Breaking News

ರಾಷ್ಟ್ರೀಯ

13 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ!

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿರುವ ಗಂಭೀರ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಸಂಬಂಧಿಕರ ನಿವಾಸಗಳು ಸೇರಿದಂತೆ ಒಟ್ಟು 68 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚರ, ಸ್ಥಿರಾಸ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿತರ ವಿರುದ್ಧ ಪ್ರತ್ಯೇಕವಾಗಿ 13 ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 68 ಕಡೆ ಲೋಕಾ …

Read More »

ಚಿಕ್ಕಮಗಳೂರು ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಅವರ ಮೇಲಿನ ಪೊಲೀಸರ ಹಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮಾಹಿತಿ ನೀಡಿದರು. ವಿಚಾರಣೆ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು …

Read More »

ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿ ನೇಮಕ..5500 ಹೊಸ ಬಸ್ ಖರೀದಿ : ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ : ನಾನು ಸಾರಿಗೆ ಮಂತ್ರಿ ಆಗಿದ್ದಾಗ ನೇಮಕಾತಿ ಆಗಿದ್ದೇ ಕೊನೆ. ಕಳೆದ ಏಳು ವರ್ಷಗಳಲ್ಲಿ 13,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಈಗ 9 ಸಾವಿರ ಜನರನ್ನು ಹೊಸದಾಗಿ ನೇಮಕ ಮಾಡಿಕೊಳ್ಳುತ್ತಿದ್ದು, ಇದಕ್ಕೆ ಅನುಮತಿ ಸಿಕ್ಕಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​​ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು …

Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಮತ್ತು ಅವರ ಆಪ್ತರ ವಿರುದ್ಧ ಪ್ರಕರಣ ದಾಖಲಾ

ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಚನ್ನರಾಜ್​ ಹಟ್ಟಿಹೊಳಿ ಮತ್ತು ಅವರ ಇಬ್ಬರು ಆಪ್ತರ ವಿರುದ್ಧ ಜಾತಿ ನಿಂದನೆ‌ ಕೇಸ್ ದಾಖಲಾಗಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860(U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್ ಮತ್ತು ಐಪಿಸಿ ಸೆಕ್ಷನ್ 1989(u/s-3(1), (r)(s), 3(2)(v-a), IPC 1860(u/s-149ರಡಿ ಕೇಸ್ ಎಂಎಲ್‌ಸಿ …

Read More »

ಮಡಿವಾಳ ಸಮಾಜಕ್ಕೆ ಎಸ್​ಸಿ ಮೀಸಲಾತಿ ನೀಡದಿದ್ದರೆ ಆತ್ಮಹತ್ಯೆ ಎಚ್ಚರಿಕೆ

ಬೆಳಗಾವಿ: ಮಡಿವಾಳ ಸಮಾಜವನ್ನು ಕೂಡಲೇ ಪರಿಶಿಷ್ಟ ಜಾತಿಗೆ ಸೇರಿಸಬೇಕು. ಡಾ ಅನ್ನಪೂರ್ಣಮ್ಮನವರ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಕೂಡಲೇ ಅನುಷ್ಠಾನಕ್ಕೆ ತರಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಮಡಿವಾಳ ಸಮಾಜ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಉತ್ತರಕರ್ನಾಟಕ ಮಡಿವಾಳರ ಸಂಘದ ಬಾಗಲಕೋಟೆ ಪದಾಧಿಕಾರಿಗಳು ಇಂದು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿ‌ ಪ್ರತಿಭಟನೆ ನಡೆಸಿದರು. ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಲು 2008ರಲ್ಲಿ ಅಂದಿನ ಸರ್ಕಾರಕ್ಕೆ ಡಾ‌ ಅನ್ನಪೂರ್ಣಮ್ಮನವರ ನೇತೃತ್ವದ ಸಮಿತಿ ವರದಿ ಸಲ್ಲಿಸಿದೆ‌. …

Read More »

ಪೊಲೀಸ್‌ ಇಲಾಖೆಗೆ ಹೊಸ ವಾಹನಗಳ ಖರೀದಿಗೆ ತೀರ್ಮಾನ

ಬೆಳಗಾವಿ/ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ 1,700ಕ್ಕೂ ಹೆಚ್ಚು ವಾಹನಗಳನ್ನು ಸ್ಕ್ರಾಂಪ್‌ಗೊಳಿಸಲು (ನಿರುಪಯುಕ್ತ) ತೀರ್ಮಾನಿಸಲಾಗಿದ್ದು, ಹಂತಹಂತವಾಗಿ ನಿರುಪಯುಕ್ತಗೊಳಿಸುವುದರ ಜೊತೆಗೆ 100 ಕೋಟಿ ರೂ.ವೆಚ್ಚದಲ್ಲಿ ಹೊಸ ವಾಹನಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ಇಂದು ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಶ್ರೀನಿವಾಸ ಜಿ.ಎಚ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಗ್ನಿಶಾಮಕ ಠಾಣೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 15 ವರ್ಷಗಳ ಹಳೆಯ ವಾಹನಗಳನ್ನು ಅನುಪಯುಕ್ತಗೊಳಿಸುವ ಹಾಗೂ ಬದಲಿಗೆ ಹೊಸ ವಾಹನಗಳನ್ನು …

Read More »

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ವಿಧೇಯಕ ಸೇರಿ 3 ವಿಧೇಯಕ ಮಂಡನೆ

ಬೆಳಗಾವಿ: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ವಿಧಾನಸಭೆ ಕಲಾಪದಲ್ಲಿ ಮಂಡಿಸಲಾಯಿತು.   ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಯಿತು. ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಕರ್ನಾಟಕ ಗ್ರಾಮ …

Read More »

ಹುತಾತ್ಮ ಯೋಧ ಪ್ರಾಂಜಲ್ ಮೇಲಿನ ನನ್ನ ಹೇಳಿಕೆಯನ್ನು ತಿರುಚಿದ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು ಎಂದ ಸಿಎಂ

ಬೆಳಗಾವಿ: ಹುತಾತ್ಮ ಯೋಧ ಪ್ರಾಂಜಲ್ ಮೇಲಿನ ನನ್ನ ಹೇಳಿಕೆಯನ್ನು ತಿರುಚಿದ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಅವರು ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ, ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಸಂಸದನಲ್ಲಿ ಕಿಂಚಿತ್ತು ಮಾನ ಮರ್ಯಾದೆ …

Read More »

ರೈತರ ನೆರವಿಗೆ ರೂ.10 ಸಾವಿರ ಕೋಟಿ ನೀಡಿ: ಸರ್ಕಾರಕ್ಕೆ ಬಿಜೆಪಿ ಎಂಎಲ್ ಸಿ ಪೂಜಾರಿ ಆಗ್ರಹ

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಬೆಳಗಾವಿ: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 …

Read More »

ಕರ್ನಾಟಕ-ತಮಿಳುನಾಡು ನಡುವಿನ ರೈಲು ಸಂಚಾರದಲ್ಲಿ ಅಡಚಣೆ

ಮಿಚಾಂಗ್ ಚಂಡಮಾರುತವು ತಮಿಳುನಾಡು-ಕರ್ನಾಟಕದ ನಡುವೆ ಚಲಿಸುವ 40ಕ್ಕೂ ಹೆಚ್ಚು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು: ಮಿಚಾಂಗ್ ಚಂಡಮಾರುತವು ತಮಿಳುನಾಡು-ಕರ್ನಾಟಕದ ನಡುವೆ ಚಲಿಸುವ 40ಕ್ಕೂ ಹೆಚ್ಚು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಚಂಡಮಾರುತದ ಪರಿಣಾಮ ದಕ್ಷಿಣ ರೈಲ್ವೆ ಒಂಬತ್ತು ರೈಲುಗಳನ್ನು ರದ್ದುಗೊಳಿಸಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. .. ಡಾ ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು-ಚೆನ್ನೈ ಸೆಂಟ್ರಲ್ (ರೈಲು ಸಂಖ್ಯೆ 20607/20608); ಡಾ ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು-ಚೆನ್ನೈ ಸೆಂಟ್ರಲ್ …

Read More »