Breaking News
Home / ರಾಷ್ಟ್ರೀಯ (page 608)

ರಾಷ್ಟ್ರೀಯ

ಮಲ್ಲಿಕಾ ಶೆರಾವತ್​ ಸೊಂಟದ ಮೇಲೆ ಚಪಾತಿ ಬೇಯಿಸುತ್ತೇನೆ ಎಂದಿದ್ದರಂತೆ ಈ ನಿರ್ಮಾಪಕ

ಬಾಲಿವುಡ್​​ನ ಹಾಟ್​ ನಟಿ ಮಲ್ಲಿಕಾ ಶೆರವಾತ್​ ತಮ್ಮ ಮೈಮಾಟ ಪ್ರದರ್ಶನದ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಂತವರು. ಒಂದು ಕಾಲದಲ್ಲಿ ಬಾಲಿವುಡ್​ನ ಎಲ್ಲಾ ಹಾಟ್​​ ಹಾಡುಗಳಲ್ಲಿ ಕಾಣಿಸಿಕೊಳ್ತಿದ್ದ ನಟಿ ಸದ್ಯ ವೆಬ್​ ಶೋ ಒಂದಕ್ಕೆ ಕಾಲಿಟ್ಟಿದ್ದಾರೆ.‌ ನಾಗಮತಿ ಎಂಬ ಹೆಸರಿನ ಹಾರರ್​ ಸಿನಿಮಾದ ಶೂಟಿಂಗ್​​ಗೂ ಸಜ್ಜಾಗುತ್ತಿರುವ ಮಲ್ಲಿಕಾ ಶೂಟಿಂಗ್​ ವೇಳೆ ತಮ್ಮ ಹಾಗೂ ನಿರ್ಮಾಪಕರೊಬ್ಬರ ಜೊತೆ ನಡೆದ ಸಂಭಾಷಣೆಯೊಂದನ್ನು ಲವ್​​ ಲಾಫ್​​ ಲಿವ್​ ಶೋನಲ್ಲಿ ಹಂಚಿಕೊಂಡಿದ್ದಾರೆ.   ನಿರ್ಮಾಪಕರೊಬ್ಬರು ಹಾಡೊಂದರ …

Read More »

ಕಾಂಗ್ರೆಸ್ ಆಯ್ತು ಈಗ ಬಿಜೆಪಿ ಸರದಿ; ಕೇಸರಿ ನಾಯಕರ ಗುಸು ಗುಸು ವಿಡಿಯೋ ವೈರಲ್

ಬೆಂಗಳೂರು: ಉಪಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರ ಹಾನಗಲ್ ನಲ್ಲಿ ಸೋಲನಭವಿಸಿದ ನೋವಿನಲ್ಲಿರುವಾಗಲೇ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಡಳಿತ ಪಕ್ಷದ ನಾಯಕರೇ ಅಸಮಾಧಾನ ವ್ಯಕ್ತಪಡಿಸಿರುವ ಗುಸು ಗುಸು ವಿಡಿಯೋ ವೈರಲ್ ಆಗಿದೆ.   ಹಾನಗಲ್ ಕ್ಷೇತ್ರ ನಮಗೆ ಕೊಟ್ಟಿದ್ದರೆ ಉಪಚುನಾವಣೆಯಲ್ಲಿ ಗೆಲ್ಲಿಸಬಹುದಿತ್ತು ಎಂದು ವಸತಿ ಸಚಿವ ವಿ.ಸೋಮಣ್ಣ ಹಾಗೂ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಇಬ್ಬರು ಮಾತನಾಡಿಕೊಳ್ಳುತ್ತಿರುವ ಸಂಭಾಷಣೆ ಜಗಜ್ಜಾಹೀರಾಗಿದೆ. ಸಚಿವ ಸೋಮಣ್ಣ, ನಿನಗೆ ಎಷ್ಟು ಶಕ್ತಿ …

Read More »

ಟಾಯ್ಲೆಟ್​ ನೀರನ್ನು ಕುಡಿಯಲು ಬಳಸುತ್ತಿದ್ದ ಆಸ್ಪತ್ರೆ: 30 ವರ್ಷಗಳ ಬಳಿಕ ಗುಟ್ಟು ರಟ್ಟು!

ಸಾರ್ವಜನಿಕರು ತಾವು ಅನಾರೋಗ್ಯ(Illness)ದಿಂದ ಬಳಲುತ್ತಿರುವಾಗ ಆಸ್ಪತ್ರೆ(Hospitals)ಗಳನ್ನೇ ಹುಡುಕಿಕೊಂಡು ಬರುತ್ತಾರೆ. ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಬಂದಂತಹ ರೋಗಿ(Patients )ಗಳಿಗೆ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ಒದಗಿಸುವುದು ಇವರ ಆದ್ಯ ಕರ್ತವ್ಯವಾಗಿರುತ್ತದೆ. ದೇವಸ್ಥಾನ(Temples)ಗಳಿಂದ ಹೆಚ್ಚು ಪ್ರಾರ್ಥನೆ(Prayer) ಆಸ್ಪತ್ರೆಯಲ್ಲಿ ಮಾಡುತ್ತಾರೆ. ಆಸ್ಪತ್ರೆಗೆ ಬರುವ ಪ್ರತಿಯೊಬ್ಬರು ಹುಷಾರಾಗಿ ಇಲ್ಲಿಂದ ಹೋಗಬೇಕೆಂದು ಬಂದಿರುತ್ತಾರೆ. ರೋಗಿಗಳಿಗೆ ಅವರ ರೋಗವು ಬೇಗನೆ ವಾಸಿಯಾಗಲು ಈ ಆಸ್ಪತ್ರೆಗಳಲ್ಲಿರುವ ಮೂಲಭೂತ ಸೌಕರ್ಯಗಳು ಸಹ ಪ್ರಮುಖವಾದ ಪಾತ್ರ ವಹಿಸುತ್ತವೆ ಎಂದರೆ ತಪ್ಪಾಗುವುದಿಲ್ಲ. ಆದರೆ ಇಲ್ಲೊಂದು ಆಸ್ಪತ್ರೆ ಇದೆ, …

Read More »

ಕಸಾಪ ಚುನಾವಣೆಯಲ್ಲಿ ಮಂಗಲಾ ಮೆಟಗುಡ್ಡ ಗೆಲ್ಲಿಸಿ: ಡಾ.ಪ್ರಭಾಕರ್ ಕೋರೆ ಮನವಿ

ಗಡಿ ನಾಡಿನಲ್ಲಿ ಕನ್ನಡ ಸಾಹಿತ್ಯವನ್ನು, ಕನ್ನಡ ಕಿಡಿಯನ್ನು ಈ ಐದು ವರ್ಷದಲ್ಲಿ ಹೊತ್ತಿಸಿ, ಹೊಸ ಯುಗವನ್ನೇ ಮಂಗಲಾ ಮೆಟಗುಡ್ಡ ಅವರು ಆರಂಭಿಸಿದ್ದಾರೆ. ಇನ್ನೊಂದು ಸಲ ಅಧ್ಯಕ್ಷರಾಗಿ, ಇನ್ನುಳಿದ ಕೆಲಸಗಳನ್ನು ಪೂರ್ಣ ಮಾಡಲಿ ಎಂದು ಒತ್ತಾಯ ಪೂರ್ವಕವಾಗಿ ಕಸಾಪ ಚುನಾವಣೆಗೆ ನಿಲ್ಲಿಸಿದ್ದೇವೆ. ಹೀಗಾಗಿ ಕನ್ನಡಾಭಿಮಾನಿಗಳು ಮಂಗಲಾ ಮೆಟಗುಡ್ಡ ಅವರನ್ನು ಆರಿಸಿ ತರಬೇಕು ಎಂದು ಕೆಎಲ್‍ಇ ಕಾರ್ಯಾಧ್ಯಕ್ಷರು, ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ ಮನವಿ ಮಾಡಿಕೊಂಡರು.ಬೆಳಗಾವಿಯ ಕನ್ನಡ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …

Read More »

ಬಿಟ್ ಕಾಯಿನ್ ಕರಣದ ಬಗ್ಗೆ ಸಿಎಂ ಬೇಜವಾಬ್ದಾರಿತನದ ಹೇಳಿಕೆ ನೀಡ್ತಿದ್ದಾರೆ.: ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್‍ನವರು ಇದ್ದರೆ ಅವರನ್ನು ಬಂಧಿಸಲಿ ಎಂದು ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕರ್ನಾಟಕದಲ್ಲಿ ಬಿಟ್ ಕಾಯಿನ್ ದಂಧೆಯ ಕುರಿತ ಚರ್ಚೆ ತಾರಕಕ್ಕೇರಿದೆ. ಬಿಜೆಪಿ ಮತ್ತು ಕಾಂಗ್ರೆಸ್‍ನವರು ಈ ಕುರಿತು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳುತ್ತಲೇ ಇದ್ದಾರೆ. ಇದೀಗ ಈ ಕುರಿತು ಮತ್ತೆ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿಯವರು ಇದ್ದಾರೆ ಎನ್ನುವ ಮೂಲಕ ಈ ಹಗರಣದಲ್ಲಿ …

Read More »

ಅಕ್ರಮವಾಗಿ ಮದ್ಯ ಮಾರಾಟ ದಾಳಿ ಮಾಡಿದ ಪೊಲೀಸರ ಏಟು ಬಿತ್ತು ಮಗನ ಮರ್ಮಾಂಗದ ಮೇಲೆ..

ಬಾಗಲಕೋಟೆ: ವ್ಯಕ್ತಿಯೊಬ್ಬ ಮನೆಯಲ್ಲೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ವಿಷಯ ತಿಳಿದ ಪೊಲೀಸರು ದಾಳಿ ನಡೆಸಿ ಥಳಿಸಿದ್ದು, ತಪ್ಪಿಸಲು ಹೋದ ಮಗನ ಮರ್ಮಾಂಗಕ್ಕೂ ಏಟು ಬಿದ್ದ ಪ್ರಕರಣ ನಡೆದಿದೆ. ಮದ್ಯ ಮಾರುತ್ತಿದ್ದ ತಂದೆ ಹಾಗೂ ಆತನ ಪುತ್ರ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.   ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತ ಹೊಸಮನಿ ಹಾಗೂ ಆತನ ಪುತ್ರ ಸಂತೋಷ ಹೊಸಮನಿ ಆಸ್ಪತ್ರೆಗೆ ದಾಖಲಿಸಲ್ಪಟ್ಟವರು. ಹನುಮಂತ ಮನೆಯಲ್ಲಿ …

Read More »

ರಾಷ್ಟ್ರಪತಿಗಳಿಗೇ ದೃಷ್ಟಿ ತೆಗೆದು ಪದ್ಮಶ್ರೀ ಸ್ವೀಕರಿಸಿದ ಜೋಗತಿ ಮಂಜಮ್ಮ.

ನವದೆಹಲಿ: ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿರುವ ಮಂಜಮ್ಮ. ಬಿ. ಜೋಗತಿ ಅವರಿಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆ ಕಾರ್ಯಕ್ರದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ. ಆದರೆ ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ರಾಷ್ಟ್ರಪತಿ ಭವನದ ಸಭಾಂಗಣ ಒಂದು ಅಪರೂಪದದ ಕ್ಷಣಕ್ಕೆ ಸಾಕ್ಷಿಯಾಯ್ತು. ಹೌದು ಮಂಜಮ್ಮ ಜೋಗತಿ ಪ್ರಶಸ್ತಿ ಸ್ವೀಕಾರಕ್ಕೆ ವೇದಿಕೆಗೆ ಬಂದ ಬಳಿಕ ರಾಷ್ಟ್ರಪತಿಯವರಿಗೆ ಆಕಳಿಕೆ (ದೃಷ್ಟಿ)ತೆಗೆದಿದ್ದಾರೆ. ಈ ವೇಳೆ ಅಚ್ಚರಿಯಿಂದ ನೋಡಿದ ರಾಷ್ಟ್ರಪತಿಗಳು …

Read More »

ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣ ಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿ..?

ಬೆಂಗಳೂರು, (ನ.10): ಬಿಟ್‌ ಕಾಯಿನ್ ಹಗರಣ (Bitcoin Scam) ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣದಲ್ಲಿ ಹಲವು ಆಯಾಮಗಳು ಬಹಿರಂಗಗೊಳ್ಳುತ್ತಿದ್ದು ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿಯೂ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ಹಗರಣದ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಸಿಟಿಜನ್ ರೈಟ್ಸ್ ಫೌಂಡೇಶನ್‌, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.  

Read More »

ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ.

  ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ …

Read More »

ಪುನೀತ್ ಮದುವೆ, ತಿಥಿ ಎರಡಕ್ಕೂ ಅದೇ ಕ್ಯಾಟರಿಂಗ್ ತಂಡ

ಬೆಂಗಳೂರು, ನ 9: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹನ್ನೆರಡನೇ ದಿನದ ಕಾರ್ಯ ಅವರ ನಿವಾಸದಲ್ಲಿ ನಡೆದಿದೆ. ಅವರ ಅಭಿಮಾನಿಗಳಿಗಾಗಿ ಡಾ.ರಾಜ್ ಕುಟುಂಬ ಬೃಹತ್ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸುತ್ತಿದ್ದು, ಸಸ್ಯಾಹಾರಿ ಮತ್ತು ಮಾಂಸಾಹಾರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಭಿಮಾನಿಗಳಿಗೆ ಮತ್ತು ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. 35-40 ಕೌಂಟರ್ ಗಳನ್ನು ಹಾಕಲಾಗಿದ್ದು, ವೆಜ್ ಮತ್ತು ನಾನ್ ವೆಜ್ …

Read More »