ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 92 ಪ್ರಕರಣಗಳು ಬಂದಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ 1071ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ ಅಗರ್‍ವಾಲ್ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಒಟ್ಟು 29 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿಯವರೆಗೆ ಕೊರೊನಾ ಸ್ಥಳೀಯವಾಗಿ ಹರಡುತ್ತಿದೆಯೇ ಹೊರತು ಸಮುದಾಯಕ್ಕೆ ಬಂದಿಲ್ಲ ಎಂದು ತಿಳಿಸಿದರು. ಕರ್ನಾಟಕದಲ್ಲಿ ಇಂದು 5 ಪ್ರಕರಣ ಬಂದಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ …
Read More »ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು: ಸಿದ್ದರಾಮಯ್ಯ
ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಬಳಿ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಕುರಿ ಮೇಯಿಸಲು ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. “ಕುರಿಗಳಿಂದ ಕೊರೊನಾ ಸೋಂಕು ತಗಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ, ಚಿಕ್ಕನಾಯ್ಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗ ಕಡೆ ಜನ ಕುರಿಗಳನ್ನು …
Read More »ಲಾಕ್‍ಡೌನ್ ನಿರ್ಧಾರದಿಂದ ಕೊರೊನಾ ನಿಯಂತ್ರಣವಾಗುತ್ತಾ? ಗ್ರಾಫ್ ಏನು ಹೇಳುತ್ತೆ?
ಬೆಂಗಳೂರು: 21 ದಿನಗಳ ಲಾಕ್‍ಡೌನ್ ನಿಂದ ಕೊರೊನಾ ನಿಯಂತ್ರಿಸಬಹುದೇ? ಕೊರೊನಾ ನಿಯಂತ್ರಣವಾಗದೇ ಇದ್ದರೆ ಮತ್ತೆ ಲಾಕ್‍ಡೌನ್ ಇರುತ್ತಾ ಈ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಣ್ಣ ಶುಭ ಸುದ್ದಿ ಸಿಕ್ಕಿದೆ. ಎರಡು ದಿನಗಳಿಂದ ಕೊರೊನಾ ಪ್ರಕರಣಗಳು ಕಡಿಮೆಯಾಗಿದೆ. ಸಾಧಾರಣವಾಗಿ ಕೊರೊನಾ ಕಂಡು ಬಂದ ಮೊದಲ ಎರಡು ವಾರದಲ್ಲಿ ಹರಡುವ ತೀವ್ರತೆ ಕಡಿಮೆ ಇರುತ್ತದೆ. ಮೂರು, ನಾಲ್ಕು ವಾರದಲ್ಲಿ ಸಂಖ್ಯೆ ದುಪ್ಪಟ್ಟು ಆಗುತ್ತದೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಏರುತ್ತಲೇ ಹೋಗುತ್ತದೆ. ಶುಭ …
Read More »ಸಾತಪುತೆ ಔಷಧಿ ಅಂಗಡಿಯಲ್ಲಿ ಕೊರೋನಾ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೇರಿಸುವ ಕೆಲಸ
ಸಾತಪುತೆ ಔಷಧಿ ಅಂಗಡಿಯಲ್ಲಿ ಕೊರೋನಾ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೇರಿಸುವ ಕೆಲಸ
Read More »ಬೆಂಗಳೂರು: ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು.: ಬಸವರಾಜ್ ಬೊಮ್ಮಾಯಿ
ಕೊರೊನಾ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಕ್ರಮವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು. ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು. ಯಾವುದೇ …
Read More »ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಗೆ ಸುಳ್ಳು ಸುದ್ದಿ ಎಂದ ಕೇಂದ್ರ : ರಾಜೀವ್ ಗೌಬಾ ಸ್ಪಷ್ಟನೆ
ನವದೆಹಲಿ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ 21 ದಿನಗಳ ಕಾಲ ಅಂದರೆ ಏ.14ರವರೆಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಈ ನಡುವೆ ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ರಾಜೀವ್ ಗೌಬಾ, ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಹಾಗೆಯೇ …
Read More »ಮೆಡಿಕಲ್ ಶಾಪ್ ಮತ್ತು ಖಾಸಗಿ ಕ್ಲಿನಿಕ್ ಮುಚ್ಚಿದರೆ ಪರವಾನಿಗೆ ರದ್ದು : ಬಿ.ಸಿ.ಪಾಟೀಲ್
ಹಾವೇರಿ, ಮಾ. 30:ಕೊರೊನಾದಂತಹ ಮಾರಕ ರೋಗ ಹರಡಿರುವ ಪ್ರಸಕ್ತ ಸಂದರ್ಭದಲ್ಲಿ ಮೆಡಿಕಲ್ ಶಾಪ್‌ಗಳಾಗಲೀ ಖಾಸಗಿ ವೈದ್ಯರು ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಡೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಸರ್ಕಾರದ ನೊಟೀಸ್‌ಗೂ ಬೆಲೆಕೊಡದೇ ಯಾರಾದರೂ ವೈದ್ಯರು ಆಸ್ಪತ್ರೆ ತೆರೆಯದೇ ಇದ್ದಲ್ಲಿ ಅಂತಹ ವೈದ್ಯರ ಪರವಾನಿಗೆ ರದ್ದುಪಡಿಸಲಾಗುವುದು.ಸೋಮವಾರ ಜಿಲ್ಲೆಯ ಹಿರೇಕೆರೂರು ನಗರ, ರಾಣೆಬೆನ್ನೂರು, …
Read More »ಕೊರೋನಾ ಕುರಿತ ಸರ್ವ ಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇಲ್ಲಿವೆ “…
ಬೆಂಗಳೂರು, ಮಾ.29-ಕೊರೋನಾ ತಡೆಯಲು ತೆಗೆದುಕೊಂಡಿರುವ ಲಾಕ್ ಡೌನ್ ಕ್ರಮದಿಂದಾಗಿ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿಗೆ ಒಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, …
Read More »ಸ್ವಗ್ರಾಮಗಳತ್ತ ಕಾರ್ಮಿಕರ ವಲಸೆ : ಬೆಂಗಳೂರಲ್ಲೂ ದೆಹಲಿ ಪರಿಸ್ಥಿತಿ ನಿರ್ಮಾಣವಾಗದಂತೆ ಇಚ್ಛೆತ್ತ ಜಿಲ್ಲಾಡಳಿತ
ಬೆಂಗಳೂರು, ಮಾ.28- ದೆಹಲಿಯಲ್ಲಿ ಕಾರ್ಮಿಕರು ಸಾಮೂಹಿಕವಾಗಿ ವಲಸೆ ಹೋಗುತ್ತಿರುವ ದೃಶ್ಯಗಳು ಕರಳು ಕಿವುಚುತ್ತಿವೆ. ಬೆಂಗಳೂರಿನಲ್ಲೂ ಆ ರೀತಿಯ ಸನ್ನಿವೇಶ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಬೆಂಗಳೂರು ಜಿಲ್ಲಾಡಳಿತ ಕೂಲಿ ಕಾರ್ಮಿಕರಿಗೆ ತಾತ್ಕಾಲಿಕ ವಾಸ್ತವ್ಯದ ವ್ಯವಸ್ಥೆ ಮಾಡುತ್ತಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಮತ್ತವರ ತಂಡ ನಿನ್ನೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಥಮ ಹಂತದಲ್ಲಿ ಬೆಂಗಳೂರಿನ ಹೊರ ವಲಯದಲ್ಲಿರುವ ಮೂರು ಅಪಾರ್ಟ್ ಮೆಂಟ್ ಮತ್ತು ಎರಡು ಹಾಸ್ಟೇಲ್ ಗಳನ್ನು ಗುರುತಿಸಿದೆ. ಹೊಸದಾಗಿ ನಿರ್ಮಿಸಲಾದ ಅಪಾರ್ಟ್ …
Read More »ಪುಣೆ ನರ್ಸ್‍ಗೆ ಪ್ರಧಾನಿ ಮೋದಿ ಕರೆ…….
ಮುಂಬೈ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಪುಣೆಯ ನಾಯ್ಡು ಆಸ್ಪತ್ರೆಯ ದಾದಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಆಸ್ಪತ್ರೆಯ ಸಿಬ್ಬಂದಿ ಮಾಡಿದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಶುಕ್ರವಾರ ಸಂಜೆ ಪ್ರಧಾನಿ ಕಚೇರಿಯಿಂದ ನರ್ಸ್ ಛಾಯ ಜಗ್ತಾಪ್ ಅವರಿಗೆ ಕರೆ ಬಂದಿದೆ ಎಂದು ಪುಣೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಹೇಳಿದ್ದಾರೆ. ಕರೆ ಮಾಡಿ ಮರಾಠಿಯಲ್ಲಿ ಮಾತನಾಡಿದ ಮೋದಿ ಅವರು, ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ. …
Read More »