Home / ರಾಷ್ಟ್ರೀಯ (page 522)

ರಾಷ್ಟ್ರೀಯ

ರಾಜಸ್ಥಾನ ತಂಡದ ವಿರುದ್ಧ ಕಳಪೆ ಪ್ರದರ್ಶನ: ಆರ್ಸಿಬಿಯ ಮುಹಮ್ಮದ್‌ ಸಿರಾಜ್‌ ಕುಟುಂಬಸ್ಥರಿಗೆ ಆನ್‌ಲೈನ್‌ ನಿಂದನೆ

ಬೆಂಗಳೂರು: ಎರಡನೇ ಕ್ವಾಲಿಫೈರ್‌ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳಿಗೆ ಭಾರೀ ಆಘಾತ ಎದುರಾಗಿದೆ. ರಾಜಸ್ತಾನ ರಾಯಲ್ಸ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಗಳಾದ ಯಶಸ್ವಿ ಜೈಸ್ವಾಲ್‌ ಹಾಗೂ ಜೋಸ್‌ ಬಟ್ಲರ್‌ ಆರ್‌ಸಿಬಿ ಬೌಲರ್‌ಗಳ ಬೆವರಿಳಿಸಿದ್ದಾರೆ. ಬಟ್ಲರ್ ಮತ್ತು ಜೈಸ್ವಾಲ್ ಇಬ್ಬರೂ ಚೆನ್ನಾಗಿ ಆಟವನ್ನು ಪ್ರಾರಂಭಿಸಿದ್ದು, ಇನ್ನಿಂಗ್ಸ್‌ನ ಮೊದಲ ಆರು ಓವರ್‌ಗಳಲ್ಲಿ 60 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 158 ಗುರಿಯನ್ನು ಮಾತ್ರ ಎದುರಾಳಗಳಿಗೆ ನೀಡಲು ಸಾಧ್ಯವಾದ ಆರ್‌ಸಿಬಿಗೆ ಇವರ ಆಟವು ಮಾರಕವಾಗಿ ಪರಿಣಮಿಸಿದೆ. …

Read More »

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ನವದೆಹಲಿ: ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ ನ ಮಾಜಿ ಸಚಿವ ರಾಜೇಂದ್ರ ಬಹುಗುಣ ವಿರುದ್ಧ ಸೊಸೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಮೂರು ದಿನಗಳ ನಂತರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ (ಮೇ 27) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಹುಗುಣ(59ವರ್ಷ) ಅವರು ತಮ್ಮ ಹಲ್ ಡ್ವಾನಿ ಪೊಲೀಸ್ ಠಾಣೆಯ ತುರ್ತು (112) ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಾನು ಆತ್ಮಹತ್ಯೆ …

Read More »

ಮೊಬೈಲ್​ ಕಳೆದು ಹೋದರೆ, ಕಳ್ಳತನವಾದ್ರೆ ಚಿಂತೆ ಬೇಡ.. ಈ ‘APP’​ ಹುಡುಕಿಕೊಡಲಿದೆ

ವಾರಾಣಸಿ(ಉತ್ತರ ಪ್ರದೇಶ): ಮೊಬೈಲ್​ ಕಳೆದು ಹೋದರೆ ಅಥವಾ ಕಳ್ಳತನವಾದರೆ ಸಿಮ್​ ಬ್ಲಾಕ್​ ಮಾಡಿಸಿ, ಸುಮ್ಮನಾಗಿ ಬಿಡುತ್ತೇವೆ. ಆದರೆ, ವಾರಣಾಸಿಯ ಇಬ್ಬರು ಯುವಕರು ಕಂಡು ಹಿಡಿದಿರುವ ಆಯಪ್​ನಿಂದ ನಾವು ಕಳೆದುಕೊಂಡಿರುವ ಫೋನ್ ವಾಪಸ್​ ಪಡೆದುಕೊಳ್ಳಬಹುದಾಗಿದೆ. ಅದಕ್ಕೋಸ್ಕರ ಕಳೆದ ಒಂದು ವರ್ಷದಿಂದ ಅವರು ಶ್ರಮಪಟ್ಟಿದ್ದಾರೆ. ಮೊಬೈಲ್​ ಕಳೆದು ಹೋದ್ರೆ, ಕಳ್ಳತನವಾದ್ರೆ ಚಿಂತೆ ಬೇಡ… ಈ ‘APP’​ ಹುಡುಕಿಕೊಡಲಿದೆ ನಿಮ್ಮ ಫೋನ್​​!ಕಾಶಿಯ ಇಬ್ಬರು ಇಂಜಿನಿಯರಿಂಗ್​​ ವಿದ್ಯಾರ್ಥಿಗಳು ಕಳೆದ ಹೋದ ಮೊಬೈಲ್ ಫೋನ್ ಪತ್ತೆ ಹಚ್ಚುವ ಆಯಪ್ …

Read More »

CM ಕನಸು ಕಾಣ್ತಿರೋ ಡಿ.ಕೆ.ಶಿವಕುಮಾರ್​ ಮತ್ತೆ ಸಂಕಷ್ಟ.. ED ಚಾರ್ಜ್​​ಶೀಟ್​ನಲ್ಲಿ ಏನಿದೆ?

ಕೆಪಿಸಿಸಿ ಸಾರಥಿಗೆ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ರಮ ಹಣ ವರ್ಗಾವಣೆ, ಬೇನಾಮಿ ಆಸ್ತಿ ಪ್ರಕರಣ ಮರುಜೀವ ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆ ತಯಾರಿಯಲ್ಲಿರೋ ಡಿಕೆ ಶಿವಕುಮಾರ್​​ಗೆ ಚಾರ್ಜ್​​ಶೀಟ್ ಶಾಕ್ ಎದುರಾಗಿದೆ. ಡಿ.ಕೆ.ಶಿವಕುಮಾರ್ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಾ, ಪಕ್ಷ ಸಂಘಟನೆ ಮಾಡುತ್ತಾ ಬ್ಯುಸಿಯಾಗಿದ್ದಾರೆ. ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ತರಲೇಬೇಕು ಅಂತಾ ಪಣ ತೊಟ್ಟಿದ್ದಾರೆ. ಸರ್ಕಾರ ರಚನೆ ಕಸರತ್ತಿಗಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವ್ರಂತೆ ಓಡಾಡ್ತಿದ್ದಾರೆ. ಆದ್ರೆ ಡಿಕೆ ಶಿವಕುಮಾರ್​ ಅವರ ಈ …

Read More »

ನಕಲಿ ದಾಖಲೆ ಸೃಷ್ಟಿ; ಹದಿನೇಳು ಮಂದಿ ವಿರುದ್ಧ ಪ್ರಕರಣ

ಹೊಸಪೇಟೆ (ವಿಜಯನಗರ): ನಕಲಿ ದಾಖಲೆ ಸೃಷ್ಟಿಸಿ, ಜಮೀನು ಕಬಳಿಸಿ ಸರ್ಕಾರಕ್ಕೆ ವಂಚಿಸಿರುವ ದೂರಿನ ಮೇರೆಗೆ ಇಲ್ಲಿನ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಒಂದೇ ದಿನ ನಾಲ್ಕು ಪ್ರತ್ಯೇಕ ಘಟನೆಗಳಡಿ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.   ಒಂದು ಪ್ರಕರಣದಲ್ಲಿ ಹೊಸಪೇಟೆ ನಗರಸಭೆ ಸಿಬ್ಬಂದಿ ಹಾಗೂ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ/ಸಿಬ್ಬಂದಿ ಎಂದಷ್ಟೇ ದೂರು ಕೊಡಲಾಗಿದೆ. ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ನಾಲ್ಕೂ ಪ್ರಕರಣಗಳಲ್ಲಿ ಅಧಿಕಾರಿಗಳೇ ಖುದ್ದು ಠಾಣೆಗೆ ದೂರು ಕೊಟ್ಟಿದ್ದಾರೆ. …

Read More »

ಸುನೀಲ್ ಸಂಕ್, ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ವಾಯುವ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಸಂಕ್ ಮತ್ತು ಶಿಕ್ಷಕರು ಪ್ರತಿನಿಧಿಯಾಗಿರುವ ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ವ್ಯಕ್ತಪಡಿಸಿದರು. ಬೆಳಗಾವಿ ನಗರದ ಮರಾಠಾ ಸಭಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಅತ್ಯಂತ ಸೂಕ್ಷ್ಮ, ಬುದ್ಧಿವಂತರ ಚುನಾವಣೆಯಾಗಿದೆ. ಸ್ವತಂತ್ರ ಸಿಕ್ಕ ನಂತರ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯಲು, ಅಭಿವೃದ್ಧಿ ಕಾಣಲು ಕಾಂಗ್ರೆಸ್ ಸರ್ಕಾರ ರೂಪಿಸಿದ ಶಿಕ್ಷಣ ನೀತಿಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು …

Read More »

ಬೆಳಗಾವಿಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆ ವಶಕ್ಕೆ

ಬೆಳಗಾವಿ: ಜಿಲ್ಲೆಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮಿಡಕನಟ್ಟಿ ಗ್ರಾಮದ ಗದ್ದೆಯಲ್ಲಿ ಗಾಂಜಾ ಬೆಳೆಯಲಾಗಿತ್ತು. ಈ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಬೆಳೆಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಗಾಂಜಾ ಬೆಳೆದಿದ್ದ ಪರಪ್ಪ ಸವಸುದ್ದಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಡಿಸಿಆರ್‍ಬಿ, ಸಿಇಎನ್ ಹಾಗೂ ಗೋಕಾಕ್ ಗ್ರಾಮೀಣ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಇದೇ ವೇಳೆ 2 ಲಕ್ಷ 58 ಸಾವಿರ …

Read More »

ಡಜನ್ ಆಕಾಂಕ್ಷಿಗಳಲ್ಲಿ ಟಿಕೆಟ್ ಯಾರಿಗೆ – ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್

ಬೆಂಗಳೂರು: ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಬಹುತೇಕ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಈ ಸಂಬಂಧ ನವದೆಹಲಿಯಲ್ಲಿ ಗುರವಾರ ಬಿಜೆಪಿ ವರಿಷ್ಠರ ಮಹತ್ವದ ಸಮಾಲೋಚನಾ ಸಭೆ ನಡೆಯಲಿದೆ. ಕರ್ನಾಟಕದ 4 ಸ್ಥಾನಗಳ ಪೈಕಿ 2 ಸ್ಥಾನಗಳನ್ನು ಬಿಜೆಪಿ ಸುಲಭವಾಗಿ ಗೆಲ್ಲಬಹುದಾಗಿದ್ದು, ಕಣಕ್ಕಿಳಿಯುವ ಇಬ್ಬರು ಅಭ್ಯರ್ಥಿಗಳ ಆಯ್ಕೆ ನಡೆಯಬೇಕಿದೆ. ಹಾಲಿ ಸದಸ್ಯೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಡಜನ್ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ವರಿಷ್ಠರಿಗೆ ರವಾನಿಸಿದೆ.  …

Read More »

ವಿಜಯೇಂದ್ರಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ: ಬಿಎಸ್ ವೈ ವಿಶ್ವಾಸ

ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ತಪ್ಪಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ವಿಲ್ಲ, ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್ .ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ವಿಜಯೇಂದ್ರಗೆ ಮುಂದೆ ಬೇರೆ ಬೇರೆ ಅವಕಾಶ ಗಳು ಇದ್ದಾವೆ ಇವಾಗ ಬಿಜೆಪಿ ಉಪಾಧ್ಯಕ್ಷ ರಾಗಿದ್ದಾರೆ. ಮುಂದೆ ಅವಕಾಶ ಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ ಎಂದರು. ಮುಂದಿನ ಚುನಾವಣೆ ವಿಜಯೇಂದ್ರ ಸ್ಪರ್ಧೆ …

Read More »

ಬೆಳಗಾವಿಯಲ್ಲಿ ಮಾವು ಮೇಳ ಮೇ 26ರಿಂದ

ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ತಲುಪಿಸುವ ಉದ್ದೇಶದಿಂದ ನಗರದ ಕ್ಲಬ್ ರಸ್ತೆಯಲ್ಲಿರುವ ಹ್ಯೂಮ್ ಪಾರ್ಕ್‌ನಲ್ಲಿ ಮೇ 26ರಿಂದ ಮೇ 29ರವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ.   ‘ಜಿಲ್ಲೆಯ ಮಾವು ಬೆಳೆಗಾರರು ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ತಮ್ಮ ಉತ್ಪನ್ನವನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಯೋಗ್ಯ ಬೆಲೆಗೆ ಮಾರಬಹುದು. ವಿಷೇಶವಾಗಿ ಈ ಬಾರಿ ಬೆಳಗಾವಿ, ಧಾರವಾಡ ಹಾಗೂ ರತ್ನಗಿರಿ ರೈತರಿಂದ …

Read More »