Breaking News
Home / ರಾಷ್ಟ್ರೀಯ (page 570)

ರಾಷ್ಟ್ರೀಯ

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಲಕ್ಷಾಂತರ ರೂಪಾಯಿ ಮೌಲ್ಯದ ಕೈಗಾರಿಕಾ ವೇಸ್ಟೇಜ್ ಬೆಂಕಿಗಾಹುತಿಯಾಗದೆ. ಹೌದು ಇತ್ತೀವೆಗೆ ಬೆಳಗಾವಿ ನಗರದಲ್ಲಿ ಬೆಂಕಿ ಅವಘಡಗಳಿ ದಿನದಿಂದ ದಿನಕ್ಕೆ ಹೆಚಚಾಗುತ್ತಿವೆ. ಆಕಸ್ಮಿಕವಾಗಿ ಕಾಣಿಸಿಕೊಳ್ಳುವ ಬೆಂಕಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತಿಗಳು ಬೆಂಕಿಗೆ ಆಹುತಿಯಾಗುತ್ತಿವೆ. ಹಾಗೆಯೇ ಇಂದು ಆಟೋ ನಗರದಲ್ಲಿನ ವಿವಿಧ ಇಂಡಸ್ಟ್ರೀಸ್‍ಗಳ ವೇಸ್ಟೇಜ್ ಸ್ಟಾಕ್ ಮಾಡುವ ಸ್ಟಾಕ್ ಯಾರ್ಡ್‍ನಲ್ಲಿ ಇಂದಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ …

Read More »

ತುಕ್ಕಾನಟ್ಟಿ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನ

ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ್ ಉಪ್ಪಾರ್ ಅವರ ನೇತೃತ್ವ ಹಾಗೂ ಬೈಲಹೊಂಗಲನ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನಕ್ಕೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಮ್ಮ ಪ್ರತಿμÁ್ಠನದ ಅಧ್ಯಕ್ಷ ಬಾಳಾಸಾಹೇಬ ಉದಗಟ್ಟಿ ಉಪಸ್ಥಿತಿ ಇರಲಿದ್ದಾರೆ …

Read More »

ತುಮಕೂರಿನ ಲಾಡ್ಜ್​ನಲ್ಲಿ ಹೆಂಡ್ತಿ ಕಾಲನ್ನೇ ಕತ್ತರಿಸಿದ ಗಂಡ! ಬಳಿಕ ನಡೆಯಿತು ಮತ್ತೊಂದು ನಾಟಕ

ತುಮಕೂರು: ಇಲ್ಲೊಬ್ಬ ಲಾಡ್ಜ್​ನಲ್ಲಿ ತನ್ನ ಪತ್ನಿಯ ಕಾಲನ್ನೇ ಕತ್ತರಿಸಿದ್ದಾನೆ. ಬಳಿಕ ಲಾಡ್ಜ್​ ಮಾಲೀಕರ ಬಳಿ ಬಂದು ‘ಹೆಂಡತಿಯ ಕಾಲು ಕತ್ತರಿಸಿದ್ದೇನೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಬೇಕು. ನಾಲ್ವರು ಹುಡುಗರನ್ನು ಕಳುಹಿಸಿ’ ಎಂದಿದ್ದಾನೆ. ಅಷ್ಟೇ ಅಲ್ಲ, ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ… ಇಂತಹ ಅಮಾನುಷ ಘಟನೆ ತುಮಕೂರಿನ ಅಶೋಕ ಲಾಡ್ಜ್ ಆಯಂಡ್ ಹೋಟೆಲ್​ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಗಂಡನಿಂದ ಹಲ್ಲೆಗೆ ಒಳಗಾದಾಕೆ ಹೆಸರು ಅನಿತಾ. ಈಕೆಯ ಗಂಡ ಬಾಬು ಆರೋಪಿ. ನಾಲ್ಕು ವರ್ಷದ …

Read More »

ಮಾತನಾಡಬೇಕೆಂದು ಪತ್ನಿಯನ್ನು ಹೋಟೆಲ್​ಗೆ ಕರೆದು ಆಕೆಯಬರ್ಬರ ಹತ್ಯೆ

ವಿಜಯವಾಡ: ಮಾತನಾಡಬೇಕೆಂದು ಪತ್ನಿಯನ್ನು ಹೋಟೆಲ್​ಗೆ ಕರೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಗಾಂಧಿನಗರದಲ್ಲಿ ನಡೆದಿದೆ. ಗವರ್ನರ್​ ಪೇಟಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಂಚಿಕಚರ್ಲಾ ಮೂಲದ ಶರೊನ್​ ಪರಿಮಳ ಎಂಬಾಕೆ 2015ರಲ್ಲಿ ವೇಮುಲಪಲ್ಲಿ ವಲಯದ ಉಪ್ಪಾಳ ಪ್ರಸಾದ್​ ರಾವ್​ ಎಂಬುವರನ್ನು ಮದುವೆ ಆಗಿದ್ದರು. ಆರಂಭದಲ್ಲಿ ದಂಪತಿ ಸುಖಕರ ಜೀವನ ನಡೆಸುತ್ತಿದ್ದರು. ನಂತರದ ದಿನಗಳಲ್ಲಿ …

Read More »

ಪೊಲೀಸರ ಗುಂಡಿಗೆ ಇಬ್ಬರು ಅತ್ಯಾಚಾರ ಆರೋಪಿಗಳು ಬಲಿ​

ಗುವಾಹಟಿ(ಅಸ್ಸೋಂ): ಕೇವಲ 24 ಗಂಟೆಯೊಳಗೆ ಎರಡು ಎನ್​ಕೌಂಟರ್​ ನಡೆಸಿರುವ ಅಸ್ಸೋಂ ಪೊಲೀಸರು ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನ ಎನ್​ಕೌಂಟರ್​ ಮಾಡಿದ್ದಾರೆ. ಮೊದಲನೇ ಎನ್​ಕೌಂಟರ್​​ ಗುವಾಹಟಿ ಹಾಗೂ ಎರಡನೇಯದು ಉದಲಗುರಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮಾರ್ಚ್​​ 10ರಂದು ರಾಜೇಶ್ ಎಂಬ ವ್ಯಕ್ತಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಮರುದಿನ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದ ಪೊಲೀಸರು, ಆತನನ್ನ …

Read More »

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ಪ್ರಕರಣ, ಇಂದೇ ಶುರುವಾಗುತ್ತಾ ವಿಚಾರಣೆ?

ನವದೆಹಲಿ, ಮಾ. 16: ಶಾಲೆಗಳಲ್ಲಿ ಹಿಜಾಬ್ (Hijab) ಧರಿಸುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಈಗ ಸುಪ್ರೀಂ ಕೋರ್ಟ್‌ (Supreme Court) ಮೆಟ್ಟಿಲೇರಿದೆ. ನಿನ್ನೆ (ಮಾರ್ಚ್ 15ರಂದು) ಕರ್ನಾಟಕ ಹೈಕೋರ್ಟ್ (Karnataka High Court) ನೀಡಿರುವ ತೀರ್ಪನ್ನು ಪ್ರಶ್ನಿಸಿ ನಿಬಾ ನಾಜ್ ಎಂಬ ವಿದ್ಯಾರ್ಥಿನಿ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದು ಇಂದು ಅವರ ಪರ ವಕೀಲರು ಓಪನ್ ಕೋರ್ಟಿನಲ್ಲಿ ಮೆನ್ಷನ್ ಕೂಡ ಮಾಡಲಿದ್ದಾರೆ. ಇದೇ ರೀತಿ ಇಂದು ಇನ್ನೂ …

Read More »

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಪೆರಾರಿವಾಲನ್ ಬಿಡುಗಡೆ

31 ವರ್ಷಗಳ ಜೈಲು ಶಿಕ್ಷೆಯ ನಂತರ, ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎಜಿ ಪೆರಾರಿವಾಲನ್ ಮಂಗಳವಾರ ಜಾಮೀನಿನ ಮೇಲೆ ಚೆನ್ನೈನ ಪುಝಲ್ ಸೆಂಟ್ರಲ್ ಜೈಲಿನಿಂದ ಹೊರಬಂದರು. ಮಾರ್ಚ್ 9 ರಂದು ಸುಪ್ರೀಂ ಕೋರ್ಟ್ ಪೆರಾರಿವಾಲನ್ ಅವರಿಗೆ ಜಾಮೀನು ನೀಡಿತ್ತು.ಜೈಲಿನ ಆವರಣದ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಪೆರಾರಿವಾಲನ್ ಮತ್ತು ಅವರ ತಾಯಿ ಅರ್ಪುತಮ್ ಅಮ್ಮಾಳ್ ‘ನ್ಯಾಯಕ್ಕಾಗಿ ತಮ್ಮ ಹೋರಾಟದಲ್ಲಿ ತಮ್ಮೊಂದಿಗೆ ನಿಂತ’ ಎಲ್ಲರಿಗೂ ಧನ್ಯವಾದ ಹೇಳಿದರು.   ‘ಪೆರಾರಿವಾಲನ್ ಸೇರಿದಂತೆ …

Read More »

ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: C.M.

ಬೆಂಗಳೂರು: ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಹೈ ಕೋಟ್ ಹಿಜಬ್ ತೀರ್ಪು ನೀಡಿದ ಹಿನ್ನೆಲೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ತ್ರೀ ಸದಸ್ಯ ಪೀಠ ನೀಡಿರುವ ತೀರ್ಪನ್ನು ಎಲ್ಲರೂ ಸಹ ಪಾಲಿಸಬೇಕು. ಇದನ್ನು ಅನುಷ್ಠಾನಗೊಳಿಸುವ ಸಮಯದಲ್ಲಿ ಎಲ್ಲರೂ …

Read More »

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ: ನಾಳೆ ಹೈಕೋರ್ಟ್​ನಿಂದ ಅಂತಿಮ ತೀರ್ಪು

ಬೆಂಗಳೂರು: ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ಬರದಂತೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಇತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆಯನ್ನು ಫೆಬ್ರವರಿ 25ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ …

Read More »

ಕಳೆದ ಐದು ವರ್ಷಗಳಲ್ಲಿ ವಾಯು ಅಪಘಾತಗಳಲ್ಲಿ 42 ಸೇನಾ ಸಿಬ್ಬಂದಿ ಬಲಿ

ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ ಮೂರು ಸೇವೆಗಳಲ್ಲಿ ಹೆಲಿಕಾಪ್ಟರ್‌ಗಳು ಸೇರಿದಂತೆ ವಿಮಾನಗಳ ಅಪಘಾತಗಳಲ್ಲಿ 42 ರಕ್ಷಣಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸಚಿವಾಲಯ ಸೋಮವಾರ ರಾಜ್ಯಸಭೆಯಲ್ಲಿ ಮಾಹಿತಿ ಒದಗಿಸಿದೆ. ರಾಜ್ಯಸಭೆಯಲ್ಲಿ ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಹಂಚಿಕೊಂಡ ವಿವರಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಒಟ್ಟು ವಿಮಾನ ಅಪಘಾತಗಳ ಸಂಖ್ಯೆ 45 ಆಗಿದ್ದು, ಐಎಎಫ್ ಗರಿಷ್ಠ 29 ಅವಘಡಗಳನ್ನು ವರದಿ ಮಾಡಿದೆ.   ಕಳೆದ ಐದು ವರ್ಷಗಳಲ್ಲಿ ಭಾರತೀಯ …

Read More »