Breaking News
Home / ರಾಜ್ಯ (page 959)

ರಾಜ್ಯ

ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿಕೊಠಡಿಗೆ ನುಗ್ಗಿ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ

ಬೆಳಗಾವಿ: ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕನೊಬ್ಬ ಬಸ್ ಸಂಚಾರ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ವಿಚಾರಣೆ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ‌ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಅಧಿಕಾರಿ ಮತ್ತು ಪ್ರಯಾಣಿಕ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ …

Read More »

ರೈಲ್ವೆ ಹಳಿಗೆ ಬಿದ್ದುಆತ್ಮಹತ್ಯೆ ಮಾಡಿಕೊಂಡ ಮೆಡಿಕಲ್‌ ವಿದ್ಯಾರ್ಥಿನಿ

ಕೊಪ್ಪಳ : ರೈಲ್ವೆ ಹಳಿಗೆ ಮೆಡಿಕಲ್‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ. 22 ವರ್ಷದ ತೇಜಶ್ರೀಆತ್ಮಹತ್ಯೆಮಾಡಿಕೊಂಡ‌ ವಿದ್ಯಾರ್ಥಿನಿಯಾಗಿದ್ದು, ತೇಜಶ್ರೀ ಮೂಲತಃ ಬಳ್ಳಾರಿ ಜಿಲ್ಲೆಯವರಾಗಿದ್ದು, ಹೌಸಮನಶಿಪ್ ನಲ್ಲಿದ್ದ ವಿದ್ಯಾರ್ಥಿನಿ ತೇಜಶ್ರೀ ಗೂಡ್ಸ್ ರೈಲ್ವೆ ಹಳಿಗೆ ಬಿದ್ದು ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಗಂಭೀರವಾಗಿ ಗಾಯಗೊಂಡ ತೇಜಶ್ರೀನಿ ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

Read More »

ಡಾಕ್ಯುಮೆಂಟರಿ ಪೋಸ್ಟರ್‌ನಲ್ಲಿ ಹಿಂದು ದೇವತೆಗೆ ಅಪಮಾನ

ಡಾಕ್ಯುಮೆಂಟರಿ ಚಲನ ಚಿತ್ರದ ಪೋಸ್ಟರ್‌ ಒಂದರಲ್ಲಿ ಹಿಂದು ದೇವತೆಗಳಿಗೆ ಅಪಮಾನವಾಗಿರುವುದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ನಿರ್ದೇಶಿಸಿದ ಸಾಕ್ಷ್ಯಚಿತ್ರದ ಪೋಸ್ಟರ್ನಲ್ಲಿ ಕಾಳಿ ದೇವಿಯ ಚಿತ್ರಣದೊಂದಿಗೆ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಆಕ್ರೋಶವನ್ನು ಹುಟ್ಟುಹಾಕಿದೆ.   ಅಗಾ ಖಾನ್ ಮ್ಯೂಸಿಯಂನಲ್ಲಿ ರಿದಮ್ಸ್ ಆಫ್ ಕೆನಡಾದ ಭಾಗವಾಗಿ ತಮ್ಮ ಮುಂಬರುವ ಸಾಕ್ಷ್ಯ ಚಿತ್ರದ ಪೋಸ್ಟರ್‌ ಒಂದನ್ನು ನಿರ್ದೇಶಕಿ ಮಣಿಮೇಕಲೈ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟರ್‌ ನಲ್ಲಿ …

Read More »

164 ಶಾಸಕರ ಬೆಂಬಲದೊಂದಿಗೆ ಅಧಿಕಾರ ಭದ್ರಗೊಳಿಸಿದ ಶಿಂಧೆ

ವಿಶ್ವಾಸ ಮತಯಾಚನೆಯಲ್ಲಿ ಏಕನಾಥ್‌ ಶಿಂಧೆ ಸರ್ಕಾರವು ಬಹುಮತ ಪಡೆದುಕೊಂಡಿದೆ. ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಶಿಂಧೆ ಬಣ ಇದೀಗ 164 ಶಾಸಕರ ಬೆಂಬಲದೊಂದಿಗೆ ಅಧಿಕಾರ ಭದ್ರಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತದ ಸಂಖ್ಯೆ 145 ಆಗಿತ್ತು. ಅಂದರೆ ಶಿಂಧೆ ಸರ್ಕಾರಕ್ಕೆ 145 ಶಾಸಕರ  ಬೆಂಬಲ ಬೇಕಿತ್ತು. ಆದರೆ ಅದಕ್ಕಿಂತ ಹೆಚ್ಚಿನ ಶಾಸಕರ ಬೆಂಬಲವನ್ನು ಪಡೆದುಕೊಂಡು ಗೆಲುವಿನ ನಗೆ ಬೀರಿದ್ದಾರೆ. ಏಕನಾಥ್ ಶಿಂಧೆ ಅವರ ಪರವಾಗಿ 164 ಮತಗಳು ಬಿದ್ದಿದ್ದು, ಪ್ರತಿಪಕ್ಷಗಳು ಕೇವಲ …

Read More »

ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ

ಬೆಂಗಳೂರು: ‘ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಿದ್ದರಾಮಯ್ಯ ಒಬ್ಬರೇ ನಾಯಕರಲ್ಲ ಇನ್ನೂ ಹಿರಿಯ ನಾಯಕರು ಇದ್ದಾರೆ ಎನ್ನುವ ಅರ್ಥದಲ್ಲಿ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬವನ್ನು ಶಕ್ತಿ ಪ್ರದರ್ಶನದ ರೀತಿಯಲ್ಲಿ ಸಿದ್ದರಾಮಯ್ಯ ಆಚರಣೆ ಮಾಡಿಕೊಳ್ಳುತ್ತಿದ್ದು, ಆಗಸ್ಟ್ 3ರಿಂದ ‘ಸಿದ್ದರಾಮೋತ್ಸವ’ ಕಾರ್ಯಕ್ರಮ ಮಾಡಲು ದೇಶಪಾಂಡೆ ಸಮಿತಿ ನಿರ್ಧಾರ ಮಾಡಿದೆ. ಸುಮಾರು 5 ಲಕ್ಷ ಜನರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಮಾಡಲು ಸಮಿತಿ ತೀರ್ಮಾನಿಸಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ …

Read More »

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿದ ಅನಂತರ ಸಚಿವ ಸಂಪುಟ ವಿಸ್ತರಣೆ ಮಾಡ ಲಾಗುತ್ತದೆ ಎನ್ನುವ ವದಂತಿ ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿದ್ದರೂ ಸ್ಥಾನಾಕಾಂಕ್ಷಿಗಳು ಮಾತ್ರ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಿ ನಿಂದಲೂ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಆಕಾಂಕ್ಷಿಗಳು ನಿರಂತರ ಒತ್ತಡ ಹೇರುತ್ತಲೇ ಬಂದಿದ್ದರು. ರಾಜ್ಯದಲ್ಲಿ ಮೇಲಿಂದ ಮೇಲೆ ಉಪ ಚುನಾವಣೆಗಳು ಮತ್ತಿತರ ಹಲವಾರು ಕಾರಣಗಳಿಂದ ಬಿಜೆಪಿ ವರಿಷ್ಠರು ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಈಗ ರಾಜ್ಯ …

Read More »

ಜು. 8ರ ವರೆಗೆ ರಾಜ್ಯಾದ್ಯಂತ ಉತ್ತಮ ಮಳೆ:

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ (ಜು.8ರ ವರೆಗೆ) ಉತ್ತಮ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಮತ್ತು ಉಳಿದೆಡೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.5 ಮತ್ತು 6ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜು.8ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, …

Read More »

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿದ ಅನಂತರ ಸಚಿವ ಸಂಪುಟ ವಿಸ್ತರಣೆ ಮಾಡ ಲಾಗುತ್ತದೆ ಎನ್ನುವ ವದಂತಿ ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿದ್ದರೂ ಸ್ಥಾನಾಕಾಂಕ್ಷಿಗಳು ಮಾತ್ರ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಿ ನಿಂದಲೂ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಆಕಾಂಕ್ಷಿಗಳು ನಿರಂತರ ಒತ್ತಡ ಹೇರುತ್ತಲೇ ಬಂದಿದ್ದರು. ರಾಜ್ಯದಲ್ಲಿ ಮೇಲಿಂದ ಮೇಲೆ ಉಪ ಚುನಾವಣೆಗಳು ಮತ್ತಿತರ ಹಲವಾರು ಕಾರಣಗಳಿಂದ ಬಿಜೆಪಿ ವರಿಷ್ಠರು ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಈಗ ರಾಜ್ಯ …

Read More »

ಜುಲೈ ಅಂತ್ಯದೊಳಗೆ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: 15,000 ಶಾಲಾ ಶಿಕ್ಷಕರ ನೇಮಕಾತಿ ( Teacher Recruitment 2022 ) ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಜುಲೈ ಅಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.     ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 15 ಸಾವಿರ ಶಿಕ್ಷಕರ ಪರೀಕ್ಷೆಯ ನಂತ್ರ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಎರಡು ಪತ್ರಿಕೆಯ ಮೌಲ್ಯಮಾಪನ ಮುಗಿದಿದ್ದು, ಜುಲೈ ಕೊನೆಯ ವಾರ ಮೌಲ್ಯಮಾಪನ …

Read More »

ಸರ್ಕಾರಿ ಶಾಲೆಯ ಶಿಕ್ಷಕನ ಕಾಮ ಪುರಾಣ: ಮಹಿಳೆಯರ ಜತೆ ಬೆತ್ತಲೆಯ ರಾಸಲೀಲೆ – ವಿಡಿಯೋ ವೈರಲ್

ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಶಿಕ್ಷಕ ಅಜರುದ್ದಿನ್ ಕಾಮ ಪುರಾಣ ಬಯಲಾಗಿದ್ದು, ಈತನ ವಿಡಿಯೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಇದೀಗ ಕಾಮುಕ ಶಿಕ್ಷಕನ ಮತ್ತೊಂದು ಅಸಲಿ ಮುಖವನ್ನು ಗ್ರಾಮಸ್ಥರು ಬಿಚ್ಚಿಟ್ಟಿದ್ದಾರೆ. ಕೆಲ‌ ದಿನಗಳ ಕಾಲ ಸಿಂಗಾಪುರ ಗ್ರಾಮದಲ್ಲಿ ವಾಸವಿದ್ದ ಕಾಮುಕ ಅಜರುದ್ದಿನ್ ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಪತಿಯ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ್ದಾರೆ. ಪತ್ನಿ ಮನೆಬಿಟ್ಟು ಹೋಗಿದ್ದರಿಂದ ಪೊರೆಬಿಟ್ಟ …

Read More »