ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 9 ರಿಂದ ಹತ್ತು ದಿನಗಳ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರವೇ ನಾಳೆ ಬೆಳಗಾವಿಗೆ ಸ್ಥಳಾಂತರಗೊಳ್ಳಲಿದೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 5 ವರ್ಷ ಸತತ ಅಧಿವೇಶನ ನಡೆಸಿದ್ದರು. ಈಗ ಎರಡನೇ ಅವಧಿಯ ಎರಡನೇ ಅಧಿವೇಶನ ಸಿದ್ದರಾಮಯ್ಯನವರದ್ದು ಇದಾಗಿದೆ. ಹೀಗಾಗಿ ಈ ಬಾರಿಯೂ ಅಚ್ಚುಕಟ್ಟಾಗಿ ಬೆಳಗಾವಿ ಅಧಿವೇಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಧಿವೇಶನಕ್ಕೆ ಕೊನೆ ಹಂತದ …
Read More »ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿ
ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿಯಾಗಿದೆ. ಸ್ವಾಭಿಮಾನಿ ಒಕ್ಕೂಟ ಹಾಗೂ ಕಾರ್ಯಕರ್ತರ ಬೆಂಬಲದಿಂದ ನಾವು 2028ರಲ್ಲಿ ಗೆಲ್ಲುವುದು ನಿಶ್ಚಿತವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಬಲ ತುಂಬಬೇಕು. ಪಕ್ಷದಲ್ಲಿ ಕ್ರಿಯಾಶಿಲವಾಗಿರುವವರಿಗೆ ಸ್ಥಾನ ಮಾನಗಳನ್ನು ಕೊಡಬೇಕು. #ಜನಕಲ್ಯಾಣ_ಸಮಾವೇಶ
Read More »ಮೂರೂವರೆ ನಿಮಿಷ: ನನ್ನ ಸಲಹೆ! ನಾನು ಡಾ. ದೀಪಾಲಿ
ನಾನು ಡಾ. ದೀಪಾಲಿ ಈ ತೀವ್ರ ಚಳಿಯಲ್ಲಿ 45 ವರ್ಷ ಮೇಲ್ಪಟ್ಟವರು ರಾತ್ರಿ 10 ಗಂಟೆಗೆ ಮಲಗಿದ ತಕ್ಷಣ ಏಳಬಾರದು ಎಂದು ಹೇಳುತ್ತಿದ್ದೇನೆ. ಏಕೆಂದರೆ ಶೀತದಿಂದ ದೇಹದ ರಕ್ತ ದಪ್ಪವಾಗುತ್ತದೆ, ನಂತರ ನಿಧಾನವಾಗಿ ಕೆಲಸ ಮಾಡುವುದರಿಂದ ಹೃದಯವನ್ನು ಸಂಪೂರ್ಣವಾಗಿ ತಲುಪಲು ಸಾಧ್ಯವಾಗದೆ ದೇಹವು ಹೊರಗುಳಿಯುತ್ತದೆ. ಈ ಕಾರಣಕ್ಕಾಗಿ, 40 ವರ್ಷ ವಯಸ್ಸಿನ ಜನರು ಅಥವಾ 40 ವರ್ಷಕ್ಕಿಂತ ಮೇಲ್ಪಟ್ಟ ಜನರು ಚಳಿಗಾಲದ ತಿಂಗಳುಗಳಲ್ಲಿ ಹೃದಯ ಸ್ತಂಭನದಿಂದ ಹೆಚ್ಚಿನ ಸಂಖ್ಯೆಯ ಅಪಘಾತಗಳನ್ನು …
Read More »ಬಿಜೆಪಿ ಶಿಸ್ತು ಸಮಿತಿ ನೋಟಿಸ್: ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಪ್ರತಿಕ್ರಿಯೆ
ಡಿಸೆಂಬರ್ 2: ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ಉತ್ತರಿಸುವಂತೆಯೂ ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಶೋಕಾಸ್ ನೋಟಿಸ್ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ಶೋಕಾಸ್ ನೋಟಿಸ್ ನೀಡಿರುವ …
Read More »ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಬೆಂಡಿಗೇರಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ವಿರುಪಾಕ್ಷಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅಮಾನತ್ತು ಮಾಡಿ ಆದೇಶ ಮಾಡಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಗ್ರಾಮದಲ್ಲಿ ದಾಬಾ ನಡೆಸುತ್ತಿದ್ದ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹನಮಂತ ಎಂಬುವನ ಮೇಲೆ ಕಾನ್ಸ್ಟೇಬಲ್ ವಿರುಪಾಕ್ಷಿ ಜಗಳ …
Read More »ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಎಂಬುದನ್ನು ಮರೆತಿದೆ
ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಎಂಬುದನ್ನು ಮರೆತಿದೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಮಧ್ಯಾಗಳೊಂದಿಗೆ ಮಾತನಾಡಿದ ಅವರು ಚಿನ್ಮಾಯನ ಕೃಷ್ಣದಾಸ ಸ್ವಾಮೀಜಿಯವರನ್ನು ಬಂಧಿಸಿದ ಬಾಂಗ್ಲಾದೇಶದ ನಡೆಯನ್ನ ಖಂಡಿಸಿದ ಕಿಡಿ ಕಾರಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಆಗುತ್ತಿದೆ. ಸಾಕಷ್ಟು ಹಿಂಸಾಚಾರ, ಕೊಲೆ, ಅತ್ಯಾಚಾರ ನಡೆದಿವೆ. ಇದರ ವಿರುದ್ಧ ಚಿನ್ಮಾಯನ ಕೃಷ್ಣದಾಸ ಸ್ವಾಮೀಜಿ ನೇತೃತ್ವದಲ್ಲಿ 10 ಸಾವಿರ ಜನರೊಂದಿಗೆ ಹೋರಾಡಿದ್ದಾರೆ.ನಿನ್ನೆ ಸ್ವಾಮೀಜಿಯವರ ಬಂಧನವಾಗಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ತಪ್ಪೇನು ಎಂದು ಪ್ರಶ್ನಿಸಿದರು. ಬಾಂಗ್ಲಾದೇಶ ಹುಟ್ಟಿದೆ …
Read More »ಕಾರ್ಯಕರ್ತರಿಗೆ ಹೊಸ ಸಂದೇಶ: ವಿಜಯೇಂದ್ರಗೆ ಮತ್ತೊಂದು ಶಾಕ್ ಕೊಟ್ಟ ಯತ್ನಾಳ್
ಕಲಬುರಗಿ/ಬೆಂಗಳೂರು, (ನವೆಂಬರ್ 26): ವಕ್ಪ್ ವಿಚಾರದಲ್ಲಿ ಕರ್ನಾಟಕ ಬಿಜೆಪಿಯಲ್ಲಿನ ಅಂತರ್ಯುದ್ಧ ಮುಂದುವರಿದಿದೆ. ರಾಜ್ಯ ಬಿಜೆಪಿಯಿಂದ ಅಧಿಕೃತವಾಗಿ ವಕ್ಪ್ ಹೋರಾಟ ಕುರಿತ ಪ್ರವಾಸ ತಂಡದಲ್ಲಿ ಸೇರ್ಪಡೆ ಮಾಡಿದ್ದರೂ ಪ್ರತ್ಯೇಕ ಮಿತ್ರಕೂಟದಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ತಂಡ ಬೀದರ್ ನಿಂದ ಇಂದು ಜನ ಜಾಗೃತಿ ಅಭಿಯಾನ ಪ್ರಾರಂಭಿಸಿದೆ. ಯತ್ನಾಳ್ ತಂಡದ ಅಭಿಯಾನದಿಂದ ಬೀದರ್ ಜಿಲ್ಲೆಯ ಬಿಜೆಪಿ ಶಾಸಕರು ಅಂತರ ಕಾಯ್ದುಕೊಂಡಿದ್ದರೆ, ಬೀದರ್ ಜಿಲ್ಲಾಧ್ಯಕ್ಷರಂತೂ ಯಾರೋ ಅನಾಮಿಕರು ಬಿಜೆಪಿ ಬ್ಯಾನರ್ ನಲ್ಲಿ …
Read More »ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಿಲ್ಲ, ಮುಂದೆ ನೋಡೋಣ: ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಿಲ್ಲ, ಮುಂದೆ ನೋಡೋಣ: ಸತೀಶ್ ಜಾರಕಿಹೊಳಿ ಬೆಂಗಳೂರು: ನಗರದಲ್ಲಿಂದು ನಮ್ಮ ವರದಿಗಾರನೊಂದಿಗೆ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ವಿಚಾರ ಸದ್ಯಕ್ಕಂತೂ ಹೈಕಮಾಂಡ್ ಮುಂದಿಲ್ಲ, ಮುಂಬರುವ ದಿನಗಳಲ್ಲಿ ಅದನ್ನು ಮಾಡುವುದಾದರೆ ಮತ್ತು ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ಪರಿಗಣಿಸುವುದಾದರೆ ನೋಡೋಣ, ಅದು ಯೋಚಿಸಬೇಕಾದ ವಿಷಯ ಎಂದರು. ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ ಬಳಿಕ ಸತೀಶ್ ಅವರ …
Read More »ಮಾದಕ ವಸ್ತುಗಳ ನಿರ್ಮೂಲನ ಜಾಗೃತಿ ಅಭಿಯಾನ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಭಾಗಿ
ಮಾದಕ ವಸ್ತುಗಳ ನಿರ್ಮೂಲನ ಜಾಗೃತಿ ಅಭಿಯಾನ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಭಾಗಿ ಹುಟ್ಟು ಅನ್ನೋದು ಒಂದು ಗಿಫ್ಟ್ ಅದನ್ನ ಕಾಪಾಡಿಕೊಳ್ಳಬೇಕು ಮಾದಕ ವಸ್ತುಗಳಿಂದ ಜೀವನ ಹಾಳಾಗುತ್ತದೆ ವಿದ್ಯಾರ್ಥಿಗಳು ಮಾದಕ ವಸ್ತುವಿನ ನಶೆ ಬಿಡಬೇಕು ನಾನು ಪ್ರತಿ ಅಭಿಮಾನಿಯನ್ನು ಸ್ನೇಹಿತನನ್ನಾಗಿ ನೋಡ್ತೇನೆ. ಡ್ರಗ್ಸ್ ನಿಂದ ನಾವು ದೂರ ಇರಬೇಕು. ಶಬ್ದವೇದಿ ಯಲ್ಲಿ ಅಪ್ಪಾಜಿ ಅದ್ಬುತವಾಗಿ ಹೇಳಿದ್ದಾರೆ. ಹುಟ್ಟು ಅನ್ನೋದು ಒಂದು ಗಿಫ್ಟ್ ಅದನ್ನ ಕಾಪಾಡಿಕೊಳ್ಳಬೇಕು. ನಶೆಯನ್ನು ಓದುವುದರಲ್ಲಿ ಹುಡುಕಿ, ಗೆಳೆತನದಲ್ಲಿ …
Read More »ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಕಾಲಿಗೆ ಬಿದ್ದ ಅಭಿಮಾನಿ
ಯಶ್ ಅವರು ‘ಕೆಜಿಎಫ್ ಚಾಪ್ಟರ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಮುಂಬೈನಲ್ಲಿದ್ದಾರೆ. ಹೌದು, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಮುಂಬೈನ ಸ್ಟುಡಿಯೋಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ ಯಶ್ ಮುಂಬೈನಲ್ಲಿ ಉಳಿದುಕೊಂಡಿದ್ದಾರೆ. ರಾಧಿಕಾ ಜೊತೆ ಅವರು ಸುತ್ತಾಟ ನಡೆಸುತ್ತಿದ್ದಾರೆ. ಯಶ್ ಅವರು ಮುಂಬೈನಲ್ಲಿ ರಾಧಿಕಾ ಪಂಡಿತ್ ಹಾಗೂ …
Read More »