ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ರಜೆಯನ್ನು ದಿನಾಂಕ 03-05-2022ರಂದು ನಿಗದಿ ಪಡಿಸಿ ಘೋಷಣೆ ಮಾಡಿತ್ತು. ಆದ್ರೇ.. ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ದಿನಾಂಕ 02-05-2022ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ರಂದು ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ …
Read More »ಕುಮಟಾದ ಪ್ರತೀಕ್ಷಾಗೆ ಒಂಬತ್ತು ಚಿನ್ನ
ಬೆಂಗಳೂರು: ಉತ್ತರಕನ್ನಡ ಜಿಲ್ಲೆ ಕುಮಟದ ಪ್ರತೀಕ್ಷಾ ಜೆ.ಪೈ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ 2022ನೇ ಸಾಲಿನ ಘಟಿಕೋತ್ಸವದಲ್ಲಿ ಒಟ್ಟು 9 ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಫಿಸಿಯಾಲಜಿ, ಬಯೋಕೆಮಿಸ್ಟ್ರಿ, ಮೈಕ್ರೋಬಯಾಲಜಿ, ಪೆಥಾಲಜಿ, ಫೋರೆನ್ಸಿಕ್ ಮೆಡಿಸಿನ್, ಕಮ್ಯುನಿಟಿ ಮೆಡಿಸಿನ್, ಜನರಲ್ ಮೆಡಿಸಿನ್, ಜನರಲ್ ಸರ್ಜರಿ ಮತ್ತು ಪೀಡಿಯಾಟ್ರಿಕ್ಸ್ ವಿಷಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಮೊದಲನೇ, ಎರಡನೇ ಹಾಗೂ ಅಂತಿಮ ವರ್ಷದ ಎಂಬಿಬಿಎಸ್‌ನಲ್ಲಿ ಸಮಗ್ರ ಪ್ರಶಸ್ತಿ ಪಡೆದಿರುವ ಅವರಿಗೆ ಪೆಥಾಲಜಿ …
Read More »3.58 ಲಕ್ಷ ಬೋಗಸ್ ಪಿಂಚಣಿ ಫಲಾನುಭವಿಗಳ ಪತ್ತೆ: ಸಚಿವ ಅಶೋಕ್
ಬೆಂಗಳೂರು: ನವೋದಯ ಆಯಪ್ ಮೂಲಕ ವಿವಿಧ ಪಿಂಚಣಿ ಯೋಜನೆಗಳಡಿ ಫಲಾನುಭವಿಗಳ ದತ್ತಾಂಶ ಸಂಗ್ರಹ, ಆಧಾರ್ ಸಂಖ್ಯೆಗೆ ಜೋಡಿಸಿದ್ದರಿಂದ ರಾಜ್ಯದಲ್ಲಿ ಈವರೆಗೆ 3.58 ಲಕ್ಷ ಬೋಗಸ್ ಫಲಾನುಭವಿಗಳನ್ನು ಪತ್ತೆ ಹಚ್ಚಿ ರದ್ದುಪಡಿಸಿದ್ದರಿಂದ ರಾಜ್ಯದ ಬೊಕ್ಕಸಕ್ಕೆ 430 ಕೋಟಿ ರೂ. ಉಳಿತಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ದಲ್ಲಾಳಿಗಳ ಬಳಿ ಮಾಸಾಶನ ಮಂಜೂರು ಆದೇಶಪತ್ರಗಳು, ಒಬ್ಬರಿಗೆ ಎರಡೆರಡು ಪಿಂಚಣಿ, ಸತ್ತವರಿಗೂ ಪಾವತಿಯಾಗಿರುವುದು ಬಯಲಾಗಿದೆ ಎಂದು ತಿಳಿಸಿದರು. …
Read More »45 ಡಿಗ್ರಿ ದಾಟಿದ ತಾಪಮಾನ: ಕಾರಿನ ಬಾನೆಟ್ ಅನ್ನೇ ಒಲೆಯಾಗಿಸಿಕೊಂಡು ರೊಟ್ಟಿ ಮಾಡಿದ ಮಹಿಳೆ
ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನ 45 ಡಿಗ್ರಿಗಳಿಗೆ ತಲುಪಿದೆ. ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಈಗ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಇಷ್ಟು ಬಿಸಿಲಿನಲ್ಲಿ ಅಡುಗೆಯೇ ತಯಾರಿಸಬಹುದು ಎಂದು ಕೆಲವರು ಗೇಲಿ ಮಾಡುತ್ತಿದ್ದರೆ, ಇನ್ನೂ ಕೆಲವರು ಈ ಬಿಸಿಲನ್ನೇ ಬಳಸಿಕೊಂಡು ಅಡುಗೆ ಮಾಡಿ ಅಚ್ಚರಿಗೊಳಿಸುತ್ತಿದ್ದಾರೆ. ಇದನ್ನು ಕೇಳಿ ನಿಮಗೆ ನಗು ಬಂದಿರಬಹುದು ಆದರೆ ಇದು ನಿಜ. ಇತ್ತೀಚೆಗೆ, ಒಡಿಶಾದ ಮಹಿಳೆಯೊಬ್ಬರು ಕಾರಿನ ಬಾನೆಟ್ ಮೇಲೆ ಬ್ರೆಡ್, ರೊಟ್ಟಿ ಬೇಯಿಸುತ್ತಿರುವ …
Read More »ಅಕ್ಷಯ್ ಬಳಿಕ ಯಶ್ಗೆ ಪಾನ್ ಮಸಾಲ ಆಫರ್; ಎಷ್ಟು ಕೋಟಿ ಕೊಟ್ರೂ ಈ ಕೆಲಸ ಮಾಡಲ್ಲ ಎಂದ ನಟ
ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲೂ ಯಶ್ ಅವರಿಗೆ ಸಖತ್ ಡಿಮ್ಯಾಂಡ್ ಇದೆ. ಆದರೆ ಆಯ್ಕೆಗಳ ವಿಚಾರದಲ್ಲಿ ಅವರು ತಮ್ಮದೇ ನಿಲುವು ಹೊಂದಿದ್ದಾರೆ.’ರಾಕಿಂಗ್ ಸ್ಟಾರ್’ ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಈಗ ಅವರು ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಯಶಸ್ಸಿನ ಖುಷಿಯಲ್ಲಿದ್ದಾರೆ. ಯಶ್ (Yash) ಜೊತೆ ಕೆಲಸ ಮಾಡಲು ದೊಡ್ಡ ದೊಡ್ಡ ಪ್ರೊಡಕ್ಷನ್ ಕಂಪನಿಗಳು ಕಾದಿವೆ. ಹಾಗೆಯೇ ಅನೇಕ ಬ್ರ್ಯಾಂಡ್ಗಳಿಂದಲೂ ಅವರಿಗೆ ಆಫರ್ ಬರುತ್ತಿದೆ. ಆದರೆ ಅವುಗಳನ್ನು ಒಪ್ಪಿಕೊಳ್ಳುವಲ್ಲಿ …
Read More »ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗಷ್ಟೇ ಅಡ್ಮಿಷನ್
ಬೆಂಗಳೂರು : ನಗರದ ರಿಚರ್ಡ್ ಕ್ಲಾರೆನ್ಸ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ಇಲ್ಲವೆಂದು ಆಡಳಿತ ಮಂಡಳಿ ಆದೇಶವನ್ನು ಹೊರಡಿಸಿದೆ. ಇತ್ತೀಚೆಗಷ್ಟೇ ಶಾಲೆಯಲ್ಲಿ ಬೈಬಲ್ ಕಲಿಯುವುದನ್ನು ಕಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಕ್ಲಾರೆನ್ಸ್ ಶಾಲೆಗೆ ನೋಟಿಸ್ ನೀಡಲಾಗಿತ್ತು. ಇದೀಗ ಬೈಬಲ್ ವಾರ್ ಮುಂದುವರಿದಿದ್ದು, ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ ನೀಡಿ, ಹಿಂದೂ ಮಕ್ಕಳಿಗೆ ಪ್ರವೇಶ ಮಾಡಿಕೊಳ್ಳದಂತೆ ಶಾಲಾ …
Read More »ನಿಮ್ಮ ಜಮೀನಿನ ಪೋಡಿ ನೀವೇ ಮಾಡಿಕೊಳ್ಳಿ
ಬೆಂಗಳೂರು,ಏ.30- ಭೂ ಅರ್ಜಿಗಳನ್ನು ತೀವ್ರವಾಗಿ ಇತ್ಯರ್ಥಪಡಿಸುವ ಸದುದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಕಂದಾಯ ಇಲಾಖೆ ನಿಮ್ಮ ಪೋಡಿ ನೀವೇ ಮಾಡಿ ಸ್ವಾವಲಂಬಿ ಎಂಬ ವಿನೂತನ ಯೋಜನೆ ಯನ್ನು ಜಾರಿ ಮಾಡಿದೆ. ಇದರಿಂದಾಗಿ ಇನ್ನು ಮುಂದೆ ಸಾರ್ವಜನಿಕರು ತಮ್ಮ ಸ್ವಂತ ಭೂಮಿಯ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳಬಹುದು. ಇದು ಸಂಪೂರ್ಣ ಕಾನೂನಿನ ಮಾನ್ಯತೆಯನ್ನು ಹೊಂದಿದ್ದು, ಭೂಮಾಪನ ಇಲಾಖೆಯಿಂದ ಆನ್‍ಲೈನ್ ಅನುಮೋದನೆಯನ್ನು ಬಳಸಿಕೊಳ್ಳಬಹುದಾಗಿದೆ ಎಂದು ಆರ್.ಅಶೋಕ್ ತಿಳಿಸಿದರು. ಸ್ವಾವಲಂಬಿ ಯೋಜನೆಯನ್ನು 11 ಇ-ಸ್ಕೆಚ್ ಭೂ …
Read More »ಮುಸ್ಲಿಮರಿಗೆ ದ್ರೋಹ ಮಾಡಿದರೆ ರಾಜಕೀಯ ನಿವೃತ್ತಿ : ಶಾಸಕ ಜಿ ಸೋಮಶೇಖರ ರೆಡ್ಡಿ
ಬಳ್ಳಾರಿ: ನನ್ನ ಕೊನೆಯ ಉಸಿರು ಇರುವವರೆಗೂ ಮುಸ್ಲಿಂ ಸಮುದಾಯದಕ್ಕೆ ದ್ರೋಹ ಮಾಡಲ್ಲ. ನಾನೇನಾದರೂ ಮುಸ್ಲಿಂರಿಗೆ ದ್ರೋಹ ಬಗೆದರೆ ರಾಜಕೀಯ ನಿವೃತ್ತಿ ಹೊಂದುವೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಅವರು ನಗರದ ಕೌಲಬಜಾರ್ನ ಎಂ.ಆರ್. ಫಂಕ್ಷನ್ ಹಾಲ್‌ನಲ್ಲಿ ರಂಜಾನ್ ಪ್ರಯುಕ್ತ ಮಾಜಿ ಸಚಿವ ಜನಾರ್ದನರೆಡ್ಡಿ ಆಪ್ತ ಮೆಹಫೂಜ್ ಅಲಿಖಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ನಿಷ್ಠುರವಾದಿ, ಮನಸ್ಸಿನಲ್ಲಿ ಇರುವುದನ್ನು ಹೇಳಿ ಬಿಡುತ್ತೇನೆ, ಮತ್ತೆ ಅದನ್ನು ಮರೆತು …
Read More »PSI ನೇಮಕಾತಿ ರದ್ದು ಮಾಡಿದ ‘ರಾಜ್ಯ ಸರ್ಕಾರ’: ಹೆಚ್ಚಿದ ಆಕ್ರೋಶ, ವ್ಯಾಪಕ ಟೀಕೆ ಇಂದಿನಿಂದ ಉಪವಾಸ ಸತ್ಯಾಗ್ರಹ
ಬೆಂಗಳೂರು: ರಾಜ್ಯ ಸರ್ಕಾರದ ನಿದ್ದೆಕೆಡಿಸಿರುವ PSI ನೇಮಕ ಹಗರಣ ದಿನದಿಂದ ದಿನಕ್ಕೆ ಒಂದ ತಿರುವು ಪಡೆದುಕೊಳ್ಳುತ್ತಿದ್ದು, ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಮತ್ತೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ ಅಭ್ಯರ್ಥಿಗಳ ಸೇರಿದಂತೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದು, ಸರ್ಕಾರದ ಕ್ರಮವನ್ನು ಖಂಡಿಸುತ್ತಿದ್ದಾರೆ. ಸರ್ಕಾರ ಯಾರದ್ದೂ ತಪ್ಪನ್ನು ನಮಗೆ ಶಿಕ್ಷೆ ನೀಡಲು ಮುಂದಾಗಿರುವುದು ನಮಗೆ ಬೇಸರ ತಂದಿದ್ದೆ, ಈ ನಿಟ್ಟಿನಲ್ಲಿ ಕಾನೂನು …
Read More »ಇಂದು ಈ ವರ್ಷದ ಮೊದಲ ಸೂರ್ಯಗ್ರಹಣ : ಎಲ್ಲೆಲ್ಲಿ ಗೋಚರಿಸಲಿದೆ ಗೊತ್ತಾ?
ನವದೆಹಲಿ : 2022 ರ ಮೊದಲ ಸೂರ್ಯ ಗ್ರಹಣ ಏಪ್ರಿಲ್ 30 ಇಂದು ಸಂಭವಿಸುತ್ತದೆ. ಇದು 2022 ರಲ್ಲಿ ಬರುವ ಎರಡು ಭಾಗಶಃ ಸೌರ ಗ್ರಹಣಗಳಲ್ಲಿ ಮೊದಲನೆಯದು; ಎರಡನೆಯದು ಅಕ್ಟೋಬರ್ 25 ರಂದು ಸಂಭವಿಸುತ್ತದೆ. 2023 ರವರೆಗೆ ನಾವು ಮತ್ತೊಂದು ಸಂಪೂರ್ಣ ಸೂರ್ಯಗ್ರಹಣವನ್ನು ನೋಡುವುದಿಲ್ಲ.ಒಂದೇ ರೇಖೆಯಲ್ಲಿ ಚಂದ್ರನು ಸೂರ್ಯ ಮತ್ತು ಭೂಮಿಯ ನಡುವೆ ಹಾದುಹೋದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಸೂರ್ಯಗ್ರಹಣವು ಒಂದು ಅದ್ಭುತವಾದ ದೃಶ್ಯ ಮತ್ತು ಅಪರೂಪದ ಖಗೋಳ ಘಟನೆಯಾಗಿದೆ. …
Read More »
Laxmi News 24×7