ಕೆಲ ನೀರಾವರಿ ಯೋಜನೆಗಳು ಪ್ರಮುಖ ಘಟ್ಟಗಳಲ್ಲಿ ಇರುವುದರಿಂದ ಮತ್ತೊಮ್ಮೆ ವಿರೋಧ ಪಕ್ಷಗಳ ನಾಯಕರ ಜೊತೆಗೆ ಸಮಾಲೋಚನೆ ಮಾಡಿ, ಕಾನೂನಿನ ಪರಿಣಿತರನ್ನು ಇಟ್ಟುಕೊಂಡು ಸಮಾಲೋಚನೆ ಮಾಡಿ, ಯಾವ ರೀತಿ ಮುಂದುವರಿಯಬೇಕು, ನಮ್ಮ ನಿಲುವುಗಳು ಏನಿರಬೇಕು ಎನ್ನುವ ಬಗ್ಗೆ ಸರ್ವಪಕ್ಷಗಳ ಸಭೆಯನ್ನು ಫೆಬ್ರವರಿ ಮೊದಲ ವಾರದಲ್ಲಿ ಕರೆಯುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಅಂತಾರಾಜ್ಯ ಜಲ ವಿವಾದಗಳ ಕುರಿತಂತೆ ಸಚಿವರು, ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ …
Read More »ಹೆಚ್ಡಿಡಿಗೆ ಕೊರೊನಾ ಪಾಸಿಟಿವ್ -ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಚಿಕಿತ್ಸೆಗಾಗಿ ಹೆಚ್ಡಿಡಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮಾಜಿ ಪ್ರಧಾನಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ನಲ್ಲಿ ಮಾಹಿತಿ ನೀಡಿದೆ. ಮಣಿಪಾಲ್ ಆಸ್ಪತ್ರೆ ನೀಡಿರುವ ಅಧಿಕೃತ ಮಾಹಿತಿಯ ಅನ್ವಯ, ನಿನ್ನೆ ಅಂದರೆ ಜನವರಿ 21ರಂದು ಮಾಜಿ ಪ್ರಧಾನಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದೇವೇಗೌಡರು ಆಸ್ಪತ್ರೆ …
Read More »ತಿರುಪತಿಯಿಂದ ವಾಪಸ್ ಆಗ್ತಿದ್ದಾಗ ಭೀಕರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು
ಕೋಲಾರ: ಇಂದು ಬೆಳಗಿನ ಜಾವ ಕೋಲಾರದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಡ್ರೈವರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರು ಕೋಣನಕುಂಟೆ ಮೂಲದ ದೀಪಕ್ ಹಾಗೂ ಗಿರಿಜಮ್ಮ ಮೃತ ದುರ್ದೈವಿಗಳು. ಹರೀಶ್ ಹಾಗೂ ಸಾವಿತ್ರಿ ಎಂಬುವವರಿಗೆ ಗಾಯವಾಗಿದೆ. ತಿರುಪತಿಗೆ ಹೋಗಿ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.
Read More »‘JDSನ ಓಡಿಸಿ’ ಎಂದ ಸಿದ್ದರಾಮಯ್ಯ.. ‘ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ’ ಅಂತ HDK ಗರಂ
ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರಕ್ಕೆ ಜೆಡಿಎಸ್ ಪಕ್ಷ ಬಾಲಂಗೋಚಿಯಾಗಿದೆ. ಆದ್ದರಿಂದ ತುಮಕೂರಿನಿಂದ ಜೆಡಿಎಸ್ ಪಕ್ಷವನ್ನು ಓಡಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಅಲ್ಲದೇ ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ ಅನ್ನೋದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, …
Read More »ಅಂತರ ರಾಜ್ಯ ಜಲ ವಿವಾದ: ಸರ್ವೋಚ್ಚ ನ್ಯಾಯಾಲಯದ ಪೀಠ ರಚನೆಗೆ ರೆಜಿಸ್ಟ್ರಾರ್ ಗೆ ಮನವಿ
ಅಂತರ ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಕ್ಕೆ ಸಂಬಂಧಪಟ್ಟ ಅಂತರಾಜ್ಯ ಜಲ ವಿವಾದಗಳ ಬಗ್ಗೆ ಸರ್ವೋಚ್ಚ ನ್ಯಾಲಯಗಳಲ್ಲಿ ಇದ್ದಂತಹ ಪ್ರಕರಣಗಳಿಗೆ ಸಿ.ಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ತೆಯಲ್ಲಿ ಇಂದು ಕಾನುನು ತಂಡ ಮತ್ತು ಅಧಿಕಾರಿಗಳ ಸಭೆಯಲ್ಲಿ ಕೃಷ್ಣಾ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ನ್ಯಾಯಪೀಠದ ಇಬ್ಬರೂ ಸದಸ್ಯರು ಹಿಂದೆ …
Read More »ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಕರೆ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ …
Read More »ರವಿಕೃಷ್ಣಾ ರೆಡ್ಡಿ ಸೇರಿ 54 ಮಂದಿ ಬಂಧನ
ಪಾಂಡವಪುರ: ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಬಂಧನ ವಿರೋಧಿಸಿ ಕಾನೂನು ಭಂಗ ಚಳವಳಿ ನಡೆಸಲು ಗುರುವಾರ ಪಟ್ಟಣಕ್ಕೆ ಬಂದಿದ್ದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಹಾಗೂ 54 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ತಾಲ್ಲೂಕು ಆಡಳಿತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಹಾಗೂ ಕೆಆರ್‌ಎಸ್ ಪಕ್ಷದ 9 ಮಂದಿ ಕಾರ್ಯಕರ್ತರ ಬಂಧನ ವಿರೋಧಿಸಿ ಪಾಂಡವಪುರ ಚಲೋ ರೂಪಿಸಲಾಗಿತ್ತು. ಪಟ್ಟಣದ ಐದು ದೀಪ ವೃತ್ತಕ್ಕೆ ಬರುತ್ತಿದ್ದಂತೆ ರವಿಕೃಷ್ಣಾ ರೆಡ್ಡಿ ಅವರನ್ನು ಸಬ್ …
Read More »ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಅಧಿಕೃತ ಘೋಷಣೆ ಒಂದೇ ಬಾಕಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊವಿಡ್ ಸಭೆಯಲ್ಲಿ ವೀಕೆಂಡ್ ಕಫ್ರ್ವೂವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ತಜ್ಞರ, ಸಚಿವರ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಹಲವು ಸಚಿವರು ವೀಕೆಂಡ್ ಕಫ್ರ್ಯೂವನ್ನು ಜಾರಿ ಮಾಡದಂತೆ ಹಲವು ಸಚಿವರು ಸಿಎಂ ರನ್ನು ಕೇಳಿಕೊಂಡರು. ಈ ವೇಳೆ ಸಚಿವರ ಮಾತಿಗೆ ಸಹಮತ …
Read More »ಸಿದ್ಧಗಂಗಾ ಶ್ರೀಮಠದ ದಾಸೋಹ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು. ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು. ಈ ವೇಳೆ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ದಾಸೋಹ ದಿನದ …
Read More »ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರಾರಂಭವಾದ ಕೊವಿಡ್ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃμÁ್ಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ಪರಿಣಿತರು, ಸಚಿವರು, ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್, …
Read More »
Laxmi News 24×7