Breaking News

ರಾಷ್ಟ್ರೀಯ

ಗೇಮ್ ಆಡಬೇಡ ಎಂದು ತಾಯಿ ಮೊಬೈಲನ್ನು ಕಿತ್ತುಕೊಂಡಿದಕ್ಕೆ 12 ವರ್ಷದ ಮಗನೊಬ್ಬ ಆತ್ಮಹತ್ಯೆ

ಮುಂಬೈ: ಗೇಮ್ ಆಡಬೇಡ ಎಂದು ತಾಯಿ ಮೊಬೈಲನ್ನು ಕಿತ್ತುಕೊಂಡಿದಕ್ಕೆ 12 ವರ್ಷದ ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇತ್ತೀಚೆಗೆ ಯುವಜನತೆ ಮೊಬೈಲ್‍ಗೆ ಅಂಟಿಕೊಂಡೆ ಇರುತ್ತಾರೆ. ಅದರಲ್ಲಿ ಗೇಮ್ ಆಡುವ ಮತ್ತು ವಿಡಿಯೋ ಮಾಡುವ ಗೀಳಿಗೆ ಬಿದ್ದಿರುತ್ತಾರೆ. ಹೀಗೆ ಮೊಬೈಲ್ ಚಟಕ್ಕೆ ಬಿದ್ದ 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಶಿವಾಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾ ಲಾಕ್‍ಡೌನ್‍ನಿಂದ ಮನೆಯಲ್ಲೇ ಇದ್ದ ಬಾಲಕ …

Read More »

ಐಸಿಯುನಲ್ಲಿದ್ದ ‘ಕೊರೊನಾ’ ರೋಗಿ ಸಾವು : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕುಟುಂಬಸ್ಥರ ಆಕ್ರೋಶ

ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ …

Read More »

ಕೋವಿಡ್​ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ. 11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …

Read More »

ನಾನು ಗಂಡು ಆದ್ರೆ ಅಷ್ಟೇನು ಕೆಟ್ಟದಾಗಿ ಕಾಣಲ್ಲ – ‘ರಣಧೀರ’ ನಟಿ

ಹೈದರಾಬಾದ್: ನಟಿ ಖುಷ್ಬೂ ನಟನೆ ಜೊತೆಗೆ ರಾಜಕೀಯದಲ್ಲಿಯೂ ಬ್ಯುಸಿಯಾಗಿದ್ದಾರೆ. ಅಲ್ಲದೇ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಇದೀಗ ಖುಷ್ಬೂ ರೂಪಾಂತರದ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ರೀಯರಾಗಿರುವ ಖುಷ್ಬೂ ಇತ್ತೀಚಿಗೆ ಒಂದು ಫೋಟೋವನ್ನು ಹಂಚಿಕೊಂಡಿದ್ದಾರೆ. ಆ ಫೋಟೋ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಯಾಕೆಂದರೆ ಆ ಫೋಟೋದಲ್ಲಿ ನಟಿ ಖುಷ್ಬೂ ಪುರುಷ ಅವತಾರತಾಳಿದ್ದಾರೆ. ಹೌದು..ಫೇಸ್ ಆಪ್ ಮೂಲಕ ನಟಿ ಖುಷ್ಬೂ ತಮ್ಮ ಫೋಟೋವನ್ನು ಎಡಿಟ್ ಮಾಡಿ ಟ್ವಿಟ್ಟರಿನಲ್ಲಿ …

Read More »

N 95 ಮಾಸ್ಕ , ಸ್ಯಾನಿಟೈಜರ್ ವಿತರಿಸುವ ಮೂಲಕ ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಜನ್ಮದಿನಾಚರಣೆ

  ಮೂಡಲಗಿ ಜುಲೈ 22 : ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಅವರ 64 ಜನ್ಮ ದಿನಾಚರಣೆಯು ಅತಿ ಸರಳವಾಗಿ ಆತ್ಮಿಯ ಪತ್ರಕತ೯ರೊಂದಿಗೆ ನಡೆಯಿತು. ಬುಧವಾರ ರಂದು ಹಸಿರು ಕಾಂತ್ರಿ ಕಾಯಾ೯ಲಯದಲ್ಲಿ ಪತ್ರಕರ್ತರ ಮಿತ್ರರ ಶುಭಾಶಯ ಸ್ವಿಕರಿಸಿ ಮಾತನಾಡಿ ನನಗೆ 64 ವಷ೯ ತುಂಬಿದರು ಒಂದು ವಷ೯ ಜನ್ಮದಿನಾಚರಣೆ ಆಚರಿಸಿ ಕೋಂಡಿಲ್ಲ ಹುಟ್ಟಿದ ದಿನವಾದ ಜುಲೈ 22 ರಂದು ಪ್ರತಿವಷ೯ ಮನೆ ದೇವರಿಗೆ ಮತ್ತು ತಂದೆ ತಾಯಿಗಳಿಗೆ ನಮಸ್ಕರಿಸಿ ದಿನ …

Read More »

ಲಾಕ್​​ಡೌನ್ ತೆರವು; ರಾಜಧಾನಿಯತ್ತ ಜನರು ವಾಪಸ್​

ಬೆಂಗಳೂರು: ಇಂದಿನಿಂದ ಲಾಕ್​ಡೌನ್​ ತೆರವಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಲಾಕ್​​ಡೌನ್ ಇದ್ದ ಕಾರಣ ಹೋಟೆಲ್​ಗಳಲ್ಲಿ ಕೇವಲ ಪಾರ್ಸಲ್​​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಗ್ರಾಹಕರಿಗೆ ಟೇಬಲ್ ಸರ್ವೀಸ್ ​ನೀಡಲು ಸಿದ್ಧತೆ ನಡೆಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲು ಹೋಟೆಲ್​ಗಳು ಸಿದ್ಧವಾಗಿವೆ. ಹೋಟೇಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದ್ದು, ಕೈಗಳನ್ನು ಸ್ಯಾನಿಟೈಸ್​ …

Read More »

ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ

ಏಷ್ಯಾ ಕಪ್ ಮತ್ತು ಟಿ 20 ವಿಶ್ವಕಪ್ 2020 ರದ್ದಾದ ನಂತರ ಐಪಿಎಲ್ 2020ರ ದಾರಿ ಸುಗಮವಾಗಿದೆ. ಆದ್ರೆ ಪಂದ್ಯಾವಳಿ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಐಪಿಎಲ್ ನಡೆಯುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. 2020 ರ ಐಪಿಎಲ್ ಯುಎಇಯಲ್ಲಿ ನಡೆಯಲಿದೆ ಎಂದು ಬ್ರಿಜೇಶ್ ಪಟೇಲ್ ಸಂದರ್ಶನವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಬ್ರಿಜೇಶ್ …

Read More »

35 ಕೋಟಿ ರೂ. ಆಫರ್’- ಕಾಂಗ್ರೆಸ್ ಶಾಸಕನಿಗೆ ಲೀಗಲ್ ನೋಟಿಸ್ ಕೊಟ್ಟ ಸಚಿನ್ ಪೈಲಟ್

ನವದೆಹಲಿ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಹೂಡಿರುವ ಮಾಜಿ ಡಿಸಿಎಂ ಸಚಿನ್ ಪೈಲಟ್ ತಮ್ಮ ವಿರುದ್ಧ ಕೇಳಿ ಬಂದಿದ್ದ 35 ಕೋಟಿ ರೂ. ಹಣದ ಆಮಿಷದ ಆರೋಪ ರಹಿತ ಎಂದಿದ್ದು, ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಅವರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ. ಸಚಿನ್ ಪೈಲಟ್ ತಮ್ಮನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ 35 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ …

Read More »

ಸೆಪ್ಟೆಂಬರ್ 5ಕ್ಕೆ ಶಾಲೆಗಳ ಬಾಗಿಲು ತೆರೆಯಲು ಸಿದ್ಧತೆ……

ಹೈದರಾಬಾದ್: ಆಂಧ್ರ ಪ್ರದೇಶ ಸರ್ಕಾರ ಸೆಪ್ಟೆಂಬರ್ 5ಕ್ಕೆ ಶಾಲೆಗಳ ಬಾಗಿಲು ತೆರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೊರೊನಾ ಅಂಕಿ ಸಂಖ್ಯೆಗಳ ಅನುಗುಣವಾಗಿ ಮುಂದಿನ ದಿನಗಳಲ್ಲಿ ಈ ಸಂಬಂಧ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆಂಧ್ರ ಸರ್ಕಾರ ತಿಳಿಸಿದೆ. ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಜೊತೆಗಿನ ಸಭೆ ಬಳಿಕ ಮಾಧ್ಯಮಗಳ ಜೊತ ಮಾತನಾಡಿದ ಶಿಕ್ಷಣ ಸಚಿವ ಆದಿಮುಲಪು ಸುರೇಶ್, ಸೆಪ್ಟೆಂಬರ್ 5ಕ್ಕೆ ಶಾಲೆ ಆರಂಭಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಆದ್ರೆ ಅಂತಿಮ ನಿರ್ಧಾರ …

Read More »

ಶಾರುಖ್ ಬಂಗಲೆಗೆ ಪ್ಲಾಸ್ಟಿಕ್ ಹೊದಿಕೆ

ಮುಂಬೈ: ರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕೋವಿಡ್​-19 ಪಿಡುಗಿನ ಭರಾಟೆ ಜೋರಾಗಿದೆ. ಬಾಲಿವುಡ್​ನ ಹಿರಿಯ ನಟ ಅಮಿತಾಭ್​ ಬಚ್ಚನ್​ ಹಾಗೂ ಅವರ ಪುತ್ರ ಅಭಿಷೇಕ್​ ಬಚ್ಚನ್​, ಸೊಸೆ ಐಶ್ವರ್ಯ ರೈ ಬಚ್ಚನ್​ ಮತ್ತು ಮೊಮ್ಮಗಳು ಆರಾಧ್ಯ ಕೂಡ ಕರೊನಾ ಸೋಂಕಿಗೆ ತುತ್ತಾದ ಮೇಲಂತೂ ಬಾಲಿವುಡ್​ನ ಮಂದಿಗೆ ಕರೊನಾ ಭಾರಿ ನಡುಕವನ್ನೇ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕಿನಿಂದ ದೂರವುಳಿಯಲು ಅವರೆಲ್ಲರೂ ವಿವಿಧ ರೀತಿಯ ತಂತ್ರಗಾರಿಕೆಯನ್ನೂ ಅನುಸರಿಸುತ್ತಿದ್ದಾರೆ. ಇಂತಿಪ್ಪ, ಬಾಲಿವುಡ್​ನಲ್ಲಿ ವಿಶಿಷ್ಟ …

Read More »