Breaking News
Home / ರಾಜ್ಯ (page 981)

ರಾಜ್ಯ

ಮಯೂರ ಶಾಲೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಆಚರಣೆ

ಗೋಕಾಕ : ಇಂದು ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಎಲ್ಲಾಕಡೆ ನಡೆದಂತೆ ಗೋಕಾಕ ನಲ್ಲಿ ಕೂಡ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಗೋಕಾಕ ನಗರದ ವಿವಿಧ ಸಂಘಟನೆ ಗಳು ,ಸ್ಕೌಟ್ಸ್ ಗೈಡ್ಸ್ ಹಾಗೂ ಗೋಕಾಕ ತಹಸೀಲ್ದಾರ, ಹಾಗೂ ನಗರಸಭೆ, ಸದಸ್ಯರು, ಹಾಗೂ ಗೋಕಾಕ ನ್ಯಾಯಾಧೀಶರು ಗಳು ಕೂಡ ಈ ಒಂದು ಯೋಗಾ ದಿನಾಚರಣೆಯಲ್ಲಿ ಭಾಗಿ ಯಾಗಿದ್ದರು ಮಯೂರ ಶಾಲೆಯ ಆವರಣದಲ್ಲಿ ನಡೆದ ಈ ಒಂದು ಯೋಗ ದಿನಾಚರಣೆಗೆ ಗೋಕಾಕ ನಗರದ ಅನೇಕ …

Read More »

ಶುದ್ದ ಸಸ್ಯಾಹಾರ; ಮೈಸೂರಿನಲ್ಲಿ ಪಿಎಂ ಮೋದಿ ಊಟದ ಮೆನು ಹೇಗಿದೆ ನೋಡಿ

ಮೈಸೂರು: ಯೋಗ ಕಾರ್ಯಕ್ರಮ ನಿಮಿತ್ತ ಮೈಸೂರು ನಗರಕ್ಕೆ ಆಗಮಿಸಲಿರುವ ಪಿಎಂ ನರೇಂದ್ರ ಮೋದಿ ಅವರ ಊಟ-ಉಪಹಾರದ ಮೆನು ಸಿದ್ದವಾಗಿದೆ. ಶುದ್ದ ಸಸ್ಯಹಾರಿ ಊಟ ಸೇವಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದ್ದು, ಎಸ್​​ಪಿಜಿಯಿಂದ ವೇದಿಕೆ ಭದ್ರತೆ ಪರಿಶೀಲನೆ ನಡೆಸಲಾಗಿದೆ. ಮಹಾರಾಜ ಕಾಲೇಜು ಮೈದಾನದ ಸುತ್ತ ಪೊಲೀಸರ ಬಿಗಿ ಭದ್ರತೆ, ವೇದಿಕೆ ಹಿಂಬಾಗದಲ್ಲಿ ಬೃಹತ್ ಎಲ್‌ಇಡಿ ಅಳವಡಿಕೆ ಮಾಡಲಾಗಿದೆ.   ಅದೇ ರೀತಿ ಮೈಸೂರಿಗೆ ಬರಲಿರುವ …

Read More »

 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು

ಬೆಳಗಾವಿ: 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮಾರ್ದನಿಸಿದ್ದು, ಕೊಲೆ, ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಂಗಳವಾರ ಬೆಳಗಿನ ಜಾವ ನಗರದ ಧರ್ಮನಾಥ ಭವನ ಸಮೀಪ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಮುಂದಾದಾಗ ಪೊಲೀಸರು ಗುಂಡು ಹಾರಿಸುವ ಮೂಲಕ ಆತನನ್ನು ಹೆಡೆಮುರಿ ಕಟ್ಟಿದ್ದಾರೆ.   ಮೂಲತಃ ಕಿತ್ತೂರು ತಾಲೂಕಿನ ಚಿಕ್ಕನಂದಿ ಗ್ರಾಮದ ಸದ್ಯ ಶಾಸ್ತ್ರಿ …

Read More »

ಬೆಂಗಳೂರಿಗರ ಎಲ್ಲ ಕನಸುಗಳನ್ನು ನನಸು ಮಾಡಲು ನಾವು ಬದ್ಧ: ಮೋದಿ

ಕರ್ನಾಟಕದಲ್ಲಿ ಹಲವು ಮೂಲಭೂತ ಯೋಜನೆಗಳನ್ನು ಕಲ್ಪಿಸುವ ಯೋಜನೆಗಳಿಗೆ ಚಾಲನೆ ಕೊಟ್ಟಿರುವುದು ಸಂತೋಷ ತಂದಿದೆ.ನಗರದ ಅಭಿವೃದ್ಧಿಯಿಂದ ‌ಲಕ್ಷಾಂತರ ಕನಸುಗಳ ವಿಕಾಸವಾಗಲಿದೆ. ಹಾಗಾಗಿ ಬೆಂಗಳೂರಿಗರ ಎಲ್ಲ ಕನಸುಗಳನ್ನು ನನಸು ಮಾಡಲು ನಾವು ಬದ್ಧವಾಗಿದ್ಧೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.   ಬೆಂಗಳೂರು: ಜಗತ್ತಿನ‌ ಮುಂಚೂಣಿ ನಗರಗಳಲ್ಲಿ ಬೆಂಗಳೂರು ಒಂದು. ಉದ್ಯೋಗ, ನವೋದ್ಯಮಗಳನ್ನು ಸೃಷ್ಟಿ‌ಸುವ ನಗರವೂ ಆಗಿದೆ. ಈ ನಗರಿಯ ಎಲ್ಲ ಕನಸುಗಳನ್ನು ನನಸು ಮಾಡಲು ನಾವು ಬದ್ಧರಾಗಿದ್ಧೇವೆ ಎಂದು ಪ್ರಧಾನಿ ನರೇಂದ್ರ ಮೋದಿ …

Read More »

ಬೆಳಗಾವಿಯ ಸೇನಾ ಶಾಲೆಗೆ​​ ನೇಮಕಾತಿ; ಪಿಯುಸಿ ಆಗಿದ್ರೆ ಸಾಕು

ಬೆಳಗಾವಿಯ ಸೇನಾ ಎಚ್​​ಕ್ಯೂ ಇನ್​ಫ್ಯಾಂಟ್ರಿ ಶಾಲೆಯಲ್ಲಿ ವಿವಿಧ ಗ್ರೂಪ್​ ಸಿ ಹುದ್ದೆಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 88 ಡ್ರಾಟ್ಸ್​ಮನ್​, ಲೋವರ್​ ಡಿವಿಷನ್​ ಕ್ಲರ್ಕ್​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್ (Offline)​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 25 ಆಗಿದೆ. ಸಂಸ್ಥೆಯ ಹೆಸರು: ಎಚ್​​ಕ್ಯೂ ಇನ್​ಫ್ಯಾಂಟ್ರಿ ಶಾಲೆ ಹುದ್ದೆ: ಡ್ರಾಟ್ಸ್‌ಮನ್, ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ …

Read More »

ಮದುವೆ ಆದ 10 ತಿಂಗಳ ನಂತರ ಪತ್ನಿಗೆ ತಾನು ಮದುವೆ ಆಗಿದ್ದು ಅವನಲ್ಲ, ಅವಳು ಎಂಬ ವಿಷಯ ತಿಳಿದು ಶಾಕ್‌

ಮದುವೆ ಆದ 10 ತಿಂಗಳ ನಂತರ ಪತ್ನಿಗೆ ತಾನು ಮದುವೆ ಆಗಿದ್ದು ಅವನಲ್ಲ, ಅವಳು ಎಂಬ ವಿಷಯ ತಿಳಿದು ಶಾಕ್‌ ಆಗಿರುವ ಘಟನೆ ಇಂಡೊನೇಷ್ಯಾದಲ್ಲಿ ನಡೆದಿದೆ. ಮಹಿಳೆಗೆ ಡೇಟಿಂಗ್‌ ಆಪ್‌ ನಲ್ಲಿ ಪರಿಚಯವಾದ ವ್ಯಕ್ತಿ ಒಬ್ಬ ಸರ್ಜನ್‌ ಆಗಿದ್ದು, ಉದ್ಯಮಿ ಕೂಡ ಆಗಿದ್ದ. ಪರಸ್ಪರ ಪರಿಚಯ ಆದ ನಂತರ ಇಬ್ಬರೂ ಗುಟ್ಟಾಗಿ ಮದುವೆ ಆದರು. ಈ ವೇಳೆ ಗಂಡ ಕುಟುಂಬದಿಂದ ದೂರ ಹೋಗುವುದಾಗಿ ತಿಳಿಸಿದ್ದ. ದಂಪತಿ ದಕ್ಷಿಣ ಸುಮರ್ತಾಗೆ ವಲಸೆ …

Read More »

ಅಮಿತ್ ಶಾ ಮಗನಿಗೆ ಅಗ್ನಿಪಥ್ ಕೆಲಸಕ್ಕೆ ಹೋಗಲು ಹೇಳಿ’: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ, ಜೂನ್ 20: ಸೇನೆಗೆ ಸೇರಿ ಅಲ್ಪಾವಧಿಗೆ ಸೇವೆ ಸಲ್ಲಿಸಲು ಯುವಕರಿಗೆ ಅವಕಾಶ ಕಲ್ಪಿಸುವ ಅಗ್ನಿಪಥ್ ಸ್ಕೀಂ ಬಗ್ಗೆ ವ್ಯಾಪಕ ವಿರೋದ ವ್ಯಕ್ತವಾಗುತ್ತಿದೆ. ದೇಶದ ಹಲವು ಭಾಗಗಳಲ್ಲಿ ಇಂದು (ಜೂನ್ 20) ಭಾರತ್ ಬಂದ್ ಕರೆ ನೀಡಲಾಗಿದೆ. ವಿರೋಧ ಪಕ್ಷ ಕಾಂಗ್ರೆಸ್ ಮೋದಿ ಸರಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದೆ.   ಅಗ್ನಿಪಥ್ ಸ್ಕೀಂ ಬಗ್ಗೆ ಕಾಂಗ್ರೆಸ್ ನಾಯಕಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೇಂದ್ರ ಸರಕಾರವನ್ನು ಲೇವಡಿ ಮಾಡಿದ್ದು, ಕೇಂದ್ರ …

Read More »

ಪ್ರಿಯಾಂಕಾಹಾಗೂ ರಾಹುಲ್‌ ಜೊತೆ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ವೀಕ್ಷಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ವತಿಯಿಂದ ನೆಲಮಂಗಲ ರಸ್ತೆ ಬಳಿ ಆಯೋಜಿಸಲಾದ ನೂತನ ತಂತ್ರಜ್ಞಾನ ಯಂತ್ರೋಪಕರಣ ಪ್ರದರ್ಶನವನ್ನು ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್‌ ಜಾರಕಿಹೊಳಿ ಜೊತೆ ವೀಕ್ಷಿಸಲಾಯಿತು. ತಂತ್ರಜ್ಞಾನ ಪ್ರದರ್ಶನದಲ್ಲಿ ಹೈಟೆಕ್‌ ತಂತ್ರಜ್ಞಾನ ಯಂತ್ರೋಪಕರಣ ವೀಕ್ಷಿಸಿ ಮಾಹಿತಿ ಪಡೆಯಲಾಯಿತು. ಉತ್ತರ ಕರ್ನಾಟಕದಲ್ಲಿ ಗುಣಮಟ್ಟದ ಕಂಪನಿಯ ತಂತ್ರಜ್ಞಾನ ಅಳವಡಿಸುವ ಉದ್ದೇಶದಿಂದ ಕಂಪನಿಯ ಆಯೋಜಕರೊಂದಿಗೆ ಚರ್ಚಿಸಲಾಯಿತು. ಭವಿಷ್ಯತ್ತಿನಲ್ಲಿ ಉತ್ತರ ಕರ್ನಾಟಕದಲ್ಲಿ ಆಧುನಿಕ ತಂತ್ರಜ್ಞಾನವನ್ನು ಅವಿಷ್ಕಾರಗೊಳಿಸುವ ಉದ್ದೇಶದಿಂದ ಇಂದು ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ …

Read More »

ಮೋದಿ ಭೇಟಿ ವಿರೋಧಿಸಲು ಬೆಂಗಳೂರಿಗೆ ಹೊರಟ ಕಾಂಗ್ರೆಸ್‌ ಕಿಸಾನ್‌ ಸದಸ್ಯರು ವಶಕ್ಕೆ

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಇಡಿ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಅವರ ಕರ್ನಾಟಕ ಭೇಟಿ ವಿರೋಧಿಸಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾಂಗ್ರೆಸ್ ಕಿಸಾನ್ ಘಟಕದ ಸಚಿನ್ ಮೀಗಾ ಸಹಿತ 23 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.   ಬೆಂಗಳೂರಿಗೆ ಹೊರಡಲು ಸಿದ್ಧರಾಗಿ ನಗರದ ನಿರೀಕ್ಷಣಾ ಮಂದಿರಕ್ಕೆ ಬಂದಿದ್ದ ಸಚಿನ್ ಮೀಗಾ, ಸಿ.ಎನ್.ಅಕ್ಮಲ್, ರಸೂಲ್ ಖಾನ್, ಇತರರನ್ನು …

Read More »

ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷ್ಯ: ಶಿವಾಚಾರ್ಯ ಸ್ವಾಮೀಜಿ ಕಳವಳ

ಬೆಳಗಾವಿ: ‘ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಇಂದು ಎಲ್ಲರೂ ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.   ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಯೋಗ ಶಿಬಿರದಲ್ಲಿ ಮಾತನಾಡಿದ ಅವರು, ‘ಇಂದು ಜನರು ಆರೋಗ್ಯ ಕಡೆಗಣಿಸುತ್ತಿದ್ದಾರೆ. ಬಳಿಕ ಜೀವನವಿಡೀ ಗಳಿಸಿದ ಹಣವನ್ನು ಆರೋಗ್ಯಕ್ಕಾಗಿ ವ್ಯಯಿಸುತ್ತಿದ್ದಾರೆ. ಯೋಗದಿಂದ ಆರೋಗ್ಯ ಮತ್ತು ಮಾನಸಿಕ ಶಾಂತಿ …

Read More »