ಕಲಬುರ್ಗಿ : ಮಹಿಳೆಯೊಬ್ಬರು ಆಧಾರ್ ಕಾರ್ಡ್ ಗಾಗಿ ಅಲೆದಾಡುತ್ತಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 30 ವರ್ಷದ ಈ ಮಹಿಳೆ ಆಧಾರ್ ಕಾರ್ಡ್ ಗಾಗಿ ಇದುವರೆಗೂ ಬರೋಬ್ಬರಿ 12 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಬೆರಳಿನ ಮಾದರಿ ಕೊಟ್ಟು, ಫೋಟೋ ತೆಗೆಯಿಸಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಆಧಾರ್ ಗಾಗಿ ಅಲೆದಾಡುತ್ತಲೇ ಇರುವ ಮಹಿಳೆ, ಸರ್ಕಾರದ ಯಾವುದೇ ಯೋಜನೆಗಳ ಫಲಾನುಭವಿಯಾಗಲು ಪರದಾಡುತ್ತಿದ್ದಾರೆ. ಹೀಗೆ ಪದೇ ಪದೇ ರಿಜೆಕ್ಟ್ ಆಗಲು ಕಾರಣವೇನೆಂದು ಪತ್ತೆ ಹಚ್ಚಿದಾಗ ಅಚ್ಚರಿ …
Read More »ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು
ದೆಹಲಿ: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಟ ಚಿರಂಜೀವಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ‘ಆಚಾರ್ಯ’ ಶೂಟಿಂಗ್ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Read More »ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಡ್ರಗ್ಸ್ ಸಿಗದೇ ನಟಿಯರನ್ನು ಅರೆಸ್ಟ್ ಮಾಡಿದ್ದಾರೆ ಎಂದವರಿಗೆ ಅರಗಿಸಿಕೊಳ್ಳಲಾಗದ ಸತ್ಯ ಬಯಲಾಗಿದೆ. ಅರೋಪಿಗಳು ಒಳಸಂಚು ರೂಪಿಸಿ ದಂಧೆ ನಡೆಸುತ್ತಿದ್ದರು ಜೊತೆಗೆ ಡ್ರಗ್ಸ್ ವ್ಯವಹಾರ ನಡೆಸುತ್ತಿದ್ದರು ಎಂಬುವುದನ್ನು ಸಿಸಿಬಿ ಬಯಲಿಗೆಳೆದಿದೆ. ಹೀಗಾಗಿ ಸಂಜನಾ, ರಾಗಿಣಿ ಮನೆಯಲ್ಲಿ ಅಥವಾ ಅವರ ಬಳಿ ಡ್ರಗ್ಸ್ ಸಿಕ್ಕಿಲ್ಲ. ಆದರೆ ಈ ಇಬ್ಬರು ನಟಿಮಣಿಯರು ಈ ದಂಧೆಯಲ್ಲಿ ಹಣ ಮಾಡಿರುವುದು ಸಾಭೀತಾಗಿದೆ. ಈವರೆಗಿನ ತನಿಖೆಯಲ್ಲಿ ವೀರೇನ್ ಖನ್ನನೇ ಕಿಂಗ್ ಪಿನ್ …
Read More »ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ …
Read More »ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ
ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು. ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರ ಪರ ಜಾಮೀನು …
Read More »ಪಟಾಕಿ ನಿಷೇಧ ವಿರೋಧಿಸಿ ಪಟಾಕಿ ಸುಡುವ ಮೂಲಕ ಪ್ರತಿಭಟಿಸಿದ ವಾಟಾಳ್
ಬೆಂಗಳೂರು, ನ.8- ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧ ಮಾಡಿರುವ ಕ್ರಮ ಸಂಪ್ರದಾಯಕ್ಕೆ ಮಾಡಿರುವ ಅಪಚಾರ ಎಂದು ಆರೋಪಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಇಂದು ಪಟಾಕಿ ಸುಡುವ ಮೂಲಕ ಸರ್ಕಾರದ ಕ್ರಮ ವಿರೋಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟಾಕಿ ಹಚ್ಚುವುದರಿಂದ ಕೊರೊನಾ ಬರುತ್ತದೆ ಎಂಬ ಸರ್ಕಾರದ ಹೇಳಿಕೆ ಅತ್ಯಂತ ಅವೈಜ್ಞಾನಿಕವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗ ಪಟಾಕಿಯಿಂದ ಬರುತ್ತದೆ ಎಂದು ಎಲ್ಲೂ …
Read More »ಆರ್‌ಸಿಬಿ ನಾಯಕತ್ವದಿಂದ ಕೊಹ್ಲಿಯನ್ನು ತೆಗೆದುಹಾಕಿ : ಗೌತಮ್ ಗಂಭೀರ್
ನವದೆಹಲಿ,ನ.7-ನಿರಂತರ ವೈಫಲ್ಯಕ್ಕೆ ಕಾರಣವಾಗಿರುವ ವಿರಾಟ್ ಕೊಹ್ಲಿ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕತ್ವದಿಂದ ತೆಗೆದು ಹಾಕಬೇಕೆಂದು ಖ್ಯಾತ ಕ್ರಿಕೆಟ್ ತಾರೆ ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ. ನೇರ ಮತ್ತು ನಿಷ್ಠೂರ ಮಾತುಗಳಿಗೆ ಹೆಸರಾಗಿರುವ ಮಾಜಿ ಆರಂಭಿಕ ಆಟಗಾರ ಮತ್ತು ಎರಡು ಬಾರಿ ಐಪಿಎಲ್ ಚಾಂಪಿಯನ್‍ಶಿಪ್ ಗೆದ್ದ ತಂಡದ ನಾಯಕತ್ವದ ವಹಿಸಿದ್ದ ಗೌತಮ್, ವಿರಾಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕ್ರೀಡಾ ವಾರ್ತಾ ವಾಹಿನಿಯೊಂದಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ ಗೌತಮ್, ಇದು ವಿಶ್ವಾಸಾರ್ಹತೆ ಮತ್ತು …
Read More »ಭೀಮಾತೀರದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಅರೆಸ್ಟ್ ; ಬಂಧಿತರಿಂದ ಎರಡು ಕಂಟ್ರಿ ಪಿಸ್ತೂಲ್ ವಶಕ್ಕೆ..!
ವಿಜಯಪುರ : ನವೆಂಬರ್ 2 ರಂದು ಭೀಮಾತೀರದ ಕುಖ್ಯಾತಿಯ ಮಹಾದೇವ ಭೈರಗೊಂಡ ಮೇಲೆ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಭಂದಿಸಿದಂತೆ ವಿಜಯಪುರ. ಪೋಲೀಸರು ಮತ್ತೆ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ನವೆಂಬರ್ 2 ರಂದು ನಡೆದಿದ್ದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಯಾಶೀನ್ ರಮಜಾನಸಾಬ್ ದಂದರಗಿ, ಕರೆಪ್ಪ ಸೊನ್ನದ , ಸಿದ್ದರಾಯ ಬೊಮ್ಮನಜೋಗಿ , ಸಚೀನ ಮಾನವರ್ , ಚಡಚಣ. ಮೂಲದ ರವಿ ಬಂಡಿ ಬಂಧಿತ ಆರೋಪಿಗಳು, ಬಂಧಿತ ಆರೋಪಿಗಳಿಂದ ಐದು …
Read More »ಖಾನಾಪುರ ಸ್ಥಾನ ಕೊನೆ ಗಳಿಗೆಯಲ್ಲಿ ಸೋಲು : ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳು ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ, ಸೋತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿ, ಡಿಸಿಸಿ ಬ್ಯಾಂಕ್ ರೈತರು ಇರುವಂತಹ ಬ್ಯಾಂಕ್ ಆಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್, …
Read More »ಡಿಸಿಎಂ ಲಕ್ಷ್ಮಣ ಸವದಿಗೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ : ಇತ್ತಿಚೇಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿ ಪಕ್ಷದಲ್ಲಿಯೂ ಸಹ ಮೂರು ಗುಂಪುಗಳು ಇವೆ. ದೆಹಲಿ ಅಲ್ಲಿ ಒಂದು ಗುಂಪು, ಕರ್ನಾಟಕದಲ್ಲಿ ಎರಡು ಇದಾವೆ ಎಂದು …
Read More »
Laxmi News 24×7