿದೆ.   ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದ್ದು, 6 ಲಕ್ಷಕ್ಕೂ ಅಧಿಕ ಮಂದಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯಲ್ಲಿ 150 ಗಣ್ಯರು ಕುಳಿತುಕೊಳ್ಳಲು ಸಜ್ಜುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗಾಗಲೇ …

Read More »

ಥೈಲ್ಯಾಂಡ್​ಗೆ ಹಾರಿದ 777 ಚಾರ್ಲಿ ಚಿತ್ರತಂಡ:

ಸ್ಯಾಂಡಲ್​ವುಡ್​ನ ನಟ ಸಿಂಪಲ್​ ಸ್ಟಾರ್​ ರಕ್ಷಿತ್ ಶೆಟ್ಟಿ (Rakshit Shetty) ಅಭಿನಯದ 777 ಚಾರ್ಲಿ (777 Charlie) ಬಿಡುಗಡೆ ಆಗಿ ಸೂಪರ್ ಹಿಟ್​ ಆಗಿದ್ದು ಇದೀಗ ಹಳೆಯ ವಿಷಯ. ಚಿತ್ರವು ಬಾಕ್ಸ್ ಆಫೀಸ್​ನಲ್ಲಿಯೂ ಸಖತ್ ಆಗಿ ಸದ್ದು ಮಾಡಿದ್ದು, ಸ್ಯಾಂಡಲ್​ವುಡ್​ನಲ್ಲಿ (Sandalwood) ಹೊಸದ ಸಂಚಲನವನ್ನು ಸೃಷ್ಟಿ ಮಾಡಿತ್ತು. ಅದರಲ್ಲಿ ಚಾರ್ಲಿ ಪಾತ್ರದಲ್ಲಿ ನಟಿಸಿದ್ದ ನಾಯಿಯಂತೂ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. 777 ಚಾರ್ಲಿ (777 Charlie) ಯಾವ ಮಟ್ಟಿಗೆ ಕ್ರೇಜ್ ಹುಟ್ಟು ಹಾಕಿತ್ತು ಎಂದರೆ …

Read More »

ಬಿಜೆಪಿಯ ಬಾಡಿಗೆ ಭಾಷಣಕೋರನೊಬ್ಬ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿರುವುದು ಜಗತ್ತಿನ 8ನೇ ಅದ್ಬುತ: ಕಾಂಗ್ರೆಸ್ ಟೀಕೆ

ಬೆಂಗಳೂರು: ‘ಬಿಜೆಪಿಯ ಬಾಡಿಗೆ ಭಾಷಣಕೋರನೊಬ್ಬ ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿರುವುದು ಜಗತ್ತಿನ 8ನೇ ಅದ್ಬುತ ಸಂಭವಿಸಿದಂತೆಯೇ ಸರಿ!. ಇಂತಹ ಅದ್ಬುತ ಸಂಭವಿಸಲು ಸರ್ಕಾರದ ವೈಫಲ್ಯಗಳು ಮಾತ್ರ ಕಾರಣವೇ ಅಥವಾ ಬಿಜೆಪಿvsಬಿಜೆಪಿ ಜಟಾಪಟಿಯ ಮುಂದುವರೆದ ಭಾಗವೇ? ಅಥವಾ ವಲಸಿಗ ಬಸವರಾಜ ಬೊಮ್ಮಾಯಿ ವಿರುದ್ದದ ಅಸಹನೆಯೇ’ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕಡತಗಳಿಗೆ ಸಹಿ ಹಾಕಲು ಪುರಸೊತ್ತಿಲ್ಲದ ಸಿಎಂಗೆ ಸಿನೆಮಾಗಳ ಬಗ್ಗೆ ಎಲ್ಲಿಲ್ಲದ ಆಸಕ್ತಿ ಎಂದಿದ್ದಾನೆ ಬಿಜೆಪಿಯ …

Read More »

ಸಮಾವೇಶ.. ಹಲವು ಸಂದೇಶ: ಸಿದ್ದರಾಮಯ್ಯ ಕೇಂದ್ರಬಿಂದು;

ಸಿದ್ದರಾಮಯ್ಯ-75 ಸಂಭ್ರಮಾಚರಣೆಯತ್ತ ಇಡೀ ರಾಜ್ಯದ ದೃಷ್ಟಿ ನೆಟ್ಟಿದೆ. ಈ ಶಕ್ತಿ ಪ್ರದರ್ಶನದ ವೇದಿಕೆ ರಾಜ್ಯ ರಾಜಕಾರಣದ ದಿಕ್ಕುದೆಸೆ ಬದಲಿಸಲು ಕಾರಣವಾಗಬಹುದೇ? ಮುಂದಿನ ರಾಜಕೀಯ ಬೆಳವಣಿಗೆಗಳಿಗೆ ಭೂಮಿಕೆಯಾಗಬಹುದೇ? ಜಾತಿ ಸಮೀಕರಣ, ಮತಗಳ ಧ್ರುವೀಕರಣಕ್ಕೆ ಬೀಜಾಂಕುರವಾಗಬಹುದೇ? ಎಂಬ ಚರ್ಚೆಗಳು ನಡೆದಿವೆ. ಈ ಚರ್ಚೆಗಳಿಗೆ ಉತ್ತರ ಹುಡುಕುವ ಪ್ರಯತ್ನದಲ್ಲಿ ಕಾಂಗ್ರೆಸ್ ಮಾತ್ರವಿಲ್ಲ, ಇತರ ಎರಡು ಪಕ್ಷಗಳೂ ಸಮಾವೇಶದ ಪರಿಣಾಮವನ್ನು ಆತಂಕದಿಂದಲೇ ಎದುರು ನೋಡುತ್ತಿವೆ. ಈ ಸಮಾವೇಶ ಸಿದ್ದರಾಮಯ್ಯ ಪಾಲಿಗೆ ಮಹತ್ವದ್ದು. ಕಾಂಗ್ರೆಸ್ ಹೆಸರಿನಲ್ಲಿ ಸಂಘಟನೆ …

Read More »

841 ಸರ್ಕಾರಿ ವಕೀಲರ ವಜಾಗೊಳಿಸಿದ ಸಿಎಂ ಯೋಗಿ

ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ 841 ಜನ ಸರ್ಕಾರಿ ವಕೀಲರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸಿ ಆದೇಶಿಸಿದೆ. ಕಾನೂನು ಮತ್ತು ನ್ಯಾಯಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿಕುಂಜ್ ಅವರು ಈ ಆದೇಶ ಹೊರಡಿಸಿದ್ದಾರೆ. ಆದರೆ, ಸರ್ಕಾರ ತನ್ನ ಆದೇಶದಲ್ಲಿ ವಕೀಲರ ವಜಾಕ್ಕೆ ಕಾರಣವನ್ನು ನೀಡಿಲ್ಲ. ಅಲಹಾಬಾದ್ ಹೈಕೋರ್ಟ್ ಪೀಠದ ಎಲ್ಲ ಸಾರ್ವಜನಿಕ ಅಭಿಯೋಜಕರು, 505 ಜನ ರಾಜ್ಯ ನ್ಯಾಯಾಂಗ ಅಧಿಕಾರಿಗಳು, ಲಖನೌ ಹೈಕೋರ್ಟ್ ಪೀಠದ 336 …

Read More »

ರಾಜ್ಯದ ‘ಸ್ಥಳೀಯ ಸಂಸ್ಥೆ’ಗಳ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಜಾರಿ

ಬೆಂಗಳೂರು: ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಸರ್ಕಾರ ಕನಿಷ್ಠ ವೇತನವನ್ನು ಜಾರಿಗೊಳಿಸುತ್ತಿದೆ. ಹೀಗಾಗಿ ವೇತನದಲ್ಲಿ ಭಾರಿ ಹೆಚ್ಚಳವಾಗಲಿದ್ದು, ಆ ವೇತನ ಪರಿಷ್ಕರಣೆಯಂತೆ ನಿಮಗೆ ವೇತನ ಸಿಗಲಿದೆ.     ಈ ಸಂಬಂಧ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಅಧಿಸೂಚನೆಯಂತೆ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ …

Read More »

ಆರು ದಿನವೂ ಬಗೆ ಬಗೆಯ ಊಟ; ಹೊಸ ಮೆನುವಿಗೆ ಮಕ್ಕಳು ನೀಡಿದ್ರು ಫುಲ್ ಮಾರ್ಕ್ಸ್

ಬೆಂಗಳೂರು: ರಾಜ್ಯ ಸರ್ಕಾರ 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯಡಿ (Poshan abhiyaan) ಶಾಲೆಗಳ ಮಧ್ಯಾಹ್ನ ಊಟದ (Mid Day Meal) ಮೆನು ಸಿದ್ಧಪಡಿಸಿದೆ. ಹೊಸ ಮೆನು ಕಂಡು ವಿದ್ಯಾರ್ಥಿಗಳು (Students) ಸಂತೋಷ ವ್ಯಕ್ತಪಡಿಸಿದ್ದಾರೆ. ಹೊಸ ಮೆನುವಿಗೆ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಶಾಲಾ ವಿದ್ಯಾರ್ಥಿಗಳಿಗೆ ಅವರ ಪ್ರದೇಶಕ್ಕೆ ಅನುಗುಣವಾಗಿ ಬಗೆ ಬಗೆಯ ಊಟ ಸಿಗಲಿದೆ. ಇದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಆಹಾರ (Quality Food) ಲಭ್ಯವಾಗಲಿದೆ. …

Read More »