ನಿಪ್ಪಾಣಿ: ‘ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಲೇಬೇಕು. ಇದು ಸಹಜ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರಿಶಿಷ್ಟ ಮುಖ್ಯಮಂತ್ರಿ ಕೂಗು ಎದ್ದಿಲ್ಲ. ಖರ್ಗೆ ಅವರೊಂದಿಗೆ ಮುಡಾ ಪ್ರಕರಣದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ರಾಜಕೀಯವಾಗಿ ನಮ್ಮ ಸಮಸ್ಯೆಗಳ ಕುರಿತಾಗಿ ಚರ್ಚಿಸಿದ್ದೇವೆ. ಸದ್ಯ ರಾಜ್ಯ ರಾಜಕಾರಣದಲ್ಲಿ …
Read More »ರೋಲ್‌ಕಾಲ್ ಸ್ವಾಮಿ-ಸೂಟ್‌ಕೇಸ್ ಸ್ವಾಮಿ’ ಎಚ್‌ಡಿಕೆಗೆ ಚಾಯ್ಸ್ ಕೊಟ್ಟ ಕಾಂಗ್ರೆಸ್
ಚನ್ನಪಟ್ಟಣ ಉಪಚುನಾವಣೆಗೆ 50 ಕೋಟಿ ರೂಪಾಯಿ ಕೊಡುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್ ತಾತಾ ದೂರು ನೀಡಿದ್ದಾರೆ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿದ್ದು, ಕಾಂಗ್ರೆಸ್ ಈ ವಿಚಾರವಾಗಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಬಗ್ಗ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ರೋಲ್ಕಾಲ್swamy ಅವರ ದಾಹಗಳಿಗೆ ಮಿತಿ ಇಲ್ಲ. ಅಧಿಕಾರ ದಾಹ, ಭೂ ದಾಹ, ಹಣ ದಾಹಗಳಿಗೆ ಹಲವು ನಿದರ್ಶನಗಳಿವೆ. ಗಂಗೇನಹಳ್ಳಿಯ …
Read More »ಮುಖೇಶ್ ಅಂಬಾನಿಗೆ ಶಾಕ್: ಒಂದೇ ದಿನದಲ್ಲಿ 77606 ಕೋಟಿ ರೂ. ಲಾಸ್
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಒಂದೇ ದಿನದಲ್ಲಿ ಸಂಘಟಿತ ಸಂಸ್ಥೆಯು 77,606 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದೆ. ವರದಿಗಳ ಪ್ರಕಾರ, ತೈಲ, ನೈಸರ್ಗಿಕ ಅನಿಲ, ಎಫ್‌ಎಂಸಿಜಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿರುವ ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಲ್ಲಿ ಗುರುವಾರ ಕುಸಿತ ಕಂಡಿದೆ. ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಸುಮಾರು 4 ಪ್ರತಿಶತದಷ್ಟು ಕುಸಿದಿದೆ, ಕಂಪನಿಯ ಮಾರುಕಟ್ಟೆ ಮೌಲ್ಯದಿಂದ 77,606.98 ಕೋಟಿ ರೂ.ಗಳ ಇಳಿಕೆ ಆಗಿದ್ದು, …
Read More »ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ
ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ 14ರ ವರೆಗೆ 5 ದಿನಗಳ ಕಾಲ ನಡೆಯಲಿದೆ. ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್., ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ದೇಶ ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸಲಿವೆ. ಯುದ್ಧವಿಮಾನ, …
Read More »ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ
ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ಪುಸಲಾಯಿಸಿ ಬಾಡಿಗೆ ಮನೆಯಲ್ಲಿ ಗಂಡ-ಹೆಂಡತಿ ಎಂದು ಹೇಳಿ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜಿಲ್ಲಾ ಪೋಕ್ಸೋ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಕುರ್ಲಿ ಗ್ರಾಮದ ಶ್ರೀಸಂಗಮ ಕೃಷ್ಣಾತ್ ನಿಕಾಡೆ(24) ಎಂಬ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ …
Read More »ಕಿವುಡ ಮಕ್ಕಳ ಶಾಲೆಯಲ್ಲಿ ಗಾಂಧಿ ಜಯಂತಿ
ಬೆಳಗಾವಿ: ಇಲ್ಲಿನ ಆಜಮ್ ನಗರದ ಸರ್ಕಾರಿ ಕಿವುಡ ಮಕ್ಕಳ ಶಾಲೆಯಲ್ಲಿ ಬುಧವಾರ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು. ಮಾತು ಬಾರದ ಹಾಗೂ ಕಿವಿ ಕೇಳದ ಮಕ್ಕಳೇ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಸಾಧನೆಗಳನ್ನು ಸಂಜ್ಞೆಯ ಬಿತ್ತರಿಸಿದರು. ವಿದ್ಯಾರ್ಥಿಗಳೇ ಸಂಪೂರ್ಣ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಜ್ಞೆಯ ಮೂಲಕವೇ ಭಾಷಣ ಮಾಡಿದರು. ನಿರೂಪಣೆ, ಸ್ವಾಗತ, ಮಾಲಾರ್ಪಣೆ, ವಂದನಾರ್ಪಣೆ ಎಲ್ಲವೂ ವಿದ್ಯಾರ್ಥಿನಿಯರೇ ಮಾಡಿ ಗಮನ ಸೆಳೆದರು. ಇದಕ್ಕೂ ಮುನ್ನ ಶ್ರಮದಾನದ ಮಾಡಿದ ಶಿಕ್ಷಕಿ …
Read More »ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ, ಪದೇಪದೇ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ವಿಶೇಷ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಸವದತ್ತಿ ತಾಲ್ಲೂಕಿನ ಬಸರಗಿ ಗ್ರಾಮದ ಹನುಮಂತ ಪುಂಡಲೀಕ ಚಿಪ್ಪಲಕಟ್ಟಿ (21) ಶಿಕ್ಷೆಗೆ ಒಳಗಾದವ. ಬಾಲಕಿಯೊಬ್ಬಳನ್ನು ಪುಸಲಾಯಿಸಿ, ಅಪಹರಣ ಮಾಡಿಕೊಂಡು ಹೋಗಿ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದ. 2019ರ ನವಂಬರ್ 7ರಂದು …
Read More »ಇಂದು ಸಂಭವಿಸಲಿದೆ ಮತ್ತೊಂದು ಖಗೋಳ ವಿಸ್ಮಯ : ಎಲ್ಲೆಲ್ಲೆ ಗೋಚರಿಸಲಿದೆ `ಸೂರ್ಯಗ್ರಹಣ’?
ನವದೆಹಲಿ : ಹಿಂದೂ ಧರ್ಮದಲ್ಲಿ ಜ್ಯೋತಿಷ್ಯದ ಪ್ರಕಾರ, ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ಸಮಯದಲ್ಲಿ ಭೂಮಿಯ ಮೇಲಿನ ಸೂರ್ಯನ ಬೆಳಕು ಕಡಿಮೆಯಾಗುತ್ತದೆ ಅಥವಾ ಸಂಪೂರ್ಣವಾಗಿ ಕಣ್ಮರೆಯಾಗುತ್ತದೆ. ಈ ವಿದ್ಯಮಾನವನ್ನು ಸೂರ್ಯ ಗ್ರಹಣ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ, ಸೂರ್ಯಗ್ರಹಣವು ಅಮಾವಾಸ್ಯೆಯ ದಿನದಂದು ಸಂಭವಿಸುತ್ತದೆ. 2024 ರಲ್ಲಿ ಎರಡು ಸೂರ್ಯ ಗ್ರಹಣಗಳು ಮತ್ತು ಎರಡು ಚಂದ್ರ …
Read More »ಮರ್ಡರ್ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಲು ಒತ್ತಾಯ…!!
ಮರ್ಡರ್ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಲು ಒತ್ತಾಯ…!! ಇವತ್ತು ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ಇವರನ್ನು ಭೇಟಿ ಮಾಡಿದ ನೀಲಜಿ, ಶಿಂದೋಳ್ಳಿ ಗ್ರಾಮದ ಹಿರಿಯರು, ಇಲ್ಲಿಯ ರಹವಾಸಿಯಾದ ಶ್ರೀಮತಿ ಭಾರತಿ ಕಾನಪ್ಪ ಪೂಜಾರಿ ಎಂಬ ಮಹಿಳೆ 4 ದಿನಗಳ ಹಿಂದೆ ಗ್ರಾಮದ ಶ್ರೀ ಮಸಣವ್ವ ದೇವಸ್ಥಾನದಲ್ಲಿ ಕಳ್ಳರು ಕಳತನದಲ್ಲಿ ತೊಡಗಿದ್ದಾಗ ಮಹಿಳೆ ನೋಡಿದ್ದಾಳೆ ಎಂಬ ಕಾರಣಕ್ಕೆ ಕಳ್ಳರು ಮಹಿಳೆಯನ್ನು ಬಾವಿಗೆ ನೂಕಿ ಕೊಲೆ ಮಾಡಿರುವ ಶಂಕೆ ಇದ್ದು.ಈ ಪ್ರಕರಣವನ್ನು ಕೊಲೆ …
Read More »ಸಿದ್ದರಾಮಯ್ಯ ಜೊತೆ ಉಂಡು ತಿಂದವರೇ ಬೆನ್ನಿಗೆ ಚೂರಿ ಹಾಕಿದ್ರು : ಸಿಎಂ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾಗೆ 14 ನಿವೇಶನಗಳನ್ನ ಹಿಂತಿರುಗಿಸಿದ್ದು, ಈ ಒಂದು ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು ಎಂದು ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಎಲ್ಲಾ ಭಾಗ್ಯಗಳನ್ನು ಕೊಟ್ಟವರು. 40 ವರ್ಷದಿಂದ ಯಾವುದೇ ಕಳಂಕ ಇರಲಿಲ್ಲ. ಸೈಟ್ ವಿಚಾರ ನಮಗೆ …
Read More »