Post Office Recruitment 2024: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 23, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು …
Read More »SBI Recruitment 2024 ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ |
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜುಲೈ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ 08-08-2024ರೊಳಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹುದ್ದೆಗಳ ಸಂಖ್ಯೆ: 1040 ಉದ್ಯೋಗ ಸ್ಥಳ: ಮುಂಬೈ ಹುದ್ದೆ ಹೆಸರು: ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಸಂಬಳ: ವರ್ಷಕ್ಕೆ ರೂ.3000000-6100000/- …
Read More »ನಾಳೆ ಕೇಂದ್ರ ಸರ್ಕಾರದ ಬಜೆಟ್ ಮಂಡನೆ
ನವದೆಹಲಿ: ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಕೇಂದ್ರ ಬಜೆಟ್ 2024 ವೇತನದಾರರ ತೀವ್ರ ಆಸಕ್ತಿಯನ್ನು ಕೆರಳಿಸಿದೆ. ಅವರ ನಿರೀಕ್ಷೆಗಳು ಅನುಕೂಲಕರ ಪ್ರಕಟಣೆಗಳ ನಿರೀಕ್ಷೆಯ ಸುತ್ತ ಕೇಂದ್ರೀಕೃತವಾಗಿವೆ, ವಿಶೇಷವಾಗಿ ತೆರಿಗೆ ಕಡಿತಗಳು ಮತ್ತು ತೆರಿಗೆ ಪ್ರಕ್ರಿಯೆಗಳನ್ನು ಸರಳೀಕರಿಸುವ ಮತ್ತು ಉತ್ತಮಗೊಳಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳ ಮೇಲೆ ಕೇಂದ್ರೀಕರಿಸುತ್ತವೆ. ಸಂಬಳ ಪಡೆಯುವ ತೆರಿಗೆದಾರರು ಹಣದುಬ್ಬರ ಮತ್ತು ಬಡ್ಡಿದರಗಳ ಏರಿಕೆಯ ಪರಿಣಾಮಗಳನ್ನು ತಗ್ಗಿಸಲು ಕಡಿಮೆ ಆದಾಯ ತೆರಿಗೆ …
Read More »25 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ
ಕೌಜಲಗಿ: ಸಾರ್ವಜನಿಕ ಸಂಚಾರಕ್ಕೆ ಅಗತ್ಯವಿರುವ ಮನ್ನಿಕೇರಿಯಿಂದ ಬೆಟಗೇರಿ ಮತ್ತು ಮನ್ನಿಕೇರಿಯಿಂದ ಕೌಜಲಗಿವರೆಗಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಒಟ್ಟಾರೆ ₹25 ಕೋಟಿ ಮಂಜೂರಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಸಮೀಪದ ಮನ್ನಿಕೇರಿ ಗ್ರಾಮದ ಹತ್ತಿರ ಭಾನುವಾರ ಜರುಗಿದ ಲೋಕೋಪಯೋಗಿ ಇಲಾಖೆಯ ಎಸ್‌ಎಚ್‌ಡಿಪಿ 5ನೇ ಹಂತದ ಯೋಜನೆಯ ₹13 ಕೋಟಿ ವೆಚ್ಚದ ಬೆಟಗೇರಿ-ಬಗರನಾಳ-ಮನ್ನಿಕೇರಿ ರಸ್ತೆ ಅಭಿವೃದ್ಧಿ ಮತ್ತು ಅಗಲೀಕರಣ ಕಾಮಗಾರಿ ಮತ್ತು …
Read More »ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು
ನಿಪ್ಪಾಣಿ(ಬೆಳಗಾವಿ): ಸತತ ಮಳೆಯಿಂದಾಗಿ ಇಲ್ಲಿನ ಜತ್ರಾಟ ವೇಸ್‌ನಲ್ಲಿ ಭಾನುವಾರ ಬೆಳಿಗ್ಗೆ ಪಕ್ಕದ ಮನೆಯ ಗೋಡೆ ತಗಡಿನ ಶೆಡ್ ಮೇಲೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತಿರುಪತಿ ರಾಜಾರಾಮ ವಟಕರ್(50) ಮೃತರು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮುಜಫ್ಫರ್ ಬಳಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಅಂಬಾನಿ ಮಗನಿಗೆ ಉಡುಗೊರೆಗಳ ಸುರಿಮಳೆ – ಏನೇನು ಕೊಟ್ಟಿದಾರೆ ಗೊತ್ತೇ?
ಮುಂಬೈ: ಇತ್ತೀಚೆಗೆ ನಡೆದ ಅನಂತ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚೆಂಟ್ (Radhika Merchant) ಮದುವೆ ಸಮಾರಂಭದಲ್ಲಿ ಐಶಾರಾಮಿ ಬಂಗಲೆ, ವಿಮಾನ ಸೇರಿ ನಾನಾ ರೀತಿಯ ಬೆಲೆ ಬಾಳುವ ಉಡುಗೊರೆ ಬಂದಿವೆ ಎನ್ನಲಾಗಿದೆ. ಜುಲೈ 12 ರಂದು ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹ ಮುಂಬೈನಲ್ಲಿ ಅದ್ಧೂರಿಯಾಗಿ ನಡೆದಿದೆ. ಈ ವೇಳೆ 14,000 ಅತಿಥಿಗಳು ಭಾಗವಹಿಸಿದ್ದರು. ಮುಖೇಶ ಅಂಬಾನಿ ಹಾಗೂ ನೀತಾ ಅಂಬಾನಿ ನವ ದಂಪತಿಯಾದ …
Read More »ಬೆಲೆ ಏರಿಕೆ ನಡುವೆ BSNL ಗ್ರಾಹಕರಿಗೆ ಗುಡ್ ನ್ಯೂಸ್
ನವದೆಹಲಿ: ಭಾರತದಲ್ಲಿನ ಟೆಲಿಕಾಂ ಸೇವಾ ಪೂರೈಕೆದಾರರು ಇತ್ತೀಚೆಗೆ ತಮ್ಮ ರೀಚಾರ್ಜ್ ಬೆಲೆಗಳನ್ನು ನವೀಕರಿಸಿದ್ದಾರೆ. ರಿಲಯನ್ಸ್ ಜಿಯೋ, ಏರ್‌ಟೆಲ್ ಮತ್ತು ವಿ(ವೊಡಾಫೋನ್ ಐಡಿಯಾ) ಬಳಕೆದಾರರು ಅಗ್ಗದ ಮತ್ತು ಹೆಚ್ಚು ಆರ್ಥಿಕ ರೀಚಾರ್ಜ್ ಯೋಜನೆಗಳನ್ನು ಬಯಸುತ್ತಿದ್ದಾರೆ. ಏರುತ್ತಿರುವ ಬೆಲೆಯ ನಡುವೆ, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ- BSNL ಬಜೆಟ್ ಸ್ನೇಹಿ ಯೋಜನೆಗಳೊಂದಿಗೆ ಪರಿಹಾರ ನೀಡಲು ಮುಂದಾಗಿದೆ. 28 ದಿನ ಮತ್ತು 30 ದಿನಗಳ ಮಾನ್ಯತೆಯೊಂದಿಗೆ ಎರಡು ಯೋಜನೆಗಳನ್ನು BSNL ಪ್ರಕಟಿಸಿದೆ. BSNL ರೀಚಾರ್ಜ್ ಯೋಜನೆಗಳು …
Read More »ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ನಿರಾಣಿ
ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿ, ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಹಗರಣಗಳು ಒಂದಾದ ಮೇಲೊಂದರಂತೆ ಬಯಲಾಗುತ್ತಿದ್ದು, ಮಾಧ್ಯಮಗಳಲ್ಲಿ ಪ್ರತಿದಿನವೂ ಸರ್ಕಾರದ ಹಗರಣಗಳು …
Read More »ಬಾರದ ʼಗೃಹಲಕ್ಷ್ಮಿʼ ಹಣ, ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ!
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೇಲೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಅದರಂತೆ ಒಂದೊಂದೇ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿತ್ತು. ಆದರೆ ಈ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆವರೆಗೆ ಉತ್ತಮವಾಗಿಯೇ ಜಾರಿಯಾಗಿದ್ದವು. ಲಕ್ಷಾಂತರ ಜನ ಮಹಿಳೆಯರು ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಗೃಹಜ್ಯೋತಿಯಡಿ ಉಚಿತ ವಿದ್ಯುತ್, ಅನ್ನಭಾಗ್ಯ ಹಾಗೂ ಮನೆ ಯಜಮಾನಿಗೆ …
Read More »ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ, ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 2025ರ ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಶೈಕ್ಷಣಿಕ …
Read More »