Breaking News

ರಾಷ್ಟ್ರೀಯ

545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆ,

ಬೆಂಗಳೂರು, ಜ.09: 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ (PSI Recruitment Scam) ನಡೆದ ಹಿನ್ನೆಲೆ ರದ್ದಾಗಿದ್ದ ಪರೀಕ್ಷೆಯನ್ನು ಮತ್ತೆ ಬರೆಯಲು ದಿನಾಂಕ ನಿಗದಿಯಾಗಿದ್ದು ಜ. 23ರಂದು ಮರು ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ (KEA) ಹೊರಡಿಸಿದೆ. ಕಳೆದ ಡಿ.23ರಂದು ಬೆಂಗಳೂರಿನಲ್ಲಿ ಮಾತ್ರ ಮರು ಪರೀಕ್ಷೆ ನಡೆಸಲು ಪ್ರಾಧಿಕಾರ ದಿನಾಂಕ ಪ್ರಕಟಿಸಿತ್ತು. ಆದರೆ, ಅಭ್ಯರ್ಥಿಗಳು ಪರೀಕ್ಷೆಗೆ ತಯಾರಾಗಲು ಹೆಚ್ಚಿನ ಕಾಲಾವಕಾಶ ನೀಡಲು ಪರೀಕ್ಷೆ ಮುಂದೂಡ ಬೇಕೆಂದು …

Read More »

ಡೆತ್​​ ನೋಟ್​​​ ಬರೆದಿಟ್ಟು ಪಿಯು ವಿದ್ಯಾರ್ಥಿ ಆತ್ಯಹತ್ಯೆ

ಬೆಂಗಳೂರು ಗ್ರಾಮಾಂತರ, ಜ.09 : ಡೆತ್​​ ನೋಟ್​​​ ಬರೆದಿಟ್ಟು ಪಿಯುಸಿ ವಿದ್ಯಾರ್ಥಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯದೊಡ್ಡಬಳ್ಳಾಪುರ( Doddaballapura )ದ ತ್ಯಾಗರಾಜನಗರದ ಮನೆಯೊಂದರಲ್ಲಿ ನಡೆದಿದೆ. ಜಾನ್ಸಿ(17) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್​​ಯೂ. ನಾನು‌ ಲೋಕ ಬಿಟ್ಟು ತೆರಳುತ್ತಿದ್ದೇನೆ, ಎಲ್ಲರೂ ಖುಷಿ ಖುಷಿಯಾಗಿರಿ ಎಂದು ಡೆತ್​​ ನೋಟ್​​​ ಬರೆದಿಟ್ಟು,   ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಘಟನೆ …

Read More »

​ ಯತ್ನಾಳ್​ಗೆ ಮುಖಭಂಗ ಕಾಂಗ್ರೆಸ್​ ತೆಕ್ಕೆಗೆ ವಿಜಯಪುರ ಮಹಾನಗರ ಪಾಲಿಕೆ

ವಿಜಯಪುರ: ತೀವ್ರ ಕುತೂಹಲ ಮೂಡಿಸಿದ್ದ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್​ ಸ್ಥಾನಕ್ಕೆ ಚುನಾವಣೆ ನಡೆಸಿದ್ದು, ಎರಡೂ ಸ್ಥಾನದಲ್ಲಿ ಕಾಂಗ್ರೆಸ್(Congress) ​ ಜಯಭೇರಿ ಬಾರಿಸಿದೆ. ವಿಜಯಪುರ ಪಾಲಿಕೆ ಮೇಯರ್​ ಆಗಿ ಕಾಂಗ್ರೆಸ್​ನ ಮೆಹಜಬೀನ್ ಹೊರ್ತಿ ಆಯ್ಕೆಯಾಗಿದ್ದರೆ, ಉಪ ಮೇಯರ್​ ಆಗಿ ಕಾಂಗ್ರೆಸ್​​ನ ದಿನೇಶ್ ಹಳ್ಳಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಜಯಪುರ ಮಹಾನಗರ ಪಾಲಿಕೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಬಿಜೆಪಿ(BJP) ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ) ಮುಖಭಂಗವಾಗಿದೆ. …

Read More »

ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳು

ರಾಯಚೂರು, : ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರುಕಾಲುವೆ ಬಳಿನಡೆದಿದೆ. ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್​ ಪೇದೆ(Police constable) ಗಳಾದ ಮಂಜುನಾಥ್​ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಕಾನ್ಸ್​ಟೇಬಲ್​ಗಳಿಗೆ ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಲ್ಲೆಗೈದ ಆರೋಪಿಗಳಿಗಾಗಿ ಬಳಗಾನೂರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ …

Read More »

ವಿಜಯಪುರ: ಜ.12 ರಿಂದ ಸಿದ್ದೇಶ್ವರ ಜಾತ್ರೆ ಮಹೋತ್ಸವ; ಯಾವ ದಿನ ಏನೇನು ನಡೆಯಲಿದೆ? ಮಾಹಿತಿ ಇಲ್ಲಿದೆ

ವಿಜಯಪುರ,: ಕೊರೊನಾ ಹಾಗೂ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಕಳೆದ ಮೂರು ವರ್ಷಗಳಿಂದನಗರದಸಿದ್ದೇಶ್ವರ ಜಾತ್ರಾ‌ ಮಹೋತ್ಸವ (Siddheshwar Fair) ನಡೆಸಿರಲಿಲ್ಲ. ಇದೀಗ ಜನವರಿ 12 ರಿಂದ ಜಾತ್ರೆ ಆರಂಭವಾಗಲಿದ್ದು, 18ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆ ದಿನಗಳಂದು ವಿವಿಧ ಕಾರ್ಯಕ್ರಮಗಳನ್ನು ಪೂಜಾ ವಿಧಿವಿಧಾನಗಳು ನಡೆಯಲಿವೆ. ಜಾತ್ರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಾತ್ರಾ‌ ಉತ್ಸವ ಸಮೀತಿ ಅಧ್ಯಕ್ಷ ಗುರು ಗಚ್ಚಿನಮಠ, ಜನೇವರಿ 12 ರಂದು ಗೋಮಾತೆ ಪೂಜೆ ಹಾಗೂ ನಂದಿಧ್ವಜಗಳ ಮೆರವಣಿಗೆ …

Read More »

ಕೆಎಸ್​ಆರ್​ಟಿಸಿ ಬಸ್ ಸೋರಿಕೆ; ಬೆಂಗಳೂರಿನಿಂದ ಓಂಶಕ್ತಿ ದೇವಾಲಯಕ್ಕೆ ಹೋಗಿದ್ದ ಭಕ್ತರ ಪರದಾಟ

ಬೆಂಗಳೂರು, ಜ.8: ನಗರದಿಂದ ಕಾಂಚೀಪುರಂನಲ್ಲಿರುವ ಓಂ ಶಕ್ತಿ ದೇವಸ್ಥಾನಕ್ಕೆಕೆಎಸ್​ಆರ್​ಟಿಸಿ (KSRTC)ಸ್ಪೆಷಲ್ ಬಸ್ ಮೂಲಕ ತೆರಳಿದ್ದ ಓಂ ಶಕ್ತಿ ಮಾಲಾಧಾರಿಗಳು ಬಸ್ ಸೋರಿಕೆಯಿಂದ ಪರದಾಡುವಂತಾಗಿದೆ. ಬಸ್ ಬುಕ್ ಮಾಡಿದ ಭಕ್ತರಿಗೆ ಸಾರಿಗೆ ಇಲಾಖೆ ಡಕೋಟ ಬಸ್ ಕೊಟ್ಟಿರುವುದರಿಂದ ಭಕ್ತರು ಪರದಾಡುವಂತಾಗಿದೆ. ಚೆನ್ನೈ, ಕಾಂಚೀಪುರಂ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಆದರೆ, ಬೆಂಗಳೂರಿನಿಂದ ಓಂ ಶಕ್ತಿ ದೇವಾಲಯಕ್ಕೆ ಭಕ್ತರು ಹೋಗಿದ್ದ ಕೆಎಸ್​ಆರ್​ಟಿಸಿ ಬಸ್​ ಗುಜರಿಯಾಗಿದ್ದರಿಂದ ಮಳೆ ನೀರು ಸೋರಿಕೆಯಾಗುತ್ತಿದೆ. ಬಸ್ ಒಳಗೆ ಮಳೆ …

Read More »

ನನಗೆ ನನ್ನ ಇಬ್ಬರು ಹೆಂಡ್ತೀರು ಬೇಕು; ಮದ್ಯದ ಅಮಲಿನಿಲ್ಲಿ ಮಾನ್ವಿ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ವ್ಯಕ್ತಿ

ರಾಯಚೂರು, : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ಘಟನೆರಾಯಚೂರು(Raichur) ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿಕೊಂಡು ಓಡಾಡುತ್ತಿದ್ದ ವ್ಯಕ್ತಿ ನೇರವಾಗಿ ಮಾನ್ವಿ ಪೊಲೀಸ್ ಠಾಣೆಗೆ ಬಂದು ನೀಡಿದ ಕಾಟಕ್ಕೆ ಪೊಲೀಸರೇ ಸುಸ್ತಾಗಿದ್ದರು. ಊಟದ ಹೊತ್ತಲ್ಲಿ ಎಂಟ್ರಿ ಕೊಟ್ಟಿದ್ದ ಆತನ ಕಿರಿಕ್​ಗೆ ಖಾಕಿ ಪಡೆ ಏನ್ ಮಾಡಬೇಕು ಎಂದು ತಿಳಿಯದೇ ತಲೆ ಮೇಲೆ ಕೈ ಹೊತ್ತು ಕೂತಿದ್ದರು. ಮದಿರೆಯ ಮತ್ತಲ್ಲಿ ಹಾವಳಿ ಇಟ್ಟಿದ್ದವನ ಡಿಮ್ಯಾಂಡ್​​ಗೆ …

Read More »

ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹೋಗುವಾಗ ಮತ್ತೊಂದು ದುರ್ಘಟನೆ! ಯುವಕನ ಸ್ಥಿತಿ ಗಂಭೀರ

ಗದಗ:ರಾಕಿಂಗ್ ಸ್ಟಾರ್ ಯಶ್ (Yash)ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ …

Read More »

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ. ನೆಲಮಂಗಲ, ಜನವರಿ 08: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ …

Read More »

ಹುಂಡಿ ಹಣ ಆಯಾ ದೇವಾಲಯಕ್ಕೆ ಬಳಕೆಯಾಗಲಿ: ಸಚಿವ ರಾಮಲಿಂಗಾ ರೆಡ್ಡಿ

ಧಾರವಾಡ: ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇವಸ್ಥಾನಕ್ಕೆ (Temple) ಬಳಸಬೇಕು ಎಂದು ಮುಜರಾಯಿ ಇಲಾಖೆ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga reddy) ಹೇಳಿದರು. ಇಂದು ಧಾರವಾಡದ (Dharwad) ನೂತನ ಸಿಬಿಟಿ ನಿಲ್ದಾಣಕ್ಕೆ (CBT Bus Stop) ಶಂಕುಸ್ಥಾಪನೆ ನೆರವೇರಿಸಿದರು. ಧಾರವಾಡದ ಸಿಬಿಟಿ ಬಸ್​ ನಿಲ್ದಾಣ ನಿರ್ಮಾಣವಾಗಿ 50 ವರ್ಷಗಳಾಗಿವೆ. ಹೀಗಾಗಿ ಹೊಸ ಬಸ್​ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ. 13.11 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗಲಿದೆ. ಒಂದು ವರ್ಷದಲ್ಲಿ …

Read More »