Breaking News
Home / ರಾಷ್ಟ್ರೀಯ (page 612)

ರಾಷ್ಟ್ರೀಯ

ರಾಜ್ಯದಲ್ಲಿ ಮೊಳಗಿದ ಕನ್ನಡ ಕಂಪು.. ಒಂದು ಲಕ್ಷ ಕಂಠಸಿರಿಯಲ್ಲಿ ಕನ್ನಡ ಡಿಂಡಿಮ..

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ‘ಕನ್ನಡಕ್ಕಾಗಿ ನಾವು ಅಭಿಯಾನ’ ಎಂಬ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಬೆಳಗ್ಗೆ 11.06 ನಿಮಿಷಕ್ಕೆ ಸರಿಯಾಗಿ ರಾಜ್ಯಾದ್ಯಂತ ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಬರೋಬ್ಬರಿ ಗಂಟೆಗೆ ಒಂದು ಲಕ್ಷ ಕಂಠಗಳಲ್ಲಿ ಕನ್ನಡದ ಮೂರು ಗೀತೆಗಳನ್ನ ಹಾಡಲಾಯಿತು. ಯಾವ ಹಾಡು ಹಾಡಲಾಯಿತು..? ರಾಷ್ಟ್ರಕವಿ ಕುವೆಂಪು ರಚಿತ ‘ಬಾರಿಸು ಕನ್ನಡ ಡಿಂಡಿಮವ’, ಕೆ.ಎಸ್. ನಿಸಾರ್ ಅಹಮದ್ ರಚಿತ ‘ಜೋಗದ …

Read More »

ಭಾರತದ ವಿರುದ್ಧ ಪಾಕ್​​ ಗೆಲುವು ಸಂಭ್ರಮಾಚರಣೆ; ಶಿಕ್ಷಕಿ ಬಂಧನ

ಇತ್ತೀಚೆಗೆ ದುಬೈ ಇಂಟರ್​​ನ್ಯಾಷನಲ್​​​ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್​​ ಗೆಲುವು ಸಾಧಿಸಿತ್ತು. ಈ ಬೆನ್ನಲ್ಲೇ ಭಾರತ ವಿರುದ್ಧ ಪಾಕ್ ಗೆಲುವನ್ನು ಸಂಭ್ರಮಿಸಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯೊಂದರ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಅಲ್ಲದೇ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ನಫೀಸಾ ಅಟಾರಿ ಎಂಬಾಕೆ ಅಮಾನತು ಒಳಗಾದ ಖಾಸಗಿ ಶಾಲೆಯ ಶಿಕ್ಷಕಿ. ಈಕೆ ಉದಯಪುರದ ನೀರಜಾ ಮೋದಿ ಎಂಬ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ …

Read More »

ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮ ಪ್ರಕಾಶ ಹೊಳೆಪ್ಪನವರ

ಗೋಕಾಕ: ನಗರದ ಎಲ್ಲ ಸಾರ್ವಜನಿಕ ಬಂಧುಗಳಿಗೆ ತಿಳಿಸುವದೇನೆಂದರೆ ಬರುವ 01 ನವೆಂಬರ 2021 ರ ಕರ್ನಾಟಕ ರಾಜ್ಯೋತ್ಸವವನ್ನು ಸರಕಾರ ಸೂಚಿಸಿದಂತೆ ಅತಿ ವಿಜೃಂಭಣೆಯಿಂದ ಹಾಗೂ ನಿಯಮಾನುಸಾರ ಆಚರಿಸುವ ನಿಟ್ಟಿನಲ್ಲಿ “ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮವನ್ನು ದಿನಾಂಕ 31-10-2021 ರಂದು ಮುಂಜಾನೆ 10-00 ಘಂಟೆಯಿಂದ ನಗರದ ಸಮುದಾಯ ಭವನದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.   ಆದಕಾರಣ ಸದರಿ ಕಾರ್ಯಕ್ರಮದಲ್ಲಿ ಗೋಕಾಕ …

Read More »

ಮರಾಠಿ ಶಿಕ್ಷಕನ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ….

ಬೆಳಗಾವಿ, – ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ “ಲಕ್ಷ ಕಂಠಗಳಲ್ಲಿ” ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯಲ್ಲಿನ 2000 ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವಪೂರ್ಣ ಕಾರ್ಯವನ್ನು ಮರಾಠಿ ಶಿಕ್ಷಕರಾದ ಹಾಗೂ ಸಮೂಹ ಗಾಯನದ ಮಾಸ್ಟರ್ ಎಂದು ಪ್ರಸಿದ್ಧರಾದ ವಿನಾಯಕ ಮೋರೆಯವರು ಮಾಡಿದ್ದಾರೆ.   ಅ.28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.   ಇದರಲ್ಲಿ …

Read More »

ಸೈಬರ್ ವಂಚಕರ ಸದೆಬಡೆದ ಸೈಬರ್ ಪೊಲೀಸ್*

ಬೆಳಗಾವಿ :ಬೆಳಗಾವಿ ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಇಲ್ಲಿಯವರೆಗೆ ಒಟ್ಟು 1309 ಪ್ರಕರಣಗಳಲ್ಲಿ ( ಅರ್ಜಿಗಳು ಸೇರಿದಂತೆ ) ಸೈಬರ್‌ ಹಣಕಾಸು ವಂಚನೆಗಳಲ್ಲಿ ( CYBER FINANCIAL FRAUD ) ದೂರುದಾರರು ಕಳೆದುಕೊಂಡ ರೂಪಾಯಿ 2,45,37,052 / – ಹಣದ ಬಗ್ಗೆ ತನಿಖೆ ಕೈಕೊಂಡು ಸೈಬರ್ ವಂಚಕರ ಸುಮಾರು 1825 ಬ್ಯಾಂಕ್ ಖಾತೆ ಹಾಗೂ ವ್ಯಾಲೆಟ್‌ಗಳಲ್ಲಿದ್ದ ಒಟ್ಟು ರೂಪಾಯಿ 2,33,09,350 / – ಹಣವನ್ನು …

Read More »

ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.

ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ. ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ. ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ …

Read More »

ಅ ವೆವಸ್ತೆಯ ಆಗರ ವಾದ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿ ಯಲ್ಲಿಯ 31-ನೇ ವಾರ್ಡ.

    ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿಯ 31-ನೇ ವಾರ್ಡಿನ ಕಥೆ ಇದು.   ಈ ವಾರ್ಡಿನಲ್ಲಿ ವಾಸಿಸುತ್ತಿದ್ದ ಜನರ ಗೋಳು ಕೇಳುತ್ತಿಲ್ಲ ಜಮಖಂಡಿ ನಗರ ಸಭೆಯವರು ಇದೇ ವಾರ್ಡಿನಲ್ಲಿದ್ದ ಮೆಂಬರ ಕೂಡಾ.   ಸೊಳ್ಳೆಗಳು ಹಾಗೂ ಹಂದಿಗಳ ರೋಗಕ್ಕೆ ತುತ್ತಾಗಿ ಭಯ ಭೀತರಾದ ವಾರ್ಡಿನ ಜನ.   ಇಲ್ಲಿ ಚರಂಡಿ, ಲೈಟು,ರಸ್ತೆ,ಅದಾವುದು ಸರಿಯಾಗಿ ಇಲ್ಲದೆ ಇರುವ ವಾರ್ಡ ಇದು.ಇಲ್ಲಿಯ ಜನ ಇ ವಾರ್ಡಿನಲ್ಲಿದ್ದ ಮೆಂಬರರನ್ನು ಕೇಳಿದಾಗ …

Read More »

ಲಾಲೂ ಪ್ರಸಾದ್ ಯಾದವ್​ಗೆ ಕರೆ ಮಾಡಿದ ಸೋನಿಯಾ ಗಾಂಧಿ; ಕುತೂಹಲಕ್ಕೆ ಕಾರಣವಾದ ಕಾಂಗ್ರೆಸ್​ ಅಧಿನಾಯಕಿ ವರ್ತನೆ

ದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಜೈಲು, ಆಸ್ಪತ್ರೆ ವಾಸದಿಂದ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ತವರು ರಾಜ್ಯ ಬಿಹಾರಕ್ಕೆ ಆಗಮಿಸಿದ್ದಾರೆ. ಬಿಹಾರದಲ್ಲಿ ಇದೇ ವಾರ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಆದರೇ, ಉಪಚುನಾವಣೆಯಲ್ಲಿ ಕಾಂಗ್ರೆಸ್- ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಡುವೆ ಮೈತ್ರಿಯಾಗಿಲ್ಲ. ಲಾಲೂ ಪ್ರಸಾದ್ ಯಾದವ್ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಭಕ್ತ ಚರಣ್ ದಾಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಮಧ್ಯೆಯೇ …

Read More »

‘ಕಂಬಳಿ ಫೈಟ್’​ಗೆ ಎಂಟಿಬಿ ಎಂಟ್ರಿ -ಸಿದ್ದರಾಮಯ್ಯರ ವಿರುದ್ಧ ಗುಡುಗಿದ ನಾಗರಾಜ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಂಬಳಿ ಹಾಕಿಕೊಂಡು ಚುನಾವಣೆ ಪ್ರಚಾರ ಮಾಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಆಗ್ತಿದೆ. ಮೊನ್ನೆಯಷ್ಟೇ ಕಿಡಿಕಾರಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಂಬಳಿ ಹಾಕಿಕೊಂಡ ತಕ್ಷಣ ಆ ಗೌರವ ಬರುತ್ತಾ..? ಎಂದು ಕಿಡಿಕಾರಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸಿಎಂ ಬೊಮ್ಮಾಯಿ.. ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ತಿರುಗೇಟು …

Read More »

ಜಮೀರ್ ಅವಾಚ್ಯ ಪದ ಬಳಕೆಯಿಂದ ಕಾಂಗ್ರೆಸ್​​ಗೆ ಆಪತ್ತು.. ಶಿಷ್ಯನಿಗೆ ಸಿದ್ದರಾಮಯ್ಯ ಕಿವಿ ಮಾತು

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಪ್ರಚಾರ ತಾರಕ್ಕಕೇರಿದ್ದು, ನಾಯಕರ ನಡುವಿನ ವಾಕ್​ ಸಮರ ವೈಯುಕ್ತಿಕ ಹಂತದವರೆಗೂ ನಡೆದಿದೆ. ಈ ನಡುವೆ ಚಾಮರಾಜಪೇಟೆ ಶಾಸಕ, ಸಿದ್ದರಾಮಯ್ಯ ಅವರ ಆಪ್ತ ಜಮೀರ್ ಅಹ್ಮದ್ ಅವರು ದಳಪತಿಗಳ ವಿರುದ್ಧ ವೈಯುಕ್ತಿಕ ನಿಂದನೆಯನ್ನು ಮಾಡಿದ್ದಾರೆ. ಆದರೆ ಜಮೀರ್ ಅವರ ನಡೆ ಸ್ವಪಕ್ಷೀಯ ನಾಯಕರಿಗೂ ಕೂಡ ಮುಜುಗರ ಮೂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಕೇಳಿ ಬಂದಿದೆ. …

Read More »