Breaking News

ರಾಷ್ಟ್ರೀಯ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಪಾಠ ಕಲಿಸಲಿದ್ದಾರೆ: ಡಿ.ಕೆ .ಶಿ

ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಬೆಂಗಳೂರು: ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ …

Read More »

ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಕರಡು ಸಮಿತಿಯಲ್ಲಿ ಸ್ಥಾನ ನೀಡಿದ್ದಕ್ಕೆ ಖರ್ಗೆಗೆ ಸಿದ್ದರಾಮಯ್ಯ ಧನ್ಯವಾದ

ಬೆಂಗಳೂರು, ಡಿಸೆಂಬರ್ 23: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಕಾಂಗ್ರೆಸ್ (Congress) ಪಕ್ಷದ ಪ್ರಣಾಳಿಕೆ ಕರಡು ಸಮಿತಿಯ ಸದ್ಯರ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೂ ಸ್ಥಾನ ನೀಡಲಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಇದು ಕಾಂಗ್ರೆಸ್ ಸರ್ಕಾರದ ‘ಕರ್ನಾಟಕ ಮಾದರಿ’ಗೆ ಸಂದ ಗೌರವ ಎಂದು ಉಲ್ಲೇಖಿಸಿದ್ದಾರೆ. ‘ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ …

Read More »

ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ: ಸಿಎಂ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ನಿಷೇಧ ಆದೇಶ ವಾಪಸ್​ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.ಮೈಸೂರು, ಡಿಸೆಂಬರ್​ 23: ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ರಾಜಕೀಯ ನಾಯಕರು ಸಾಕಷ್ಟು …

Read More »

ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರ ಸಮಾವೇಶದಲ್ಲಿ ಘೋಷಣೆ: ಜನಾರ್ಧನ ರೆಡ್ಡಿ

ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ: ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ …

Read More »

ವಾರಕರಿ ನೃತ್ಯ ಮಾಡಿದ ಶಾಸಕ: ಯತ್ನಾಳ್​

ವಿಜಯಪುರ, ಡಿಸೆಂಬರ್​ 22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಇಂದು ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್(Basangouda Patil Yatnal)​ ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ. ಕೈ ಕೈ ಹಿಡಿದು ವಾರಕರಿ ನೃತ್ಯ ಮಾಡಿದ ಯತ್ನಾಳ್​ ಕುಣಿತಕ್ಕೆ ರಾಮ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಸಕ ಯತ್ನಾಳ್​ ಡ್ಯಾನ್ಸ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ …

Read More »

ಮೋದಿ ಯಾವ ಫ್ಲೈಟ್‌ನಲ್ಲಿ ಓಡಾಡುತ್ತಾರೆ?: ಬಿಜೆಪಿಗೆ C.M. ತಿರುಗೇಟು

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಯಾವ ಫ್ಲೈಟ್‍ನಲ್ಲಿ ಓಡಾಡುತ್ತಾರೆ..? ಅದು ಐಷಾರಾಮಿ ಫ್ಲೈಟ್ ಅಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದರು. ಜಮೀರ್ ಜೊತೆ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು?. ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಗರಂ ಆದರು. ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಮುಖ್ಯಮಂತ್ರಿ …

Read More »

ಜಮೀರ್ ಅಹ್ಮದ್ ಜೊತೆಗೂಡಿ C.M. ಹಾದಿ ಬಿಟ್ಟಿದ್ದಾರೆ: ಯತ್ನಾಳ್ ಕಿಡಿ

ವಿಜಯಪುರ, (ಡಿಸೆಂಬರ್ 22): ಬರ ಪರಿಹಾರದ ಚರ್ಚೆಗಾಗಿ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmad Khan) ಅವರು ಐಷಾರಾಮಿ ವಿಮಾನದಲ್ಲಿ (Luxurious flight) ಮರಳಿ ಬೆಂಗಳೂರಿಗೆ ಬಂದಿದ್ದಾರೆ. ಆದ್ರೆ, ವಿಶೇಷತೆ ವಿಮಾನದಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರು ಸಮಾಜವಾದ ಬಡವರ ಪರವಾಗಿ ಏನೇನೋ …

Read More »

ಶೀಘ್ರದಲ್ಲೇ ಹಿಜಾಬ್ ನಿಷೇಧ ವಾಪಸ್‌? ಸಿದ್ದರಾಮಯ್ಯ

ಮೈಸೂರು: ವಿರೋಧದ ನಡುವೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್‌ (Hijab Row‌) ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಊಟ, ಉಡುಪು ಅವರವರ ಇಷ್ಟ. ಹೀಗಾಗಿ ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳಲು ಹೇಳಿರುವುದಾಗಿ ಸಿಎಂ ತಿಳಿಸಿದ್ದಾರೆ.   ನಂಜನಗೂಡು ತಾಲೂಕಿ‌ನ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ …

Read More »

ಮೋಹನ್ ಕುಮಾರ್‌ ದಾನಪ್ಪರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಸಚಿವ ರಹೀಂ ಖಾನ್

ಬಳ್ಳಾರಿ: ದೇಶದ ಯುವಕರು ಸೇನೆ (Army) ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಕಾರ್ಗಿಲ್‌ನಲ್ಲಿ (Kargil) ಮ್ಯಾರಥಾನ್ (Marathon) ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ, ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲ ಮೋಹನ್ ಕುಮಾರ್ ದಾನಪ್ಪ ಅವರಿಗೆ ರಾಜ್ಯದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವ ರಹೀಂ ಖಾನ್ ಅವರು ಪತ್ರದ ಮುಖಾಂತರ ಅಭಿನಂದಿಸಿದ್ದಾರೆ.   ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರ ನಿವಾಸಿ ಕರ್ನಾಟಕ …

Read More »

ಜನವರಿ ಅಂತ್ಯದೊಳಗೆ ‘ಬಿಜೆಪಿ-ಜೆಡಿಎಸ್’ ಸೀಟು ಹಂಚಿಕೆ ಫೈನಲ್ – ಮಾಜಿ ಸಿಎಂ HDK

ನವದೆಹಲಿ: ಜನವರಿ ಅಂತ್ಯದೊಳಗೆ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಫೈನಲ್ ಆಗಲಿದೆ. ಆ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಗುರುವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ಸಂಸತ್‌ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆಯಿತು.   ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿರುವಂತೆ; ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ …

Read More »