ಪರಮಾನಂದವಾಡಿ: ‘ವಿದ್ಯಾರ್ಥಿಗಳು ಮಹಾನ್ ನಾಯಕರ ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಹಾರೂಗೇರಿಯ ಬಿ.ಆರ್.ದರೂರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಚ್.ಎಸ್.ಬಿಸ್ವಾಗರ ಹೇಳಿದರು. ಸಮೀಪದ ಯಲ್ಪಾರಟ್ಟಿಯಲ್ಲಿ ಪರಮಾನಂದವಾಡಿಯ ಜೆ.ಪಿ.ಶಿರಗೂರಕರ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದ ಆಶ್ರಯದಲ್ಲಿ ಏಳು ದಿನ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ನಿರ್ದಿಷ್ಟವಾದ ಗುರಿ ಹೊಂದಬೇಕು. ಅದನ್ನು ಸಾಕಾರವಾಗಿಸಲು ನಿರಂತರವಾಗಿ ಶ್ರಮಿಸಿದರೆ …
Read More »ಆಯುಷ್ಮಾನ್ ಭಾರತ್ ವಿಮೆ ಮೊತ್ತ ದುಪ್ಪಟ್ಟು?
ಹೊಸದಿಲ್ಲಿ: ನರೇಂದ್ರ ಮೋದಿ 3.0 ಸರಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಸಿದ್ಧತೆ ನಡೆದಿದ್ದು, “ಆಯುಷ್ಮಾನ್ ಭಾರತ್’ ವಿಮೆ ಮೊತ್ತವನ್ನು ದುಪ್ಪಟ್ಟು ಅಂದರೆ 10 ಲಕ್ಷ ರೂ.ಗೆ ಹೆಚ್ಚಳದ ಘೋಷಣೆಯನ್ನು ನಿರೀಕ್ಷಿಸಲಾಗುತ್ತಿದೆ! ಜತೆಗೆ, 70 ವರ್ಷ ಮೇಲ್ಪಟ್ಟ ಎಲ್ಲರನ್ನೂ ವಿಮೆ ವ್ಯಾಪ್ತಿಗೆ ಸೇರಿಸುವ ಸಾಧ್ಯತೆಗಳೂ ಇವೆ. ಆಯುಷ್ಮಾನ್ ವಿಮೆ ಮೊತ್ತವನ್ನು ದುಪ್ಪಟ್ಟು ಮಾಡಿದರೆ ಸರಕಾರದ ಖಜಾನೆಗೆ ವರ್ಷಕ್ಕೆ 12,076 ಕೋಟಿ ರೂ. ಹೊರೆ ಯಾಗಲಿದೆ. ಈ ಕುರಿತು ರಾಷ್ಟ್ರೀಯ …
Read More »ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ
ಉಡುಪಿ: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಯ ಯೋಜನೆ- ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಹೆಚ್ಚುವರಿ ಸಬ್ಸಿಡಿ ಕಡಿತವಿಲ್ಲದೇ ಪೂರ್ಣ ಲಾಭ ರೈತರಿಗೆ ಸಿಗಲಿದೆ ಎಂದು ಉಡುಪಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ. ಜು. 8 ರಂದು ಪ್ರಕಟಗೊಂಡಿರುವ “ಕೇಂದ್ರ ಸರಕಾರದ ಕೃಷಿ ಸಿಂಚಯ ಯೋಜನೆ ರಾಜ್ಯದ ಹೆಚ್ಚುವರಿ ಸಬ್ಸಿಡಿ ಖೋತಾ: ರೈತರ ಹೆಗಲಿಗೆ ಹೆಚ್ಚುವರಿ ಹೊರೆ’ ಎಂಬ ವರದಿಗೆ ಸಂಬಂಧಿಸಿ, 2 …
Read More »NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಮೇ 5ರಂದು ನಡೆದ ನೀಟ್-ಯುಜಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯ ವ್ಯಾಪಕತೆ ಎಷ್ಟಿದೆ ಎಂಬುದನ್ನು ಅರಿತುಕೊಂಡ ಬಳಿಕವಷ್ಟೇ ನೀಟ್-ಯುಜಿ(ವೈದ್ಯ ಕೀಯ ಕಾಲೇಜುಗಳಿಗೆ ಪ್ರವೇಶ ಪಡೆ ಯುವ ಪರೀಕ್ಷೆ) ಪರೀಕ್ಷೆಯನ್ನು ರದ್ದು ಮಾಡಬೇಕೇ, ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು. ನೀಟ್ ಪರೀಕ್ಷೆ ರದ್ದು ಕೋರ್ಟ್‌ನ ಕೊನೆಯ ಆಯ್ಕೆಯಾಗಿ ರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನೀಟ್ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿರುವ 30ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ …
Read More »ರಾಮದುರ್ಗ ಸರ್ಕಾರಿ ಆಸ್ಪತ್ರೆ; ವೈದ್ಯರ ಕೊರತೆ
ರಾಮದುರ್ಗ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ಜನರ ಆರೋಗ್ಯ ಕಾಪಾಡಬೇಕಾದ ಇಲ್ಲಿನ ಸರ್ಕಾರಿ ಆಸ್ಪತ್ರೆಯು ವೈದ್ಯರಿಲ್ಲದೆ ರೋಗಗಸ್ಥವಾಗಿದೆ. ಉಳ್ಳವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ಬಡವರಿಗೆ ಸರ್ಕಾರಿ ಆಸ್ಪತ್ರೆಯೊಂದೇ ಗತಿ ಎಂಬಂತಾಗಿದೆ. ವೈದ್ಯರಿಲ್ಲದ ಕೊರಗು ಇನ್ನಿಲ್ಲದಂತೆ ಕಾಡುತ್ತಿದೆ. ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿಗೆ ಸರಿಯಾದ ಸಂಪರ್ಕ ಇಲ್ಲದ ಕಾರಣಕ್ಕೆ ಇಲ್ಲಿಗೆ ವೈದ್ಯರು ಬರಲು ಮುಂದಾಗುತ್ತಿಲ್ಲ ಎಂಬ ಆರೋಪ ಜನರದ್ದು. ಪಕ್ಕದ ಸವದತ್ತಿ, ಬೈಲಹೊಂಗಲ, ಗೋಕಾಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಪೂರ್ಣ ಪ್ರಮಾಣದ …
Read More »ಮಹಾಮಳೆಗೆ ಮುಂಬೈ ತತ್ತರ..ಹಲವು ರೈಲುಗಳ ಸಂಚಾರ ಸ್ಥಗಿತ
ಮುಂಬೈ: ವಾಣಿಜ್ಯ ನಗರಿ ಮುಂಬೈ ಮಹಾನಗರ ಧಾರಾಕಾರ ಮಳೆಗೆ ತತ್ತರಿಸಿದೆ. ರಸ್ತೆಗಳು ನೀರಿನಿಂದ ತುಂಬಿಹೋಗಿದ್ದು ವಾಹನಗಳು ಮುಳುಗುತ್ತಿವೆ. ಹಲವು ರೈಲುಗಳ ಮಾರ್ಗ ಬದಲಿಸಲಾಗಿದೆ. ಮುಂಬೈನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ರಸ್ತೆ, ರೈಲು ಮಾರ್ಗಗಳ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಮತ್ತು ಕೆಸರು ಸಂಗ್ರಹವಾಗುತ್ತಿರುವುದರಿಂದ ವಾಹನ ಮತ್ತು ರೈಲುಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ವಿಮಾನ ನಿಲ್ದಾಣದಲ್ಲೂ ಇದೇ ಪರಿಸ್ಥಿತಿ ಇದೆ. ವಿವಿಧೆಡೆ ರೈಲು ಹಳಿಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಇದರಿಂದಾಗಿ …
Read More »BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್: ಶೀಘ್ರದಲ್ಲಿ ಕಾರ್ಡ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ.!
BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್: ಶೀಘ್ರದಲ್ಲಿ ಕಾರ್ಡ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ.! ಬೆಂಗಳೂರು: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು ಎಂದು …
Read More »ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್. ಅಶೋಕ್
ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್. ಅಶೋಕ್ ಬೆಂಗಳೂರು : ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1, ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್. ಅಶೋಕ್, ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ …
Read More »ಗೃಹಲಕ್ಷ್ಮೀ ಯೋಜನೆ ಭರ್ಜರಿ ಗುಡ್‌ನ್ಯೂಸ್: ಮತ್ತೆ 12 ಜಿಲ್ಲೆಗಳಿಗೆ ಬಿಡುಗಡೆ ಆಯ್ತು ಹಣ
ಗೃಹಲಕ್ಷ್ಮೀ ಯೋಜನೆ ಭರ್ಜರಿ ಗುಡ್‌ನ್ಯೂಸ್: ಮತ್ತೆ 12 ಜಿಲ್ಲೆಗಳಿಗೆ ಬಿಡುಗಡೆ ಆಯ್ತು ಹಣ ಗೃಹಲಕ್ಷ್ಮೀ ಯೋಜನೆಯಡಿಯ ಫಲಾನುಭವಿಗಳಿಗೆ ಸರಕಾರ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. 11 ಮತ್ತು 12 ನೇ ಕಂತಿನ ( Gruha Lakshmi 12th Installment ) ಹಣವನ್ನು ಮೊದಲ ಹಂತದಲ್ಲಿ 16ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಿದ್ದ ಕರ್ನಾಟಕ ಸರಕಾರ ಇದೀಗ ಎರಡನೇ ಹಂತದಲ್ಲಿ ಮತ್ತೆ 12 ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಿದೆ. ನಿಮ್ಮ ಖಾತೆಗೂ ಹಣ ಜಮೆ ಆಗಿದ್ಯಾ ಚೆಕ್ ಮಾಡಿ. …
Read More »