ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಭೂಮಿ ಪೂಜೆಯ ವೇದಿಕೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಕಂಪು ಮೊಳಗಿದೆ. ಮಧ್ಯಾಹ್ನ ಗರ್ಭಗುಡಿ ಇರುವ ಜಾಗದಲ್ಲಿ ಭೂಮಿ ಪೂಜೆ ನಡೆದ ಬಳಿಕ ವೇದಿಕೆಯ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮೂರು ಬಾರಿ ಕರ್ನಾಟಕ ಪ್ರಸ್ತಾಪವಾಯಿತು. ವೇದಿಕೆಯಲ್ಲಿ ಬಟನ್ ಒತ್ತುವ ಮೂಲಕ ಮೋದಿ ಶಿಲಾಫಲಕವನ್ನು ಅನಾವರಣಗೊಳಿಸಿದರು. ಇದಾದ ಬಳಿಕ ಪ್ರಧಾನಿಯನ್ನು ಕೋದಂಡರಾಮನ ವಿಗ್ರಹವನ್ನು ನೀಡುವ ಮೂಲಕ ಗೌರವಿಸಲಾಯಿತು. ಈ ವೇಳೆ ನಿರೂಪಕರು ಕರ್ನಾಟಕದಿಂದ ಈ ವಿಗ್ರಹವನ್ನು …
Read More »ರಾಹುಲ್ ಗಾಂಧಿ ಪ್ರಭು ಶ್ರೀ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ವೊಂದನ್ನು ಮಾಡಿದ್ದಾರೆ.
ಹೊಸದಿಲ್ಲಿ: ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನದ ಭವ್ಯ ಅಡಿಪಾಯ ಹಾಕುವ ಸಮಾರಂಭ ನಡೆಯುತ್ತಿರುವ ದಿನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಭು ಶ್ರೀ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ವೊಂದನ್ನು ಮಾಡಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ, ಪ್ರಭು ರಾಮ್ ಅತ್ಯುತ್ತಮ ಮಾನವೀಯ ಮೌಲ್ಯಗಳ ಸಾಕಾರ ಮೂರ್ತಿಯಾಗಿದ್ದಾರೆ, “ಅವರು ನಮ್ಮ ಹೃದಯದ ಆಳದಲ್ಲಿ ನೆಲೆಸಿರುವ ಮಾನವೀಯತೆಯ ಚೈತನ್ಯ” ಎಂದು ಹೇಳಿದ್ದಾರೆ. “ರಾಮ್ ಎಂದರೆ ಪ್ರೀತಿ, ಅವನು ಎಂದಿಗೂ …
Read More »ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕವಿದ ವಾತಾವರಣ ಮುಂದುವರಿದಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ …
Read More »ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ತಿರುವು
ಮುಂಬೈ: 34 ವರ್ಷದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಸುಶಾಂತ್ ಮಾಜಿ ಗೆಳತಿ ನಟಿ ಅಂಕಿತಾ ಲೋಖಂಡೆ, ನನ್ನನ್ನು ಯಾರೂ ಖರೀದಿಸಲು ಸಾಧ್ಯವಿಲ್ಲ ಎಂದು ಇನ್‍ಸ್ಟಾಗ್ರಾಂನಲ್ಲಿ ಫೋಟೋ ಪೋಸ್ಟ್ ಮಾಡಿಕೊಂಡಿದ್ದಾರೆ. ಸುಶಾಂತ್ ನಿಧನದ ಒಂದು ತಿಂಗಳ ಬಳಿಕ ಅಂಕಿತಾ ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಳ್ಳುತ್ತಿದ್ದಾರೆ. ಸುಶಾಂತ್ ಜೊತೆಗಿನ ಸ್ನೇಹ, ಒಡನಾಟ, ನಿಗೂಢ ಸಾವಿನ ಬಗ್ಗೆ ಹಲವು ವಿಷಯಗಳನ್ನು ಅಂಕಿತಾ ಶೇರ್ …
Read More »ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಭಾರೀ ಮಳೆ
ಶಿವಮೊಗ್ಗ/ಮಡಿಕೇರಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡಿರುವ ಘಟನೆ ನಗರ ಹೋಬಳಿಯ ಮಾಸ್ತಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಂದ್ರಮನೆಯಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಗು ಹಾಗೂ ನಾಲ್ವರು ಅಪಾಯದಿಂದ ಪಾರಾಗಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯರಿಗೆ ಮಾಸ್ತಿಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಳಿ …
Read More »ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್
ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ …
Read More »ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೂ ಕರೋನಾ ಸೊಂಕು ಧೃಡ, ಆತಂಕದಲ್ಲಿ ಕೇಂದ್ರ ಸಚಿವ ಸಂಪುಟ ಸದ್ಯಸರು
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕರೋನವೈರಸ್ ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ. ಪ್ರಧಾನ್ ಅವರನ್ನು ಹರಿಯಾಣದ ಗುರುಗ್ರಾಮ್ (ಹಿಂದಿನ ಗುರ್ಗಾಂವ್) ದ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ……. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …
Read More »ಕೊರೊನಾಗೆ ರಾಮಬಾಣವಾದ ಈ ಮಾತ್ರೆ ಬೆಲೆ 35 ರೂ. ಮಾತ್ರ
ನವದೆಹಲಿ: ಕೋವಿಡ್ ಚಿಕಿತ್ಸೆಗೆ ಸನ್ ಫಾರ್ಮಾಸ್ಯುಟಿಕಲ್ಸ್ ಇಂಡಸ್ಟ್ರೀಸ್ ವತಿಯಿಂದ ಫೆವಿಪಿರಾವಿರ್ ಮಾತ್ರೆಯನ್ನು ಪ್ಲೂಗಾರ್ಡ್ ಹೆಸರಲ್ಲಿ ಬಿಡುಗಡೆ ಮಾಡಲಾಗಿದ್ದು 35 ರೂ. ದರ ನಿಗದಿ ಮಾಡಲಾಗಿದೆ. ಪ್ಲೂಗಾರ್ಡ್ ಹೆಸರಿನ ಫೆವಿಪಿರಾವಿರ್ 200 ಎಂಜಿ ಮಾತ್ರೆಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀಸ್ ತಿಳಿಸಿದೆ. ಕಡಿಮೆ ಮತ್ತು ಮಧ್ಯಮ ಪ್ರಮಾಣದ ಕೊರೋನಾ ಲಕ್ಷಣವಿರುವ ರೋಗಿಗಳಿಗೆ ಇದನ್ನು ಬಿಡುಗಡೆ ಮಾಡಲಾಗಿದೆ. ವೈರಾಣು ನಿರೋಧಕವಾಗಿರುವ ಒಂದು ಮಾತ್ರೆಗೆ 35 ರೂ. ದರ ನಿಗದಿ ಮಾಡಲಾಗಿದೆ. …
Read More »ಇಂದು 170 ಜನರಿಗೆ ಕೊರೊನಾ ಸೋಂಕು ಧೃಡ
ಉಡುಪಿ : ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದೆ. ಅಂತೆಯೇ ಜಿಲ್ಲೆಯಲ್ಲಿ ಇಂದು 1522 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 170 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಜಿಲ್ಲೆಯಲ್ಲಿ ಇಂದಿನ 170 ಹೊಸ ಸೋಂಕು ಪ್ರಕರಣಗಳಿಂದ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 2948 ಜನರು ಗುಣಮುಖರಾಗಿದ್ದಾರೆ. …
Read More »32 ಸೆಕೆಂಡುಗಳ ಅಭಿಜಿತ್ ಮುಹೂರ್ತದಲ್ಲಿ ನಡೆಯಲಿದೆ ರಾಮ ಮಂದಿರ ಭೂಮಿ ಪೂಜೆ
ಕೋಟ್ಯಂತರ ಭಕ್ತರು ಎದುರು ನೋಡ್ತಿದ್ದ ರಾಮ ಮಂದಿರದ ಭೂಮಿ ಪೂಜೆಯ ದಿನವು ಬಂದೇ ಬಿಟ್ಟಿದೆ. ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಸಜ್ಜಾಗಿರೋ ಅಯೋಧ್ಯೆ ನಗರ ಈಗಾಗಲೇ ಝಗಮಗಿಸುತ್ತಿದೆ.. ಮನೆ ಮನೆಯಲ್ಲಿ ದೀಪ ಹಚ್ಚಿ ಸಂಭ್ರಮಿಸಲಾಗ್ತಿದೆ. ಬೀದಿ ಬೀದಿಯಲ್ಲಿ ಬಣ್ಣ ಹಚ್ಚಿ ಸಿಂಗಾರ ಮಾಡಲಾಗಿದೆ. ಗಲ್ಲಿ ಗಲ್ಲಿಯಲ್ಲಿ ಪ್ರಭು ಶ್ರೀ ರಾಮ ಪೋಸ್ಟರ್ಗಳನ್ನ ಅಂಟಿಸಲಾಗಿದೆ. ದೀಪಾವಳಿ ಸಂಭ್ರಮದಂತೆ ಇಡೀ ಅಯೋಧ್ಯೆ ನಗರ ಕಂಗೊಳಿಸುತ್ತಿದೆ. ಭೂಮಿ ಪೂಜೆಗೆ 32 ಸೆಕೆಂಡ್ಗಳ ಮೂಹೂರ್ತ ಭೂಮಿ …
Read More »