Home / ರಾಷ್ಟ್ರೀಯ (page 620)

ರಾಷ್ಟ್ರೀಯ

ರೈತರ ಆದಾಯ ದ್ವಿಗುಣಗೊಳಿಸಲು ಉನ್ನತಮಟ್ಟದ ಸಮಿತಿ ರಚನೆ : ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : 2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನ‌ ಜಿಕೆವಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ದತಿಯ ವಿಸ್ತರಣೆ ಹಾಗೂ ಜನಪ್ರೀಯ ಕಾರ್ಯಕ್ರಮವನ್ನು ಅಳವಡಿಸಲು ಆರ್‌ಕೆವಿವೈ ಯೋಜನೆಯಡಿ ರೂ 72‌34 ಕೋಟಿಗಳ ಅನುದಾನವನ್ನು ಒದಗಿಸಲಾಗಿದ್ದು …

Read More »

ಶಾರುಖ್ ಖಾನ್ ಪುತ್ರನಿಗೆ ಸಿಗದ ಜಾಮೀನು

ಮುಂಬೈ: ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾದ ಪ್ರಕರಣದಡಿ ಬಂಧಿತರಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ ಮುಂಬೈನ ಕಿಲ್ಲಾ ಕೋರ್ಟ್ ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಮುಂಬೈ ಗೋವಾ ನಡುವೆ ಸಮುದ್ರದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಶನಿವಾರ ರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆರ್ಯನ್ …

Read More »

ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾನ್ ಶಾಪ್ ಕಳ್ಳತನ ಪ್ರಕರಣ

  ಗೋಕಾಕ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬಸವರಾಜ ಪೂಜೇರಿ ಮಾಲೀಕತ್ವದ ಪಾನ್ ಶಾಪ್ ಅಂಗಡಿ ಇಂದು ಬೆಳಿಗ್ಗೆ ಸುಮಾರು 4 ಘಂಟೆಗೆ ಕೀಲಿ ಲಾಕ್ ಮುರಿದು ಕಳ್ಳತನ ನಡೆದಿದ್ದು.ಬೆಳಿಗ್ಗೆ 5 ಘಂಟೆಗೆ ಅಂಗಡಿ ತೆಗೆಯಲು ಬಂದ್ ಮಾಲೀಕ ಬಸು ಪೂಜೇರಿ ಅಂಗಡಿ ಕಳ್ಳತನ ಆಗಿರುವುದುನ್ನು ಕಂಡು 112 ಸಹಾಯವಾಣಿಗೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಪಿಎಸ್‌ಐ ವಾಲೀಕರ ಹಾಗೂ ಪೊಲೀಸ 112 ಸಿಬ್ಬಂದಿಗಳು ತನಿಖೆ ನಡೆಸಿ ಸ್ಥಳೀಯರಿಂದ …

Read More »

ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿ ನೇಮಕ | ವಿಜಯೇಂದ್ರಗೆ ಸಿಗದ ಸ್ಥಾನ

ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಇಂದು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಎರಡೂ ಕ್ಷೇತ್ರಗಳ ಉಸ್ತುವಾರಿ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್‍ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಸ್ಥಾನ ಸಿಗದಿರುವುದು ಇದೀಗ ಗಮನ ಸೆಳೆಯುತ್ತಿದೆ. ಸಿಂಧಗಿ ವಿಧಾನ ಸಭೆ ಕ್ಷೇತ್ರಕ್ಕೆ ಗೋವಿಂದ್ ಕಾರಜೋಳ, ವಿ.ಸೋಮಣ್ಣ, ಸಿ.ಸಿ ಪಾಟೀಲ್, ಶಶಿಕಲಾ ಜೊಲ್ಲೆ, ರಮೇಶ್ ಜಿಗಜಿಣಗಿ, ಬಸನಗೌಡ ಪಾಟೀಲ್ ಯತ್ನಾಳ, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ್, ಎ.ಎಸ್. ಪಾಟೀಲ್ …

Read More »

ಆನಂದ್ ಸಿಂಗ್‍ರನ್ನು ಉಡಕ್ಕೆ ಹೋಲಿಸಿದ ಬೊಮ್ಮಾಯಿ

ವಿಜಯನಗರ: ರಾಜ್ಯದ ನೂತನ ಜಿಲ್ಲೆಯಾಗಿ ವಿಜಯನಗರ ಅಧಿಕೃತವಾಗಿ ಇಂದು ಉದ್ಘಾಟನೆಯಾಗಿದೆ. ಜಿಲ್ಲಾ ಕೇಂದ್ರ ಹೊಸಪೇಟೆಯ ಮುನಿಸಿಪಲ್ ಕ್ರೀಡಾಂಗಣದಲ್ಲಿ ರಚಿಸಿದ್ದ  ಭವ್ಯ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‍ವೈ ಅಧಿಕೃತವಾಗಿ ಜಿಲ್ಲೆಯ ಉದ್ಘಾಟನೆಯನ್ನು ಮಾಡಿದ್ದಾರೆ. ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಆನಂದ್ ಸಿಂಗ್ ಹಠವಾದಿ. ಅವರು ಒಂದು ಕೆಲಸ ಹಿಡಿದರೆ ಮಾಡದೇ ಬಿಡಲ್ಲ. ಅವರು ಉಡದ ಹಾಗೆ ಕೆಲಸ ಮುಗಿಯುವವರೆಗೂ ಬಿಡಲ್ಲ. ನೂತನ ಜಿಲ್ಲೆಯ ಅಭಿವೃದ್ಧಿಗೆ ಇಡೀ …

Read More »

ಸಂಜಯ್ ಪಾಟೀಲ್, ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ ಪಂಚಮಸಾಲಿ ಮುಖಂಡರು

ಬೆಳಗಾವಿ; ಮಾಜಿ ಶಾಸಕ, ಬಿಜೆಪಿ ನಾಯಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿರುವ ಅವಹೆಳನಕಾರಿ ಹೇಳಿಕೆಯನ್ನು ಇಡೀ ಪಂಚಮಸಾಲಿ ಸಮಾಜ ಖಂಡಿಸುತ್ತದೆ, ತಕ್ಷಣ ಸಂಜಯ್ ಪಾಟೀಲ್ ಕ್ಷಮೆಯಾಚಿಸಬೇಕು ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಅವಹೇಳಕಾರಿ, ಅಸಹನೀಯ ಶಬ್ದ ಬಳಸಿ ಅವಮಾನಿಸಿರುವುದನ್ನು ಇಡೀ ಸಮುದಾಯ ತೀವ್ರವಾಗಿ ಖಂಡಿಸುತ್ತದೆ. ಇಂತಹ ಹೇಳಿಕೆ ಪುನರಾವರ್ತನೆಯಾದರೆ …

Read More »

ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಿಯಾಂಕಾ ತಿಬ್ರೇವಾಲ್‌ 26,320, ಸಿಪಿಎಂನ ಶ್ರೀಜಿಬ್‌ ಬಿಸ್ವಾಸ್‌ 4,201 ಮತಗಳನ್ನು ಪಡೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಸುವೇಂಧು ಅಧಿಕಾರಿಯ ವಿರುದ್ಧ ಸೋತಿದ್ದರು. ಮಂತ್ರಿಸ್ಥಾನವನ್ನು ಪಡೆದವರು 6 ತಿಂಗಳ ಒಳಗಡೆ ಚುನಾಯಿತರಾಗಬೇಕು. ಹೀಗಾಗಿ ಉಪಚುನಾವಣೆಯಲ್ಲಿ ಮಮತಾ …

Read More »

ಶ್ವಾನದ ತಲೆಗೆ ಸಿಲುಕಿದ ಪ್ಲಾಸ್ಟಿಕ್‌ ಬಾಟಲಿ ; ಅಗ್ನಿಶಾಮಕ ಸಿಬಂದಿಯಿಂದ ರಕ್ಷಣೆ

ತೆಕ್ಕಟ್ಟೆ : ಕಳೆದ ಮೂರು ದಿನಗಳಿಂದ ಶ್ವಾನದ ತಲೆಗೆ ಆಕಸ್ಮಿಕವಾಗಿ ಪ್ಲಾಸ್ಟಿಕ್‌ ಬಾಟಲಿ ಸಿಲುಕಿ ಪರದಾಡುತ್ತಿದ್ದು, ಕುಂದಾಪುರ ಅಗ್ನಿಶಾಮಕ ದಳದ ಸಿಬಂದಿಗಳ ಸಮಯ ಪ್ರಜ್ಞೆಯಿಂದಾಗಿ ರಕ್ಷಿಸಿದ ಘಟನೆ ಅ.2 ರಂದು ಸಂಭವಿಸಿದೆ. ಘಟನೆ : ಹಿರಿಯ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ ಅವರು ಅ.2 ರಂದು ತಮ್ಮ 76ನೇ ಹುಟ್ಟು ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕೋಣಿ ಮಾನಸ ಜ್ಯೋತಿಯ ವಿಶೇಷ ಚೇತನ ಮಕ್ಕಳಿಗಾಗಿ ಹಣ್ಣು ಹಂಪಲು ವಿತರಣೆಗೆಂದು ತೆರಳಿದ ಸಂದರ್ಭದಲ್ಲಿ …

Read More »

. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಪವಾಡವೇ ಸರಿ…

ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಅಚ್ಚರಿಯ ಘಟನೆ ನಡೆದಿದೆ. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಅಗ್ನಿ ಶಾಮಕ ದಳದ ಸಿಬ್ಬಂಧಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಈ ಯುವಕ ಸೆಲ್ಫೀ ತೆಗೆಯಲು ಹೋಗಿ ಗೋಕಾಕ್ ಫಾಲ್ಸ್ ನಲ್ಲಿ ಜಾರಿ ಬಿದ್ದಿದ್ದ,ರಾತ್ರಿಹೊತ್ತು ಅಗ್ನಿ ಶಾಮಕದಳದ ಸಿಬ್ಬಂಧಿ ಮತ್ತು ಪೋಲೀಸರು ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆ ಆಗಿರಲಿಲ್ಲ, ಮದ್ಯರಾತ್ರಿ 3 ಗಂಟೆಗೆ …

Read More »

ಜೈಲಿನಿಂದ ಬಂದವರಿಗೆ ಅದ್ಧೂರಿ ಸನ್ಮಾನ, ಇದು ಪರಿಸ್ಥಿತಿ’ -ಸಂತೋಷ್‌ ಹೆಗ್ಡೆ ಅಸಮಾಧಾನ

ಮೈಸೂರು: ಇತ್ತೀಚಿನ ದಿನಗಳಲ್ಲಿ ಭ್ರಷ್ಟರನ್ನು ದೂರುವುದು ಕಡಿಮೆ ಆಗುತ್ತಿದೆ ಅಂತ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ. ಮೈಸೂರಿನಲ್ಲಿ ಕೋಳಿ ಸಾಂಬರ್‌ ಎಂಬ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಿ ಬಂದವರಿಗೆ ಹಾರ ತುರಾಯಿ ಹಾಕಿ ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಆಡಳಿತ ವ್ಯವಸ್ಥೆಯಿಂದಲೇ ಜನರಿಗೆ ಅನ್ಯಾಯವಾಗುತ್ತಿದೆ. ಇದು ಸಮಾಜದ ತಪ್ಪಲ್ಲ, ಈ ಬಗ್ಗೆ ಪ್ರಶ್ನೆ ಮಾಡದ ವ್ಯಕ್ತಿಗಳದ್ದೇ ತಪ್ಪು ಅಂತ ಅಸಮಾಧಾನ ಹೊರಹಾಕಿದ್ರು. ಮೊದಲೆಲ್ಲಾ ರಾಷ್ಟ್ರದ ಮಹಾನ್ …

Read More »