ಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಎಲ್ಲರೂ ಫೇಸ್ ಮಾಸ್ಕ್ ಮೊರೆ ಹೋಗಿರುವುದು ಸಾಮಾನ್ಯ ಸಂಗತಿಯಾಗಿದೆ. ಸರ್ಕಾರ ಖುದ್ದು ಫೇಸ್ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಅದರಂತೆ ಸದ್ಯ ದೇಶದಲ್ಲಿ ವಿವಿಧ ರೀತಿಯ ಫೇಸ್ ಮಾಸ್ಕ್‌ಗಳು ಬಳಕೆಯಲ್ಲಿದ್ದು, ಅವುಗಳಲ್ಲಿ N-95 ಮಾಸ್ಕ್ ಅತ್ಯಂತ ಜನಪ್ರಿಯವಾಗಿವೆ. ಭಾರೀ ಸಂಖ್ಯೆಯಲ್ಲಿ N-95 ಮಾಸ್ಕ್‌ಗಳನ್ನು ಜನ ಖರೀದಿಸಿದ್ದಾರೆ. ಆದರೆ N-95 ಮಾಸ್ಕ್ ಕುರಿತು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, …
Read More »ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.
ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …
Read More »ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ (85) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಲಖನೌ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ (85) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಲಖನೌನ ಮೆದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಜೂನ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ, ಜ್ವರ ಮತ್ತು ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಸೋಮವಾರ ಲಾಲ್‍ಜಿ ಟಂಡನ್ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಅಲ್ಲದೇ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು ಎಂಬ ಮಾಹಿತಿ ಲಭಿಸಿದೆ. ಸದ್ಯ …
Read More »ದುಬೆ ಸತ್ತಿದ್ದು ಪೊಲೀಸರ ಗುಂಡೇಟಿನಿಂದಲ್ಲ – ಮರಣೋತ್ತರ ವರದಿ ಹೇಳಿದ್ದೇನು?
ಲಕ್ನೋ: ಪೊಲೀಸ್ ಎನ್‍ಕೌಂಟರ್ ನಲ್ಲಿ ಸಾವನ್ನಪ್ಪಿದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯ ಮರಣೋತ್ತರ ಪರೀಕ್ಷೆ ಬಂದಿದ್ದು, ವರದಿಯಲ್ಲಿ ಆತ ಪೊಲೀಸರ ಗುಂಡೇಟಿನಿಂದ ಸಾನ್ನಪ್ಪಿಲ್ಲ ಎಂದು ತಿಳಿದು ಬಂದಿದೆ. ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು …
Read More »ಮೈ-ಕೈ ಕೆಸರಿನ ಫೋಟೋದ ಬಳಿಕ ಟ್ರ್ಯಾಕ್ಟರ್ ಏರಿದ ಸಲ್ಲು ಭಾಯ್
ಮುಂಬೈ: ಮೈ-ಕೈ ಕೆಸರು ತುಂಬಿಕೊಂಡ ಫೋಟೋ ಭಾರೀ ಚರ್ಚೆಗೆ ಗುರಿಯಾದ ಬಳಿಕ ಇದೀಗ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಕೃಷಿ ಮಾಡುತ್ತಿರುವ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಹೌದು. ಕೊರೊನಾ ವೈರಸ್ ಎಂಬ ಚೀನಿ ಕಾಯಿಲೆ ನಮ್ಮ ದೇಶಕ್ಕೆ ಕಾಲಿಟ್ಟ ಬಳಿಕ ಅದು ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಲಾಕ್‍ಡೌನ್ ಹೇರಲಾಯಿತು. ಪರಿಣಾಮ ಹಲವು ಮಂದಿ ಕೃಷಿಯತ್ತ ಮುಖಮಾಡಿದ್ದಾರೆ. ಅಂತೆಯೇ …
Read More »ರಾಮಮಂದಿರ ನಿರ್ಮಾಣವಾದರೆ ನಾವು ಕೋವಿಡ್ 19 ನಿಂದ ಮುಕ್ತರಾಗುತ್ತೇವೆ:ಶರದ್ ಪವಾರ್ ವ್ಯಂಗ್
ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ನಾವು ಕೋವಿಡ್ 19 ನಿಂದ ಮುಕ್ತರಾಗುತ್ತೇವೆ ಎಂದು ಕೆಲವರು ಅಂದುಕೊಂಡಿದ್ದಾರೆ ಅಂತ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ವ್ಯಂಗ್ಯವಾಡಿದ್ದಾರೆ.ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಲಿದ್ದಾರೆ. ಈ ಸಂಬಂಧ ಮಾಧ್ಯಮಗಳು ಶರದ್ ಪವಾರ್ ಅವರ ಅಭಿಪ್ರಾಯ ಕೇಳಿದಾಗ, ಕೊರೊನಾ ವೈರಸ್ ಅನ್ನು ನಿರ್ಮೂಲನೆ ಮಾಡುವುದು ಮಹಾರಾಷ್ಟ್ರ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಈ ಮಧ್ಯೆ ಕೆಲವರು ಅಯೋಧ್ಯೆಯಲ್ಲಿ …
Read More »ಅಳಿಯನೊಂದಿಗೆ ಮೂರು ಮಕ್ಕಳ ತಾಯಿ ಸಂಬಂಧ – ಪತಿಗೆ ತಿಳಿಯುತ್ತಿದ್ದಂತೆ ಆತ್ಮಹತ್ಯೆ
ಹೈದರಾಬಾದ್: ಅಕ್ರಮ ಸಂಬಂಧದ ವಿಚಾರ ಪತಿಗೆ ತಿಳಿಯುತ್ತಿದ್ದಂತೆ ಮಹಿಳೆ ತಾನು ಸಂಬಂಧ ಹೊಂದಿದ್ದ ಯುವಕನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ನಡೆದಿದೆ. ದೇವಮ್ಮ (30) ಮತ್ತು ಶಿವ ನಾಯಕ್ (20) ಆತ್ಮಹತ್ಯೆ ಮಾಡಿಕೊಂಡವರು. ಸಂಬಂಧದಲ್ಲಿ ಅಳಿಯನಾಗಬೇಕಿದ್ದ ಯುವಕನೊಂದಿಗೆ ಮಹಿಳೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಚಾರ ಪತಿಗೆ ತಿಳಿಯುತ್ತಿದ್ದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://www.facebook.com/105350550949710/posts/182529756565122/?sfnsn=wiwspwa&extid=lWaxzjRYmeP37MlU&d=w&vh=e ಮೃತ ದೇವಮ್ಮ 10 ವರ್ಷಗಳ ಹಿಂದೆ ರಾಜು ಜೊತೆ …
Read More »ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ…?
ತೋಟದೊಳಗೆ ಬರುತ್ತಿವೆ ಎಂದು ಪಾಪಿಗಳು ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಐಗೂರಿನ ಡಿಬಿಡಿ ಟಾಟಾ ಎಸ್ಟೇಟ್‍ನಲ್ಲಿ ಈ ಘಟನೆ ನಡೆದಿದ್ದು, ಎಸ್ಟೇಟ್ ಒಳಗೆ ಸ್ಥಳೀಯ ದನಗಳು ಹೋಗುತ್ತಿದ್ದರಿಂದ ಎಸ್ಟೇಟ್‍ನ ಮ್ಯಾನೇಜರ್ ಮತ್ತು ಸಿಬ್ಬಂದಿ ಸೇರಿ ಬಾಳೆಹಣ್ಣಿಗೆ ವಿಷ ಹಾಕಿ ಹಸುಗಳಿಗೆ ತಿನಿಸಿ ಕೊಂದಿದ್ದಾರೆ. ಈ ರೀತಿ ಕಳೆದ ಹಲವು ದಿನಗಳಿಂದ 20ಕ್ಕೂ ಹೆಚ್ಚು ಹಸುಗಳಿಗೆ ಹತ್ಯೆ ಮಾಡಿದ್ದಾರೆ ಎಂದು …
Read More »ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹೋಮ್ ಕ್ವಾರಂಟೈನ್ ವಿಧಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್ ಪಿ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಎಸ್ ಪಿ ಸೀಮಂತ್ ಕುಮಾರ್ ಗೆ ಹೋಂ ಕ್ವಾರಂಟೈನ್ ವಿಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಕಚೇರಿಯನ್ನು ಒಂದು ವಾರ ಕಾಲ ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಸ್ ಪಿ ಪಿಎ …
Read More »ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ
ವಿಜಯಪುರ: ಜಿಲ್ಲೆಯ ಆಲಮೇಲದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ ನಡೆದಿದೆ. ಶಂಕರ್ ಜಂಬಗಿ(50) ಜ್ವರದಿಂದ ನರಳಾಡಿದ ರೋಗಿ. ಸ್ಥಳೀಯವಾಗಿ ಚಿಕಿತ್ಸೆ ಸಿಗದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಲು ಆಯಂಬ್ಯುಲೆನ್ಸ್ಗಾಗಿ ಕಾದರೂ ಒಂದೂವರೆ ಗಂಟೆಗಳ ಕಾಲ ಆಯಂಬುಲೆನ್ಸ್ ಬಂದಿಲ್ಲ. ನಂತರ ಸ್ಥಳೀಯ ಯುವಕರು ಕರೆಮಾಡಿ ಆಯಂಬುಲೆನ್ಸ್ ಕರೆಸಿ ಪತ್ನಿ ಶೋಭಾ ಜೊತೆ ರೋಗಿಯನ್ನ ಸಿಂದಗಿ …
Read More »
Laxmi News 24×7