Breaking News
Home / ರಾಷ್ಟ್ರೀಯ (page 328)

ರಾಷ್ಟ್ರೀಯ

ಮಹಿಳಾ ಮತದಾರರ ಮತದಾನ ಪ್ರಮಾಣ ಹೆಚ್ಚಳಕ್ಕೆ ‘ಸಖಿ ಪಿಂಕ್ ಬೂತ್’

ವಿಜಯಪುರ(ದೇವನಹಳ್ಳಿ): ಮಹಿಳೆಯರಲ್ಲಿ ಮತದಾನ ಜಾಗೃತಿ ಮತ್ತು ಮಹಿಳಾ ಮತದಾನ ಪ್ರಮಾಣ ಹೆಚ್ಚಿಸಲು ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ‘ಸಖಿ ಪಿಂಕ್‌ ಬೂತ್‌’ (ಗುಲಾಬಿ ಬಣ್ಣದ ಮತಗಟ್ಟೆ) ತೆರೆಯಲು ಭಾರತೀಯ ಚುನಾವಣೆ ಆಯೋಗ ನಿರ್ಧರಿಸಿರುವ ಹಿನ್ನೆಲೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ‘ಪಿಂಕ್ ಬೂತ್’ ತೆರೆಯಲಾಗಿದೆ.   ಇದರ ಜೊತೆಯಲ್ಲಿ ಯತನಿಕ್ ಮತಗಟ್ಟೆ, ಮಾದರಿ ಮತಗಟ್ಟೆಗಳನ್ನು ತೆರೆಯಲಾಗಿದೆ. ಪಿಂಕ್ ಬೂತ್ ಹೊರಗೆ ಮಹಿಳೆಯರ ಮನಸ್ಸಿಗೆ ಮುದ ನೀಡುವಂತಹ, ಅವರನ್ನು ಮತಗಟ್ಟೆಗೆ ಆಹ್ವಾನಿಸುವಂತಹ ಚಿತ್ತಾಕರ್ಷಕವಾದ ಚಿತ್ರಗಳನ್ನು …

Read More »

ಎಂಇಎಸ್‌ ವಿರುದ್ಧ ಪ್ರಚಾರ: ಸಂಜಯ್‌ ರಾವುತ್‌ ಆಕ್ಷೇಪ

ಬೆಳಗಾವಿ: ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯಿಂದ ಕಣಕ್ಕಿಳಿದ ಅಭ್ಯರ್ಥಿಗಳ ವಿರುದ್ಧ ಮಹಾರಾಷ್ಟ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ಪ್ರಚಾರ ಮಾಡುತ್ತಿರುವುದಕ್ಕೆ ಶಿವಸೇನಾ(ಉದ್ಧವ್‌ ಠಾಕ್ರೆ ಬಣ) ಮುಖ್ಯಸ್ಥ ಸಂಜಯ್‌ ರಾವುತ್‌ ಆಕ್ಷೇಪ ವ್ಯಕ್ತಪಡಿಸಿದರು.   ಬೆಳಗಾವಿ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ವಡಗಾವಿಯಲ್ಲಿ ಬುಧವಾರ ನಡೆದ ಎಂಇಎಸ್‌ ಅಭ್ಯರ್ಥಿ ರಮಾಕಾಂತ್‌ ಕೊಂಡೂಸ್ಕರ್‌ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ‘ಗಡಿಭಾಗದ ಮರಾಠಿ ಭಾಷಿಕರು ತಮ್ಮನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಕಳೆದ 60 …

Read More »

ಸಂದರ್ಶನ | ವೃದ್ಧಿಯೇ ನನ್ನ ಗೆಲುವಿಗೆ ಸಾಧನ : ಬಾಲಚಂದ್ರ ಜಾರಕಿಹೊಳಿ

ಯಾಾವ ಅಂಶ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ? ಸತತ ಐದು ಚುನಾವಣೆಗಳಲ್ಲಿ ನಾನು ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಅವುಗಳನ್ನೇ ಮುಂದಿಟ್ಟುಕೊಂಡು ನಾನು ಹಾಗೂ ಪಕ್ಷದ ಬೆಂಬಲಿಗರು ಮತಯಾಚಿಸುತ್ತಿದ್ದೇವೆ.   lಈ ಬಾರಿಯೂ ಗೆಲ್ಲುತ್ತೇನೆ ಎಂಬ ವಿಶ್ವಾಸ ಮೂಡಿದೆಯೇ? ವಿಶ್ವಾಸ ಮೂಡಲು ಕಾರಣವೇನು? ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು, ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಕೈಗೊಂಡಿದ್ದೇನೆ. ಪ್ರತಿ ಸಮುದಾಯದ ಶೇ 80ರಷ್ಟು ಮತದಾರರು ನನ್ನೊಂದಿಗೆ ಇದ್ದಾರೆ. ನಾನು ಅವರ …

Read More »

ಬಿಜೆಪಿ ಹಾಗೂ ಕಾಂಗ್ರೆಸ್ ನವರು ಜನರ ಹಣ ತಿಂದು ಅದೇ ಹಣದಲ್ಲಿ ಚುನಾವಣೆಯಲ್ಲಿ ಹಂಚಲು ಮುಂದಾಗಿದ್ದಾರೆ

ರಾಯಬಾಗ: “ಬಿಜೆಪಿ ಹಾಗೂ ಕಾಂಗ್ರೆಸ್ ನವರು ಜನರ ಹಣ ತಿಂದು ಅದೇ ಹಣದಲ್ಲಿ ಚುನಾವಣೆಯಲ್ಲಿ ಹಂಚಲು ಮುಂದಾಗಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮೀ‌ ಅಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಬಾಗ ಪಟ್ಟಣದಲ್ಲಿ ರಾಯಬಾಗ, ಕುಡಚಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ‌ ಸಮಾವೇಶ ಉದ್ಘಾಟಿಸಿ ಮಾತನಾಡಿ, “ಸ್ವಾತಂತ್ರ್ಯ ಬಂದು 75 ವರ್ಷವಾದರೂ ಜನರ ಬಡತನ ಹೋಗಲಾಡಿಸಲು ಆಗಿಲ್ಲ. ಹಣ ನೀಡಿ ಚುನಾವಣೆ ಮಾತ್ರ ಮಾಡುತ್ತಿದ್ದಾರೆ. ಇದಕ್ಕೆಲ್ಲ ಬ್ರೇಕ್ ಹಾಕಲು ನಾನು ಬಂದಿದ್ದೇನೆ. ಜನರು ನಿರಾಳವಾಗಿ …

Read More »

ಚುನಾವಣೆ ಹೊಸ್ತಿಲಲ್ಲೇ ಬೆಂಗಳೂರಿನಲ್ಲಿ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ಪೊಲೀಸ್ ವಶಕ್ಕೆ

ವಿಧಾನಸಭೆ ಚುನಾವಣೆ(Karnataka Assembly Elections 2023)ಗೆ ಇನ್ನೇನು ಆರು ದಿನಗಳು ಬಾಕಿಯಿರುವಾಗಲೇ ಇದೀಗ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರನ್ನ ಫ್ಲೈಯಿಂಗ್ ಸ್ಕ್ವಾಡ್​​​, ಭಾರತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಬಳಿ ಹೋಗಿ ನಿಮ್ಮ ಒಂದು ವೋಟರ್​ ಐಡಿಗೆ 2 ಸಾವಿರ ರೂ. ಹಣ ಕೊಡುತ್ತೆವೆ ಎಂದು ಹೇಳಿ ವೋಟರ್ ಐಡಿ ಸಂಗ್ರಹಿಸುತ್ತಿದ್ದರು. ಈ ಸಂಬಂಧ ಶಿವಾಜಿನಗರ ಕಾಂಗ್ರೆಸ್ ಕಾರ್ಯಕರ್ತ ದೂರು ನೀಡಿದ್ದು, ದೂರಿನ ಮೇರೆಗೆ ನಾಲ್ವರನ್ನ ವಶಕ್ಕೆ …

Read More »

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊಪ್ಪಳ ಜಿಲ್ಲಾಧಿಕಾರಿ ಷೋಕಾಸ್ ನೋಟಿಸ್ ನೀಡಿದ್ದಾರೆ.

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಅವಹೇಳನಕಾರಿ ಮತ್ತು ನಿಂದನಾತ್ಮಕವಾಗಿ ಹೇಳಿಕೆ ನೀಡಿದ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಸಹ ಆದ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾಂಗ್ರೆಸ್ ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಬಿಸಿ ಮುಟ್ಟಿಸಿದ್ದು, ಇಬ್ಬರಿಗೂ ಷೋಕಾಸ್ ನೋಟಿಸ್ ಜಾರಿ ಮಾಡಿದೆ.   ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಟೀಕಿಸಿದ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ …

Read More »

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಾದಾಯಿ ಯೋಜನೆ ಅನುಷ್ಠಾನ: ಪ್ರಿಯಾಂಕಾ ಗಾಂಧಿ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಾದಾಯಿ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು. ಜಿಲ್ಲೆಯ ಇಂಡಿ ವಿಧಾನಸಭೆ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರುವರೆ ವರ್ಷದಿಂದ ಬಿಜೆಪಿ ಸರ್ಕಾರ ಶ್ರೀಮಂತರ ಪರ ಕೆಲಸ ಮಾಡಿದೆ ಎಂದು ಆರೋಪಿಸಿದರು. ಸಿಲಿಂಡರ್ ಸೇರಿದಂತೆ ದಿನ ಬಳಕೆ ವಸ್ತುಗಳು ಗಗನಕ್ಕೆ ಏರಿವೆ, ಇದರ ಜೊತೆಗೆ 40 ಪರ್ಸ್‌ಂಟ್ …

Read More »

ಪಕ್ಷ ಬದಲಾದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು.

ಬೆಳಗಾವಿ : ಕಾಂಗ್ರೆಸ್ ಮತ್ತು ಜೆಡಿಎಸ್ ಶಾರ್ಟ್ ಕಟ್ ಆಡಳಿತದ ಬಗ್ಗೆ ಎಚ್ಚರಿಕೆ ಇರಬೇಕು. ಪಕ್ಷ ಬದಲಾದರೂ ಎರಡೂ ಒಂದೇ ನಾಣ್ಯದ ಎರಡು ಮುಖಗಳು.   ಕಾಂಗ್ರೆಸ್ ನಂತೆ ಜೆಡಿಎಸ್ ಕೂಡ ಒಡೆದು ಆಳುವ ನೀತಿ ಹೊಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ಮಾಡಿದರು. ಬೈಲಹೊಂಗಲ ಮತಕ್ಷೇತ್ರದ‌ ಬೈಲವಾಡದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಕಿತ್ತೂರು, ಸವದತ್ತಿ, ರಾಮದುರ್ಗ, ಖಾನಾಪುರ, ಗೋಕಾಕ್, ಅರಭಾವಿ, ಯಮಕನಮರಡಿ, ಬೆಳಗಾವಿ ಉತ್ತರ, ದಕ್ಷಿಣ, ಗ್ರಾಮೀಣ, ಧಾರವಾಡ …

Read More »

ಖಾನಾಪುರ, ದಕ್ಷಿಣ, ಉತ್ತರ ಮತಕ್ಷೇತ್ರದಲ್ಲಿ ಎಂಇಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದೇನೆ: ಸಂಜಯ ರಾವತ್

‘ಬೆಳಗಾವಿ: ”ಮಹಾರಾಷ್ಟ್ರ ಏಕೀಕರಣ ಸಮಿತಿ ಸಮಸ್ಯೆಗಳು ಯಾವಗಲೂ ನ್ಯಾಯಾಲಯದಿಂದ ಪ್ರಾರಂಭವಾಗುತ್ತವೆ. ನಮ್ಮ ಪ್ರಕರಣ ಇದ್ದಿದ್ದರಿಂದ ನಾನು ಕೋರ್ಟ್​ಗೆ ಹಾಜರಾಗಿದ್ದೇನೆ” ಎಂದು ಶಿವಸೇನಾ ಸಂಸದ ಸಂಜಯ ರಾವತ್ ಹೇಳಿದರು. ಇಂದು ಬೆಳಗಾವಿಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಸಮಾಜಕ್ಕಾಗಿ ಹೋರಾಟ ನಡೆಸುವ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಂಘಟನೆಯ ಸಮಸ್ಯೆಗಳು ಯಾವಾಗಲೂ ನ್ಯಾಯಾಲಯದಲ್ಲಿ ಇರುತ್ತದೆ. ಅದರ ವಿಚಾರವಾಗಿ ನಾನು ಜಾಮೀನಿಗಾಗಿ ಬಂದಿದ್ದೆ. ವಿಚಾರಣೆ ನಡೆದಿದೆ” ಎಂದರು. ”ಅಲ್ಲದೆ, ಚುನಾವಣೆಯ …

Read More »

ಜೆಡಿಎಸ್​ ಅಧಿಕಾರಕ್ಕೆ ಬಂದ್ರೆ ಕ್ರಿಕೆಟ್ ಬೆಟ್ಟಿಂಗ್, ರಮ್ಮಿ ನಿಷೇಧ:H.D.K.

ಚಿಕ್ಕೋಡಿ(ಬೆಳಗಾವಿ): ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆಯಾದರೆ ಕ್ರಿಕೆಟ್ ಬೆಟ್ಟಿಂಗ್, ರಮ್ಮಿಯನ್ನು ರದ್ದು ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರದೀಪ್ ಮಾಳಿಗೆ ಹಾಗೂ ಕುಡಚಿ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆನಂದ್ ಮಾಳಗಿ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ ಸಂಸ್ಕೃತಿಗೆ ಹಾಗೂ ದೇಶಕ್ಕೆ ಮಾರಕವಾಗಿರುವ ಹಲವು ಜೂಜಾಟಗಳಿಗೆ ನಿಷೇಧ ಕಾಯ್ದೆ …

Read More »