Breaking News
Home / ರಾಷ್ಟ್ರೀಯ (page 439)

ರಾಷ್ಟ್ರೀಯ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನ ಪಟ್ಟಣ ಪಂಚಾಯಿತಿ ಸದಸ್ಯತ್ವ ವಜಾ

ಸಾರ್ವಜನಿಕರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದವನು ಈಗ ತನ್ನ ಪಟ್ಟಣ ಪಂಚಾಯಿತಿ ಸದಸ್ಯತ್ವ ಕಳೆದುಕೊಂಡಿದ್ದಾನೆ. ಇಂತಹದೊಂದು ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ನಲ್ಲಿ ನಡೆದಿದೆ.   ಪ್ರಕರಣದ ವಿವರ: ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಎಂಬಾತ ಅಹ್ಮದ್ ಅಬ್ದುಲ್ ಎಂಬವರಿಗೆ ಮಾಂಸ ಮಾರಾಟ ನಡೆಸಲು ಪರವಾನಿಗೆ ಕೊಡಿಸುತ್ತೇನೆ ಎಂದು ಹೇಳಿ ಐವತ್ತು ಸಾವಿರ …

Read More »

ಕಂಡದ್ದಕ್ಕೆ ಜೋತು ಬೀಳುವುದು ಮನಸ್ಸಿನ ಗುಣ

ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಹಿಂದೆ ಒಂದು ಕಾರ್ಯಕ್ರಮದಲ್ಲಿ ನೀಡಿದ ಪ್ರವಚನದಲ್ಲಿ ಮನಸ್ಸನ್ನು ಹ, ಒಂದು ಉತ್ತಮ ಜೀವನ ನಡೆಸಲು ಮನಸ್ಸು ಯಾವುದಕ್ಕೆ ಸೋಲಬಾರದು ಎಂಬುದರ ಕುರಿತು ಜೀವನಕ್ಕೆ ಒಂದು ಸಂದೇಶವನ್ನು ನೀಡಿದ್ದಾರೆ. ಈ ಜಗದಲ್ಲಿ ನಾವೆಲ್ಲರೂ ಸೋಲುವವರಾಗಿಬಿಟ್ಟಿದ್ದೀವಿ. ಈಗ ಎಲ್ಲೆಡೆ ಲಂಚ, ದುಡಿದಾಗ ಲಕ್ಷ ರೂಪಾಯಿ ಬರುತ್ತದೆ, ಅದು ಮಹತ್ವದ್ದಲ್ಲ. ಆದರೆ 10ರೂ.ಗೆ ಕೈ ಒಡ್ಡುತ್ತೀವಲ್ಲ ಏನಿದು? ಸೋಲು, ಎಲ್ಲಾ ಇದ್ದು ಮನಸ್ಸು ಅಲ್ಲಿ ಸೋಲುತ್ತದೆ. ಇದೇ ಜೀವನದ ವೈಶಿಷ್ಟ್ಯ. …

Read More »

ನೀಲಿ ಡ್ರಮ್​ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ಪೋಸ್ಟ್​ ಮಾರ್ಟಮ್​ ವರದಿಯಲ್ಲಿ ಏನಿದೆ?

ಯಶವಂತಪುರ ರೈಲ್ವೇ ನಿಲ್ದಾಣದ ನೀಲಿ ಡ್ರಮ್ ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ – ವೇಲ್ ನಿಂದ ಕುತ್ತಿಗೆ ಬಿಗಿದು ಮಹಿಳೆ ಕೊಲೆ – ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗ.   ನೀಲಿ ಡ್ರಮ್ ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ವೇಲ್ ನಿಂದ ಮಹಿಳೆ ಕುತ್ತಿಗೆ ಬಿಗಿದು ಕೊಲೆ   ಬೆಂಗಳೂರು: ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ನೀಲಿ ಡ್ರಮ್ ನಲ್ಲಿ ಅಪರಿಚಿತ ಮಹಿಳೆ ಶವ ದೊರೆತ ಪ್ರಕರಣ ಸಂಬಂಧ ತನಿಖೆ …

Read More »

ಸಿದ್ದರಾಮಯ್ಯ- ರಮೇಶ ಜಾರಕಿಹೊಳಿ ರಹಸ್ಯ ಸಭೆ: ಮೂಲ ಗೂಡಿಗೆ ಮರಳಲಿದ್ದಾರಾ ಪ್ರಭಾವಿ ಮುಖಂಡ?

ಬೆಂಗಳೂರು, : ರಾಜ್ಯ ರಾಜಕಾರಣವು ಹೊಸದೊಂದು ಸಂಚಲನಕ್ಕೆ ಅಣಿಯಾಗುತ್ತಿದೆ ಎಂಬ ಮಾತುಗಳು ಓಡಾಡುತ್ತಿವೆ. ಬೆಳಗಾವಿಯ ಪ್ರಭಾವಿ ರಾಜಕಾರಣಿ ರಮೇಶ ಜಾರಕಿಹೊಳಿ ತಮ್ಮ ಗುರು ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು. ಆದರೆ, ಅವರಿಬ್ಬರ ನಡುವೆ ನಡೆದ ಮಾತುಕತೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲದ ಪ್ರಕಾರ, ರಮೇಶ ಜಾರಕಿಹೊಳಿ ಅವರು ಬಿಜೆಪಿಯ ನಾಯಕರೊಂದಿಗೆ ಮುನಿಸಿಕೊಂಡಿದ್ದಾರೆ. ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ತಮಗೆ ಸಚಿವ ಸ್ಥಾನ ನೀಡಬೇಕೆಂದು …

Read More »

2D ಮೀಸಲಾತಿ ತಿರಸ್ಕಾರ: ಸಿಎಂ ಬೊಮ್ಮಾಯಿಗೆ 24 ಗಂಟೆಗಳ ಅಂತಿಮ ಗಡುವು ನೀಡಿದ ಯತ್ನಾಳ್

ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ನೀಡಿರುವ 2D ಮೀಸಲಾತಿಯನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯದ ನಾಯಕರು ತಮಗೆ 2A ಮೀಸಲಾತಿಯೇ ಬೇಕು ಎಂದು ಮತ್ತೊಮ್ಮೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಗುರುವಾರ ನಡೆದ ಸಮುದಾಯದ ನಾಯಕರ ಮಹತ್ವದ ಸಭೆ ನಡೆಸಿ ಚರ್ಚಿಸಿದರು. 2ಅ ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ‘ಬಸವರಾಜ ಬೊಮ್ಮಾಯಿಯವರು ಸಿಎಂ ಆದಾಗಿನಿಂದ ಈವರೆಗೂ ಹಾದಿ ತಪ್ಪಿಸುವ …

Read More »

ಬಸ್ಸಿಗೆ ಬೆಂಕಿ, ಚಾಲಕನ ಸಮಯಪ್ರಜ್ಞೆ ತಪ್ಪಿದ ಅನಾಹುತ…!!

ಬೆಳಗಾವಿ – ಸಂಕೇಶ್ವರ ಹತ್ತಿರದ ಟೋಲ್ ಬಳಿ ಬಸ್ಸಿಗೆ – ಬೆಂಕಿ ತಗಲಿ ಬಸ್ಸು ಬೆಂಕಿಗಾಹುತಿಯಾದರೂ ಸಹ ಚಾಲಕ ಮತ್ತು ನಿರ್ವಾಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಇಂದು ಸಮಾರು ನಾಲ್ಕು ಗಂಟೆಗೆ ಸಾತಾರಾದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ಸಿಗೆ ಹತ್ತರಕಿ ಟೋಲ್ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ,ಇದನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ಸು ನಿಲ್ಲಿಸಿ, ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಭಾರೀ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾನೆ. ಬಸ್ ಚಾಲಕ ಮತ್ತು …

Read More »

ಮನ್ನಿಕೇರಿ ಗ್ರಾಮದಲ್ಲಿ 2.15 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ನೆರವೇರಿಸಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ* : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನೀತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ಮಠದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಮಹಾಂತಲಿಂಗೇಶ್ವರ ಸಭಾ …

Read More »

86ನೇ ನುಡಿ ಜಾತ್ರೆಗೆ ಏಲಕ್ಕಿ ನಗರಿ ಝಗಮಗ

ಹಾವೇರಿ: 86ನೇ ನುಡಿ ಜಾತ್ರೆಗೆ ಸಿದ್ಧಗೊಂಡಿರುವ ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಹಳದಿ, ಕೆಂಪು ಬಾವುಟಗಳು ರಾರಾಜಿಸುತ್ತಿವೆ. ನಗರದಾದ್ಯಂತ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಿದ್ದು, ಪ್ರಮುಖ ವೃತ್ತ, ರಸ್ತೆ ಮತ್ತು ಕಟ್ಟಡಗಳು ವಿವಿಧ ಬಣ್ಣಗಳ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.   ನಗರದ ಹೊಸಮನಿ ಸಿದ್ದಪ್ಪ ವೃತ್ತ, ರಾಣಿ ಚನ್ನಮ್ಮ ವೃತ್ತ, ವಾಲ್ಮೀಕಿ ವೃತ್ತ, ಸುಭಾಷ್‌ ಸರ್ಕಲ್‌, ಅಂಬೇಡ್ಕರ್‌ ಸರ್ಕಲ್‌, ಗಾಂ ಧಿ ಸರ್ಕಲ್‌, ಬಸವೇಶ್ವರ ಸರ್ಕಲ್‌, ಜೆ.ಎಚ್‌.ಪಟೇಲ್‌ ವೃತ್ತ, ಎಂಎಂ ಸರ್ಕಲ್‌, …

Read More »

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

ಬೆಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ( S.M Krishna) ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, …

Read More »

2.95 ಲಕ್ಷ ಜನ್‌-ಧನ್‌ ಖಾತೆ ಸ್ತಬ್ಧ:

ಮಂಗಳೂರು: ಬಹುನಿರೀಕ್ಷಿತ ಪ್ರಧಾನಮಂತ್ರಿ ಜನ್‌-ಧನ್‌ ಯೋಜನೆ (ಪಿಎಂಜೆಡಿವೈ)ಯಲ್ಲಿ ಕರಾವಳಿಯಲ್ಲಿ ತೆರೆದ ಖಾತೆಗಳ ಪೈಕಿ 2.95 ಲಕ್ಷ ಖಾತೆಗಳು ಸ್ತಬ್ಧವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ 5,18,496 ಖಾತೆ ಗಳಲ್ಲಿ 2,08,602 ಹಾಗೂ ಉಡುಪಿ ಜಿಲ್ಲೆಯ 2,64,704ರಲ್ಲಿ 86,487 ಬಳಕೆ ಯಾಗದೇ ನಿಷ್ಕ್ರಿಯವಾಗಿವೆ. ಈ ಖಾತೆ ಆರಂಭಿಸಿ 18 ತಿಂಗಳ ವರೆಗೆ ಬಳಸದಿದ್ದರೆ ಅದು ನಿಷ್ಕ್ರಿಯವಾಗುತ್ತದೆ. ಬಹುತೇಕರು ಖಾತೆ ತೆರೆದ ಬಳಿಕ ಸಕ್ರಿಯಗೊಳಿಸಿಲ್ಲ. ಅಲ್ಲದೆ ಸರಕಾರದ ವಿವಿಧ ಯೋಜನೆಗಳ ಹಣ ಪಡೆಯಲು ಬಹುತೇಕರು ಪ್ರತ್ಯೇಕ …

Read More »