ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅನೈತಿಕ ಸಂಬಂಧಗಳ ಕಾರಣದಿಂದಾಗಿ ಅದೆಷ್ಟೋ ಸುಂದರ …
Read More »ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ
ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
Read More »ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಡ ಮಹಿಳೆ
ರಾಮದುರ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಕಳೆದ 10 ತಿಂಗಳಿಂದ ರಾಜ್ಯದ ಬಡ ಮಹಿಳೆಯರ ಪಾಲಿಗೆ ಸಂಜೀವಿನಿಯಾಗುತ್ತಿದೆ. ಗೃಹಲಕ್ಷ್ಮಿ ಹಣದಿಂದ ಬಡ ಮಹಿಳೆಯೊಬ್ಬರು ಮೊನ್ನೆಯಷ್ಟೆ ತಮ್ಮ ಮನೆಗೆ ಫ್ರೀಜ್ ಖರೀದಿಸಿದ್ದರೆ, ಮತ್ತೋರ್ವ ಮಹಿಳೆ ತನಗಿಷ್ಟದ ಮೊಬೈಲ್ ಖರೀದಿಸಿದ್ದರು. ಬಡ ವಿದ್ಯಾರ್ಥಿಗಳ ಪಾಲಿಗೆ ಈ ಯೋಜನೆ ಹಲವು ರೀತಿಯಲ್ಲಿ ವರದಾನವಾಗಿದೆ. ಇದೀಗ ಬೆಳಗಾವಿಯ ರಾಮದುರ್ಗದ ಸುರೇಬಾನ ಮನಿಹಾಳ ಗ್ರಾಮದ ಮಹಿಳೆಯೊಬ್ಬರು ಕಳೆದ 10 …
Read More »ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್ ಸಿಬಿಐಗೆ ಕೊಡಲ್ಲ: ಗೃಹ ಸಚಿವ
ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ …
Read More »ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು …
Read More »ಇಂದೇ ಅರೆಸ್ಟ್ ಆಗ್ತಾರಾ ರೇವಣ್ಣ? ಗೃಹ ಸಚಿವರು ಹೇಳಿದ್ದೇನು?
ಕಲಬುರಗಿ, ಮೇ, 02: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬರೀ ರಾಜ್ಯ ಅಲ್ಲದೆ, ದೇಶಾದ್ಯಂತ ಸಂಚಲ ಮೂಡಿಸಿದೆ. ಮತ್ತೊಂದೆಡೆ ಈಗಾಗಲೇ ಎಸ್‌ಐಟಿ ತಂಡ ವಿಚಾರಣೆಗೆ ಮುಂದಾಗಿದೆ. ಇನ್ನು ಮಾಜಿ ಸಚಿವ ರೇವಣ್ಣ ಅವರು ಇಂದು (ಮೇ 02) ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.ಒಂದು ವೇಳೆ ವಿಚಾರಣಗೆ ಹಾಜರಾಗದಿದ್ದರೆ, ಅವರನ್ನು ಬಂಧಿಸಬೇಕಾಗುತ್ತದೆ ಎಂದು ಜಿ.ಪರಮೇಶ್ವರ್ ಕಲಬುರಗಿಯಲ್ಲಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಲ್ಲಿವರೆಗೆ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈಗಾಗಲೇ …
Read More »ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು
ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಬೆಳಗಾವಿಯ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಗುರುವಾರ ಸಂಜೆ ಹೆಬ್ಬಾಳ್ಕರ್ ನಿವಾಸಕ್ಕೆ ಆಗಮಿಸಿದ ನಿರಂಜನ್ ಹಿರೇಮಠ ದಂಪತಿ, ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಧನ್ಯವಾದ ಸಲ್ಲಿಸಿದರು. ಜೊತೆಗೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ …
Read More »ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!
ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!! : ಬೆಳಗಾವಿ : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಜಪಾನ್ ಮತ್ತು ಇಂಗ್ಲೆಂಡ್ ದೇಶಗಳನ್ನು ಹಿಂದೆ ಹಾಕಿ ಭಾರತ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿದೆ. ಇನ್ನೂ ಕೆಲವೆ ವರ್ಷದಲ್ಲಿ ನಮ್ಮ ದೇಶ ಆರ್ಥಿಕವಾಗಿ ಮೊದಲ ಸ್ಥಾನದಲ್ಲಿ ತರುವುದು ಮೋದಿಯವರ ಗುರಿ ಆಗಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು. …
Read More »ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ(Special investigative team) ಅಧಿಕಾರಿಗಳ ತಂಡ ಇಂದು ಬುಧವಾರ ಹಾಸನ ಜಿಲ್ಲೆಯ ಹೆಚ್ ಡಿ ರೇವಣ್ಣ ನಿವಾಸಕ್ಕೆ ತೆರಳಿ ಸ್ಥಳ ಮಹಜರು ನಡೆಸಲಿದ್ದಾರೆ. ಹಾಸನದಲ್ಲಿರುವ ಹೆಚ್ ಡಿ ರೇವಣ್ಣ ನಿವಾಸ ಮತ್ತು ಫಾರ್ಮ್ ಹೌಸ್ ನಲ್ಲಿ ತಮ್ಮ ವಿರುದ್ಧ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ನಿರಂತರವಾಗಿ ಲೈಂಗಿಕ …
Read More »ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಬಿಟ್ಟು ಕೆಳಗೆ ಇಳಿರಿ ಕೇವಲ 24 ಗಂಟೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸವಾಲು ಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬಿಡಿ ಅಧಿಕಾರದಿಂದ ಇಳೀರಿ ನೀವು 24 ಗಂಟೆಯಲ್ಲಿ ಅವರನ್ನ ನಾವು ಕಸ್ಟಡಿಗೆ …
Read More »