Breaking News
Home / ರಾಷ್ಟ್ರೀಯ (page 24)

ರಾಷ್ಟ್ರೀಯ

ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

ಮೈಸೂರು: ಮುಖ್ಯಮಂತ್ರಿ ಹುದ್ದೆಗೆ ತನ್ನದೇ ಆದ ಮಹತ್ವವಿದೆ. ಮುಖ್ಯಮಂತ್ರಿಗಳ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಯಾರನ್ನೂ ನಾನು ವೈಯಕ್ತಿಕವಾಗಿ ಟೀಕಿಸುವುದಿಲ್ಲ ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಯದುವೀರ್‌ ಒಡೆಯರ್‌ ಬಗ್ಗೆ ಕಾಂಗ್ರೆಸ್‌ ನಾಯಕರು ಮೃದು ಧೋರಣೆ ಹೊಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನವರು ನನ್ನ ಬಗ್ಗೆ ಮೃದು ಧೋರಣೆ ತಳೆದಿರುವ ಕುರಿತು ಏನನ್ನೂ ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯಕ್ತಿಕ ಟೀಕೆ …

Read More »

ಮಧ್ಯಾಹ್ನದ ಬಿಸಿಯೂಟಕ್ಕೆ ಅಡ್ಡಿಯಾದ ಬಿಸಿಲು.. ಕಲ್ಯಾಣ ಕರ್ನಾಟಕದಲ್ಲಿ 38-40 ಡಿಗ್ರಿ ತಾಪಮಾನ

ದೋಟಿಹಾಳ (ಕೊಪ್ಪಳ): ಸದ್ಯ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸೂರನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಬೇಸಿಗೆ ರಜೆ ಅವಧಿಯಲ್ಲಿ ಶಾಲಾ ಮಕ್ಕಳು ಮಧ್ಯಾಹ್ನದ ಬಿಸಿಯೂಟಕ್ಕಾಗಿ ಸುಡುವ ಬಿಸಿಲಿನಲ್ಲಿ ಶಾಲೆಗೆ ಹೋಗುವಂತಾಗಿದೆ. ರಾಜ್ಯ ಸರ್ಕಾರ ಬರಗಾಲ ಇರುವುದರಿಂದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಅವಧಿಯಲ್ಲೂ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆ ಮುಂದುವರಿಸಿದೆ. ಆದರೆ ಇದು ಪಾಲಕರನ್ನು ಚಿಂತೆಗೀಡು ಮಾಡಿದೆ. ಕೆಲವೆಡೆ ಬಿಸಿಲಿನ ತಾಪಮಾನ 40 ಡಿಗಿ, ಸೆಲ್ಸಿಯಸ್ ದಾಟುತ್ತಿದೆ. ಆರೋಗ್ಯ …

Read More »

ಜಲಾಶಯಗಳ ನೀರು ಸಂಗ್ರಹವು ಕೊರತೆಯನ್ನು ಎದುರಿಸುತ್ತಿದೆ

ಹೊಸದಿಲ್ಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕರ್ನಾಟಕದ ಜಲಾಶಯಗಳ ನೀರು ಸಂಗ್ರಹವು ಕೊರತೆಯನ್ನು ಎದುರಿಸುತ್ತಿದೆ ಎಂದು ಕೇಂದ್ರ ಜಲ ಆಯೋಗದ ಬುಲೆಟಿನ್‌ ಹೇಳಿದೆ. ಕಳೆದ 10 ವರ್ಷಗಳ ಸರಾಸರಿಯಲ್ಲೂ ಇದು ಅತೀ ಹೆಚ್ಚು ಕೊರತೆಯಾಗಿದೆ. ಅಲ್ಲದೇ ದೇಶದ ಒಟ್ಟು 150 ಜಲಾಶಯಗಳ ಲೈವ್‌ ಸ್ಟೋರೇಜ್‌ ಶೇ.36ಕ್ಕೆ ಇಳಿಕೆಯಾಗಿದೆ ಎಂದು ಆಯೋಗ ಹೇಳಿದೆ.   ಕಳೆದ ವರ್ಷದಲ್ಲಿ ಮಳೆ ಅಭಾವ, ಹೆಚ್ಚುತ್ತಿರುವ ನಗರೀಕರಣದಿಂದಾಗಿ ಕೆರೆಗಳು ನಾಶವಾದ ಪರಿಣಾಮ ಬೆಂಗಳೂರು ನೀರು ಕೊರತೆಯಿಂದ ಭಾರೀ …

Read More »

ಹಿಂದುತ್ವದ ವಿಷ ಬೀಜ ಬಿತ್ತುವುದೇ ಬಿಜೆಪಿ ಸಾಧನೆ: ಸುನೀಲ್ ಬೋಸ್

ಮೈಸೂರು: ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಇಟ್ಟುಕೊಂಡು ಪ್ರಚಾರ ಮಾಡುತ್ತೇವೆ. ಹತ್ತು ವರ್ಷದಲ್ಲಿ ಬಿಜೆಪಿ ಏನು ಮಾಡಿದೆ? ರಾಮ ಮಂದಿರ ಕಟ್ಟಿದ್ದೆ ಸಾಧನೆ. ಅಣ್ಣ ತಮ್ಮಂದಿರಂತೆ ಬದುಕುವವರ ಮಧ್ಯೆ ಬಿಜೆಪಿ ಹಿಂದುತ್ವದ ವಿಷ ಬೀಜ ಬಿತ್ತಿದೆ. ಆ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದೇ ಅವರ ಸಾಧನೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲೆಡೆ ಟಿಕೆಟ್ …

Read More »

ಮೋದಿ ಪ್ರಮಾಣ ವಚನ ಸ್ವೀಕರಿಸಿ 3 ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ:ಬೊಮ್ಮಾಯಿ

ಹಾವೇರಿ: ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದು ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ಟಿಕೆಟ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ. ಅದರಲ್ಲೇನು ಆಶ್ವರ್ಯವಿಲ್ಲ. ಆದರೆ ಈ ಬಾರಿ ಇಷ್ಟು …

Read More »

ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಕೆ.ವಿ ಗೌತಮ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ. ಇದರೊಂದಿಗೆ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎನ್ನುವುದು ಕೋಲಾರ ವಿಚಾರದಲ್ಲಿ ನಿಜವಾಗಿದೆ. ಕರ್ನಾಟಕದಿಂದ ಲೋಕಸಭೆಗೆ ಬಾಕಿಯಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಶುಕ್ರವಾರವೇ ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ …

Read More »

ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

ಬೆಂಗಳೂರು: ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ವಂಚಿತೆ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರ್‌ ತಮ್ಮ ಬೆಂಬಲಿಗರೊಂದಿಗೆ ಗುರುವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಟಿಕೆಟ್‌ಗಾಗಿ ಮತ್ತೂಂದು ಸುತ್ತು ಕಸರತ್ತು ನಡೆಸಿದರು. ಶಾಸಕ ಹಾಗೂ ಪಂಚಮಸಾಲಿ ಸಮುದಾಯದ ನಾಯಕ ವಿನಯ ಕುಲಕರ್ಣಿ, ಬಾಗಲಕೋಟೆ ನಗರಸಭೆ ಸದಸ್ಯರು, ಸ್ಥಳೀಯ ಮಹಿಳಾ ಘಟಕದ ಸದಸ್ಯರು ಸಹಿತ ನೂರಕ್ಕೂ ಅಧಿಕ ಬೆಂಬಲಿಗರು, ಕಾರ್ಯಕರ್ತರೊಂದಿಗೆ ವಿಜಯಾನಂದ ಕಾಶಪ್ಪನವರ್‌ ದಂಪತಿ, ರಾಜ್ಯ ನಾಯಕರನ್ನು …

Read More »

ಡೀಸೆಲ್ ಇಲ್ಲದೆ ನಿಂತ ವಾಹನ. ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಕಸ ವಿಲೇವಾರಿ ವಾಹನಕ್ಕೆ ಡೀಸೆಲ್ ಇಲ್ಲದ ಕಾರಣ ಪೌರ ಕಾರ್ಮಿಕರು ಹೆಗಲ ಮೇಲೆ ಹೊತ್ತು ಕಸ ವನ್ನು ವಿಲೇವಾರಿ ಮಾಡಿದ ಘಟನೆ ನಡೆದಿದೆ. ಪ್ರತಿ ದಿನ ಬೆಳ್ಳಂಬೆಳಗ್ಗೆ ಪೌರ ಕಾರ್ಮಿಕರು ಪಟ್ಟಣ ಎಲ್ಲಾ ವಾರ್ಡ್ ಗಳಲ್ಲಿನ ಘನ ತ್ಯಾಜ್ಯ ಕಸವನ್ನು ವಿಲೇ ವಾರಿ ಮಾಡಿ, ಕಸವನ್ನು ಟ್ರಾಕ್ಟರ್ ಮತ್ತು ವಾಹನಗಳ ಮೂಲಕ ವಿಲೇವಾರಿ ಮಾಡಬೇಕಾಗಿದ್ದು, ಆದರೆ ಕಳೆದ ಎರಡು ದಿನಗಳಿಂದ ವಾಹನಗಳಿಗೆ ಡೀಸೆಲ್ ಇಲ್ಲದೆ ವಾಹನಗಳು ನಿಂತಲ್ಲೇ …

Read More »

ನಾನು ಅಸಮರ್ಥಳಾ.? ಕಾಂಗ್ರೆಸ್ ಟಿಕೆಟ್‌ ವಂಚಿತೆ ವೀಣಾ ಕಾಶಪ್ಪನವರ್‌ ಪ್ರಶ್ನೆ

ಬೆಂಗಳೂರು: ಪಂಚಮಸಾಲಿ ಸಮುದಾಯದ ಹೆಸರು ಹೇಳಿಕೊಂಡು ಹೊರಗಿನಿಂದ ಬಂದು ಟಿಕೆಟ್‌ ಪಡೆದಿದ್ದಾರೆ. ಹಾಗಿದ್ದರೆ ಅದೇ ಜಿಲ್ಲೆಯ ಮತ್ತು ಅದೇ ಸಮುದಾಯದವಳಾದ ನಾನು ಅಸಮರ್ಥಳಾ ಎಂದು ಕಾಂಗ್ರೆಸ್‌ ಟಿಕೆಟ್‌ ವಂಚಿತೆ ವೀಣಾ ಕಾಶಪ್ಪನವರ್‌ ಪ್ರಶ್ನಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿ ಬದಲಾವಣೆ ಮಾಡಿ ಎಂದಿದ್ದೆ. ಅದು ಸಾಧ್ಯವಿಲ್ಲ ಎಂದು ನಮ್ಮ ನಾಯಕರು ಹೇಳಿದ್ದಾರೆ. ನನ್ನ ಪರವಾಗಿ ನ್ಯಾಯ ಕೇಳಿ ಬೇರೆ ಸಮುದಾಯದ ಮುಖಂಡರೆಲ್ಲ ಬಂದಿದ್ದರು. ಸಾಕಷ್ಟು ನಿರೀಕ್ಷೆಯೊಂದಿಗೆ ಮುಖ್ಯಮಂತ್ರಿ ಭೇಟಿ …

Read More »

ಕಾಂಗ್ರೆಸ್ ಹೊಣೆಗಾರಿಕೆಗಳಿಗೆ ವೀಣಾ ಕಾಶಪ್ಪನವರ್ ರಾಜೀನಾಮೆ

ಬೆಂಗಳೂರು,-ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಆದರೆ ಸಂಘಟನಾತ್ಮಕ ಎಲ್ಲಾ ಜವಾಬ್ದಾರಿಗಳಿಗೂ ರಾಜೀನಾಮೆ ನೀಡುತ್ತೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಬಗ್ಗೆ ಎರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಕ್ರೀನಿಂಗ್ ಕಮಿಟಿವರೆಗೂ ನನ್ನ ಹೆಸರಿತ್ತು. ಅಜಯ್ಕುಮಾರ್ ಸರ್ನಾಯಕ್ ಮತ್ತು ನನ್ನ ಹೆಸರಿಗೆ ಮಾತ್ರ ಬೆಂಬಲ ನೀಡಿದ್ದಾಗಿ ಜಿಲ್ಲೆಯ ಶಾಸಕರು ತಿಳಿಸಿದ್ದರು. ಆದರೆ ಹೈಕಮಾಂಡ್ನ ಸಭೆಗೆ ನನ್ನ ಹೆಸರು ಹೋಗಿಲ್ಲ. ಇದರ ಹಿಂದೆ …

Read More »