Breaking News
Home / ರಾಷ್ಟ್ರೀಯ (page 850)

ರಾಷ್ಟ್ರೀಯ

ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು

ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ …

Read More »

2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು

ಪಯಾಗ್‌ಪುರ: ಉತ್ತರ ಪ್ರದೇಶದ ಪಯಾಗ್‌ಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. 2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಾಭ್ಯವಾಗಿಲ್ಲ.

Read More »

ಕನ್ನಡ ಅಭಿಮಾನ

ಕನ್ನಡ ಅಭಿಮಾನ ಮೂಡಿಬರಲಿ ಕನ್ನಡ ಅಭಿಮಾನ ಕನ್ನಡ ನಾಡಿನ ಅಭಿಮಾನ ಒಕ್ಕೊರಲಿಂದ ಕನ್ನಡಿಗರೆಂದು ಹೇಳೋಣ ಎಲ್ಲರೂ ಒಂದಂಬ ಭಾವದಲಿ…. ಎಲ್ಲ ಕಡೆ ಚೆಲುವ ಕನ್ನಡ ಮೊಳಗಲಿ…. ಬೆಳಗಲಿ….. ಎಲ್ಲೆಲ್ಲಿಯೂ ಕನ್ನಡ ಜ್ಯೋತಿ ಬೆಳಗಲಿ….. ಬೆಳೆಯಲಿ….. ಭಾವೈಕ್ಯತೆಯ ಭಾವ ಮೂಡಲಿ ನಾಡು-ನುಡಿಗಾಗಿ ಮನ ತುಡಿಯಲಿ…. ಮಿಡಿಯಲಿ….. ನಾಡ ಸಂಸ್ಕೃತಿಯನು ಬೆಳೆಸಲಿ ಅರ್ಪಣೆಯಾಗಲಿ ನಾಡಿಗಾಗಿ ಬದುಕು ಕನ್ನಡದ ಪ್ರೀತಿ ಹೆಚ್ಚಲಿ….. ಕನ್ನಡತನಕ್ಕಾಗಿ ಹೋರಾಡು ನೀ ತೀರಿಸು ನೀ ಕನ್ನಡ ತಾಯಿಯ ಋಣ….. ವಿದ್ಯಾ …

Read More »

65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ.

    ನವದೆಹಲಿ: 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆಂದು …

Read More »

ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ.

      ಬೆಂಗಳೂರು: ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ. ಮದ್ಯಪ್ರಿಯರ ಲಿವರ್ ಮೇಲೆ ‘ಕೊರೊನಾ’ ಪ್ರಭಾವ ಅಪಾರವಾಗಿರುತ್ತೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಸೋಂಕಿನಿಂದ ಮೃತಪಟ್ಟ ಕೆಲವರಲ್ಲಿ ಲಿವರ್ ಸಮಸ್ಯೆ ಕಂಡು ಬಂದಿದೆ. ಹೀಗಾಗಿ ಮದ್ಯಪಾನ ಮಾಡುವವರಿಗೆ ವೈದ್ಯರು ವಾರ್ನಿಂಗ್ ಕೊಟ್ಟಿದ್ದಾರೆ. ಸೋಂಕಿತರು ಲಿವರ್ ಮೇಲಾಗುವ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸಬೇಕು. ಶ್ವಾಸಕೋಶದೊಂದಿಗೆ ವಿವಿಧ ಅಂಗಗಳ ಮೇಲೂ ಪರಿಣಾಮ ಬೀರುತ್ತೆ. ಮದ್ಯಪಾನ ಮಾಡುವವರ ಲಿವರ್ ದುರ್ಬಲವಾಗುವ …

Read More »

ಕನ್ನಡಿ ಅಂದ್ರೆ ಒಂದು ಶಕ್ತಿ.. ಇಂತಹ ಶಕ್ತಿ ಪ್ರತಿಯೊಬ್ಬ ಕನ್ನಡಿಗನ ನರನಾಡಿಯಲ್ಲೂ ಹರಿಯುತ್ತಿದೆ.

    ಚಿಕ್ಕಮಗಳೂರು: ಕನ್ನಡಿ ಅಂದ್ರೆ ಒಂದು ಶಕ್ತಿ.. ಇಂತಹ ಶಕ್ತಿ ಪ್ರತಿಯೊಬ್ಬ ಕನ್ನಡಿಗನ ನರನಾಡಿಯಲ್ಲೂ ಹರಿಯುತ್ತಿದೆ. ಕನ್ನಡಕ್ಕೆ ತನ್ನದೆ ಆದ ಇತಿಹಾಸವಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಬಳಕೆ ಮಾಡೋರು ಕಮ್ಮಿ. ಆದ್ರೆ ನೀವು ದೇಗುಲಕ್ಕೆ ಹೋದ್ರೆ ಎಲ್ಲವೂ ಕನ್ನಡಮಯ. ಕನ್ನಡ ಅನ್ನೋ ಭಾಷೆಗೆ ತನ್ನದೇ ಆದ ತಾಕತ್ತು ಇದೆ.. ಈ ಭಾಷೆ ಸಾಕಷ್ಟು ಮಹತ್ವವನ್ನ ಹೊಂದಿದೆ. ಕನ್ನಡ ಪದಗಳು ಕಿವಿಗೆ ಬೀಳುತ್ತಿದ್ದರೆ ಮನಸ್ಸಿಗೆ ನೆಮ್ಮದಿ. ಆದ್ರೆ ಇತ್ತೀಚಿನ …

Read More »

ಇದೇ‌ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ.

ಬೆಳಗಾವಿ: ಕುಂದಾನಗರಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಆದರೆ ಎಂಇಎಸ್ ಈ ದಿನವನ್ನು ಕರಾಳ ದಿನವಾಗಿ ಆಚರಿಸಲು ಮುಂದಾಗಿದ್ದು ಇದೇ ಮೊದಲ ಬಾರಿಗೆ ಮುಖಭಂಗವಾಗಿದೆ. ಇದೇ‌ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ. ಜಿಲ್ಲಾಧಿಕಾರಿ ಎಂ‌ಜಿ ಹಿರೇಮಠ ಕರಾಳ ದಿನಾಚರಣೆ ಮಾಡದಂತೆ ಖಡಕ್ ಆದೇಶ ನೀಡಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ನಾಡದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. 10 ಗಂಟೆಗೆ ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆಗೆ ಪ್ಲಾನ್ ಮಾಡಿಕೊಂಡಿದ್ದಾರೆ. …

Read More »

ರಾಜ್ಯೋತ್ಸವ ಆಚರಣೆಗೆ ಸಿಂಗಾರಗೊಂಡ ಬೆಳಗಾವಿ

ಬೆಳಗಾವಿ- ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯಂತ ಮಹದಾನಂದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ”ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ. ಚನ್ನಮ್ಮಾಜಿಯ ಹೋರಾಟದ ಚಿತ್ರಣ,ಕಿತ್ತೂರು ಕೋಟೆಯ ಗತವೈಭವ ಮರಕಳಿಸುವ ಅಲಂಕಾರವನ್ನು ಚನ್ನಮ್ಮನ ಮೂರ್ತಿಯ ನಾಲ್ಕು ದಿಕ್ಕುಗಳಲ್ಲಿ ಬೇರೆ,ಬೇರೆ ಚಿತ್ರಗಳನ್ನು ಅಳವಡಿಸಿ,ಈ …

Read More »

ಅನೈತಿಕ ಸಂಬಂಧ ಹೊಂದಿದ್ದ ಸೊಸೆಯನ್ನು ಮತ್ತು ಆಕೆಯ ಪ್ರಿಯಕರನ ತಲೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ

ಮುಂಬೈ: ಅನೈತಿಕ ಸಂಬಂಧ ಹೊಂದಿದ್ದ ಸೊಸೆಯನ್ನು ಮತ್ತು ಆಕೆಯ ಪ್ರಿಯಕರನ ತಲೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಮಾರಿಯಾ ಮತ್ತು 27 ವರ್ಷದ ಅರ್ಬಕ್ ಭಾಗ್ವತ್ ರನ್ನು ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ. ಈ ಸಂಬಂಧ ಮಾವ ಬತ್ವೆಲ್ ಲಾಲ್ಜಾರೆ ಮತ್ತು ಲಾಲ್ಜಾರೆ ಮಗ ವಿಕಾಸ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮಾರಿಯಾ ಲಾಲ್ಜಾರೆ ಪತಿ 10 ವರ್ಷದ …

Read More »

ಬೆಳಗಾವಿ: ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಡಿಸಿ ಚಾಲನೆ

ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಮೆರವಣಿಗೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಶನಿವಾರ ನಗರದ ಕಿಲ್ಲಾ ಕೋಟೆ ಯ ಮುಂಭಾಗದಿಂದ ಚಾಲನೆ ನೀಡಿದರು. ಕರೋನಾ ಮಹಾಮಾರಿಯಿಂದಾಗಿ ಅತ್ಯಂತ ಸರಳ ರೀತಿಯಲ್ಲಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಲಾಯಿತು. ಕಿಲ್ಲಾ ಕೋಟೆಯ ಮುಂಭಾಗದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣನ ವೃತ್ತ, ಕೋಟ್೯ ಮಾರ್ಗವಾಗಿ ಚನ್ನಮ್ಮ ವೃತ್ತದಿಂದ ಜಿಪಂ ಸಭಾಂಗಣದ ವರೆಗೆ ಸಾಗಿತು. ಈ‌ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಶಾಸಕ ಅನಿಲ್ …

Read More »