Breaking News

ರಾಷ್ಟ್ರೀಯ

ಟ್ರ್ಯಾಕ್ಟರ್‌ಗಳ ಚಕ್ರಗಳ ಕಳವು: 7 ಆರೋಪಿಗಳ ಬಂಧನ

ಬೆಳಗಾವಿ: ರಸ್ತೆ ಬದಿ ಹಾಗೂ ತೋಟದ ಮನೆಗಳ ಬಳಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ ಟ್ರೇಲರ್‌ಗಳ ಡಿಸ್ಕ್‌ ಸಮೇತ ಚಕ್ರಗಳನ್ನು ಕದಿಯುತ್ತಿದ್ದ ಆರೋಪದ ಮೇಲೆ ಏಳು ಮಂದಿಯನ್ನು ಶುಕ್ರವಾರ ಬಂಧಿಸಿರುವ ಖಡಕಲಾಟ ಠಾಣೆ ಪೊಲೀಸರು, ಅವರಿಂದ ₹ 8.61 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿ ತಾಲ್ಲೂಕು ಗಳತಗಾದ ಮಾರುತಿ ಠೊಣ್ಣೆ, ಮಹಾದೇವ ಮಾಕಾಳೆ, ಬಾಬು ಡಾಲೆ, ಶಿವಾನಂದ ಗಜಬರ, ಖಾನಾಪುರ ತಾಲ್ಲೂಕು ಕಕ್ಕೇರಿಯ ಸಂಜು ಅಂಬಡಗಟ್ಟಿ ಶ್ರಾವಣ ಹುಲಮನಿ ಹಾಗೂ ಘಷ್ಟೊಳಿ …

Read More »

ಕೊರೊನಾ ಚಿಕಿತ್ಸೆಗೆ 19 ದಿನಕ್ಕೆ 11 ಲಕ್ಷ ಬಿಲ್- 1 ರೂ.ಡಿಸ್ಕೌಂಟ್

ಚಿಕ್ಕಮಗಳೂರು: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದು, ಚಿಕಿತ್ಸೆ ದಾಖಲಾದ ವ್ಯಕ್ತಿಗೆ ಕೇವಲ 19 ದಿನಕ್ಕೆ 11 ಲಕ್ಷ ರೂ.ಬಿಲ್ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿಯ ಪಿಳ್ಳೇನಹಳ್ಳಿ ಗ್ರಾಮದ 70 ವರ್ಷದ ನಂಜುಡಪ್ಪ ಅವರಿಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಗಸ್ಟ್ 24ರಂದು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಚಿಕಿತ್ಸೆಗೆಂದು ದಾಖಲಾದ ವ್ಯಕ್ತಿಗೆ ಖಾಸಗಿ ಆಸ್ಪತ್ರೆ 19 ದಿನಕ್ಕೆ …

Read More »

ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ನಡುವೆ ನಿನ್ನೆ ಪ್ರಧಾನಿ ಮೋದಿಯವರನ್ನು ಸಂಸತ್‍ನಲ್ಲಿ ಭೇಟಿ ಮಾಡಿದ್ದ ಯಡಿಯೂರಪ್ಪ ಭಾವುಕರಾಗಿ ಕಣ್ಣಿರಿಟ್ಟಿದ್ದಾರೆ ಎಂಬ ಸುದ್ದಿ ಲಭ್ಯವಾಗಿದೆ. ಸಿಎಂ ಭೇಟಿ ವೇಳೆ ಪ್ರಧಾನಿ ಮೋದಿಯವರು ಬಿಎಸ್‍ವೈ ಆರೋಗ್ಯದ ಬಗ್ಗೆ ಅತೀವ ಕಾಳಜಿ ತೋರಿದ್ದು, …

Read More »

ತೆರಿಗೆ ಹೆಚ್ಚಿಸಿ ಬೆಂಗಳೂರಿಗರಿಗೆ B.B.M.P. ಶಾಕ್

ಬೆಂಗಳೂರು: ಕೊರೊನಾ ಮಧ್ಯೆ ಬೆಂಗಳೂರು ಜನರಿಗೆ ತೆರಿಗೆ ಶಾಕ್ ಕಾದಿದೆ. ಬಿಬಿಎಂಪಿ ಆದಾಯ ಹೆಚ್ಚಿಸಲು ಮುಂದಾಗಿರುವ ಪಾಲಿಕೆ ಜನಸಾಮಾನ್ಯರಿಗೆ ಹೊರೆಮಾಡಲಿದೆ. ಆಸ್ತಿ ತೆರಿಗೆ, ಪ್ಲಾನ್ ಅಪ್ರೂವಲ್, ಖಾತಾ ಹಂಚಿಕೆ ದರ ಏರಿಕೆ ಜೊತೆಗೆ ಭೂ ಸಾರಿಗೆ ಸೆಸ್ ಜಾರಿಗೆ ತರಲು ಬಿಬಿಎಂಪಿ ತೀರ್ಮಾನ ಮಾಡಿದೆ. ಆಸ್ತಿ ತೆರಿಗೆ ಶೇ.15 ರಿಂದ 25ರಷ್ಟು ಹೆಚ್ಚಳ, ಖಾತಾ ಚಾರ್ಜ್ ಶೇ.2 ರಿಂದ 5 ರಷ್ಟು ಏರಿಕೆ ಸಾಧ್ಯತೆ ಇದೆ. ಆಸ್ತಿ ನೋಂದಣಿ ಮಾಡುವಾಗ …

Read More »

ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್D.C.C. ಚುನಾವಣೆ ಮುಹೂರ್ತ ಫಿಕ್ಸ್

ಬೆಳಗಾವಿ:  ರಾಜ್ಯ ರಾಜಕಾರಣವನ್ನೇ ಅಲ್ಲಾಡಿಸಿರುವ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆಯ ನೆನಪು ಮಾಸುವ ಮುನ್ನವೇ ಕರ್ನಾಟಕ ರಾಜ್ಯ ರಾಜಕಾರಣವನ್ನೇ ಅಲ್ಲಾಡಿಸುವಷ್ಟು ಪ್ರಬಲವಾಗಿರುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಡಿಸಿಸಿ) ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ.ನವೆಂಬರ್ 6ರಂದು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಚುನಾವಣೆ ನಡೆಯಲಿದೆ. ಆಗಸ್ಟ್ ತಿಂಗಳಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.  ಮಾಜಿ ಸಂಸದ ರಮೇಶ ಕತ್ತಿ ಹಾಲಿ ಅಧ್ಯಕ್ಷರು. ಅವರು ಮತ್ತೊಮ್ಮೆ ಬ್ಯಾಂಕ್ ಮೇಲೆ ಹಿಡಿತ …

Read More »

ಹೈಕಮಾಂಡ್ ಒಪ್ಪಿಗೆ ಸೂಚಿಸದ್ರೇ.. ದೆಹಲಿಯಿಂದ ಹಿಂದುರಿಗಿದ ನಂತ್ರ ಸಂಪುಟ ಪುನರ್ ರಚನಯಾಗಲಿದೆ: ಲಕ್ಷ್ಮಣ್ ಸವದಿ,

ಬೆಳಗಾವಿ:    ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಳಗಾವಿಯಲ್ಲಿ ಸುಳಿವು ಬಿಟ್ಟುಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿರುವ ಹೆಚ್ಚುವರಿ ಅನುದಾನ ಬಿಡುಗಡೆ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿಯಾಗಲಿದ್ದಾರೆ. ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೂ ಸಮಾಲೋಚನೆ ನಡೆಸಲಿದ್ದಾರ. ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಂತ್ರಿ ಮಂಡಲ ವಿಸ್ತರಣೆ ಹಾಗೂ ಪುನರ್ ವಿಂಗಡಣೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ. ಒಂದು …

Read More »

ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು.

ನವದೆಹಲಿ, ಸೆಪ್ಟೆಂಬರ್ 18: ಲೋಕಸಭೆಯ ಕೃಷಿ ಮಸೂದೆಗಳು ಐತಿಹಾಸಿಕ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು. ಕೃಷಿಯಲ್ಲಿ ರೈತರಿಗೆ ಹೊಸ ಸ್ವಾತಂತ್ರ್ಯ ನೀಡಲಾಗಿದೆ. ಅವರು ಈಗ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹೆಚ್ಚಿನ ಆಯ್ಕೆಗಳು ಮತ್ತು ಅವಕಾಶಗಳನ್ನು ಹೊಂದಿರುತ್ತಾರೆ. ಮಸೂದೆಗಳ ಅಂಗೀಕಾರಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಮಧ್ಯವರ್ತಿಗಳಿಂದ ರಕ್ಷಿಸಲು ಇವುಗಳನ್ನು ತರುವುದು ಅಗತ್ಯವಾಗಿತ್ತು. ಇವು ರೈತರಿಗೆ ಗುರಾಣಿಯಾಗಿದ್ದು, ಪ್ರಧಾನಿ …

Read More »

ಗೋಕಾಕ ತಾಲ್ಲೂಕಿನ ಹಿರೇನಂದಿ ಹಾಗೂ ಚಿಕ್ಕನಂದಿ ಗ್ರಾಮಪಂಚಾಯತಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚಾರಣೆ ಮಾಡಿದರು.

ಗೋಕಾಕ್ ತಾಲ್ಲೂಕಿನ ಮಮದಾಪುರ ವಲಯದಿಂದ ಇಂದು ಗ್ರಾಮ ಪಂಚಾಯಿತಿ ಯಲ್ಲಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೆರಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ರಥ ಕಾರ್ಯಕ್ರಮ ಆಚರಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನಿಲ ಕಾಂಬಳೆ ಮತ್ತು ಮಮದಾಪುರ ವಲಯದ ಮೇಲ್ವಿಚಾರಕಿರಾದ N y ವಡ್ಡರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಷಣ ಅಭಿಯಾನ ಯೋಜನೆ ಅತ್ಯಂತ ಪ್ರಮುಖವಾದ ಯೋಜನೆಯಾಗಿದೆ. ಮಕ್ಕಳ ಬೆಳವಣಿಗೆಗೆ ಮತ್ತು ಏಳಿಗೆಗೆ …

Read More »

ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ

ಉಡುಪಿ: ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ ಮಾಡಿದ್ದಾರೆ. ಕೋಸ್ಟ್ ಗಾರ್ಡ್ ಎಸ್‍ಪಿ ಚೇತನ್ ಕುಮಾರ್ ಹೆಸರಿನಲ್ಲಿ ಅಕೌಂಟ್ ತೆರೆದಿರುವ ಕಿಡಿಗೇಡಿಗಳು ದುಷ್ಕೃತ್ಯ ಎಸಗುವ ಹುನ್ನಾರ ಮಾಡಿದ್ದರು. ಕೋಸ್ಟಲ್ ಎಸ್‍ಪಿ ಎಸ್‍ಪಿ ಸಿಂಗ್ ಹೆಸರಿನಲ್ಲಿ ಐಡಿ ಕ್ರಿಯೇಟ್ ಮಾಡಿ, ಚೇತನ್ ಕುಮಾರ್ ಅವರ ಫೋಟೋ ಬಳಸಲಾಗಿತ್ತು. ಇದಾಗಿ ಕೇವಲ ಅರ್ಧಗಂಟೆಯಲ್ಲಿ ದುಷ್ಕೃತ್ಯ ಬೆಳಕಿಗೆ ಬಂದಿದೆ. ಉಡುಪಿಯ ಮತ್ತು ಬೆಂಗಳೂರಿನ ಸೈಬರ್ ಕ್ರೈಂಗೆ ಎಸ್‍ಪಿ ಚೇತನ್ ಕುಮಾರ್ ದೂರು …

Read More »

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ರಾಯಚೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಚೂರಿನ ಪೋತಗಲ್ ಬಳಿ ನಿಗದಿತ ಸ್ಥಳದಲ್ಲಿ ಕೋವಿಡ್ ನಿಯಮಾವಳಿ ಜೊತೆಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ. ಅಂತಿಮ ಸಂಸ್ಕಾರವನ್ನ ಅಶೋಕ್ ಗಸ್ತಿಯವರ ಪುತ್ರಿ ನೇಹಾ ಗಸ್ತಿ ನೆರವೇರಿಸಿದರು. ಅಂತ್ಯಕ್ರಿಯೆಯಲ್ಲಿ ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೇರಿದಂತೆ ಸುಮಾರು 30 ಜನ ಭಾಗವಹಿಸಿದ್ದರು. ಅಗಲಿದ ನಾಯಕನಿಗೆ ಜಿಲ್ಲೆಯಾದ್ಯಂತ ಅಭಿಮಾನಿಗಳು, …

Read More »