Breaking News

ರಾಷ್ಟ್ರೀಯ

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ

ನವದೆಹಲಿ: ಎಂಟನೆಯ ವೇತನ ಆಯೋಗ ರಚಿಸಬೇಕು, ವೇತನ ಪಡೆಯುವ ವರ್ಗದವರಿಗೆ ಆದಾಯ ತೆರಿಗೆ ವಿನಾಯಿತಿ ಹೆಚ್ಚು ಮಾಡಬೇಕು ಮತ್ತು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕು ಎನ್ನುವ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮುಂದಿರಿಸಿದ್ದಾರೆ. ನಿರ್ಮಲಾ ಅವರು ಕೇಂದ್ರ ಬಜೆಟ್‌ಗೆ ಪೂರ್ವಭಾವಿಯಾಗಿ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಸೋಮವಾರ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಮಾಲೀಕತ್ವದ ಉದ್ದಿಮೆಗಳ ಖಾಸಗೀಕರಣವನ್ನು ಸ್ಥಗಿತಗೊಳಿಸಬೇಕು …

Read More »

ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಮಹಿಳೆಯರ ಆಗ್ರಹ: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ

ದೇವರಹಿಪ್ಪರಗಿ: ಪಟ್ಟಣ, ದೇವೂರ ಗ್ರಾಮ ಸೇರಿದಂತೆ ತಾಲ್ಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟ ಹಾಗೂ ಪಾನ್‌ ಶಾಪ್‌ಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಎಂಬ ಮಾದಕ ಪದಾರ್ಥ ಮಾರಾಟ ತಡೆಯಬೇಕೆಂದು ಮಹಿಳೆಯರು ಆಗ್ರಹಿಸಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿಗೆ ಸೋಮವಾರ ದೇವೂರ ಹಾಗೂ ವಿವಿಧ ಗ್ರಾಮಗಳ ಮಹಿಳೆಯರು ಆಗಮಿಸಿ, ತಹಶೀಲ್ದಾರ್‌ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು. ರೇಣುಕಾ ಪಾಟೀಲ ಮಾತನಾಡಿ, ಪಟ್ಟಣದ ಹಲವು ಅಂಗಡಿ ಹಾಗೂ ದೇವೂರ ಗ್ರಾಮದ ವಿವಿಧೆಡೆ ಮದ್ಯ …

Read More »

ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ?ತಿಮ್ಮಾಪುರ

ಬಾಗಲಕೋಟೆ: ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ? ಪ್ರಜ್ವಲ್ ಮತ್ತು ಸೂರಜ್ ಆ ಕೆಲಸ ಮಾಡಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅವದರೂ ಹೇಳಲಿ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು. ನಗರದಲ್ಲಿ ಕೆಡಿಪಿ ಸಭೆಯ ಮುಂಚೆ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ ಎಚ್ ಡಿಡಿ ಕುಟುಂಬ ಮುಗಿಸಲು ಹುನ್ನಾರ ನಡಿತಿದೆಯೆಂಬ ಎಚ್ ಡಿಕೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಎಚ್ ಡಿಕೆ ಕೇಂದ್ರ …

Read More »

ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ

ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ‌ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ‌ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ‌ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ಚನ್ನಪಟ್ಟಣ ಉಪಚುನಾವಣೆ: ಶಾಕಿಂಗ್ ಸುದ್ದಿ ಕೊಟ್ಟ ಮಾಜಿ ಸಂಸದ ಡಿಕೆ ಸುರೇಶ್!

ಬೆಂಗಳೂರು, ಜೂನ್.24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿಕೆ ಸುರೇಶ್ ಅವರು ತಮ್ಮ ಸೋಲಿನಿಂದ ಬೇಸರದಲ್ಲಿದ್ದಾರೆ ಎಂಬುದು ಎಲ್ಲರಿಗೂ ತಿಳಿಯುತ್ತಿದೆ. ತಮ್ಮನನ್ನು ಮತ್ತೆ ರಾಜಕೀಯಕ್ಕೆ ಕರೆತರಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹೀಗಾಗಿಯೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವೇ ಕಣಕ್ಕಿಳಿಯುವ ಬಗ್ಗೆ ಮಾತನಾಡಿದ್ದಾರೆ. ಆದರೆ, ಲೋಕಸಭಾ ಚುನಾವಣಾ ಸೋಲಿನಿಂದ ಒತ್ತಡದಲ್ಲಿದ್ದ ಮಾಜಿ ಸಂಸದ ಡಿಕೆ ಸುರೇಶ್ ರಾಜಕೀಯದಿಂದ ದೂರ ಸರಿಯುವ ಬಗ್ಗೆ ಮಾತನಾಡಿ ಎಲ್ಲರಿಗೂ ಅಚ್ಚರಿ …

Read More »

ಲೋಕಸಭೆಯಲ್ಲಿ ಹೆಚ್‌ಡಿಕೆ ಕನ್ನಡಲ್ಲಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ, ಜೂ.24-ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಸದಸ್ಯರಾಗಿ ಕನ್ನಡ ಭಾಷೆಯಲ್ಲಿ ಪ್ರಮಾವಣ ವಚನ ಸ್ವೀಕರಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಅವರು, ಇಂದು ಲೋಕಸಭೆಯಲ್ಲಿ ದೇವರ ಹೆಸರಿನಲ್ಲಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ ಅವರು, 18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರಾದ ಭತೃಹರಿ …

Read More »

ಪ್ರಮಾಣ ವಚನ ಸ್ವೀಕರಿಸಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ಸಿಟಿ ರವಿ, ಕಿವಿ ಹಿಂಡಿ ಅಭಿನಂದಿಸಿದ ಸಿಎಂ!

ಬೆಂಗಳೂರು: ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ (Member Of Legislative Assembly) ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ (MLA Oath Ceremony) ವೇಳೆ ಅನೇಕ ಸದಸ್ಯರು ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಕಾಲು ಮುಟ್ಟಿ ಆಶೀರ್ವಾದ ಪಡೆದರು. ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣ …

Read More »

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ ಬಾಗಲಕೋಟೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತಪಟ್ಟ ಘಟನೆ ಬಾಗಲಕೋಟೆಯ ಬೀಳಗಿ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಜಾನಮಟ್ಟಿ ಲಮಾಣಿ ತಾಂಡಾ 1 ಗ್ರಾಮದ ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎನ್ನಲಾಗಿದೆ. ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀಳಗಿ ಪಟ್ಟಣದಲ್ಲಿರುವ ಬಸವ ಪಾಲಿ ಕ್ಲಿನಿಕ್ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ, ಅದರಂತೆ ಬೆಳಿಗ್ಗೆ …

Read More »

ಫಿಟ್ನೆಸ್ ಮೇಂಟೇನೂ ಇಲ್ಲ, ಚಿಕನ್, ಮಟನ್ನೂ ಇಲ್ಲ! ಒಗ್ಗದ ಜೈಲೂಟ ತಿನ್ನಲು ದರ್ಶನ್ ಪರದಾಟ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ನಟ ದರ್ಶನ್ (Actor Darshan and Gang) ಮತ್ತು ಸಹಚರರು ಜೈಲು ಪಾಲಾಗಿದ್ದಾರೆ. ಆದರೆ ನಟ ದರ್ಶನ್ ಜೈಲೂಟ ತಿನ್ನಲು ಒಗ್ಗದೆ ಪರದಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜೈಲಿನಿಂದ ಹೊರಗಿದ್ದಾಗ ಐಷಾರಾಮಿ ಜೀವನದ ಜೊತೆಗೆ ಬಿಂದಾಸ್ ಆಗಿ ಇರುತ್ತಿದ್ದ ದರ್ಶನ್, ಫಿಟ್ನೆಸ್ ಮೇಂಟೈನ್ ಮಾಡಲು‌ ಚಿಕನ್, ಮಟನ್, ಪ್ರೂಟ್ಸ್ ಜೊತೆಗೆ ಜ್ಯೂಸ್ ಸೇವಿಸುತ್ತಿದ್ದರು. ಆದರೆ ಈಗ ಜೈಲಿನಲ್ಲಿ ಸರಿಯಾಗಿ …

Read More »

ಜಾತಿಗೊಂದು ಡಿಸಿಎಂ ಹುದ್ದೆ ಬೇಕು: ಸಚಿವ ರಾಜಣ್ಣ

ಬಾಗಲಕೋಟೆ: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಕೆಲವು ಜಾತಿಗೆ ಆದ್ಯತೆ ನೀಡಲಯ ಸಮುದಾಯ ಆಧಾರಿತ ಡಿಸಿಎಂ ಹುದ್ದೆ ನೀಡಬೇಕು ಎಂಬುದು ನಮ್ಮ ಪ್ರಬಲ ಬೇಡಿಕೆ ಇದ್ದೇ ಇದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆ ಆಕಾಂಕ್ಷಿ ಅಲ್ಲ. ಮುಂದೆ ನಾನು ಚುನಾವಣೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಸಮುದಾಯ ಆಧಾರಿತ ಡಿಸಿಎಂ ಹುದ್ದೆಯ …

Read More »