Breaking News

ರಾಷ್ಟ್ರೀಯ

ನನ್ನಮ್ಮ ಎದೆ ಹಾಲು ಕುಡಿಸಿದ್ದಾಳೆ, ಇದರ ಬಗ್ಗೆ ಮಾತಾಡಿದರೆ ಹುಷಾರ್: ಹೆಗಡೆ

ಬೆಳಗಾವಿ, ಜನವರಿ 17: ಇತ್ತೀಚಿಗೆ ನನ್ನ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ನನ್ನಮ್ಮ ನನಗೆ ಎದೆ ಹಾಲು ಕುಡಿಸಿದ್ದಾಳೆ, ಬಾಟಲಿ ಹಾಲು ಕುಡಿಸಿಲ್ಲ. ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ಇದರ ಬಗ್ಗೆ ಯಾರಾದರೂ ಮಾತಾಡಿದರೆ ಹುಷಾರ್​ ಎಂದು ಬಿಜೆಪಿ ಸಂಸದ ಅನಂತಕುಮಾರ್​ ಹೆಗಡೆ(Anantkumar Hegde)ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ಕಿತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಲ್ಲಿ ಮಾತನಾಡಿದ ಅವರು, ನಮ್ಮ ರಾಮ, ಹಿಂದೂಗಳು, ಹಿರಿಯರ ಬಗ್ಗೆ ಮಾತಾಡಿದರೆ ಸಹಿಸಲ್ಲ. ಅವರು ಮೈಸೂರು ಗರಡಿಯಲ್ಲಿ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ.:ಡಿ.ಕೆ. ಶಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗಳಿಸಿದರೆ …

Read More »

ಸಂಗೊಳ್ಳಿ ರಾಯಣ್ಣನ ಸ್ಮರಣಾರ್ಥ ರಾಕ್ ಗಾರ್ಡನ್

ಸಂಗೊಳ್ಳಿ ರಾಯಣ್ಣನ ಸ್ಮರಣಾರ್ಥ ರಾಕ್ ಗಾರ್ಡನ್ ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು.   ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ   ಎಂದರು. ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Read More »

ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು: ಸಿಎಂ

ಬೆಳಗಾವಿ: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವುದು ಸರಿಯಲ್ಲ. ಮಹಾರಾಷ್ಟ್ರ ಕರ್ನಾಟಕದೊಳಗೆ (Maharashtra Karnataka border) ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.   ಬುಧವಾರ ಬೈಲಹೊಂಗಲ ತಾಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% …

Read More »

ಆಸ್ತಿ ತೆರಿಗೆ ವಿಚಾರವಾಗಿ ಮಹತ್ವದ ಮಾಹಿತಿ ನೀಡಿದ ಡಿಸಿಎಂ

ಬೆಂಗಳೂರು : ನಗರದಲ್ಲಿ ಆಸ್ತಿ ತೆರಿಗೆ(Property Tax) ವಿಚಾರ ಹಾಗೂ ದುಬಾರಿ ದಂಡದ(Fine) ವಿಷಯವಾಗಿ ಸಾಕಷ್ಟು ದೂರುಗಳು ಬಂದಿದ್ದು 30″ x 40″ ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ(DCM) ತಿಳಿಸಿದ್ದಾರೆ.   ಗಾಂಧಿನಗರದ ಶಿರೂರ್ ಉದ್ಯಾನವನದಲ್ಲಿ ಇಂದು (ಜ.16) ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ …

Read More »

ಟೆಂಟ್​​ನಲ್ಲಿ 2 ಗೊಂಬೆ ಇಟ್ಟು ರಾಮ, ರಾಮ ಎನ್ನುತ್ತಿದ್ದರು: ಅಯೋಧ್ಯೆ ಬಗ್ಗೆ ಸಚಿವ ರಾಜಣ್ಣ ವಿವಾದಿತ ಹೇಳಿಕೆ

ತುಮಕೂರು, ಜನವರಿ 16: ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಅಯೋಧ್ಯೆ (Ayodhya)ರಾಮಲಲ್ಲಾ (Ram Lalla) ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಗ್ರಾಸವಾಗಿದೆ. ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಗಳಿಗೆ ಹೋದಾಗ ಸಿಗುವ ಭಕ್ತಿಯ ಮತ್ತು ಧನಾತ್ಮಕ ಅನುಭೂತಿ ಅಲ್ಲಿರಲಿಲ್ಲ. …

Read More »

ಸಿಎಂ ಸ್ಥಾನದ ಬಗ್ಗೆ ಬಾಂಬ್ ಸಿಡಿಸಿದ ಯತೀಂದ್ರ: ಪಕ್ಷದಲ್ಲಿ ಹೆಚ್ಚಾಗಲಿದೆಯಾ ಗದ್ದುಗೆ ಗುದ್ದಾಟ?

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಕಾಂಗ್ರೆಸ್ (Congress) ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ (CM Siddaramaiah) ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ (Yathindra) ಹೇಳಿದ್ದು ದೊಡ್ಡ ಬಾಂಬ್ ಸಿಡಿಸಿದ್ದಾರೆ.   ಈ ಬಗ್ಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತಿದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. …

Read More »

ಡಾ.ಸಿ.ಎನ್.ಮಂಜುನಾಥ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ?

ಬೆಂಗಳೂರು: ಎರಡು ದಶಕಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸಿ.ಎನ್.ಮಂಜುನಾಥ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಡಾ ಚೋಳೇನಹಳ್ಳಿ ನಂಜಪ್ಪ ಮಂಜುನಾಥ್ (66) ಅವರು ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜನವರಿ 31ಕ್ಕೆ ಅವರ ಅಧಿಕಾರವಧಿ ಅಂತ್ಯವಾಗಲಿದೆ. ಮಂಜುನಾಥ್ ಅವರ ನಿರ್ದೇಶಕ ಸ್ಥಾನದ ಅವಧಿಯನ್ನು ಹಿಂದಿನ ಬಿಜೆಪಿ ಸರ್ಕಾರ …

Read More »

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 14 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ …

Read More »

ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ 1,500 ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ …

Read More »