Breaking News
Home / ರಾಜ್ಯ (page 991)

ರಾಜ್ಯ

ಅಗ್ನಿಪಥ್ ಯೋಜನೆಗೆ ವಿರೋಧ; ರೈಲಿಗೆ ಬೆಂಕಿ ಹಚ್ಚಿ ಯುವಕರ ಆಕ್ರೋಶ

ಪಾಟ್ನಾ: ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆ ವಿರುದ್ಧ ಪ್ರತಿಭಟನೆಗಿಳಿದಿರುವ ಯುವಕರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೇನೆಗೆ ಸೇರುವ ಉದ್ದೇಶದಿಂದ ಪರೀಕ್ಷೆ ಬರೆದು ನೇಮಕವಾಗಿದ್ದ ಹಾಗೂ ತರಬೇತಿ ಪಡೆದು ನೇಮಕಾತಿಗಾಗಿ ಕಾಯುತ್ತಿದ್ದ ಯುವಕರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಶಾಕ್ ನೀಡಿದ್ದು, ವಯೋಮಿತಿ ಸಡಿಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬಿಹಾರ ಮುಜಾಫರ್ …

Read More »

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ

ದಾವಣಗೆರೆ: ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.   ಕಾಂಗ್ರೆಸ್ ನಿಂದ ರಾಜಭವನ ಚಲೋ ಪ್ರತಿಭಟನೆ ವಿಚಾರವಾಗಿ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ದುರಂತ. ಹೀಗೆ ಹೋರಾಟ ಮಾಡಿದರೆ ಜನರು ಅವರನ್ನು ಮನೆಗೆ ಚಲೋ ಅಂತಾರೆ ಎಂದು ಹೇಳಿದರು.   *ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:* …

Read More »

ರಾಹುಲ್‌ ಗಾಂಧಿಗೆ ಸಮನ್ಸ್‌ ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ ಆರೋಪ

    ಗೋಕಾಕ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.   ನಗರದ ಹಿಲ್ಲ್ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು.   ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್‌ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …

Read More »

ಪ್ರಕಾಶ ಹುಕ್ಕೇರಿ A.C.P. ಗೆ ನಿನ್ನ ಬಾಯಲ್ಲಿ ಇರೋ ಹಲ್ಲು ಮುರಿಯುತ್ತೇವೆ ಎಂದು ಅವಾಜ್

ಗೆದ್ದ ಹುಮ್ಮಸ್ಸಿನಲ್ಲಿ ಪೆÇಲೀಸರಿಗೆ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಅವಾಜ್ ಹಾಕಿರುವ ಘಟನೆ ನಡೆದಿದೆ. ಕಾನೂನು ಪಾಲಿಸಲು ಮುಂದಾದ ಎಸಿಪಿಗೆ ಏ ನಿನ್ನ ಬಾಯಲ್ಲಿ ಇರೋ ಹಲ್ಲು ಮುರಿಯುತ್ತೇವೆ ಎಂದು ಅವಾಜ್ ಹಾಕುವ ಮೂಲಕ ಪ್ರಕಾಶ ಹುಕ್ಕೇರಿ ಉದ್ಧಟತನ ಮೆರೆದಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜೇತ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿಗೆ ಅವಾಜ್ ಹಾಕಿದ್ದಾರೆ. ಪ್ರಮಾಣ ಪತ್ರ ಸ್ವೀಕಾರ ಮಾಡಲು ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, …

Read More »

ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿನಲ್ಲಿ ನಡೆದಿದೆ. ಡಿ.ಆರ್ ಪೊಲೀಸ್ ಪೇದೆ ಕಿರಣ್ ಕೊಪ್ಪದ ಮೃತ ವ್ಯಕ್ತಿ. ಕಿರಣ್ ಕೊಪ್ಪದ ಕರ್ತವ್ಯ ನಿರತ ವೇಳೆ ಕುತ್ತಿಗೆಗೆ ಗುಂಡಿ ಹಾರಿಸಿಕೊಂಡಿದ್ದಾನೆ. ಇದಕ್ಕೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ. ಆದರೆ ಮೃತ ಪೇದೆ ತಂದೆ, ಕಿರಣ್ ಅವರು ಇತ್ತೀಚಿಗೆ ಅದ್ಯಾಕೋ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂದು ಹೇಳಿದ್ದಾರೆ. ಸೆಕೆಂಡ್ ಶಿಫ್ಟ್ ಮುಗಿಸಿಕೊಂಡು …

Read More »

ಎಂಜಿನಿಯರಿಂಗ್‌ ಕೋರ್ಸ್‌ ಶೇ 10ರಷ್ಟು ಶುಲ್ಕ ಹೆಚ್ಚಳ?

ಬೆಂಗಳೂರು: ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶ ಶುಲ್ಕವು ಈ ವರ್ಷದಿಂದ ಹೆಚ್ಚಳವಾಗುವ ಸಾಧ್ಯತೆಯಿದೆ. ಶುಲ್ಕ ಹೆಚ್ಚಳ ಸಂಬಂಧ ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಅನುದಾನರಹಿತ ಖಾಸಗಿ ಎಂಜಿನಿಯ ರಿಂಗ್ ಕಾಲೇಜು ಒಕ್ಕೂಟದ ಅಧ್ಯಕ್ಷ ಮಂಜುನಾಥ್‌ ಭಂಡಾರಿ ಪ್ರತಿಕ್ರಿಯಿಸಿ, ‘ಶೇ 15ರಷ್ಟು ಶುಲ್ಕ ಹೆಚ್ಚಿಸುವಂತೆ ಕಳೆದ ವರ್ಷವೇ ಮನವಿ ಸಲ್ಲಿಸಿದ್ದೆವು.   ಆದರೆ, ಕೋವಿಡ್‌ ಕಾರಣಕ್ಕೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರಿಸಲಾಗಿತ್ತು. ಈ ಶೈಕ್ಷಣಿಕ ಸಾಲಿನಿಂದ ಶೇ 10ರಷ್ಟು …

Read More »

ಕಾಂಗ್ರೆಸ್‌ನಿಂದ ಇಂದು ರಾಜಭವನ ಮುತ್ತಿಗೆ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ನಿರಂತರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮ ದ್ವೇಷದ ರಾಜಕೀಯ ಎಂದು ಆರೋಪಿಸಿರುವ ಕಾಂಗ್ರೆಸ್‌, ಅದನ್ನು ವಿರೋಧಿಸಿ ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಪ್ರಕಟಿಸಿದೆ.   ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳು ಮತ್ತು …

Read More »

ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ, ಜನ ಅವರ ಸರಕಾರ ನೋಡಿ ಕಣ್ಣೀರಿಡುತ್ತಿದ್ದಾರೆ

ಮೊನ್ನೆಯಷ್ಟೇ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಆ ಸಿನಿಮಾದ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ತಮ್ಮ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಚಾರ್ಲಿ ಸಿನಿಮಾ ನೋಡಿ ಅತ್ತ ಬೊಮ್ಮಾಯಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ವ್ಯಂಗ್ಯವಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ …

Read More »

ನಿಜವಾಯ್ತು ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು. ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು. ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು …

Read More »

ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲುಂಟಾಗಿದೆ ಎಂದ ಅರುಣ್ ಶಹಾಪೂರ್

ಹಣದ ಪ್ರವಾಹ ಹಾಗೂ ರಾಜಕೀಯ ಷಡ್ಯಂತ್ರದ ನಡುವೆಯೂ ನನ್ನ ಪರವಾಗಿ ಮತ ಚಲಾಯಿಸಿದ ಶಿಕ್ಷಕರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇನ್ನು ಈ ಚುನಾವಣೆಯಲ್ಲಿ ನಾನು ಸೋಲನ್ನು ಕಂಡಿದ್ದು ನಾನದನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸುತ್ತೇನೆ ಎಂದು ಸೋತ ಅಭ್ಯರ್ಥಿ ಅರುಣ್ ಶಹಾಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ವಾಯವ್ಯ ಶಿಕ್ಷಕರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅರುಣ್ ಶಹಾಪೂರ್, ನನ್ನ ಪರವಾಗಿ ಮತ ಚಲಾವಣೆ ಮಾಡಿರುವ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಣದ …

Read More »