Breaking News

ರಾಜ್ಯ

ತಾವು ಓದಿದ್ದ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್‌ ಶೆಟ್ಟಿ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ …

Read More »

ಭ್ರೂಣ ಹತ್ಯೆ: ಸುಳಿವು ಕೊಟ್ಟರೆ 1 ಲಕ್ಷ ರೂ. ನಗದು ಬಹುಮಾನ; ಆರೋಗ್ಯ ಇಲಾಖೆ ಘೋಷಣೆ

ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು …

Read More »

ಸ್ಕೂಟಿ ಮೇಲೆ 3.22 ಲಕ್ಷ ರೂ ದಂಡ, ಸವಾರನಿಗಾಗಿ ಶೋಧ, ಇಂದು ಮತ್ತೆ 4 ಕೇಸ್

643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಬೆಂಗಳೂರು: 643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಹೌದು.. ಸ್ಕೂಟಿ ಪೆಪ್ ದ್ವಿಚಕ್ರವಾಹನವೊಂದು ಬರೊಬ್ಬರಿ 643 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿತೌಟ್ ಹೆಲ್ಮೆಟ್, ಸಿಗ್ನಲ್ ಜಂಪ್ …

Read More »

ಸಂಸತ್ ಭದ್ರತಾ ಲೋಪ ಪ್ರಕರಣಮನೋರಂಜನ್ ಕುಟುಂಬದ ವಿಚಾರಣೆ

ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ. ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ …

Read More »

ಹೆಚ್​ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ​ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಪತನವಾಗಲಿದೆ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಕೊಡಗು, ಡಿಸೆಂಬರ್​ 18: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿನೇ(HD Kumaraswamy)ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu …

Read More »

ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ:ಬಿಸಿ ಪಾಟೀಲ್

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. “ವಿಜಯೇಂದ್ರ …

Read More »

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸಂತ್ರಸ್ತೆ ಭೇಟಿಯಾದ ಡಿಐಜಿ ಸುನೀಲ್ ಕುಮಾರ್ ಮೀನಾ

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ ಕುಮಾರ್ ಮೀನಾ ಅವರು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಮಾತುಕತೆ ನಡೆಸಿ ಧೈರ್ಯ ತುಂಬಿದರು. ನಗರದ ಬಿಮ್ಸ್ ಆಸ್ಪತ್ರೆಯ ಆವರಣದ ಸಖಿ ಒನ್ ಸ್ಟಾಪ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿಯಾದ ಸುನೀಲ್ ಕುಮಾರ್ ಮೀನಾ ಸತತ ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಏನೆಲ್ಲಾ ಘಟನೆ ನಡೆಯಿತು..? ಯಾರೆಲ್ಲಾ …

Read More »

ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ

ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಡಿ. 19 ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರೊಡನೆ ಚರ್ಚಿಸಲಿದ್ದಾರೆ.   ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಇಬ್ಬರೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೇ ವೇಳೆ …

Read More »

ಬೇರೆ ಪಕ್ಷದವಧಿಯಲ್ಲಿ ಭದ್ರತಾ ಲೋಪ ಆಗಿದ್ದರೆ ಬಿಜೆಪಿ ಸುಮ್ಮನಿರುತ್ತಿರಲಿಲ್ಲ: ರಾವತ್‌

ನವದೆಹಲಿ: ಒಂದು ವೇಳೆ ಬೇರೆ ಪಕ್ಷ ಅಧಿಕಾರದಲ್ಲಿದ್ದ ವೇಳೆ ಸಂಸತ್‌ ಭದ್ರತಾ ಲೋಪ ನಡೆದಿದ್ದರೆ ಬಿಜೆಪಿ ಪಕ್ಷ ಇಡೀ ದೆಹಲಿಯನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿತ್ತು ಎಂದು ಶಿವಸೇನಾ ಸಂಸದ ಸಂಜಯ್‌ ರಾವತ್‌ ಕಿಡಿ ಕಾರಿದ್ದಾರೆ. ಈಚೆಗೆ ಸಂಸತ್‌ ಭವನದಲ್ಲಿ ನಡೆದ ಭದ್ರತಾ ಲೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. …

Read More »

CM&DCM ದೆಹಲಿಗೆ ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ”:DCM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ …

Read More »