ಬೆಳಗಾವಿ: ತಮ್ಮ ಪತಿ ಹೇಮಂತ್ ನಿಂಬಾಳ್ಕರ್ ಐಪಿಎಸ್ ಹುದ್ದೆಗೆ (IPS Hemant Nimbalkar) ರಾಜೀನಾಮೆ ನೀಡುವುದಿಲ್ಲ; ಅವರು ರಾಜಕಾರಣಕ್ಕೆ ಬರಲ್ಲ. ಸದ್ಯಕ್ಕೆ ಅವರು ಕಾನೂನು ಪದವಿ ಪಡೆಯುತ್ತಿದ್ದಾರೆ. ಹಾಗಾಗಿ ಅವರೀಗ ಬೆಂಗಳೂರಿನಲ್ಲಿದ್ದು, ಕಾನೂನು ಪದವಿ ಪಡೆಯುತ್ತಿದ್ದಾರೆ. ಈಗ ವಿದ್ಯಾಭ್ಯಾಸಕ್ಕಾಗಿ ಎರಡು ವರ್ಷ ರಜೆ ಪಡೆದಿದ್ದಾರೆ. ಕಾನೂನು ಪದವಿ ಪೂರೈಸಿದ ಬಳಿಕ ಮತ್ತೆ ಐಪಿಎಸ್ ಅಧಿಕಾರಿಯಾಗಿ ಭಾರತೀಯ ಆಡಳಿತ ಸೇವೆ ಮುಂದುವರಿಸಲಿದ್ದಾರೆ. ಯಾವುದೇ ಕಾರಣಕ್ಕೂ ಅವರು ರಾಜಕೀಯಕ್ಕೆ ಬರುವುದಿಲ್ಲ ಎಂದು ಖಾನಾಪುರ ಕಾಂಗ್ರೆಸ್ …
Read More »BJP ಸರ್ಕಾರದಲ್ಲಿ HDK ಅವರೇ ಪ್ರಭಾವಿ? ತಹಸೀಲ್ದಾರ್ ಎತ್ತಂಗಡಿಗೆ ಕೈ ಹಾಕಿದ CPYಗೆ ಕೆಲವೇ ಗಂಟೆಯಲ್ಲಿ ಶಾಕ್
ಚನ್ನಪಟ್ಟಣ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ಪ್ರಭಾವಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಕಾರಣ ಶುಕ್ರವಾರ ತಹಸೀಲ್ದಾರ್ ಎಲ್.ನಾಗೇಶ್ ವರ್ಗಾವಣೆ ವಿಚಾರದಲ್ಲಿ ನಡೆದ ಬೆಳವಣಿಗೆ. ಈ ಹಿಂದಿನಿಂದಲೂ ತಹಸೀಲ್ದಾರ್ ಎಲ್.ನಾಗೇಶ್ ವರ್ಗಾವಣೆ ವಿಚಾರದಲ್ಲಿ ಕ್ಷೇತ್ರದ ಶಾಸಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ನಡುವೆ ಶೀತಲ ಸಮರ ನಡೆಯುತಿತ್ತು. ಶುಕ್ರವಾರ ಸಂಜೆ ತಹಸೀಲ್ದಾರ್ ವರ್ಗಾವಣೆ ಆದೇಶ ಹೊರಬಿದ್ದಿತ್ತು. ತಹಸೀಲ್ದಾರ್ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್
ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ. ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು …
Read More »ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ಸಾಲದು,:ಬೊಮ್ಮಾಯಿಗೆ ಕಿವಿ ಹಿಂಡಿದ ಹೈಕಮಾಂಡ್
ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ನಂತಹ ಧಾರ್ಮಿಕ ವಿಚಾರಗಳು ಸಾಲದು ಉತ್ತಮ ಆಡಳಿತ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯೂ ಮುಖ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್ ಹೇಳಿದೆ. ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ಹಲವು ನಾಯಕರನ್ನು ಭೇಟಿ ಮಾಡಿದ್ದಾರೆ. …
Read More »ಅಮಿತಾಭ್, ಅಕ್ಷಯ್ ಪ್ರತಿಕೃತಿ ದಹಿಸಿ ಬೆಲೆ ಏರಿಕೆಗೆ ಕಾಂಗ್ರೆಸ್ ಪ್ರತಿಭಟನೆ
ಭೂಪಾಲ್: ಬಾಲಿವುಡ್ ನಟ ಅಮಿತಾಭ್ ಬಚ್ಚನ್, ನಟ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಮಧ್ಯ ಪ್ರದೇಶ ಕಾಂಗ್ರೆಸ್ ಇಂದು ಪ್ರತಿಭಟನೆ ಮಾಡಿದೆ. ಯುಪಿಎ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಹಾಗೂ ಹಣದುಬ್ಬರ ವಿರುದ್ದ ಟ್ವೀಟ್ ಮಾಡಿದ್ದ ಈ ನಟರು, ಇದೀಗ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸತತವಾಗಿ ಏರುತ್ತಿದ್ದರೂ ಮೌನವಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಅಮಿತಾಭ್ ಬಚ್ಚನ್ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದು, ಕಾಂಗ್ರೆಸ್ ಹತಾಶೆಯಿಂದ ಈ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್
ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ. ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು ಯಾವು ಕೂಡ …
Read More »ಆರ್‌ಎಸ್‌ಎಸ್, ಬಿಜೆಪಿ ವಿರುದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ವಾಗ್ದಾಳಿ
ಬೆಳಗಾವಿ : ನಮ್ಮದು ಈಗಾಗಲೇ ಹಿಂದೂ ರಾಷ್ಟ್ರವಿದೆ. ಹೀಗಾಗಿ, ಆರ್ಎಸ್ಎಸ್ನ ಹಿಂದೂ ರಾಷ್ಟ್ರವನ್ನು ನಾವು ಒಪ್ಪಲ್ಲ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮೊದಲು ನಮ್ಮ ದೇಶದ ಮೇಲೆ ಬ್ರಿಟಿಷರು ಸೇರಿ ಹಲವರು ದಾಳಿ ಮಾಡಿದ್ದರು. ಆದರೂ ದೇಶಕ್ಕೆ ಏನೂ ಆಗಲಿಲ್ಲ. ಹಿಂದೂ ಧರ್ಮವನ್ನು ಯಾರಿಂದಲೂ ಟಚ್ ಮಾಡಲು ಆಗಲ್ಲ. ಅಂದು ಹಿಂದೂ ಧರ್ಮ ಇತ್ತು. ಇಂದು ಸಹ ಹಾಗೆಯೇ ಇದೆ. …
Read More »ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆ
ಹುಬ್ಬಳ್ಳಿ: ಕಳೆದ ಒಂದೆರಡು ದಿನಗಳ ಹಿಂದೆಯಷ್ಟೇ ವಾಣಿಜ್ಯನಗರಿ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವೊಂದು ಪತ್ತೆಯಾಗಿತ್ತು. ಅಪರಿಚಿತ ಶವ ಎಂದು ಸರ್ಕಾರ ನಿರ್ದೇಶನದ ಮೇರೆಗೆ ಶವ ಸಂಸ್ಕಾರ ಮಾಡಲಾಗಿತ್ತು. ಆದರೆ, ಇಂದು ಮಧ್ಯಾಹ್ನ ಬಿಡನಾಳ ರುದ್ರಭೂಮಿಯಲ್ಲಿ ಉಪವಿಭಾಗಾಧಿಕಾರಿಗಳ ಉಪಸ್ಥಿತಿಯೊಂದಿಗೆ ಮುಜಾಫರ್ ಕಲಾದಗಿ ಎಂಬುವವರ ಶವ ಹೊರ ತೆಗೆಯಲಾಯಿತು. ನಗರದಲ್ಲಿ ಕೆಲವು ದಿನಗಳ ಹಿಂದೆ ಕೊಳೆತ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಶವಗಾರದಲ್ಲಿ ಇಟ್ಟುಕೊಳ್ಳಲು ವೈದ್ಯರು ನಿರಾಕರಿಸಿದ್ದರಿಂದ ಪಾಲಿಕೆಯ ರುದ್ರಭೂಮಿಯಲ್ಲಿ ಶವಸಂಸ್ಕಾರ ಮಾಡಲಾಗಿತ್ತು. ಆದರೆ, …
Read More »ಅಮಿತ್ ಶಾ ಪುತ್ರನಿಗೆ ಟಕ್ಕರ್ ಕೊಡಲು ಮುಂದಾದ ಕೇಂದ್ರ ಸಚಿವ ಅನುರಾಗ್ ಠಾಕೂರ್
ಮುಂಬೈ, ಏ.8- ವಿಶ್ವ ಕ್ರಿಕೆಟ್‍ನಲ್ಲಿ ಬಲಿಷ್ಠ ತಂಡವೆಂದೇ ಬಿಂಬಿಸಿಕೊಂಡಿರುವ ಭಾರತ ಈಗ ಮತ್ತೊಮ್ಮೆ ಐಸಿಸಿಯಲ್ಲಿ ತನ್ನ ಸಾರ್ವಭೌಮತ್ವವನ್ನು ಸಾಧಿಸಲು ಹೊರಟಿದೆ. ಐಸಿಸಿ ಅಧ್ಯಕ್ಷರಾಗಿರುವ ನ್ಯೂಜಿಲ್ಯಾಂಡ್‍ನ ಖ್ಯಾತ ವಕೀಲ ಗ್ರೆಗ್ ಬಾಕ್ರ್ಲೇ ಅವರ ಕಾಲಾವಧಿ ಜುಲೈಗೆ ಮುಕ್ತಾಯವಾಗುವುದರಿಂದ ಮುಂದಿನ ಅವಧಿಯ ಅಧ್ಯಕ್ಷ ಗಾದಿಯ ಮೇಲೆ ಭಾರತದ ಖ್ಯಾತ ನಾಮರು ಕಣ್ಣಿಟ್ಟಿದ್ದಾರೆ. ಜೈಶಾಗೆ ದಾದಾ, ಠಾಕೂರ್ ಪೈಪೋಟಿ: ಈ ಹಿಂದೆ ಬಿಸಿಸಿಐ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದ ಕೇಂದ್ರ ಸಚಿವ ಅಮಿತ್‍ಶಾರ ಪುತ್ರ …
Read More »ಅಂಬೇಡ್ಕರ್ ಪುತ್ಥಳಿಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡಿದರೆ ಪ್ರತಿಭಟನೆ’
ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಬೇಡ್ಕರ್ ಜಯಂತಿಯಂದು ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಅವಕಾಶ ನೀಡುವುದಿಲ್ಲ. ಒಂದೊಮ್ಮೆ ಮಾಲಾರ್ಪಣೆ ಮಾಡಿದರೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತೇವೆ’ ಎಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ- ಕರ್ನಾಟಕ ಎಚ್ಚರಿಸಿದೆ. ‘ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಫೆಬ್ರುವರಿ 19ರಂದು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಆಗ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಮುಖ್ಯಮಂತ್ರಿಯವರು ತಪ್ಪಿತಸ್ಥರ ವಿರುದ್ಧ …
Read More »
Laxmi News 24×7