Breaking News
Home / ರಾಜ್ಯ (page 949)

ರಾಜ್ಯ

ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ

ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಇಂದು ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ ಸಂಭಾವ್ಯ ಪ್ರವಾಹ ಕುರಿತು ಸಿದ್ಧತೆ ಹಾಗೂ ಪ್ರಗತಿ ಪರಿಶೀಲನಾ ಸಭೆ ಜರುಗಿತು.  ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರು ಪುರಸಭೆಯ ಅಧಿಕಾರಿಗಳೊಂದಿಗೆ ಪ್ರವಾಹ ತಡೆ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಪ್ರವಾಹ ನಿಯಂತ್ರಣ ಹಾಗೂ ಅಧಿಕಾರಿಗಳು ಈ ವೇಳೆ ತರೆಗೆದುಕೊಳ್ಳಬೇಕಾದ ಕ್ರಮಗಳನ್ನು …

Read More »

ಡಾಲರ್‌ ಎದುರು ಮತ್ತೆ ಮಂಕಾದ ರೂಪಾಯಿ, ದಾಖಲೆಯ ಕನಿಷ್ಟ ಮಟ್ಟಕ್ಕೆ ಇಳಿಕೆ

ಭಾರತದ ರೂಪಾಯಿ ಮೌಲ್ಯ ಮತ್ತೆ ಕುಸಿದಿದೆ. ಇಂದು ವಹಿವಾಟು ಆರಂಭವಾಗುತ್ತಿದ್ದಂತೆ ಅಮೆರಿಕನ್‌ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 79.55 ರಷ್ಟಾಗಿತ್ತು. ಈ ಮೂಲಕ ಅತ್ಯಂತ ಕನಿಷ್ಠ ಮೌಲ್ಯವನ್ನು ರೂಪಾಯಿ ದಾಖಲಿಸಿದೆ. ನಿನ್ನೆ ವಹಿವಾಟು ಅಂತ್ಯಕ್ಕೆ ರೂಪಾಯಿ ಮೌಲ್ಯ 79.44 ರಷ್ಟಿತ್ತು. ದಾಖಲೆಯ ಮುಕ್ತಾಯದ ನಂತರ ಮತ್ತಷ್ಟು ಕುಸಿತ ಕಂಡಿದೆ. ಡಾಲರ್‌ನಲ್ಲಿನ ಸಾಮರ್ಥ್ಯ ಮತ್ತು ದೇಶೀಯ ಷೇರುಗಳಲ್ಲಿನ ದೌರ್ಬಲ್ಯವು ರೂಪಾಯಿಯ ಮೇಲೆ ಒತ್ತಡವನ್ನುಂಟು ಮಾಡಿದೆ. ಆದರೂ ತೈಲ ದರ ಕೊಂಚ ನಿಯಂತ್ರಣದಲ್ಲಿರುವುದರಿಂದ …

Read More »

ಬೆಳಗಾವಿ ಪ್ರಾದೇಶಿಕ ಆಯುಕ್ತರ ವರ್ಗಾವಣೆ ಹಿಂದಿದೆಯಾ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮಾಲಿಕರ ಕೈವಾಡ..?

ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲನ ಆದಿತ್ಯ ಬಿಸ್ವಾಸ್‌ ಅವರನ್ನು ಸರಕಾರ ಇಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಈ ಆದೇಶ ಮಂಗಳವಾರ ಹೊರಬೀಳುತ್ತಿದ್ದಂತೆ ಇದರ ಹಿಂದೆ ಬೆಳಗಾವಿಯಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯವರ ಕೈವಾಡ ಇರಬಹುದು ಎಂದು ಜನ ಆಡಿಕೊಳ್ಳುತ್ತಿದ್ದಾರೆ. ಯಾಕಂದರೆ ಅಭಿವೃದ್ಧಿಯಿಂದ ವಂಚಿತವಾಗಿದ್ದ ಬೆಳಗಾವಿ ಬಿಮ್ಸ್ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ಬಿಮ್ಸ್ ಆಸ್ಪತ್ರೆಯ ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿಯಾಗಿ ಚಾರ್ಚ ತೆಗೆದುಕೊಂಡ ನಂತರ ಇಡೀ ದೇಶದಲ್ಲಿರುವ ಎಲ್ಲ ಸರ್ಕಾರಿ …

Read More »

ಡಿಕೆ ಬ್ರದರ್ಸ ಚಿತ್ರನ್ನಾ ಗಿರಾಕಿಗಳು:ಅಶ್ವತ್ಥ್ ನಾರಾಯಣ್

ಡಿ.ಕೆ.ಸಹೋದರರು ಚಿತ್ರನ್ನಾ ಗಿರಾಕಿಗಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಲೇವಡಿ ಮಾಡಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವತ್ಥ್‍ನಾರಾಯಣ್ ಅಧಿಕಾರಕ್ಕಾಗಿ ಬದುಕುವವರು ಅವರು. ನಾವು ಜನರಿಗೋಸ್ಕರ ಬದುಕುತ್ತಿದ್ದೇವೆ. ಭ್ರμÁ್ಟಚಾರದಲ್ಲಿ ತುಂಬಿದ ಸಿದ್ದರಾಮಯ್ಯನವರಿಗೆ ಮತ್ತೆ ಅಧಿಕಾರದ ಆಸೆ ಬಂದಿದೆ ಎಂದು ಟೀಕಿಸಿದರು. ಕಾಂಗ್ರೆಸ್‍ನಲ್ಲೇ ಅವರವರಲ್ಲಿ ಹೊಡೆದಾಟ ಶುರುವಾಗಿದೆ. ಸಿದ್ದರಾಮಯ್ಯನವರ ಕಾರ್ಯಕ್ರಮ ಮಾಡಬೇಕಾ ಬೇಡವಾ. ಸಿದ್ದರಾಮಯ್ಯನವರ ಪಂಚೆ ಎಳೆಯಬೇಕಾ ಬೇಡವಾ. ಅವರಲ್ಲಿಯೇ ಜಂಜಾಟ ಶುರುವಾಗಿದೆ. ಸಿದ್ದರಾಮಯ್ಯ ಮೇಲಾ, ಡಿಕೆ …

Read More »

ಕೃಷ್ಣಾನದಿಯ ಪ್ರವಾಹದಲ್ಲಿ ಕೊಚ್ಚಿ ಬಂತು ಮಹಿಳೆಯ ಶವ,ಬೆಚ್ಚಿಬಿದ್ದ ಗ್ರಾಮಸ್ಥರು

ಮಹಿಳೆಯೊರ್ವಳ ಶವವೊಂದು ಪತ್ತೆಯಾದ ಘಟನೆ ಚಿಕ್ಕೋಡಿ ತಾಲೂಕಿನ ಯಡೂರಿನ ಕೃಷ್ಣಾ ನದಿತೀರದಲ್ಲಿ ನಡೆದಿದೆ… ಸುಶೀಲಾ ತಾತೋಬಾ ಅನೂಜೆ (68) ಮೃತ ಮಹಿಳೆ ಎಂದು ತಿಳಿದುಬಂದಿದೆ..ಮಹಾರಾಷ್ಟ್ರದ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ಮಹಿಳೆ.ಅನಾರೋಗ್ಯದಿಂದ ನರಸಿಂಹವಾಡಿ ಗ್ರಾಮದ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದಾಳೆ ಎಂದು ಮೃತರ ಸಂಬಂದಿಕರು ಇನ್ ನ್ಯೂಸ್’ಗೆ ಮಾಹಿತಿಯನ್ನು ನೀಡಿದ್ದಾರೆ.. ಸ್ಥಳಕ್ಕೆ ಅಂಕಲಿ ಪೊಲೀಸ್ ಠಾಣೆಯ ಪೊಲೀಸರು ಭೇಟಿಯನ್ನು ನೀಡಿ ಘಟನೆಯ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.ಮರಣೋತ್ತರ ಪರೀಕ್ಷೆ ನಂತರ ಶವವನ್ನು …

Read More »

ಭಾರಿ ಮಳೆಗೆ ಮನೆ ಮೇಲ್ಚಾವಣಿ ಕುಸಿತ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಕುಸಿತವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಸಿಂದಗಿ ಎಂಬುವವರ ಮನೆ ಕುಸಿತವಾಗಿದ್ದು ಮನೆ ಮೇಲ್ಛಾವಣಿಯ ಕುಸಿಯುವ ವೇಳೆಯಲ್ಲಿ ಕುಟುಂಬದ ಸದಸ್ಯರು ಮನೆಯಿಂದ ಆಚೆಗೆ ಬಂದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ, ಮೇಲ್ಛಾವಣಿ ಕುಸಿತದಿಂದ 3 ಲಕ್ಷಕ್ಕೂ ಅಧಿಕ ಹಾನಿಯಾಗಿದೆ. ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ.ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಬೆಳ್ಳಂಬೆಳಗ್ಗೆ RSS ಕಚೇರಿ ಮೇಲೆ ಬಾಂಬ್ ದಾಳಿ

ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌.ಎಸ್‌.ಎಸ್. ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಮಂಗಳವಾರ ಬೆಳಗ್ಗೆ ಕಣ್ಣೂರು ಜಿಲ್ಲೆ ಪಯ್ಯನ್ನೂರಿನ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದ್ದು, ದಾಳಿಯಿಂದಾಗಿ ಟ್ಟಡದ ಕಿಟಕಿ ಗಾಜುಗಳು ಮುರಿದು ಬಿದ್ದಿವೆ.   ಪಯ್ಯನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಎಸ್.ಎಸ್. ಕಚೇರಿ ಮೇಲೆ ನಡೆದ ಬಾಂಬ್ ದಾಳಿಯಿಂದ ಕಿಟಿಕಿ ಗಾಜುಗಳು ಪುಡಿಯಾಗಿವೆ. ಪೀಠೋಪಕರಣಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

Read More »

ಬಸವಸಾಗರ ಡ್ಯಾಂನಿಂದ ಕೃಷ್ಣಾಗೆ ಭಾರೀ ಪ್ರಮಾಣದ ನೀರು, ನದಿ ತೀರದಲ್ಲಿ ಪ್ರವಾಹ ಭೀತಿ!

ಯಾದಗಿರಿ: ಮಹಾರಾಷ್ಟ್ರದಲ್ಲಿ (Maharashtra) ಭಾರಿ ಪ್ರಮಾಣದ ಮಳೆಯಾಗುತ್ತಿರುವ (Rain) ಪರಿಣಾಮ ಮಹಾರಾಷ್ಟ್ರದ ಮಹಾಮಳೆಗೆ ಯಾದಗಿರಿ (Yadagiri) ಜಿಲ್ಲೆಯ ಕೃಷ್ಣಾ (Krishna) ಹಾಗೂ ಭೀಮಾನದಿ (Bhima River) ತೀರದಲ್ಲಿ ಪ್ರವಾಹ (Flood) ಭೀತಿ ಎದುರಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯ (Narayanapur Dam) ಈಗ ಭರ್ತಿಯಾಗಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 28.820 ಟಿಎಂಸಿ ನೀರು ಸಂಗ್ರಹವಾಗಿದೆ. ಕೃಷ್ಣಾ ನದಿಗೆ ಒಳಹರಿವು ಹೆಚ್ಚಾದ ಹಿನ್ನೆಲೆ …

Read More »

ಬಿಎಸ್‌ವೈಗೆ ಸಿಎಂ ಸ್ಥಾನದ ಆಸೆ ತೋರಿಸಿ ‘ಆಪರೇಷನ್ ಕಮಲ’ ಮಾಡಿಸಿದ್ದು ಯಾರು?: ಸಿದ್ದರಾಮಯ್ಯ

ಬೆಂಗಳೂರು: 4 ದಶಕಗಳ ಕಾಲ ರಕ್ತ-ಬೆವರು ಹರಿಸಿ ಪಕ್ಷ ಕಟ್ಟಿದ್ದ ಬಿ.ಎಸ್.ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿದವರು ಯಾರು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಪ್ರಶ್ನಿಸಿದ್ದಾರೆ. ಖರ್ಗೆ, ಪರಮೇಶ್ವರ್ ಮುಗಿಸಿರುವ ಸಿದ್ದು ಮುಂದಿನ ಗುರಿ ಡಿಕೆಶಿ. ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. #ಒಡೆದಮನೆಬಿಜೆಪಿ ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವಸಿದ್ದರಾಮಯ್ಯ, ‘ಪಕ್ಷ ಅಧಿಕಾರದಲ್ಲಿದ್ದಾಗಲೇ ಬಿಎಸ್‍ವೈಯನ್ನು ಜೈಲಿಗೆ ಕಳಿಸಿ ಮುಖ್ಯಮಂತ್ರಿ …

Read More »

ಸಂಪಾದಿಸಲು ಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸಂಪಾದಿಸಲು ಸಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಜೀವನಾಂಶ ಕೋರಿ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅಲೋಕ್ ಅರಾಧೆ, ಜೆ.ಎಂ. ಖಾಜಿ ಅವರಿದ್ದ ಪೀಠ ಈ ಕುರಿತಾಗಿ ಆದೇಶ ನೀಡಿದೆ.   ಪತ್ನಿಯಿಂದ ಶಾಶ್ವತ ಜೀವನಾಂಶ ನೀಡಬೇಕೆಂದು ಪತಿ ಕೋರಿದ್ದರು. 1994 ರಿಂದಲೂ ಪತಿ, ಪತ್ನಿ ಬೇರೆಯಾಗಿ ವಾಸಿಸುತ್ತಿದ್ದರು. ಸೆಕ್ಯೂರಿಟಿ ಗಾರ್ಡ್ ಆಗಿದ್ದ ಪತಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಜೀವನಾಂಶ ಕೋರಿದ್ದರು. ಕೆಲಸ ಬಿಟ್ಟಿರುವುದಾಗಿ …

Read More »