ಬೆಂಗಳೂರು, ಜೂನ್ 09: ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಭಾರತದ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ಜೂನ್ 09 ಭಾನುವಾರ ಸಂಜೆ 7.15ಕ್ಕೆ ಮೋದಿ ಪದಗ್ರಹಣ ನಡೆಯಲಿದೆ. ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುತ್ತಿರುವ ಇಂದಿನ ದಿನ ಹೇಗಿದೆ. ಜೋತಿಷ್ಯದ ಪ್ರಕಾರ ಇಂದಿನ ದಿನ ವಿಶೇಷ ಹೇಗಿದೆ ಎನ್ನುವುದರ ಬಗ್ಗೆ ವಿವರಣೆ ಇಲ್ಲಿದೆ ಓದಿ. ದೇಶದ ಪ್ರಧಾನಿ …
Read More »ಭಾರತ-ಪಾಕ್ ಪಂದ್ಯದ ಟಿಕೆಟ್ ದರ ದುಬಾರಿ
ನ್ಯೂಯಾರ್ಕ್: ರವಿವಾರದ ಭಾರತ-ಪಾಕಿಸ್ಥಾನ ನಡುವಿನ ಟಿ20 ವಿಶ್ವಕಪ್ ಮುಖಾಮುಖೀಗಾಗಿ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಈ ಪಂದ್ಯದ ಟಿಕೆಟ್ ಬೆಲೆ ದುಬಾರಿಯಾಗಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಂದ್ಯಕ್ಕೆ ಐಸಿಸಿ ಜಾಹೀರಾತು ಪ್ರಕಟಿಸಿದ ಬೆನ್ನಲ್ಲೇ 20 ಲಕ್ಷಕ್ಕೂ ಅಧಿಕ ಜನರಿಂದ ಟಿಕೆಟ್‌ಗೆ ಬೇಡಿಕೆ ಬಂದಿತ್ತು. ಹೀಗಾಗಿ ಎಲ್ಲರಿಗೂ ಟಿಕೆಟ್ ಒದಗಿಸುವುದು ಕಷ್ಟವಾಯಿತು ಎಂದು ಅಮೆರಿಕ ಕ್ರಿಕೆಟ್ ಸಂಸ್ಥೆಯ ಮುಖ್ಯಸ್ಥರು ಹೇಳಿದ್ದಾರೆ. ಈ ಪಂದ್ಯಕ್ಕೆ 300 ಡಾಲರ್ (25,000 ರೂ.) ಟಿಕೆಟ್ ಕೂಡ ಇದೆ. …
Read More »NDA ಸಂಚಾಲಕ ಹುದ್ದೆಗೆ TDP ಬೇಡಿಕೆ?: ಬಿಜೆಪಿಯಲ್ಲಿ ಟೆನ್ಶನ್, ಇಕ್ಕಟ್ಟಿನ ಪರಿಸ್ಥಿತಿ!
ನವದೆಹಲಿ: ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗುತ್ತಿದ್ದಂತೆ ಬಿಜೆಪಿ ನಂತರ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಟಿಡಿಪಿ ಎನ್ ಡಿಎ ಸಂಚಾಲಕ ಹುದ್ದೆಗೆ ಬೇಡಿಕೆ ಮುಂದಿಡುತ್ತಿದೆ ಎಂಬ ಮಾತುಗಳು ದೆಹಲಿಯ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ಇದು ಬಿಜೆಪಿಗೆ ತಲೆನೋವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಎನ್‌ಡಿಎ ಸಂಚಾಲಕ ಸ್ಥಾನಕ್ಕಾಗಿ ಟಿಡಿಪಿ ಬಿಜೆಪಿ ಮುಂದೆ ಬೇಡಿಕೆಯಿಟ್ಟಿದೆ ಎಂಬುದು ಮೂಲಗಳನ್ನು ಆಧರಿಸಿದ ಮಾಧ್ಯಮ ವರದಿ. ಟಿಡಿಪಿ ಲೋಕಸಭೆ ಸ್ಪೀಕರ್ ಅಥವಾ ಎನ್‌ಡಿಎ …
Read More »ಬೆಂಗಳೂರಲ್ಲಿ ವೈದ್ಯರ ಎಡವಟ್ಟಿಗೆ 7 ವರ್ಷದ ಬಾಲಕ ಸಾವು
ಬೆಂಗಳೂರು: ಸಂಪಂಗಿ ರಾಮನಗರದಲ್ಲಿ ವೈದ್ಯರೊಬ್ಬರು ಮಾಡಿದಂತ ಎಡವಟ್ಟಿಗೆ 7 ವರ್ಷದ ಬಾಲಕನೊಬ್ಬ ಧಾರುಣವಾಗಿ ಸಾವನ್ನಪ್ಪಿದ್ದಂತ ಘಟನೆ ನಡೆದಿದೆ. ಬೆಂಗಳೂರಿನ ಸಂಪಂಗಿ ರಾಮನಗರದ 7 ವರ್ಷದ ಬಾಲಕ ಆಡನ್ ಮೈಕಲ್ ಎಂಬಾತನಿಗೆ ಊಟ ಮಾಡುವಂತ ಸಂದರ್ಭದಲ್ಲಿ ಗಂಟಲು ನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಿಂಧ್ಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆಡನ್ ಮೈಕಲ್ ಪರೀಕ್ಷೆ ಮಾಡಿದಂತ ವೈದ್ಯರು, ಆಪರೇಷನ್ ಮಾಡಬೇಕು ಅಂತ ಹೇಳಿದ್ದಾರೆ. ಅದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಸಿಂಧ್ಯಾ ಆಸ್ಪತ್ರೆಯ ಡಾ.ಶ್ವೇತಾ …
Read More »ಹೊಸದಾಗಿ ಆಯ್ಕೆಯಾದ 251 ಸಂಸದರಿಗೆ ಕ್ರಿಮಿನಲ್ ನಂಟು: ಎಡಿಆರ್ ವರದಿ
ನವದೆಹಲಿ: ಹೊಸದಾಗಿ ಆಯ್ಕೆಯಾದ 543 ಲೋಕಸಭಾ ಸದಸ್ಯರಲ್ಲಿ 251 (ಶೇ 46) ಮಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅವರಲ್ಲಿ 27 ಮಂದಿ ಶಿಕ್ಷೆಗೆ ಒಳಗಾದವರು ಸೇರಿದ್ದಾರೆ ಎಂದು ಸ್ವಯಂ ಸೇವಾ ಸಂಸ್ಥೆ ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ (ಎಡಿಆರ್) ವರದಿ ಮಾಡಿದೆ. 2019ರಲ್ಲಿ 233 (ಶೇ 43), 2014ರಲ್ಲಿ 185 (ಶೇ 34 ), 2009ರಲ್ಲಿ 162 (ಶೇ 30) ಮತ್ತು 2004ರಲ್ಲಿ 125 (ಶೇ 23 ) ಸಂಸದರ ವಿರುದ್ಧ …
Read More »BREAKING: ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಜೂನ್.12ಕ್ಕೆ
ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನವನ್ನು ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ. ಜೂನ್ 8 ರಂದು ನಿಗದಿಯಾಗಿರುವ ಪ್ರಧಾನಿ ಮೋದಿ ಮತ್ತು ಎನ್ಡಿಎ ಕ್ಯಾಬಿನೆಟ್ ಪ್ರಮಾಣವಚನ ಸಮಾರಂಭದಿಂದಾಗಿ ನಾಯ್ಡು ಅವರ ಸಮಾರಂಭವನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಮತ್ತು ಇತರ ಹಿರಿಯ ಎನ್ಡಿಎ ನಾಯಕರು ಮೆಗಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಜೂನ್ 6 ರ ಗುರುವಾರ, …
Read More »ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯೋದು ಫಿಕ್ಸ್?
ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಣುತ್ತಿದೆ. ಹೀಗೆ ‘ಕನಕಪುರ ಬಂಡೆ’ ಎಂಬ ಹವಾ ಇಟ್ಟಿರುವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಮೂಡಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದೇ ಕಾರಣಕ್ಕೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಕೆಳಗೆ ಇಳಿಸಲು ಎಲ್ಲಾ ಸಿದ್ಧತೆ ಸಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ 2024ರಲ್ಲಿ ಅಂದುಕೊಂಡ ರೀತಿ ಗೆಲುವು …
Read More »ಜೂನ್ 8ರಂದು ಮೋದಿ ಪ್ರಮಾಣ ವಚನ ಸ್ವೀಕಾರ:ಆದರೆ 8 ನೇ ತಾರೀಖನ್ನೇ ಆರಿಸಿಕೊಂಡಿದ್ದೇಕೆ ?
ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿಯವರ ದೊಡ್ಡ ಕಾರ್ಯಕ್ರಮಗಳಲ್ಲಿ ಎಂಟು ಸಂಖ್ಯೆ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಆದರೆ ಸಂಖ್ಯಾಶಾಸ್ತ್ರದಲ್ಲಿ ಎಂಟರ ಮಹತ್ವವೇನು? ಸಂಖ್ಯಾಶಾಸ್ತ್ರದಲ್ಲಿ 8 ಸಂಖ್ಯೆ ಶನಿ ಗ್ರಹವನ್ನು ಸೂಚಿಸುತ್ತದೆ ಮತ್ತು 8 ನ್ಯಾಯದ ಸಂಕೇತವಾಗಿದೆ ಎಂದು ನೋಯ್ಡಾ ಮೂಲದ ಸಂಖ್ಯಾಶಾಸ್ತ್ರಜ್ಞ ರಾಹುಲ್ ಸಿಂಗ್ ಹೇಳುತ್ತಾರೆ . …
Read More »ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲೋದು ನಾವೇ: ಡಿಸಿಎಂ ಡಿಕೆಶಿ
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಸಹೋದರ ಡಿ.ಕೆ ಸುರೇಶ್ ಪರವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆಲುವಿನ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿದರು. ಈ ಮೂಲಕ ಸಹೋದರ ಡಿ.ಕೆ ಸುರೇಶ್ ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. “ಮೋದಿ ಅವರ ನೂರು ದಿನಗಳ …
Read More »ಐಪಿಎಲ್ ಫೈನಲ್ ಪಂದ್ಯ
IPL 2024: ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ರನ್ ಸುರಿಮಳೆಯಾಗುವ ಸಾಧ್ಯತೆಯಿದೆ. ಏಕೆಂದರೆ ಫೈನಲ್ ಪಂದ್ಯಕ್ಕಾಗಿ ಬ್ಯಾಟಿಂಗ್ಗೆ ಸಹಕಾರಿಯಾಗುವಂತಹ ಪಿಚ್ ಅನ್ನು ಸಿದ್ಧಪಡಿಸುತ್ತಿರುವುದಾಗಿ ಎಂಎ ಚಿದಂಬರಂ ಮೈದಾನದ ಕ್ಯುರೇಟರ್ ತಿಳಿಸಿರುವುದಾಗಿ ಐಪಿಎಲ್ ವೀಕ್ಷಕ ವಿವರಣೆಗಾರ ಕೆವಿನ್ ಪೀಟರ್ಸನ್ ಹೇಳಿದ್ದಾರೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ …
Read More »