Breaking News
Home / ರಾಷ್ಟ್ರೀಯ (page 70)

ರಾಷ್ಟ್ರೀಯ

ಪಟ್ಟಾ ಜಮೀನು ಪರಭಾರೆ ಅವ್ಯವಹಾರ: ತನಿಖೆಗೆ ಸೂಚನೆ

ಲಿಂಗಸುಗೂರು: ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶದ ಐತಿಹಾಸಿಕ ಜಲದುರ್ಗ ಜಹಗೀರಿ ಪಟ್ಟಾ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಠಿಸಿ ಪರಭಾರೆ ಮಾಡುತ್ತಿರುವ ಕುರಿತಂತೆ ಪ್ರಜಾವಾಣಿ ಸರಣಿ ವರದಿ ಆಧರಿಸಿ ಅವ್ಯವಹಾರ ತನಿಖೆ ನಡೆಯಿಸಿ ತಿಂಗಳಲ್ಲಿ ವರದಿ ಸಲ್ಲಿಸಲು ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್‍ ಸೂಚಿಸಿದ್ದಾರೆ.   ‘ಜಹಗೀರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ’ ಹಾಗೂ ‘ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ …

Read More »

ವಾ.ಕ.ರ.ಸಾ ಸಂಸ್ಥೆʼಯ ಧಾರವಾಡ ಘಟಕದಲ್ಲಿ ʻQRʼ ಕೋಡ್ ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿ

ಧಾರವಾಡ : , 2024 ರಿಂದ ಜಾರಿಗೆ ಬರುವಂತೆ ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕದ ಅನುಸೂಚಿಗಳ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ನೀಗಿಸುವ ಹಾಗೂ ಡಿಜಿಟಲ್ ಪೇಮೆಂಟ್ ಪ್ರೋತ್ಸಾಹಿಸಿ ಸಮಯ ಉಳಿತಾಯ ಮಾಡುವ ಉದ್ದೇಶದಿಂದ ಯು.ಪಿ.ಆಯ್ ಮುಖಾಂತರ ಕ್ಯೂ.ಆರ್ ಕೋಡ್ ಬಳಸಿ ಟಿಕೇಟ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.   ಮುಂಬರುವ ಕೆಲವೇ ದಿನಗಳಲ್ಲಿ ವಿಭಾಗದ ವ್ಯಾಪ್ತಿಯ ಘಟಕಗಳಾದ ಸವದತ್ತಿ, ರಾಮದುರ್ಗ, ಹಳಿಯಾಳ, ದಾಂಡೇಲಿಯಲ್ಲಿಯೂ ಸಹ ಈ ವ್ಯವಸ್ಥೆ …

Read More »

ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರವನ್ನು ನಾವು ನೋಡುತ್ತಿದ್ದೇವೆ; ಇದು ನಿಜಕ್ಕೂ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಶ್ಲೇಷಿಸಿದರು. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ …

Read More »

ಸಂಸತ್​ನಲ್ಲಿ ನಿರ್ಮಲಾ ಸೀತಾರಾಮನ್ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ: ಪರಮೇಶ್ವರ್

ಬೆಂಗಳೂರು,  ಅನುದಾನದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ವಿಚಾರವಾಗಿಬಿಜೆಪಿ-ಕಾಂಗ್ರೆಸ್ನಡುವೆ ಆರೋಪ-ಪ್ರತ್ಯಾರೋಪಗಳ ನಡುವೆ ಸಂಸತ್​ ಅಧಿವೇಶನದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಅಂಕಿ-ಅಂಶಗಳ ಮೂಲಕ ಕಾಂಗ್ರೆಸ್ ಆರೋಪಿಗಳಿಗೆ ತಿರುಗೇಟು ನೀಡಿದ್ದರು. ಈ ವಿಚಾರವಾಗಿ ಮಾತನಾಡಿದ ರಾಜ್ಯ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ (Dr.G.Parameshwar), ನಿರ್ಮಲಾ ಸೀತಾರಾಮನ್ ಅವರು ಸಂಸತ್​ನಲ್ಲಿ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಕೇಂದ್ರದಿಂದ ಒಂದೇ ಒಂದು ರೂಪಾಯಿ ನಮಗೆ …

Read More »

ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

ಮೈಸೂರು, : ಜಿಲ್ಲೆಗೆ ಕೇಂದ್ರ ಗೃಹ ಸಚಿವುಅಮಿತ್ ಶಾ (Amit Shah)ಆಗಮನ ಹಿನ್ನೆಲೆ ಮೈಸೂರು ಕಾಂಗ್ರೆಸ್ (Congress) ಘಟಕದಿಂದ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ. ಮೈಸೂರು (Mysuru) ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದಲ್ಲಿ “ನನ್ನ ತೆರಿಗೆ ನನ್ನ ಹಕ್ಕು” ಘೋಷಣೆಯೊಂದಿಗೆ “ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?” ಎಂಬ ಪ್ರಶ್ನೆಯೊಂದಿಗೆ ಪೋಸ್ಟರ್ ಅಭಿಯಾನ ನಡೆಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲು …

Read More »

ಶ್ರೀರಾಮನನ್ನು ನಾನೂ ಗೌರವಿಸುತ್ತೇನೆ: ಓವೈಸಿ

ಹೊಸದಿಲ್ಲಿ: ಪ್ರಧಾನಿ (PM) ನರೇಂದ್ರ ಮೋದಿ (narendra modi) ನೇತೃತ್ವದ ಸರ್ಕಾರ ಒಂದು ಸಮುದಾಯದ್ದೇ ಅಥವಾ ಒಂದು ಧರ್ಮಕ್ಕೆ ಸೇರಿದ್ದೇ ಅಥವಾ ದೇಶದ ಎಲ್ಲಾ ಧರ್ಮಗಳನ್ನು ಅನುಸರಿಸುವ ಜನರ ಸರ್ಕಾರವೇ ಎಂದು ಎಐಎಂಐಎಂ (AIMIM) ಸಂಸದ (MP) ಅಸಾದುದ್ದೀನ್ ಓವೈಸಿ (Asaduddin Owaisi) ಪ್ರಶ್ನಿಸಿದರು.   ಲೋಕಸಭೆಯಲ್ಲಿ(lok sabha) ಶನಿವಾರ ಮಾತನಾಡಿದ ಅವರು ಐತಿಹಾಸಿಕ ಅಯೋಧ್ಯೆ (ayodhya) ರಾಮ ಮಂದಿರ (ram mandir) ನಿರ್ಮಾಣ ಮತ್ತು ಪ್ರಾಣ ಪ್ರತಿಷ್ಠಾ ಕುರಿತು …

Read More »

ಹಟ್ಟಿ ಚಿನ್ನದ ಗಣಿ ನಿಗಮ ಮಂಡಳಿ ನೀಡಿದ್ದಕ್ಕೆ ಅಸಮಾಧಾನ; ಅಧಿಕಾರ ವಹಿಸಿಕೊಳ್ಳದ ಶಾಸಕ ಜೆ.ಟಿ.ಪಾಟೀಲ್

ಬಾಗಲಕೋಟೆ, : ನಿಗಮ ಮಂಡಳಿ ಅಧಿಕಾರ ವಹಿಸಿಕೊಳ್ಳದೆ ಕಾಂಗ್ರೆಸ್ ಶಾಸಕ ಜೆ.ಟಿ.ಪಾಟೀಲ್ (JT Patil) ಅವರು ಹಟ್ಟಿ ಚಿನ್ನದ ಗಣಿ ನಿಗಮ (Hutti Gold Mines Corporation) ನೀಡಿದ್ದಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ. ನಿಗಮ ಮಂಡಳಿ ಸ್ಥಾನಕ್ಕಾಗಿ ನಾನು ಯಾರ ಮನೆ ಬಾಗಿಲು ತಟ್ಟಿಲ್ಲ. ನಾನಿನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ. ಮುಖ್ಯಮಂತ್ರಿಸಿದ್ದರಾಮಯ್ಯ(Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಬೇಕಿದೆ. ಇಬ್ಬರು ನಾಯಕರನ್ನು ಭೇಟಿಯಾಗಿ ನನ್ನ ಅನಿಸಿಕೆ ಹಂಚಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಮೊನ್ನೆ ದೆಹಲಿಯಲ್ಲಿ ಭೇಟಿಯಾಗಿದ್ದ ವೇಳೆ …

Read More »

ಮೋದಿಯವರ 10 ವರ್ಷ ಭಾರತದ ವಿನಾಶ ಕಾಲ:C.M.

ಬೆಂಗಳೂರು: ಕಳೆದ 10 ವರ್ಷಗಳ ಬಿಜೆಪಿ (BJP) ಆಡಳಿತವನ್ನು ಮೋದಿಯವರು (Narendra Modi) ಮತ್ತು ಬಿಜೆಪಿಯ ನಾಯಕರು ಅಮೃತ ಕಾಲ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು.   ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಎಂ, 10 ವರ್ಷ ಅನ್ಯಾಯದ ಕಾಲ ಎಂದು ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಮೋದಿಯವರ ಅನ್ಯಾಯ ಕಾಲದ ವಿವರಗಳನ್ನು ಅಂಕಿಅಂಶಗಳ ಸಹಿತ ಕರ್ನಾಟಕದ ಜನತೆಯ ಮುಂದೆ …

Read More »

ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಅದ್ದೂರಿ ರೊಟ್ಟಿ ಜಾತ್ರೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಯಲ್ಲಾಲಿಂಗೇಶ್ವರ ಮಠದ ಆವರಣದಲ್ಲಿ ಹತ್ತೂರು ಗ್ರಾಮದ ಸಾವಿರಾರು ಮಹಿಳೆಯರು ಎರಡು ವಾರಗಳ ಕಾಲ ರೊಟ್ಟಿ ಮಾಡಿ, ಬಳಿಕ ಮಠವೊಂದಕ್ಕೆ ಸಮರ್ಪಣೆ ಮಾಡಿದ್ದರು. ತಲೆ ಮೇಲಿನ ಬುತ್ತಿ ಗಂಟಿಗೆ ತಿರಂಗಾ ಧ್ವಜವನ್ನು ಹಾಕಿದ್ದು ವಿಶೇಷವಾಗಿತ್ತು. ಅಷ್ಟಕ್ಕೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರೊಟ್ಟಿ ಬುತ್ತಿ ಜಾತ್ರೆ ಮಾಡೋದ್ಯಾಕೆ? ಈ ರೊಟ್ಟಿ ಬುತ್ತಿ ಜಾತ್ರೆ ಸ್ಟೋರಿ ಇಲ್ಲಿದೆ.ತಲೆ ಮೇಲೆ ಬುತ್ತಿ ಹೊತ್ತು ಸಾಗುತ್ತಿರುವ ಮಹಿಳೆಯರು, ತ್ರಿವರ್ಣ …

Read More »

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ

ನವದೆಹಲಿ : ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹ ರಾವ್ ಮತ್ತು ಖ್ಯಾತ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಕೆಲವು ದಿನಗಳ ಹಿಂದೆ ಮೋದಿ ಸರ್ಕಾರ ಎಲ್.ಕೆ ಅಡ್ವಾಣಿ ಮತ್ತು ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡುವುದಾಗಿ ಘೋಷಿಸಿತ್ತು. ಭಾರತ ರತ್ನ ಪ್ರಶಸ್ತಿ ಪಡೆಯುವ ಆ ವಿಶೇಷ ಸಾಧಕರು …

Read More »