Breaking News

ರಾಷ್ಟ್ರೀಯ

ಕಿಟಕಿ ತೆರೆದು ದಂಪತಿ ಸರಸ ಸಲ್ಲಾಪ, ಬೆಡ್ ರೂಮ್ ಕಿಟಕಿ ಹಾಕಿಕೊಳ್ಳುವಂತೆಯೂ ಮನವಿ,ವಿಚಿತ್ರ ದೂರೊಂದು ದಾಖಲ…

ಬೆಂಗಳೂರು, ಮಾರ್ಚ್​ 20: ಇತ್ತೀಚಿನ ದಿನಗಳಲ್ಲಿ ಯುವಕ, ಯುವತಿಯರು ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗುವುದು ಹೆಚ್ಚಾಗುತ್ತಿವೆ ಎನ್ನುವ ಸುದ್ದಿಗಳು ಆಗುತ್ತಲೇ ಇರುತ್ತವೆ. ಆದರೆ ಬೆಂಗಳೂರಿನ ಈ ನಗರದಲ್ಲಿ ವಿಚಿತ್ರ ಪ್ರಕರಣವೊಂದು ದಾಖಲಾಗಿದೆ. ಹಾಗಾದರೆ ಆ ಪ್ರಕರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿಯು ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುತ್ತಿದ್ದಾರೆ. ಇದರಿಂದ ನಮಗೆ ತುಂಬಾ ಸಮಸ್ಯೆ ಆಗುತ್ತಿದೆ …

Read More »

CSK’ ನಾಯಕತ್ವಕ್ಕೆ ‘ಧೋನಿ’ ಗುಡ್ ಬೈ,

ನವದೆಹಲಿ : ಐಪಿಎಲ್ 2024ರ ಮೊದಲು, ಚೆನ್ನೈ ಸೂಪರ್ ಕಿಂಗ್ಸ್ ಹೊಸ ನಾಯಕನನ್ನ ಘೋಷಿಸಿದ್ದು, ಇದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ . ಎಂಎಸ್ ಧೋನಿ ಇದ್ದಕ್ಕಿದ್ದಂತೆ ನಾಯಕತ್ವವನ್ನ ತೊರೆದಿದ್ದು, ಈಗ ಋತುರಾಜ್ ಗಾಯಕ್ವಾಡ್ ಅವರನ್ನ ಚೆನ್ನೈ ತಂಡದ ಹೊಸ ನಾಯಕನನ್ನಾಗಿ ಮಾಡಲಾಗಿದೆ.   ಧೋನಿ ಕಳೆದ ಋತುವಿನಲ್ಲಿ ಚೆನ್ನೈ ಪರ ಐದನೇ ಬಾರಿಗೆ ಐಪಿಎಲ್ ಗೆದ್ದಿದ್ದರು ಮತ್ತು ಈಗ ಅವರು ತಂಡದ ಕಮಾಂಡ್’ನ್ನ ಗಾಯಕ್ವಾಡ್’ಗೆ ಹಸ್ತಾಂತರಿಸಿದ್ದಾರೆ.

Read More »

ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ : ರಮೇಶ್ ಕತ್ತಿ ಸ್ಪಷ್ಟನೆ

ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಮಿಸ್ ಆಗಿದ್ದು ಅಣ್ಣ ಸಾಹೇಬ ಜೊಲ್ಲೆಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ ಈ ಕುರಿತು ರಮೇಶ್ ಕತ್ತಿ ಬೇಸರ ವ್ಯಕ್ತಪಡಿಸಿದ್ದು, ಯಾಕೆ ಟಿಕೆಟ್ ಕೈತಪ್ಪಿದೆ ಎಂದು ನನಗೆ ಮಾಹಿತಿ ಇಲ್ಲ ಎಂದು ಅವರು ಬೇಸರ ಹೊರಹಕಿದ್ದಾರೆ. ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಿಕ್ಕೋಡಿಯಿಂದ ಅಣ್ಣಾ ಸಾಹೇಬ ಜೊಲ್ಲೆಗೆ ಟಿಕೆಟ್ ನೀಡಿದ್ದಾರೆ.ಪಕ್ಷದ ಕಾರ್ಯಕರ್ತನಾಗಿ ಅವರ ಗೆಲುವಿಗೆ ನಾನು ಶ್ರಮಿಸುತ್ತೇನೆ. …

Read More »

‘ಪಕ್ಷೇತರ’ ಅಭ್ಯರ್ಥಿಯಾಗಿ ಸಂಗಣ್ಣ ಕರಡಿ ಸ್ಪರ್ಧೆ

ಕೊಪ್ಪಳ : ತಮ್ಮ ಮಗನಿಗೆ ಲೋಕಸಭಾ ಟಿಕೆಟ್ ಸಿಕ್ಕಿಲ್ಲವೆಂದು ಈಗಾಗಲೇ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯವೇದಿದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದೀಗ ಬಿಜೆಪಿ ಮತ್ತೊಬ್ಬ ನಾಯಕ ಬಂಡಾಯವೇದಿದ್ದು ಕೊಪ್ಪಳದಿಂದ ಸಂಸದ ಕರಡಿ ಸಂಗಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕೆಎಸ್ ಈಶ್ವರಪ್ಪ ಬಳಿಕ ಮತ್ತೊಬ್ಬ ಬಿಜೆಪಿ ನಾಯಕ ಬಂಡಾಯವೆದ್ದಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಂಗಣ್ಣ …

Read More »

ರೇಣುಕಾಚಾರ್ಯ ಅವರನ್ನು ಪಕ್ಷದಿಂದ ಹೊರ ಹಾಕುವಂತೆ ಹೈಕಮಾಂಡ್ ಸೂಚಿಸಿದೆಯಾ..?

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಕೆಲವು ಭಿನ್ನಾಭಿಪ್ರಾಯ ಹೊಗೆಯಾಡುತ್ತಿದೆ. ಕೆಲವರು ಬಂಡಾಯವನ್ನೇ ಎದ್ದಿದ್ದಾರೆ. ದಾವಣಗೆರೆಯ ವಿಚಾರದಲ್ಲೂ ಅಷ್ಟೇ ಟಿಕೆಟ್ ವಿಚಾರಕ್ಕೆ ರೇಣುಕಾಚಾರ್ಯ ಬೇಸರ ಮಾಡಿಕೊಂಡು ಕೂತಿದ್ದಾರೆ. ಸಂಸದ ಸಿದ್ದೇಶ್ವರ ಪತ್ನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಕೋಪ ಹೊರಗೆ ಹಾಕಿದ್ದಾರೆ. ಅಷ್ಟೇ ಅಲ್ಲ ಅತೃಪ್ತರ ತಂಡ ಕಟ್ಟಿಕೊಂಡು ಬಹಿರಂಗವಾಗಿಯೇ ಸಭೆ ನಡೆಸಿದ್ದಾರೆ. ರೇಣುಕಾಚಾರ್ಯರ ಟೀಂ ಹೈಕಮಾಂಡ್ ನಾಯಕರಿಗೆ ಟಿಕೆಟ್ ಬದಲಿಸುವಂತೆ ಸೂಚನೆ ನೀಡಿದೆ. ಹೀಗಾಗಿ ಹೈಕಮಾಂಡ್ ನಿಂದ ಎಚ್ಚರಿಕೆಯ ಸಂದೇಶ ಸಿಕ್ಕಿದೆ‌. ಹೈಕಮಾಂಡ್ ಸೂಚನೆ …

Read More »

ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಗೆಲ್ಲಲಿದೆ?

ರಾಜ್ಯದಲ್ಲಿ ಕೂಡ ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಮೂರು ಪಕ್ಷಗಳೂ ಗೆಲುವಿನ ಲೆಕ್ಕಾಚಾರದಲ್ಲಿ ಇವೆ. ಈ ಮಧ್ಯೆ ಇಂಡಿಯಾ ಟಿವಿ ತಾಜಾ ಸಮೀಕ್ಷೆ ಹೊರ ಬಿದ್ದಿದ್ದು, ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇಂಡಿಯಾ ಟಿವಿಯ ಸಮೀಕ್ಷೆಯಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಲಿದೆ.ಆದರೆ, ಕಳೆದ ಬಾರಿಯಷ್ಟು ಸ್ಥಾನಗಳು ಬಿಜೆಪಿಗೆ ಸಿಗುವುದಿಲ್ಲ. ಕೆಲವು ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ. ತೆಲಂಗಾಣದಲ್ಲಿ …

Read More »

ಟಿಕೆಟ್‌ ಕೈ ತಪ್ಪಿದ್ದಕ್ಕೆ ಗಳಗಳನೆ ಅತ್ತ ವೀಣಾ ಕಾಶಪ್ಪನವರ್

ಬೆಂಗಳೂರು, : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳಲ್ಲಿಯೂ ಟಿಕೆಟ್‌ ಲಾಬಿ ಜೋರಾಗಿದೆ. ಈಗಾಗಲೇ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮವಾಗಿದ್ದು, ಉಳಿದ ಕ್ಷೇತ್ರಗಳ ಟಿಕೆಟ್‌ಗಾಗಿ ಆಕಾಂಕ್ಷಿಗಳು ಹೋರಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿಯೂ ಟಿಕೆಟ್‌ ಫೈಟ್‌ ಜೋರಾಗಿದ್ದು, ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ವೀಣಾ ಕಾಶಪ್ಪನವರ್ ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ.ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಕಾಶಪ್ಪನವರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕಳೆದು ಕೆಲವು …

Read More »

ಲೋಕಸಭಾ ಚುನಾವಣೆ-2024: ಇದೇ ಮೊದಲ ಬಾರಿಗೆ ಪತ್ರಕರ್ತರು ಸೇರಿದಂತೆ 11 ಇಲಾಖೆಗಳ ನೌಕರರಿಗೆ ಅಂಚೆ ಮತಪತ್ರ ಸೌಲಭ್ಯ

ನವದೆಹಲಿ : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರಲ್ಲಿ ಸೇವಾ ಮತದಾರರ ಜೊತೆಗೆ, ಭಾರತದ ಚುನಾವಣಾ ಆಯೋಗವು 11 ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಸೌಲಭ್ಯವನ್ನು ಸಹ ನೀಡಿದೆ. ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಈ ವರ್ಗಕ್ಕೆ ಸೇರಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ವಿದ್ಯುತ್-ನೀರು, ರಸ್ತೆ-ಮೆಟ್ರೋ, ಡೈರಿ, ಅಗ್ನಿಶಾಮಕ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು …

Read More »

ಮಾರ್ಚ್ 22ಕ್ಕೆ ಉಳಿದ 5 ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮ: B.S.Y.

ಬೆಂಗಳೂರು, ಮಾರ್ಚ್ 20: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಇಪ್ಪತ್ತು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಉಳಿದ 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಅಳೆದು ತೂಗಿ ಅಭ್ಯರ್ಥಿ ಆಯ್ಕೆ ನಡೆಯುತ್ತಿದೆ. ಹೀಗಾಗಿಯೇ ಐದು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಕಾತುರ ಹೆಚ್ಚಾಗಿಯೇ ಇದೆ.ಅಭ್ಯರ್ಥಿ ಘೋಷಣೆ ಬಳಿಕ ರಾಜ್ಯದಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಪ್ರಯತ್ನ ತುಸು ಹೆಚ್ಚಾಗಿಯೇ ಇದೆ. ಕುತೂಹಲಗಳ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ …

Read More »

ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್. ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

ಬೆಳಗಾವಿ: ನಗರದ ಹಿಂಡಾಲ್ಕೋ ಫ್ಯಾಕ್ಟರಿಯ ಕಂಪೌಂಡ್ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಹುಲಿ ಓಡಾಟದ ದೃಶ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಕೆ. ಕಲ್ಲೋಳಿಕರ, ಹುಲಿ ಪ್ರತ್ಯಕ್ಷ ಆಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟನೆ. ಸುದ್ದಿಗೆ ಸ್ಪಂದಿಸಿದ ನಮ್ಮ ಸಿಬ್ಬಂದಿಗಳು ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಆದರೆ …

Read More »