ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಕರ್ನಾಟಕದ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಸೈಟ್‌ಗೆ ಭೇಟಿ ನೀಡಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಬೆಳಗ್ಗೆ 9.15 ಕ್ಕೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್ ) ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಹೆಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಅವರು ತೇಜಸ್ ಜೆಟ್‌ಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯಗಳನ್ನು ಹಾಗೂ ತಾಂತ್ರಿಕ ಸವಲತ್ತುಗಳ ಬಗ್ಗೆ ಪರಿಶೀಲಿಸಲಿದ್ದಾರೆ. …
Read More »‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ
ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಅಂಬರೀಶ್ ಹುಟ್ಟೂರಾದ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಗೆ ಪತ್ನಿ, ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಕೊಟ್ಟು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಲತಾ ಅವರ ಜೊತೆ ಹಿರಿಯ ನಟ ದೊಡ್ಡಣ್ಣ, ರಾಕ್ಲೈನ್ ವೆಂಕಟೇಶ್ ಸಹ ಭಾಗಿಯಾಗಿದ್ದರು. ಮಾಧ್ಯಮದವರ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಇಂದು ಅಂಬರೀಶ್ …
Read More »13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಒ
ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ ವ್ಯಕ್ತಿಯಲ್ಲಿ 13 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಘಟನೆಯ ಹಿನ್ನೆಲೆ: ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದಲ್ಲಿ ಒಟ್ಟು 42 ಸೆಂಟ್ಸ್ ಜಮೀನು ಇದ್ದು, ಈ ಜಮೀನಿನಲ್ಲಿ 5 ಸೆಂಟ್ಸ್ ಜಮೀನನ್ನು ತನ್ನ ನೆರೆ ಮನೆಯವರಿಗೆ ಮಾರಾಟ ಮಾಡಲು ಈ ವ್ಯಕ್ತಿಯೊಬ್ಬರು ತೀರ್ಮಾನಿಸಿದ್ದರು. ಈ …
Read More »ಬೆಂಗಳೂರು: ರಸ್ತೆಯಲ್ಲಿ ಯುವತಿಯ ಬಟ್ಟೆ ಎಳೆದು ಲೈಂಗಿಕ ದೌರ್ಜನ್ಯ, ಆರೋಪಿ ಸೆರೆ
ಬೆಂಗಳೂರು: ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಸಮೀಪದಲ್ಲಿಯೇ ಯುವತಿಯ ಬಟ್ಟೆ ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. 500 ಸಿಸಿಟಿವಿ ದೃಶ್ಯಗಳ ಪರಿಶೀಲನೆಯ ಬಳಿಕ ಬಿನ್ನಿಪೇಟೆ ನಿವಾಸಿ ಹರೀಶ್ (22) ಎಂಬಾತ ಸೆರೆ ಸಿಕ್ಕಿದ್ದಾನೆ. ನವೆಂಬರ್ 6ರಂದು ಘಟನೆ ನಡೆದಿತ್ತು. ಕೂಡ್ಲು ಗೇಟ್ ಸಮೀಪ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿ ರಾತ್ರಿ 10.40ರ ಸುಮಾರಿಗೆ ಕನಕಪುರ ಮುಖ್ಯ ರಸ್ತೆಯ ಕಡೆ ಇರುವ ಮನೆಗೆ ದ್ವಿಚಕ್ರ …
Read More »ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿ ಹುಲಿ ಪತ್ತೆ: ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ
ಚಾಮರಾಜನಗರ: ಸರಹದ್ದಿನ ಕಾದಾಟದಲ್ಲಿ ಹುಲಿಯೊಂದು ತೀವ್ರವಾಗಿ ಗಾಯಗೊಂಡು ಮೇಲಕ್ಕೆ ಏಳಲಾರದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿ ಸಮೀಪ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಜನವಸತಿ ಸಮೀಪವೇ ಗಾಯಗೊಂಡ ಹುಲಿ ತೀರಾ ನಿತ್ರಾಣಗೊಂಡ ಸ್ಥಿತಿಯಲ್ಲಿ ಕಾಣಿಸಿಕೊಂಡಿದೆ. ಹುಲಿಗೆ 4 ವರ್ಷಗಳಾಗಿರಬಹುದು ಎಂದು ಅಂದಾಜು ಮಾಡಲಾಗಿದ್ದು, ಮತ್ತೊಂದು ಗಂಡು ಹುಲಿ ಜೊತೆಗಿನ ಸರಹದ್ದಿನ ಕಾದಾಟದಲ್ಲಿ ಗಾಯಗೊಂಡಿದೆ. ಹುಲಿ ಈಗಾಗಲೇ ನಿತ್ರಾಣಗೊಂಡಿರುವುದರಿಂದ ಚುಚ್ಚುಮದ್ದು ಕೊಟ್ಟು ಸೆರೆ …
Read More »ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!
ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ! ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ. ವಿಜಯಪುರ: ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ …
Read More »2024ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ ರಜಾ ದಿನಗಳು ಇರಲಿವೆ. ಬೆಂಗಳೂರು: ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ …
Read More »ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ
ಬೆಂಗಳೂರು : ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ (Janata Darshana) ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ. ಮುಖ್ಯಮಂತ್ರಿ …
Read More »ವಿಜಯೇಂದ್ರ ಹೂಗುಚ್ಚ ನೀಡಿ ನಾಟಕೀಯ ಪೋಸ್ ಕೊಡೋದು ಬೇಡ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಯತ್ನಾಳ್ ಕಿಡಿ
ನನ್ನ ಭೇಟಿಗೆ ಬರೋದು ಬೇಡ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ. ವಿಜೇಂದ್ರ ಅವರಿಗೆ ಹೇಳಿರುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಹೇಳಿದ್ದಾರೆ. ವಿಜಯಪುರ: ನನ್ನ ಭೇಟಿಗೆ ಬರೋದು ಬೇಡ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಅವರಿಗೆ ಹೇಳಿರುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಅವರು, ವಿಜಯೇಂದ್ರ ಯಾಕ್ ಬರುತ್ತಾರೆ ನನ್ನ ಭೇಟಿಗೆ. …
Read More »ಶೀಘ್ರವೇ ಬರ ಪರಿಹಾರ ಬಿಡುಗಡೆಗೊಳಿಸಿ: ನಿರ್ಮಲಾ ಸೀತಾರಾಮನ್ಗೆ ರಾಜ್ಯ ಸಚಿವರ ಮನವಿ
ದೆಹಲಿ/ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕೃಷಿ ಸಚಿವ ಚೆಲುವರಾಯಸ್ವಾಮಿ ಜೊತೆಗೂಡಿ ಗುರುವಾರ ದೆಹಲಿಯಲ್ಲಿ ಸಚಿವೆಯನ್ನು ಭೇಟಿ ಮಾಡಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಕೃಷ್ಣ ಬೈರೇಗೌಡ, ರಾಜ್ಯದ 223 ತಾಲೂಕುಗಳನ್ನು …
Read More »