ಬೆಂಗಳೂರು: ಇದುವರೆಗೆ ರೈತರು ಕಂದಾಯ ಇಲಾಖೆಯ ಕೆಲ ದಾಖಲೆಗಳನ್ನು ಪಡೆಯೋದಕ್ಕಾಗಿ ದಿನಂಪ್ರತಿ ಕಚೇರಿಗೆ ಅಲೆಯಬೇಕಾಗಿತ್ತು. ಆದ್ರೇ ಇದಕ್ಕೆ ಇನ್ಮುಂದೆ ಬ್ರೇಕ್ ಬೀಳಲಿದೆ. ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳನ್ನು ಇನ್ನೂ ಆನ್ ಲೈನ್ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಹೌದು.. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳನ್ನು ಇನ್ಮುಂದೆ ಆನ್ ಲೈನ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿ ರಾಜ್ಯದ ರೈತರು https://103.138.196.154/service19/Report/ApplicationDetails ಈ …
Read More »545 PSI ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಕೇಸ್: ಬಿಜೆಪಿ ನಾಯಕಿಯ ಮನೆಗೆ ಸಿಐಡಿ ತಂಡ ಭೇಟಿ
ಕಲಬುರಗಿ: ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ಸಂಬಂಧ ಕಲಬುರಗಿಯ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಮನೆಗೆ ಸಿಐಡಿ ತಂಡ ಭೇಟಿ ನೀಡಿದೆ. ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯಾ ಹಾಗರಗಿ ಅವರ ಮನೆಯನ್ನು ಶೋಧಿಸಲು ಸಿಐಡಿ ಡಿವೈಎಸ್ಪಿ ಶಂಕರಗೌಡ ನೇತೃತ್ವದ ತಂಡ ಆಗಮಿಸಿದೆ. ದಿವ್ಯಾ ಅವರಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು …
Read More »ಬರೀ ರೌಡಿಸಂ ತೋರಿಸಿ ಸಮಾಜವನ್ನು ಹಾಳು ಮಾಡುತ್ತಿದ್ದೀರಾ?: KGF-2 ಬಗ್ಗೆ ಭಾಸ್ಕರ್ ರಾವ್ ಅಸಮಾಧಾನ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಸಿನಿಮಾ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಆದರೆ, ಕೆಜಿಎಫ್ ಚಾಪ್ಟರ್ 2 ಚಿತ್ರದ ಬಗ್ಗೆ ಮಾಜಿ ಪೊಲೀಸ್ ಆಯುಕ್ತ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅಸಮಾಧಾನವನ್ನು ಹೊರಹಾಕಿದ್ದಾರೆ. ಬೆಂಗಳೂರಿನ ಪಾರ್ಟಿ ಕಚೇರಿಯಲ್ಲಿ ಮಾತನಾಡಿರುವ ಭಾಸ್ಕರ್ ರಾವ್, ನಿಮ್ಮ ಸಿನಿಮಾ ಮತ್ತು ಹೀರೋ ಪ್ರಖ್ಯಾತಿ ಇರಬಹುದು. ಆದರೆ, ನಾನು ಈ ಸಿನಿಮಾವನ್ನು ಒಪ್ಪುವುದಿಲ್ಲ. ಸಿನಿಮಾದಲ್ಲಿ ಏನು ತೋರಿಸ್ತೀರಾ ನೀವು? ಬರೀ …
Read More »ಇನ್ಮುಂದೆ ರಾಜ್ಯದ ‘ಗ್ರಾಮ ಪಂಚಾಯತಿ’ಯಲ್ಲೇ ಸಿಗುತ್ತದೆ ‘ಮ್ಯಾರೇಜ್ ಸರ್ಟಿಫಿಕೇಟ್’
ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನ ನೇಮಿಸಿದ್ದು, ಮದುವೆ ನೋಂದಣಿ ಅಧಿಕಾರವನ್ನ ನೀಡಲಾಗಿದೆ. ಹೀಗಾಗಿ ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಮದುವೆ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ.
Read More »ಪಾಯಿಂಟ್ ಟೇಬಲ್ ಅನ್ನೇ ತಲೆಕೆಳಗಾಗಿಸಿದ ಆರ್ಸಿಬಿ ಗೆಲುವು
IPL 2022 Orange Cap and Purple Cap: ಐಪಿಎಲ್ 2022 ಪಾಯಿಂಟ್ ಟೇಬಲ್ನಲ್ಲಿ ಆರನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮೂನೇ ಸ್ಥಾನಕ್ಕೆ ಜಿಗಿದಿದೆ.ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ …
Read More »ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ATM ಕಾರ್ಡ್ ಬಳಸದೆ ನಗದು ಹಿಂಪಡೆಯಬಹುದು!
ನವದೆಹಲಿ: ಹಣಕಾಸು ವಂಚನೆಯನ್ನು ಎದುರಿಸುವ ಪ್ರಯತ್ನವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಈ ತಿಂಗಳ ಆರಂಭದಲ್ಲಿ ಎಟಿಎಂ ನೆಟ್ವರ್ಕ್ಗಳಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಮೂಲಕ ಪರಸ್ಪರ ಕಾರ್ಯನಿರ್ವಹಿಸುವ ಕಾರ್ಡ್ರಹಿತ ಹಿಂಪಡೆಯುವ ಆಯ್ಕೆಯನ್ನು ಶಿಫಾರಸು ಮಾಡಿದೆ. ‘ನಗದು ಹಿಂಪಡೆಯುವ ವಹಿವಾಟುಗಳನ್ನು ಪ್ರಾರಂಭಿಸಲು ಕಾರ್ಡ್‌ನ ಅಗತ್ಯವಿಲ್ಲದಿರುವುದು ಸ್ಕಿಮ್ಮಿಂಗ್, ಕಾರ್ಡ್ ಕ್ಲೋನಿಂಗ್, ಡಿವೈಸ್ ಟ್ಯಾಂಪರಿಂಗ್ ಇತ್ಯಾದಿಗಳಂತಹ ವಂಚನೆಗಳನ್ನು ಒಳಗೊಂಡಿರುವಲ್ಲಿ ಸಹಾಯ ಮಾಡುತ್ತದೆ. ಎಲ್ಲಾ ಬ್ಯಾಂಕ್‌ಗಳು ಮತ್ತು ಎಲ್ಲಾ ಎಟಿಎಂ ನೆಟ್‌ವರ್ಕ್‌ಗಳು/ಆಪರೇಟರ್‌ಗಳಾದ್ಯಂತ ಕಾರ್ಡ್-ರಹಿತ ನಗದು …
Read More »”ನಿಮ್ಮ ಹೀರೋ ಪಾಪ್ಯುಲರ್ ಆಗಿರಬಹುದು, ಆದ್ರೆ ನಾನು ಒಪ್ಪಲ್ಲ”: ಭಾಸ್ಕರ್ ರಾವ್ ‘ಕೆಜಿಎಫ್ 2’ ಸಿನಿಮಾದ ಬಗ್ಗೆ ಅಸಮಾಧಾನ
ಕೆಜಿಎಫ್ 2′ ಸಿನಿಮಾ ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಸಿನಿಮಾ ನೋಡಿದವರೆಲ್ಲ ಅದ್ಭುತ ಎಂದಿದ್ದಾರೆ. ಅಭಿಮಾನಿಗಳು ಮಾತ್ರವೇ ಅಲ್ಲದೆ, ಚಿತ್ರರಂಗದ ಗಣ್ಯರು, ಸಿನಿಮಾ ವಿಧ್ಯಾರ್ಥಿಗಳು ಕೆಲವು ರಾಜಕಾರಣಿಗಳು ಸಹ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಆದರೆ ಬೆಂಗಳೂರಿನ ಮಾಜಿ ಕಮೀಷನರ್ ಭಾಸ್ಕರ್ ರಾವ್ ‘ಕೆಜಿಎಫ್ 2’ ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿರುವ ಭಾಸ್ಕರ್ ರಾವ್, ‘ಕೆಜಿಎಫ್ 2’ ಸೇರಿದಂತೆ ರೌಡಿಸಂ ಸಿನಿಮಾಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಜಿಎಫ್ …
Read More »ಕಣ್ಣೀರಿಡುತ್ತಲೇ ಕುಮಾರಸ್ವಾಮಿ, ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಪದಗ್ರಹಣ
ಬೆಂಗಳೂರು: ನಗರದ ಜೆಡಿಎಸ್ ಕಚೇರಿಯಲ್ಲಿ ಇಂದು ಪಕ್ಷಕ್ಕೆ ಸೇರಿದಂತ ಮಾಜಿ ಸಚಿವ ಸಿಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹೆಚ್ ಕೆ ಕುಮಾರಸ್ವಾಮಿ ಹಸ್ತಾಂತರಿಸಿದರು. ಈ ವೇಳೆ ಮಾತನಾಡೋದಕ್ಕೆ ಆರಂಭಿಸಿದ ಅವರು, ಕಾರ್ಯಕ್ರಮದಲ್ಲಿ ಗಳಗಳ ಎಂದು ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು. ಇಂದು ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿದ ಬಳಿಕ, ಅಳುತ್ತಲೇ ಮಾತನಾಡಿದಂತ ಹೆಚ್ ಕೆ …
Read More »ಬದುಕಬೇಕೆಂದಿದ್ದರೆ ಕಾಶ್ಮೀರ ಬಿಟ್ಟು ಹೋಗಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸದ್ಯ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ತಕ್ಷಣವೇ ಸ್ಥಳಬಿಟ್ಟು ತೆರಳಬೇಕು. ಬದುಕಬೇಕೆಂದಿದ್ದರೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎಂದು ಹೇಳುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇದರಿಂದಾಗಿ 1990ರ ದಶಕದಲ್ಲಿ ಉಂಟಾಗಿದ್ದಂತೆ ಕಾಶ್ಮೀರ ಪಂಡಿತರನ್ನು ಉಗ್ರವಾದಿಗಳ ಗುಂಪು ಗುರಿ ಮಾಡಿಕೊಂಡು ಕೊಂದು ಹಾಕುವ ಪರಿಸ್ಥಿತಿ ಮತ್ತೆ ತಲೆದೋರಿತೇ ಎಂಬ ಪ್ರಶ್ನೆ ಎದುರಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿಯೇ ಸಕ್ರಿಯವಾಗಿರುವ ಸ್ಥಳೀಯ ಉಗ್ರ ಸಂಘಟನೆ ಲಷ್ಕರ್-ಇ-ಇಸ್ಲಾಂ ವಲಸಿಗರು …
Read More »ಬಾಕ್ಸಾಫೀಸ್ನಲ್ಲಿ ತೂಫಾನ್- ಎರಡೇ ದಿನದಲ್ಲಿ ₹ 240 ಕೋಟಿ ಬಾಚಿದ ‘ಕೆಜಿಎಫ್ ಚಾಪ್ಟರ್ 2’;
KGF Chapter 2 Box Office Collection Day 2 | Yash: ಚಿತ್ರತಂಡ ಭಾರತದಲ್ಲಿ ಯಶ್ ನಟನೆಯ ಚಿತ್ರವು ಎರಡು ದಿನಗಳಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದನ್ನು ಬಹಿರಂಗಗೊಳಿಸಿದೆ. ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ಸೇರಿಸಿ ‘ಕೆಜಿಎಫ್ 2’ ಚಿತ್ರವು 240 ಕೋಟಿ ರೂ ಬಾಚಿಕೊಂಡಿದೆ. ವಿಶ್ವಾದ್ಯಂತ ಯಶ್ ನಟನೆಯ ಚಿತ್ರ ಗಳಿಸಿದ್ದೆಷ್ಟು? ಇಲ್ಲಿದೆ ಲೆಕ್ಕಾಚಾರ. ಯಶ್ (Yash) ಅಭಿನಯದ ‘ಕೆಜಿಎಫ್ ಚಾಪ್ಟರ್ 2’ (KGF Chapter 2) …
Read More »
Laxmi News 24×7