ಹುಬ್ಬಳ್ಳಿ : ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು, ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು- ಟುಟಿಕೋರಿನ್- ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 07319/07320 ಕೆಎಸ್ಆರ್ ಬೆಂಗಳೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು (1 ಟ್ರಿಪ್) ರೈಲು ಸಂಖ್ಯೆ 07319 ಕೆಎಸ್ಆರ್ …
Read More »ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮುಂದಿನ 2 ದಿನಗಳಲ್ಲಿ ಬೀದರ್, ವಿಜಯಪುರ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ನಂತರದ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು …
Read More »ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಏಜೆಂಟರು : ಕಣ್ಣು ಮುಚ್ಚಿಕೊಂಡ ಕುಳಿತಿರುವ ಇಲಾಖೆ
ಕಳೆದ ನವೆಂಬರ 21ರಂದು ಬೆಳಗಾವಿಯ ಕಾರ್ಮಿಕ ಇಲಾಖೆಯ ಪ್ರಾದೆಶಿಕ ಕಛೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಭಿರದ ಕಾರ್ಯಕ್ರಮವನ್ನು ಉದ್ಗಾಟಿಸಲಾಗಿದ್ದು ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಆಯುಕ್ತರು ಹಾಗೂ ಉಪ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನೀರಿಕ್ಷಕರು ಚಾಲನೆ ನೀಡಿದ್ದರು ಈ ಕಾರ್ಯಕ್ರಮವು ಪ್ರಾರಂಭಗೊಂಡು ಸುಮಾರು ಒಂದು ತಿಂಗಳು ಕಳೆದಿದ್ದು ಈಗ ಪ್ರಗತಿಯಲ್ಲಿದೆ ಈ ಕಾರ್ಯಕ್ರಮವು ಸದರಿ ರಾಜ್ಯ ದಲ್ಲಿರುವ ಎಲ್ಲ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ …
Read More »ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ…-ಗೃಹ ಸಚಿವ ಜಿ.ಪರಮೇಶ್ವರ
ಶೇ.60% ಸಚಿವ ಕುಮಾರಸ್ವಾಮಿಗಳ ಆರೋಪ ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ… ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವ ಕುಮಾರಸ್ವಾಮಿಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡುವುದನ್ನು ಬಿಟ್ಟು ಆಧಾರವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಅವರ ಬಳಿ ದಾಖಲೆಗಳಿದ್ದರೇ ನಮಗೆ ನೀಡಲಿ, ತನಿಖೆ ನಡೆಸಲು ನೆರವಾಗುತ್ತದೆಂದು ಗೃಹ ಸಚಿವ ಜಿ. ಪರಮೇಶ್ವರ ತಿರುಗೇಟು ನೀಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು …
Read More »ರಾಜ್ಯದಲ್ಲಿ ಹೊಸ ಎಚ್.ಎಂ.ಪಿ. ವೈರಸ್ ; ಲಾಕಡೌನ್ ಆಗುತ್ತಾ???
ರಾಜ್ಯದಲ್ಲಿ ಹೊಸ ಎಚ್.ಎಂ.ಪಿ. ವೈರಸ್ ; ಲಾಕಡೌನ್ ಆಗುತ್ತಾ??? ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದೇನು?? ರಾಜ್ಯದಲ್ಲಿ ಹೊಸ ಎಚ್.ಎಂ.ಪಿ. ವೈರಸ್ ಯಾವುದೇ ರೀತಿ ಭಯ ಪಡುವ ಅಗತ್ಯತೆಯಿಲ್ಲ ಎಚ್ಚರಿಕೆಯಿಂದ ಇರಬೇಕು ಅಷ್ಟೇ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಚಳಿಗಾಲದಲ್ಲಿ ಸಹಜವಾಗಿ ಶೀತ, ಕೆಮ್ಮು, ಕಫ ಇದ್ದೇ ಇರುತ್ತೆ. ಆದರೆ ಇಂತಹ ಆರೋಗ್ಯ ಲಕ್ಷಣ ಹೆಚ್ಎಂಪಿವಿ ಪ್ರಕರಣವಲ್ಲ. . 2001ರಲ್ಲಿ ಪ್ರಥಮ ಬಾರಿಗೆ ಹೆಚ್ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 …
Read More »ಎಂಎಲ್ಸಿ ಸಿ. ಟಿ ರವಿ ಅವರು ಪೊಲೀಸ್ ದೌರ್ಜನ್ಯ ಆರೋಪಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದಾರೆ.
ಬೆಂಗಳೂರು : ಕಳೆದ ಡಿಸೆಂಬರ್ ತಿಂಗಳು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ತಮ್ಮ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ. ಟಿ ರವಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಹಾಗೂ ಹೊರಗೆ ನಡೆದ ಘಟನೆ ಬಗ್ಗೆ ದೂರು ನೀಡಿದ ಅವರು, ರಾಜ್ಯ ಪೊಲೀಸ್ ಹಾಗೂ ಸರ್ಕಾರ ನಡೆದುಕೊಂಡ ರೀತಿ ಬಗ್ಗೆ ವಿವರವಾಗಿ ದೂರು ನೀಡಿದ್ದಾರೆ. ದೂರಿನಲ್ಲಿ ಡಿಸಿಎಂ ಡಿ. …
Read More »ಮತ್ತೋಂದು ಹೊಸ ವೈರಸ್; ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಏನಂದ್ರು???
ಮತ್ತೋಂದು ಹೊಸ ವೈರಸ್; ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಏನಂದ್ರು??? ಮತ್ತೋಂದು ಹೊಸ ವೈರಸ್ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಐಎಲ್ಐ, ಸಾರಿ ಕೇಸ್‌ಗಳು ಕಂಡುಬಂದರೆ ಟೆಸ್ಟಿಂಗಗೆ ಸಲಹೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಮಾಹಿತಿ ಕೋರೋನಾ ಹೆಮ್ಮಾರಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಇದರ ಅಟ್ಟಹಾಸವನ್ನು ಯಾರೂ ಮರೆತಿಲ್ಲ. ಇಂತಹದ್ದರಲ್ಲೇ ಮತ್ತೊಂದು ಹೆಮ್ಮಾರಿ ಲಗ್ಗೆ ಇಟ್ಟಿದೆ. ಚೀನಾದಲ್ಲಿ ಇದೀಗ …
Read More »ಎಣ್ಣೆ ಆಯ್ತು, ಇಂಧನ ಆಯ್ತು ಈಗ ಬಸ್ ದರ, ನಾವ್ ಏನ್ ಮಾಡೋಣ ನೀವೇ ಹೇಳಿ’
ಎಣ್ಣೆ ಆಯ್ತು, ಇಂಧನ ಆಯ್ತು ಈಗ ಬಸ್ ದರ, ನಾವ್ ಏನ್ ಮಾಡೋಣ ನೀವೇ ಹೇಳಿ’: ವಡಗಾವ ನಿವಾಸಿ ಸಂಜಯ ಜಯಗೌಡ ಅವರು ಮಾತನಾಡಿ, ”ರಾಜ್ಯ ಸರ್ಕಾರ ಇಷ್ಟು ದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿತ್ತು. ಆದರೆ, ಈಗ ಬಸ್ ದರ ಏರಿಸಿ ಪುರುಷರ ಹಣವನ್ನು ಮಹಿಳೆಯರಿಗೆ ಕೊಡುತ್ತಿರುವುದು ಸರಿಯಲ್ಲ. ದುಡಿಯುವ ಕೈಗಳಿಗೆ ಕೆಲಸ ಕೊಡಿ. ಅವರೇ ನಿಮಗೆ …
Read More »ಸರ್ಕಾರದ ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಹತ್ತು ಹಲವು ಯೋಜನೆ
ಹಾವೇರಿ : ರಾಜ್ಯ ಸರ್ಕಾರ ರಾಜ್ಯದ ವಿವಿಧೆಡೆ 50 ಅಕ್ಕ ಕೆಫೆ ನಿರ್ಮಿಸಿದೆ. ಜಿಲ್ಲೆಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಿರ್ಮಾಣಗೊಂಡಿರುವ ಅಕ್ಕ ಕೆಫೆಯನ್ನು ಲಿಂಗತ್ವ ಅಲ್ಪಸಂಖ್ಯಾತರೇ ನಿರ್ವಹಣೆ ಮಾಡಲಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ನೇತೃತ್ವದಲ್ಲಿ ನಡೆಯುವ ಅಕ್ಕ ಕೆಫೆ ನಾಳೆಯಿಂದ ಪ್ರಾರಂಭವಾಗಲಿದೆ. ಹಾವೇರಿಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸುಮಾರು 15 ಲಕ್ಷ ರೂಪಾಯಿ ಅನುದಾನದಲ್ಲಿ ಅಕ್ಕ ಕೆಫೆಯನ್ನ ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ ಪ್ರಥಮ ಭಾರಿಗೆ ಲಿಂಗತ್ವ ಅಲ್ಪಸಂಖ್ಯಾತರು ಇದರ …
Read More »ಜ.5ರಿಂದಲೇ KSRTC, BMTC ಟಿಕೆಟ್ ದರ ಹೆಚ್ಚಳ
ನಾಳೆ ಶನಿವಾರ ಒಂದು ದಿನ ಕಳೆದರೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಗಂಡಸರ ಜೇಬಿಗೆ ಕತ್ತರಿ ಬೀಳಲಿದೆ. ಭಾನುವಾರ ಬೆಳಗ್ಗೆಯಿಂದಲೇ ಅಂದರೆ ಜನವರಿ 5ರಿಂದ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಗೆ ಬರುತ್ತಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಕರ್ನಾಟಕ ನಾಲ್ಕು ನಿಗಮಗಳ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲು ಸಾಲು …
Read More »