Breaking News
Home / ರಾಷ್ಟ್ರೀಯ (page 359)

ರಾಷ್ಟ್ರೀಯ

ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ?

ಮಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿರ್ಧರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ …

Read More »

ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ

ಬೆಳಗಾವಿ: ಗೋಕಾಕ್- ವಿಧಾನ ಸಭಾ ಕ್ಷೇತ್ರದ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ ಮಾಡಲಾಗಿದೆ. ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (DCC Bank Belagavi) ರವರು ಯಾವುದೇ ಸಕ್ಷಮ ಪ್ರಾಧಿಕಾರ ಅನುಮತಿ ಪಡೆಯದೆ ಮತ್ತು ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲನೆ ಮಾಡದೇ 5 ಕೋಟಿ ಹಣವನ್ನು ವರ್ಗಾವಣೆ ‌ಮಾಡುವಾಗ ಪೊಲೀಸರು ಹಾಗೂ ಎಫ್ ಎಸ್ ಟಿ …

Read More »

ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚ

ನವದೆಹಲಿ : ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಹಲವು ಅಚ್ಛರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚಟ್ ಸಿಕ್ಕಿದೆ. ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಬದಲಿಗೆ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಸವದತ್ತಿಯಲ್ಲಿ ದಿ.ಆನಂದ ಮಾಮನಿ ಪತ್ನಿ ರತ್ನಾ ಮಾಮನಿ, ಹುಕ್ಕೇರಿಯಲ್ಲಿ ಉಮೇಶಕತ್ತಿ ಪುತ್ರ ನಿಖಿಲ್ ಕತ್ತಿ ಹಾಗೂ ಹುಕ್ಕೇರಿಯಲ್ಲಿ ರಮೇಶ ಕತ್ತಿಗೆ ಟಿಕೆಟ್ ನೀಡಲಾಗಿದೆ. …

Read More »

ಅಭಿವೃದ್ದಿ ಹರಿಕಾರನಿಗೆ ಮತ್ತೊಮ್ಮೆ ಜನಸೇವೆ ಮಾಡುವ ಅವಕಾಶ…

ಗೋಕಾಕ: ಅರಭಾವಿ ಕ್ಷೇತ್ರದ ಅಭಿವೃದ್ಧಿ ಹರಿಕಾರ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಸರ್ಕಾರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಇಂದು ಅಧಿಕೃತವಾಗಿ ಟಿಕೆಟ್ ನೀಡುವ ಮೂಲಕ ಕಾರ್ಯಕರ್ತರಲ್ಲಿ ಮತ್ತೊಂದು ಉತ್ಸಾಹ ತುಂಬಿದೆ ಸಂಜೆಯಷ್ಟೇ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ ಮಾತು ಸತ್ಯ ವಾಗಿದೆ ಲಕ್ಷಾಂತರ ಜನರ ಅಭಿಮಾನಿ ದೇವರು ಆದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸೋಲಿಸುವ ತಾಕತ್ತು ಯಾರಿಗೂ ಇಲ್ಲ ಎಂಬ ಮಾತು ಜಗ ಜಾಹೀರ ವಾಗಿದೆ ಜನರ ಪ್ರೀತಿ ಅನುಕಂಪ ಪ್ರೀತಿ …

Read More »

ಕೆಲಸದ ಆಮಿಷವೊಡ್ಡಿ ವಂಚನೆ: ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸುಧೀರ್ ವಿಚಾರಣೆ

ಬೆಂಗಳೂರು: ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್ ಮನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಅವರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.   ‘ವಂಚನೆಗೀಡಾಗಿರುವ ಯುವತಿ ಸೇರಿ 21 ಮಂದಿ ದೂರು ನೀಡಿದ್ದಾರೆ. ಅದರನ್ವಯ ಕಂಪನಿಯ ಸಂಸ್ಥಾಪಕರಾದ ಸುಧೀರ್ ಸೇರಿ 23 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ‘ಪ್ರಕರಣ …

Read More »

ಥಾಯ್ಲೆಂಡ್‌ನಲ್ಲಿ ಸ್ಕ್ಯೂಬಾ ಡೈವಿಂಗ್‌ ಮಾಡುವಾಗ ಮಂಗಳೂರಿನ ಯುವತಿ ಸಾವು

ಮಂಗಳೂರು: ನಗರದ ಯುವತಿಯೊಬ್ಬರು ಥಾಯ್ಲೆಂಡ್‌ನಲ್ಲಿ ಸ್ಕ್ಯೂಬಾ ಡೈವಿಂಗ್‌ ಮಾಡುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರನ್ನು ನಗರದ ಗೋರಿಗುಡ್ಡೆ ನಿವಾಸಿ ಓಷಿನ್‌ ಪಿರೇರ (28) ಎಂದು ಗುರುತಿಸಲಾಗಿದೆ. ಗೋರಿಗುಡ್ಡೆ ‘ಹಿಲ್‌ ಸ್ಟೀಕ್‌’ ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿ ವಾಸವಿದ್ದ ಓಷಿನ್‌ ಪಿರೇರ ಅವರು ಒಲಿವಿಯಾ ಪಿರೇರ- ದಿ. ಆಸ್ಕರ ಮಾರ್ಟಿನ್‌ ಪಿರೇರ ದಂಪತಿಯ ಮಗಳು. ರಜೆ ಕಳೆಯಲು ಎರಡು ದಿನಗಳ ಹಿಂದಷ್ಟೇ ಅವರು ಥಾಯ್ಲೆಂಡ್‌ಗೆ ತೆರಳಿದ್ದರು. ಮಗಳ ಸಾವಿನ ಸುದ್ದಿ …

Read More »

B.S.Y. ಅವರು ಬಿಜೆಪಿ ಬಳಸಿ ಬಿಸಾಡುವ ‘ಟಿಶ್ಯೂ’ ಪೇಪರ್ : ಕಾಂಗ್ರೆಸ್‌

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬಿಜೆಪಿ ಅವಮಾನಿಸಿದೆ ಎಂದು ಕಾಂಗ್ರೆಸ್‌ ಹೇಳಿದೆ. ಯಡಿಯೂರಪ್ಪನವರನ್ನು ‘ಟಿಶ್ಯೂ’ ಪೇಪರ್‌ ರೀತಿಯಲ್ಲಿ ಬಳಸಿ ಬಿಜೆಪಿ ನಾಯಕರು ಅವಮಾನ ಮಾಡಿದ್ದಾರೆ ಎಂದು ಹೇಳಿದೆ.   ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ಅಭ್ಯರ್ಥಿಗಳ ಪಟ್ಟಿ ಅಖೈರುಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ …

Read More »

ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಸುದ್ದಿ ಹಿನ್ನೆಲೆ ತೀವ್ರ ಅಸಮಾಧಾನ

ಬೆಂಗಳೂರು: ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಕೇಂದ್ರ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಸುದ್ದಿ ಹಿನ್ನೆಲೆಯಲ್ಲಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ವರಿಷ್ಠರಿಂದ ಬೆಳಗ್ಗೆ ಫೋನ್ ಬಂದಿತ್ತು. ನೀವು ಸೀನಿಯರ್, ಬೇರಿಯವರಿಗೆ ಅವಕಾಶ ಕೊಡಿ ಎಂದು ಹೇಳಿದ್ದಾರೆ. ನಾನು ಮೂವತ್ತು ವರ್ಷಗಳಿಂದ ಪಕ್ಷ ಕಟ್ಟಿ ಬೆಳೆಸಿದ್ದೇನೆ. ನೂರಾರು ಜನರಿಗೆ ಟಿಕೆಟ್ ಕೊಟ್ಟಿದ್ದೇನೆ. ಆರು ಸಾರಿ ಸ್ಪರ್ಧಿಸಿ ಗೆದ್ದು ಬಂದಿದ್ದೇನೆ. …

Read More »

ಸಂತೋಷ್ ಆಟಕ್ಕೆ ಬಿಎಸ್‌ವೈ ಬಲಿ, ಜೋಶಿ ಆಟಕ್ಕೆ ಶೆಟ್ಟರ್ ಗಲಿಬಿಲಿ: ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಹಿರಿಯ ನಾಯಕರಾದ ಕೆ.ಎಸ್‌.ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್‌ ನಿರಾಕರಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಬಿಜೆಪಿ ಟಿಕೆಟ್‌ ಹಂಚಿಕೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಯಡಿಯೂರಪ್, ಈಶ್ವರಪ್ಪ, ಜಗದೀಶ್ ಶೆಟ್ಟರ್.. ಬಿಜೆಪಿ ಎಂಬ ಕಳೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ ನಾಯಕರನ್ನು ಅಗೌರವದ ನಿರ್ಗಮನ ದಾರಿ ತೋರಿಸಿದೆ ಬಿಜೆಪಿ’ ಲೇವಡಿ ಮಾಡಿದೆ. ‘ನಾವೇ ಎಲ್ಲ’ ಎನ್ನುತ್ತಿದ್ದವರಿಗೆ ‘ನೀವೇನೂ ಅಲ್ಲ’ ಎನ್ನುತ್ತಿದೆ …

Read More »

ಮೊಬೈಲ್ ಹೆಚ್ಚು ನೋಡಲು ಬಿಡಲಿಲ್ಲ ಎಂದಿದಕ್ಕೆ ಕಟ್ಟಡದಿಂದ ಹಾರಿ ಆತ್ಮಹತ್ಯೆ

ಮೊಬೈಲ್ ಹೆಚ್ಚು ನೋಡಲು ಬಿಡಲಿಲ್ಲ ಎಂದು ಮನ ನೊಂದ 15 ವರ್ಷದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.     ಮಂಬೈನ್ ಮಲಾಡ್‌ನ ಉಪನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.     ಆದರೆ ಬಾಲಕಿಯ ಕುಟುಂಬಸ್ಥರು ಬಾಲಕಿಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದರಿಂದ ಆಕೆ ಅಸಮಾಧಾನಗೊಂಡಿದ್ದಳು ಎಂದು ಪೊಲೀಸರು …

Read More »