Breaking News
Home / ರಾಜ್ಯ (page 990)

ರಾಜ್ಯ

ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲುಂಟಾಗಿದೆ ಎಂದ ಅರುಣ್ ಶಹಾಪೂರ್

ಹಣದ ಪ್ರವಾಹ ಹಾಗೂ ರಾಜಕೀಯ ಷಡ್ಯಂತ್ರದ ನಡುವೆಯೂ ನನ್ನ ಪರವಾಗಿ ಮತ ಚಲಾಯಿಸಿದ ಶಿಕ್ಷಕರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇನ್ನು ಈ ಚುನಾವಣೆಯಲ್ಲಿ ನಾನು ಸೋಲನ್ನು ಕಂಡಿದ್ದು ನಾನದನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸುತ್ತೇನೆ ಎಂದು ಸೋತ ಅಭ್ಯರ್ಥಿ ಅರುಣ್ ಶಹಾಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ವಾಯವ್ಯ ಶಿಕ್ಷಕರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅರುಣ್ ಶಹಾಪೂರ್, ನನ್ನ ಪರವಾಗಿ ಮತ ಚಲಾವಣೆ ಮಾಡಿರುವ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಣದ …

Read More »

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು. ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು. ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು …

Read More »

ಮೀಸೆ ಮಾವ ಪ್ರಕಾಶ ಹುಕ್ಕೇರಿಭರ್ಜರಿ ಗೆಲುವು

ತೀವ್ರ ಕುತೂಹಲ ಮೂಡಿಸಿದ್ದ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೊನೆಗೂ ಬಿಜೆಪಿ ನಾಯಕರಿಗೆ ಮಣ್ಣು ಮುಕ್ಕಿಸುವಲ್ಲಿ ಕಾಂಗ್ರೆಸ್ ಹುರಿಯಾಳು, ಮಾಜಿ ಸಚಿವ, ಮೀಸೆ ಮಾವ ಪ್ರಕಾಶ ಹುಕ್ಕೇರಿ ಯಶಸ್ವಿಯಾಗಿದ್ದಾರೆ. ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಹೌದು ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಯಾರೂ ಅಭ್ಯರ್ಥಿಗಳು ಸಿಗದೇ ಇರುವುದಕ್ಕೆ ಸೋತು ಸುಣ್ಣವಾಗಿರುವ ಮುದಿ ಎತ್ತು ತಂದು ಕಾಂಗ್ರೆಸ್ ನಾಯಕರು ಚುನಾವಣೆಗೆ ನಿಲ್ಲಿಸಿದ್ದಾರೆ, ಪ್ರಕಾಶ ಹುಕ್ಕೇರಿ ಎಸ್‍ಎಸ್‍ಎಲ್‍ಸಿ ಫೇಲ್ ಎಂದೆಲ್ಲಾ ವಯಕ್ತಿಕವಾಗಿ …

Read More »

ಇತಿಹಾಸದಲ್ಲಿ‌ ಸತತವಾಗಿ 8 ಬಾರಿ ಗೆದ್ದಿಲ್ಲ. ಈ ಗೆಲುವು ಶಿಕ್ಷಕರದ್ದು ಎಂದ ಬಸವರಾಜ ಹೊರಟ್ಟಿ

ಬೆಳಗಾವಿ: ವಿಧಾನ ಪರಿಷತ್​ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. 7501 ಮತಗಳನ್ನು ಪಡೆಯುವ ಮೂಲಕ ಮೊದಲ ಪ್ರಾಶಸ್ತ್ಯದಲ್ಲೇ ಗೆಲುವಿನ ನಗೆ ಬೀರಿದ ಬಸವರಾಜ ಹೊರಟ್ಟಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 8ನೇ ಬಾರಿಗೆ ಗೆಲ್ಲುವ ಮೂಲಕ ದೇಶದ ರಾಜಕೀಯ ಇತಿಹಾಸದಲ್ಲಿಯೇ ದಾಖಲೆ‌ ನಿರ್ಮಿಸಿದ್ದೇನೆ ಎಂದರು.   ಬೆಳಗಾವಿ ನಗರದ ಜ್ಯೋತಿ ಪಿಯು ಕಾಲೇಜಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ …

Read More »

ವಾಯುವ್ಯ ಶಿಕ್ಷಕರ ‌ಕ್ಷೇತ್ರದ ಮತಪೆಟ್ಟಿಗೆಯಲ್ಲಿ ಹೆಚ್ಚವರಿ 5 ಮತ ಪತ್ತೆ! ಇದು ಹೇಗೆ ಬಂತು? ಪಕ್ಷೇತರ ಅಭ್ಯರ್ಥಿ ಆಕ್ಷೇಪ

ಬೆಳಗಾವಿ: ವಿಧಾನ ಪರಿಷತ್​ನ ವಾಯುವ್ಯ ಶಿಕ್ಷಕರ ‌ಕ್ಷೇತ್ರಕ್ಕೆ ನಡೆದಿದ್ದ ಚುನಾವಣೆಯ ಮತ ಎಣಿಕೆಯಲ್ಲೂ ಗೊಂದಲ ಸೃಷ್ಟಿಯಾಗಿದೆ. ಮತ ಕ್ಷೇತ್ರದ ಮತ ಪೆಟ್ಟಿಗೆಯಲ್ಲಿ 5 ಮತಗಳು ಹೆಚ್ಚಾಗಿ ಕಂಡುಬಂದಿದ್ದು, 71 ಮತಗಳು ಇರಬೇಕಿದ್ದ ಪೆಟ್ಟಿಗೆಯಲ್ಲಿ 76 ಮತಗಳು ಹೇಗೆ ಬಂತು? ಎಂದು ಪಕ್ಷೇತರ ಅಭ್ಯರ್ಥಿ ಎನ್.ಬಿ.ಬನ್ನೂರ ಆಕ್ಷೇಪಿಸಿದ್ದಾರೆ. ಬಾಗಲಕೋಟೆಯ ಇಳಕಲ್ ಮತ ಪೆಟ್ಟಿಗೆಯಲ್ಲಿ 5 ಮತಗಳು ಹೆಚ್ಚಿಗೆ ಬಂದಿವೆ. ಬಿಜೆಪಿ ಅಭ್ಯರ್ಥಿ ಅರುಣ ಶಾಹಾಪುರ ಪರ 5 ಮತಗಳು ಹೆಚ್ಚಿಗೆ ಬಂದಿದೆ. ಇದು …

Read More »

ಆರೆಸ್ಸೆಸ್ ಗಿರಾಕಿಗಳೆಲ್ಲ ಶಿಖಂಡಿಗಳು:ಶ್ರೀನಿವಾಸ

ಯಡಿಯೂರಪ್ಪನವರೇ ರವಿಯನ್ನು ಮೂರ್ಖ ಅಂತ ಹೇಳಿದ್ದರು. ಇನ್ನು ನಮ್ಮನ್ನು ಶಿಖಂಡಿ ಅಂತ ಅವರು ಹೇಳುತ್ತಾರಲ್ವಾ, ನಾನು ಹೇಳ್ತೀನಿ ಈ ಆರೆಸ್ಸೆಸ್ ಗಿರಾಕಿಗಳೆಲ್ಲ ಶಿಖಂಡಿಗಳು ಅಂತ ಶ್ರೀನಿವಾಸ ಹೇಳಿದರು.Delhi: ಮಂಗಳವಾರ ದೆಹಲಿಯಲ್ಲಿ (Delhi) ಪೊಲೀಸರು ತಮ್ಮನ್ನು ಬಂಧಿಸಲು ಬಂದಾಗ ತೀವ್ರ ಸ್ವರೂಪದ ಪ್ರತಿರೋಧ ಒಡ್ಡಿದ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ (Srinivas) ಅವರು ತಮ್ಮ ವಿರುದ್ಧ ಸಿಟಿ ರವಿ (CT Ravi) ಅವರು ಮಾಡಿರುವ ಉತ್ತರಗಳಿಗೆ ಮಾರುತ್ತರ ನೀಡಿದ್ದಾರೆ. ಹಿಂದೆ ವೀರ ಸಾವರ್ಕರ್ …

Read More »

ನೂತನ ಲೋಕಾಯಕ್ತ ರಿಗೆ ಶುಭ ಕೋರಿದ ಸಿ ಎಂ ಬೊಮ್ಮಾಯಿ

ರಾಜ್ಯದ ನೂತನ ಲೋಕಾಯುಕ್ತರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಶ್ರೀ ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತನಿದ್ದು ನೂತನ ಲೋಕಾಯುಕ್ತರಿಗೆ ಅಭಿನಂದಿಸಿ ಶುಭ ಕೋರಲಾಯಿತು. ಸಿ ಎಂ ಬೊಮ್ಮಾಯಿ

Read More »

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್ ಬೆಂಗಳೂರು: ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು.

Read More »

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.

Read More »

ಹಣಮಂತ ನಿರಾಣಿ ಪಿ ಎ ಮೇಲೆ ಗರಂ ಆದ ಬೆಳಗಾವಿ ಡಿಸಿ

ವಿಧಾನ ಪರಿಷತ್ ಚುನಾವಣೆ ಎಲ್ಲೆಡೆ ಬಿಗಿ ಭದ್ರತೆ ಇಂದ ಮತದಾನ ನಡೆಯುವಾಗ ಹಣಮಂತ ನಿರಾಣಿ ಆಪ್ತ ಸಹಾಯಕ ಮೇಲೆ ಬೆಳಗಾವಿ ಡಿಸಿ ಗರಂ ಆಗಿದ್ದಾರೆ ಪಾಸ್ ಇಲ್ಲದೆ ಒಳಗಡೆ ಪ್ರವೇಶ ಮಾಡಿದವನಿಗೆ ಚಳಿ ಬಿಡಿಸಿದ ಬೆಳಗಾವಿ ಡಿಸಿ ಹಣಮಂತ ನಿರಾಣಿ ಸಹಾಯಕ ಪಾಸ್ ಇಲ್ಲದೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಮಾಡುತ್ತಿದ್ದರು ಅದನ್ನು ನೋಡಿ ಡಿ ಸಿ ಇವರನ್ನ ಆಚೆ ಹಾಕಿ ಎಂದು ಗರಂ ಆಗಿದ್ದರೆ  ಇವನ್ನ ಆಚೆ ಕಳಸಿ …

Read More »