Breaking News

ರಾಷ್ಟ್ರೀಯ

ಟೆಸ್ಟ್ ಕ್ರಿಕೆಟ್‌ನಲ್ಲಿ ಅಬ್ಬರಿಸುವ ಸೂಚನೆ ಕೊಟ್ಟ ರಿಷಬ್ ಪಂತ್

ಅಪಘಾತದ ಬಳಿಕ ಸುದೀರ್ಘ ವಿಶ್ರಾಂತಿ ಪಡೆದಿದ್ದ ರಿಷಬ್ ಪಂತ್ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಅಷ್ಟೇನೂ ಮಿಂಚದೇ ಇದ್ದರೂ, ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಹಳೆಯ ಆಟದ ಝಲಕ್ ತೋರಿಸಿದ್ದಾರೆ. ದುಲೀಪ್ ಟ್ರೋಫಿ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್‌ ಆಡಲು ನಾನು ಮತ್ತೆ ರೆಡಿ ಎನ್ನುವ ಸೂಚನೆ ಕೊಟ್ಟಿದ್ದಾರೆ. 2020 ರಿಂದ 2022 ರವರೆಗೆ ಭಾರತದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಆಗಿದ್ದ ರಿಷಬ್ ಪಂತ್, …

Read More »

ಕೊಪ್ಪಳ ಏತ ನೀರಾವರಿಗೆ ಮತ್ತೊಂದು ‘ವಿಘ್ನ’

ಕುಷ್ಟಗಿ: ಕೃಷ್ಣಾ ನದಿ ತುಂಬಿ ಹರಿದರೆ ಈ ಭಾಗದ ಜನರಲ್ಲಿ ಸಂತಸ ಮನೆಮಾಡುತ್ತದೆ. ಕಾರಣವೆಂದರೆ ಕೃಷ್ಣಾ ಭಾಗ್ಯ ಜಲನಿಗಮ ಕೈಗೆತ್ತಿಕೊಂಡಿರುವ ಕೊಪ್ಪಳ ಏತ ನೀರಾರಿ ಯೋಜನೆಯಲ್ಲಿನ ಕೆರೆ ತುಂಬಿಸುವ ಉಪ ಯೋಜನೆಯಲ್ಲಿ ತಮ್ಮೂರಿನ ಕೆರೆಗಳೂ ಭರ್ತಿಯಾಗುತ್ತವೆ ಎಂಬ ಆಶಯ. ಆದರೆ ಯೋಜನೆಗೆ ಸಮಸ್ಯೆಗಳು ಸಾಲುಸಾಲಾಗಿ ಎದುರಾಗುತ್ತಿದ್ದು, ಯೋಜನೆ ಪೂರ್ಣಗೊಂಡಿಲ್ಲ. ಜುಲೈನಲ್ಲಿ ಕೃಷ್ಣಾ ನದಿ ಉಕ್ಕಿ ಹರಿದು ಆಲಮಟ್ಟಿ ಜಲಾಶಯ ಭರ್ತಿಯಾಗಿ ಸಾಕಷ್ಟು ನೀರು ನದಿಗೆ ಹರಿದುಹೋಯಿತು. ಜುಲೈ 15ರಂದು ಕುಷ್ಟಗಿ ಮತ್ತು …

Read More »

ಬೆಂಗಳೂರು: ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ‘ಓಲಾ ಚಾಲಕನಿಗೆ’ 4 ದಿನ ಜೈಲು ಶಿಕ್ಷೆ,30 ಸಾವಿರ ರೂ.ದಂಡ

ಬೆಂಗಳೂರು: ನಗರದ ಓಲಾ ಆಟೋ ಚಾಲಕ ಮುತ್ತುರಾಜ್ ಎಂಬಾತನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ ತನ್ನ ಸವಾರಿಯನ್ನು ರದ್ದುಗೊಳಿಸಿದ ಕಾಲೇಜು ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ ಮುತ್ತುರಾಜ್ ಅವರನ್ನು ಬಂಧಿಸಲಾಗಿದೆ. ಅವರು ಈಗ ವಾರಾಂತ್ಯವನ್ನು ಜೈಲಿನಲ್ಲಿ ಕಳೆಯುತ್ತಿದ್ದಾರೆ ಮತ್ತು ಜಾಮೀನು ಪಡೆಯಲು ಕನಿಷ್ಠ 30,000 ರೂ.ಗಳನ್ನು ಕಾನೂನು ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಈ ಘಟನೆಯನ್ನು ಮಂಗಳವಾರ ಸಂಜೆ ವಿದ್ಯಾರ್ಥಿಯ ಮೊಬೈಲ್ ಫೋನ್ನಲ್ಲಿ ಸೆರೆಹಿಡಿಯಲಾಗಿದ್ದು, ಶೀಘ್ರದಲ್ಲೇ ವೈರಲ್ …

Read More »

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ. ಇದಕ್ಕೆ ಕಾರಣವೂ ಇದೆ. ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹಿಟಣಗ್ಗಿ ಗ್ರಾಮದ ಶ್ರೀ ಬಸವೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …

Read More »

ಸೆನ್ಸೆಕ್ಸ್ 1 ಸಾವಿರ ಅಂಕ ಕುಸಿತ, ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟ!

ಮುಂಬೈ: ಭಾರತೀಯ ಷೇರು ಮಾರುಕಟ್ಟೆ ವಾರದ ಕೊನೆಯ ದಿನವಾದ ಶುಕ್ರವಾರ ಒಂದೇ ದಿನ ಭಾರಿ ಕುಸಿತ ಕಂಡಿದ್ದು, ಸೆನ್ಸೆಕ್ಸ್ 1 ಸಾವಿರಕ್ಕೂ ಅಧಿಕ ಅಂಕಗಳ ನಷ್ಟ ಅನುಭವಸಿದ್ದು ಮಾತ್ರವಲ್ಲದೇ ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟವಾಗಿದೆ. ಇಂದು ದಿನದ ವಹಿವಾಟು ಅಂತ್ಯಕ್ಕೆ ಸೆನ್ಸೆಕ್ಸೆ ಬರೊಬ್ಬರಿ 1, 017 ಅಂಕಗಳ ಕುಸಿತ ಕಂಡಿದ್ದು ಆ ಮೂಲಕ ಬರೊಬ್ಬರಿ ಶೇ.1.24ರಷ್ಟು ಕುಸಿತದೊಂದಿಗೆ 81,183 ಅಂಕಗಳಿಗೆ ಕುಸಿದಿದೆ. ಅಂತೆಯೇ ನಿಫ್ಟಿ ಕೂಡ ಶೇ.1.17ರಷ್ಟು ಅಂದರೆ …

Read More »

ಬಿಜೆಪಿ ಸೇರಿದ ಕ್ರಿಕೆಟಿಗ ರವೀಂದ್ರ ಜಡೇಜಾ

ಜಾಮ್‌ನಗರ: ಕ್ರಿಕೆಟಿಗ ರವೀಂದ್ರ ಜಡೇಜಾ ಅವರು ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಅವರ ಪತ್ನಿ ಮತ್ತು ಕೇಸರಿ ಪಕ್ಷದ ಶಾಸಕಿ ರಿವಾಬಾ ಜಡೇಜಾ ಅವರು ಗುರುವಾರ ಹೇಳಿದ್ದಾರೆ. ಇಂದು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಿವಾಬಾ ಜಡೇಜಾ, ರವೀಂದ್ರ ಜಡೇಜಾ ಬಿಜೆಪಿ ಸದಸ್ಯತ್ವ ಪಡೆದ ಕಾರ್ಡ್‌ನ ಫೋಟೋಗಳನ್ನು “ಸದಾಸ್ಯತ ಅಭಿಯಾನ 2024” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ …

Read More »

ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ಹರಿದ ಕಾಂಕ್ರಿಟ್ ಮಿಕ್ಸಿಂಗ್ ವಾಹನ; ಸ್ಥಳದಲ್ಲೇ ಸಾವು

ಗದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ. ರಮೇಶ್ ಡಂಬಳ (42) ಮೃತ ಹೆಡ್ ಕಾನ್ಸ್ ಟೇಬಲ್. ಗಜೇಂದ್ರಗಢ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಮೇಶ್ ಅವರ ಮನೆಯಲ್ಲಿ ನಾಳೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹೂವು-ಹಣ್ಣು, ಪೂಜೆ ಸಾಮಗ್ರಿಗಳೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು.   ಈ ವೇಳೆ ಕಾಂಕ್ರಿಟ್ …

Read More »

ಯಾವುದೇ ಸಮಯದಲ್ಲೂ ಚುನಾವಣೆ ಬರಬಹುದು ಸಿದ್ಧರಾಗಿ : HD ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ!

ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆಯು ತೀವ್ರ ಕುತೂಹಲ ಮೂಡಿಸಿದ್ದು, ಯಾವ ಸಮಯದಲ್ಲಾದರೂ ಚುನಾವಣೆ ಬರಬಹುದು. ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಕರೆ ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ 2028ರಲ್ಲೇ …

Read More »

ಪ್ರಧಾನಿ ಮೋದಿಗೆ ಪತ್ರ ಬರೆದ ದಿನೇಶ್ ಗುಂಡೂರಾವ್

ಬೆಂಗಳೂರು, ಸೆಪ್ಟೆಂಬರ್‌ 06:ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ.   ಆರೋಗ್ಯ ವಿಮೆ ಮೇಲೂ ಶೇ …

Read More »