Breaking News
Home / ರಾಷ್ಟ್ರೀಯ (page 351)

ರಾಷ್ಟ್ರೀಯ

ಅಥಣಿಯಲ್ಲಿ ಯುವಕನ ಬರ್ಬರವಾಗಿ ಹತ್ಯ

ಅಥಣಿ: ಅಥಣಿಯಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯ ಮಾಡಲಾಗಿದೆ. ಕೊಕಟನೂರು ರಸ್ತೆಯ ಶಾಂತಿನಾಥ ಬಡಾವಣೆಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಲಾಗಿದೆ. ನಂದಗಾಂವ್ ನಿವಾಸಿಯಾಗಿದ್ದ ಜ್ಯೋತಿಬಾ ಗಾಯಕವಾಡ (35) ಕೊಲೆಯಾದಾತ. ಅಥಮಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read More »

ಶೆಟ್ಟರ್ ಬಳಿಕ ಬಿಜೆಪಿ ತೊರೆದ ಮತ್ತೊಬ್ಬ ಧಾರವಾಡದ ನಾಯಕ!

ಧಾರವಾಡ, ಏಪ್ರಿಲ್ 17; ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಧಾರವಾಡ ಜಿಲ್ಲೆಯ ಮತ್ತೊಬ್ಬ ನಾಯಕ ಶೆಟ್ಟರ್ ಹಾದಿ ತುಳಿದಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.   ಧಾರವಾಡಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಎಸ್. ಐ. ಚಿಕ್ಕನಗೌಡ್ರ ಸೋಮವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಬಿಜೆಪಿ …

Read More »

ಕೈ ನಾಲ್ಕನೇ ಪಟ್ಟಿಗೆ ಇಂದು ಮುಕ್ತಿ?

ಬೆಂಗಳೂರು: ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ರಾಜ್ಯ ಪ್ರವಾಸ ಮುಗಿದ ಬೆನ್ನಲ್ಲೇ ಬಾಕಿ ಇರುವ 15 ಕ್ಷೇತ್ರಗಳಿಗೆ “ಕೈ’ ತನ್ನ ಅಭ್ಯರ್ಥಿಗಳನ್ನು ಘೋಷಿಸಲಿದ್ದು, ಸೋಮವಾರ ಬಹುತೇಕ ನಾಲ್ಕನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಹಾಲಿ-ಮಾಜಿ ಮುಖ್ಯಮಂತ್ರಿಗಳ ಕ್ಷೇತ್ರಗಳು ಸೇರಿ ಹಲವು ಪ್ರತಿಷ್ಠಿತ ಕಣಗಳಲ್ಲಿ ಆ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆಬೀಳಲಿದೆ. ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಂತಹ ಕ್ಷೇತ್ರಗಳಲ್ಲಿ ಕಾದುನೋಡುವ ತಂತ್ರ ಅನುಸರಿಸುತ್ತಿತ್ತು. ಅಂತಹ …

Read More »

ಪಕ್ಷ ಬೇರೆ, ವೈಯಕ್ತಿಕ ಸಂಬಂಧ ಬೇರೆ: ಜಗದೀಶ ಶೆಟ್ಟರ್ ಸಹೋದರ ಪ್ರದೀ‍ಪ

ಹುಬ್ಬಳ್ಳಿ: ‘ಪಕ್ಷಕ್ಕೆ ಸಂಬಂಧಿಸಿದ ನಿಲುವು ಬೇರೆ, ವೈಯಕ್ತಿಕ ಸಂಬಂಧ ಬೇರೆ…’ – ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್ ಅವರು ಪಕ್ಷ ತೊರೆಯುವುದರ ಕುರಿತು, ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಅವರ ಅಭಿಪ್ರಾಯವಿದು.   ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಅಣ್ಣನ ಮನೆಗೆ ನಾನು ದಿನಾ ಹೋಗುತ್ತೇನೆ. ಊಟ ಮಾಡುತ್ತೇನೆ. ವೈಯಕ್ತಿಕ ಸಂಬಂಧ ಬೇರೆ, ಪಕ್ಷ ಬೇರೆ. ಇಷ್ಟಕ್ಕೂ ಅವರಿನ್ನೂ ಬಿಜೆಪಿಯಲ್ಲೇ ಇದ್ದಾರೆ. …

Read More »

ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ಹೊಂದಿದ ದೇಗುಲಗಳಲ್ಲಿ ನಂ. 1 ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ 123 ಕೋಟಿ ರೂ. ಸಂಗ್ರಹ

ಬೆಂಗಳೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮತ್ತು ರಾಜ್ಯದಲ್ಲೇ ಅತಿ ಹೆಚ್ಚಿನ ಆದಾಯ ಹೊಂದಿದ ಮುಜರಾಯಿ ದೇಗುಲಗಳಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 2022 -23ನೇ ಸಾಲಿನಲ್ಲಿ 123.64 ಕೋಟಿ ರೂಪಾಯಿ ಆದಾಯ ಬಂದಿದೆ.   ಕಳೆದ ಎರಡು ವರ್ಷಗಳಲ್ಲಿ ಕೊರೋನಾ ಕಾರಣದಿಂದ ಕಡಿಮೆ ಆದಾಯ ಬಂದಿತ್ತು. 2019-20 ನೇ ಸಾಲಿನಲ್ಲಿ 98.92 ಕೋಟಿ ರೂ., 2020 -2021 ರಲ್ಲಿ 68.94 ಕೋಟಿ ರೂ., 2021 -22 …

Read More »

ಪಕ್ಷ‌ ಬದಲಾವಣೆ‌ ಚರ್ಚೆ: ಎಸ್.ಆರ್. ಪಾಟೀಲಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

ಬಾಗಲಕೋಟೆ: ವಿಧಾನ ಪರಿಷತ್‌ ವಿರೋಧ ಪಕ್ಷ‌ದ ಮಾಜಿ ನಾಯಕ ಎಸ್.ಆರ್ ಪಾಟೀಲ‌ ಅವರನ್ನು ಬೆಂಗಳೂರಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ. ಕಾಂಗ್ರೆಸ್ ಮುಖಂಡ ವೇಣುಗೋಪಾಲ್‌ ಅವರು ಭೇಟಿಯಾಗುವಂತೆ ಕರೆ ಮಾಡಿ ಆಹ್ವಾನಿಸಿದ್ದಾರೆ. ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು. ಪಕ್ಷ‌ ಬದಲಾವಣೆ‌ ಮಾಡಬಹುದು ಎಂಬ ಚರ್ಚೆಯ ಹಿನ್ನಲೆಯಲ್ಲಿ ಮಾತುಕತೆಗೆ ಕರೆಯಲಾಗಿದೆ.

Read More »

ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಉತ್ತರ ಕರ್ನಾಟಕದ ಮತ್ತೊಬ್ಬ ಪ್ರಭಾವಿ ಬಿಜೆಪಿ ನಾಯಕ ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಯಾರೂ ಊಹಿಸದ ಬೆಳವಣಿಗೆಗಳ ನಡೆಯುತ್ತಿವೆ. ತಮಗೆ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಕಡೆ ಮುಖ ಮಾಡಿದ್ದು, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈಗಾಗಲೇ ಕೈ ಪಾಳೆಯ ಸೇರ್ಪಡೆಗೊಂಡು ಅಥಣಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.   40 ವರ್ಷಗಳ ಕಾಲ ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ …

Read More »

ಉಂಡ ಮನೆಗೆ ಕನ್ನ ಹಾಕಿದ್ದ ಲೇಡಿ ಸೇರಿ ಮೂವರು ಐನಾತಿಗಳ ಬಂಧನ

ಬೆಂಗಳೂರು : ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಚಿನ್ನಾಭರಣ ಕದ್ದು ಗಿರವಿ ಇಟ್ಟಿದ್ದ ಕಳ್ಳಿ ಹಾಗೂ ಆಕೆಯ ಸಹಚರರನ್ನ ತಲಘಟ್ಟಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ‌.ಶೃತಿ, ಸೋಮಶೇಖರ್ ಹಾಗೂ ಸಿದ್ದೇಗೌಡ ಬಂಧಿತರು. ಆರೋಪಿಗಳಿಂದ 20 ಲಕ್ಷ ಮೌಲ್ಯದ 350 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಎರಡೂವರೆ ವರ್ಷಗಳಿಂದ ತಲಘಟ್ಟಪುರದ ತೇಜಸ್ ಎಂಬುವವರ ಮನೆಯಲ್ಲಿ ಕೆಲಸಕ್ಕಿದ್ದ ಶೃತಿ ಮನೆಯಲ್ಲಿ ನಂಬಿಕಸ್ಥಗಳಾಗಿದ್ದಳು. ಆದರೆ ದುರಾಸೆಯಿಂದ ಇತ್ತೀಚಿಗೆ ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಳಿಕ ಕದ್ದ …

Read More »

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಶೆಟ್ಟರ್

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಯತ್ನ ವಿಫಲವಾಗಿರುವ ಬೆನ್ನಲ್ಲೇ ಈಗ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಪಕ್ಷಕ್ಕೆ ವಿದಾಯ ಹೇಳಿರುವುದು ಈಗ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಭಾರಿ ಹೊಡೆತ ಬಿದ್ದಂತಾಗಿದೆ.ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಒಪ್ಪದ …

Read More »

ಬೆಳಗಾವಿ | ಹೂಲಿಯಲ್ಲಿ ಹೊಯ್ಸಳರ ಲಾಂಛನ ಪತ್ತೆ

ಹೂಲಿ (ಬೆಳಗಾವಿ ಜಿಲ್ಲೆ): ಸವದತ್ತಿ ತಾಲ್ಲೂಕಿನ ಹೂಲಿ ಗ್ರಾಮದ ಹೊಲದಲ್ಲಿ ಭಾನುವಾರ, ಹೊಯ್ಸಳರ ಕಾಲದ ತಾಮ್ರದ ಲಾಂಛನ ಪತ್ತೆಯಾಗಿದೆ. ಹೂಲಿಯ ರೈತ ರಂಗಪ್ಪ ಹೊಳಗ್ಯಾರ ಉಳುಮೆ ಮಾಡುವಾಗ, ನೆಲದಲ್ಲಿ ಹೂತಿದ್ದ ಈ ಲಾಂಛನ ತಾಗಿದೆ. ಮಣ್ಣು ಕೆದರಿ ನೋಡಿದಾಗ ಲಾಂಛನ ಸಿಕ್ಕಿತು.   ಉಗ್ರ ನೇತ್ರದ ಹುಲಿ, ಹುಲಿಯನ್ನು ಕೊಲ್ಲಲು ಸನ್ನದ್ಧನಾದ ಸಳನ ಮೂರ್ತಿ ಕೂಡ ಇದೆ. ಸಳನ ಎಡಗೈ ತುಂಡರಿಸಿದ್ದು ಬಿಟ್ಟರೆ ಲಾಂಛನ ನೋಡಲು ಸೊಗಸಾಗಿದೆ. ಪುರಾತತ್ವ ಸರ್ವೇಕ್ಷಣಾ …

Read More »