ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಭಾಷಣದ ವೇಳೆ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಭಾಷಣದ ಪ್ರಮುಖಾಂಶಗಳು ಇಲ್ಲಿವೆ -ದೇಶದ ಎಲ್ಲ ಯೋಜನೆಗಳು ಶೇ 100ರಷ್ಟು ಜನರಿಗೆ ಸಂಪೂರ್ಣ ತಲುಪಬೇಕು. -ಕಠಿಣ ಸಮಯದಲ್ಲಿ ದೇಶದ ಅಸಾಮಾನ್ಯ ಹೋರಾಟ ನಡೆಸಿದೆ. ಕರ್ತವ್ಯದ ಮೂಲಕ ಕೋವಿಡ್ ಎದುರು ಸಮರವನ್ನು ನಡೆಸಿದೆ. ಸಾಕಷ್ಟು ತಾಳ್ಮೆಯಿಂದ …
Read More »ಭದ್ರಾ ಮೇಲ್ದಂಡೆ ಶೀಘ್ರದಲ್ಲೇ ರಾಷ್ಟ್ರೀಯ ಯೋಜನೆಯಾಗಲಿದೆ: ಗೋವಿಂದ ಕಾರಜೋಳ
ಚಿತ್ರದುರ್ಗ, ಆಗಸ್ಟ್ 14: “ಮಧ್ಯ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಕಾಮಗಾರಿ ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ,” ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಬೆಂಗಳೂರಿನಿಂದ ದಾವಣಗೆರೆಗೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಆಗಬೇಕು ಎನ್ನುವುದು ನಿಮ್ಮ ಆಸೆ ಹಾಗೂ …
Read More »ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿದ ತಮಿಳುನಾಡು ಸರ್ಕಾರ; ಕರ್ನಾಟಕದಲ್ಲಿ ಯಾವಾಗ?; ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪ್ರತಿ ಲೀಟರೆ ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿ ಆದೇಶಿಸಿದ್ದು, ತಮಿಳುನಾಡು ಸರ್ಕಾರ ಈ ನಿರ್ಧಾರವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಯಾವಾಗ ಎಂದು ಶುಕ್ರವಾರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪೆಟ್ರೋಲ್ ಮೇಲಿನ ಸುಂಕವನ್ನು ರೂ.3 ಇಳಿಸಿ ತಮಿಳುನಾಡು ಸರ್ಕಾರ ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ. ನಾನು …
Read More »ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ, ಯಾವುದೇ ಸಂದರ್ಭದಲ್ಲಿ ಪತನ:ಸಿದ್ದರಾಮಯ್ಯ
ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ್, ರಾಮದಾಸ ಮತ್ತಿತರ ಶಾಸಕರು ದೆಹಲಿಗೆ ಹೋಗಿ ಬಂದು ಮಾಡುತ್ತಿದ್ದಾರೆ. ಹೀಗಾಗಿ ಈ ಸರ್ಕಾರ ಬಹಳ ದಿನ ಬಾಳುವುದಿಲ್ಲ ಎಂದರು. ಕೋವಿಡ್ ಮೂರನೇ …
Read More »ಟ್ವಿಟರ್ ಇಂಡಿಯಾ ಎಂಡಿ ಅಮೆರಿಕಕ್ಕೆ ಎತ್ತಂಗಡಿ
ನ್ಯೂಯಾರ್ಕ್: ಟ್ವಿಟರ್ ಇಂಡಿಯಾ ಮತ್ತು ಕೇಂದ್ರ ಸರ್ಕಾರ ನಡುವಿನ ಮುಸುಕಿನ ಗುದ್ದಾಟ ಮತ್ತೊಂದು ಘಟ್ಟ ತಲುಪಿದೆ. ಭಾರತದಲ್ಲಿ ಟ್ವಿಟರ್ ಕಾರ್ಯಾಚರಣೆ ನಿರ್ವಹಣೆಗೆ ಯಾವುದೇ “ಕಂಟ್ರಿ ಡೈರೆಕ್ಟರ್'(ದೇಶೀಯ ನಿರ್ದೇಶಕ)ರನ್ನು ನಿಯೋಜಿಸದೆ ಇರಲು ಸಾಮಾಜಿಕ ಜಾಲತಾಣ ಸಂಸ್ಥೆ ತೀರ್ಮಾನಿಸಿದೆ. ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಷ್ ಮಹೇಶ್ವರಿ ಅವರನ್ನು ಅಮೆರಿಕಕ್ಕೆ ದಿಢೀರ್ ಎತ್ತಂಗಡಿ ಮಾಡಿದೆ. ಅಲ್ಲದೆ, ಮನೀಷ್‌ಗೆ ಸ್ಯಾನ್ ಫ್ರಾನ್ಸಿಸ್ಕೋದ ಹಿರಿಯ ನಿರ್ದೇಶಕ ಹುದ್ದೆಯನ್ನೂ ನೀಡಲಾಗಿದೆ. ಲೀಡರ್‌ಶಿಪ್ ಕೌನ್ಸಿಲ್ ಮಾರ್ಗದರ್ಶನದಂತೆ ಪ್ರಮುಖ …
Read More »ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ ಭಾರತ ಮಾತೆ ಉಳಿಸಿಕೊಳ್ಳಬಹುದು: ಸಿಟಿ ರವಿಗೆ ಎಚ್ಡಿಕೆ ತಿರುಗೇಟು
ರಾಮನಗರ: ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ, ಭಾರತ ಮಾತೆಯನ್ನು ಉಳಿಸಿಕೊಳ್ಳಬಹುದು ಎನ್ನುವ ಮೂಲಕ ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಕೆದಾಟು ವಿಚಾರವಾಗಿ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಅಲ್ಲದೆ, ಮುಖ್ಯಮಂತ್ರಿಗಳ ಬಳಿ ಸಮಯ …
Read More »ರಾಹುಲ್ ಇನ್ ಸ್ಟಾಗ್ರಾಂ ಖಾತೆಯೂ ಬ್ಲಾಕ್..? ಕ್ರಮ ಕೈಗೊಳ್ಳುವಂತೆ ಫೇಸ್ ಬುಕ್ ಗೆ NCPCR ಪತ್ರ
ನವ ದೆಹಲಿ : ಟ್ವೀಟರ್ ಖಾತೆಯ ಬ್ಲಾಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಿಗೆ, ನ್ಯಾಶನಲ್ ಕಮಿಷನ್ ಫಾರ್ ಪ್ರೊಟೆಕ್ಶನ್ ಆಫ್ ಚೈಲ್ಡ್ ರೈಟ್ಸ್ (ಎನ್ ಸಿ ಪಿ ಸಿ ಆರ್) ಫೇಸ್ ಬುಕ್ ಸಂಸ್ಥೆ ರಾಹುಲ್ ಗಾಂಧಿ ಅವರ ಿನ್ ಸ್ಟಾಗ್ರಾಂ ಖಾತೆಯನ್ನು ಬ್ಲಾಕ್ ಮಾಡುವಂತೆ ಒತ್ತಾಯಿಸಿದೆ. ಆಗಸ್ಟ್ 4 ರಂದು ಎನ್ ಸಿ ಪಿ ಸಿ ಆರ್, ದೆಹಲಿಯ ದಲಿತ ಅಪ್ರಾಪ್ತೆಯ …
Read More »ಪಂಚಮಸಾಲಿ ಸಮಾಜ ಮಾತ್ರವಲ್ಲ ಇತರೆ ಸಮಾಜದ ಮೀಸಲು ಬೇಡಿಕೆಯೂ ಈಡೇರಲಿ: ಯತ್ನಾಳ್
ವಿಜಯಪುರ: ಶೋಷಿತ ಸಮುದಾಯಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಅಧಿಕಾರವನ್ನು ಪ್ರಧಾನಿ ಮೋದಿ ಅವರು ಕೇಂದ್ರದ ಬದಲಾಗಿ ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಪಗಳನ್ನು ಹೇಳದೇ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಮಾತ್ರವಲ್ಲ ಮೀಸಲು ಬೇಡಿಕೆ ಇರುವ ಎಲ್ಲ ಸಮುದಾಯಗಳಿಗೆ ಮೀಸಲು ಬೇಡಿಕೆ ಈಡೇರಿಸಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ …
Read More »ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೆ ಗಡಿ ಕ್ಯಾತೆ
ಬೆಳಗಾವಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೆ ಗಡಿ ಕ್ಯಾತೆ ತೆಗೆದಿದ್ದು, ಉಭಯ ರಾಜ್ಯಗಳ ಗಡಿ ವಿವಾದ ಇತ್ಯರ್ಥಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಪ್ರವೇಶಿಸ ಬೇಕೆಂದು ಒತ್ತಾಯ ಮಾಡಿದ್ದಾರೆ. ಈ ಹಿಂದೆ ಗಡಿ ತಕರಾರು ಕುರಿತು ಎಂಇಎಸ್ ಪುಂಡರು ಪ್ರಧಾನಿಗೆ ಪತ್ರ ಅಭಿಯಾನ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರ ಡಿಸಿಎಂ ಮತ್ತೆ ಗಡಿ ತಾಕರಾರೆತ್ತಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ವಿವಾದವನ್ನ ಇತ್ಯರ್ಥ ಪಡಿಸಬೇಕು, ಮತ್ತು ಈ ಗಡಿ ವಿವಾದದಲ್ಲಿ ನರೇಂದ್ರ …
Read More »ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದವರಿಗೆ ಮಾತ್ರ ಮಾಲ್ ಪ್ರವೇಶಕ್ಕೆ ಅನುಮತಿ
ಮುಂಬೈ: ಕೋವಿಡ್ ಲಸಿಕೆಯ ಎರಡು ಡೋಸ್ ಗಳನ್ನು ಪಡೆದವರಿಗೆ ಮಾತ್ರ ಮುಂಬೈ ಹಾಗೂ ಮಹಾರಾಷ್ಟ್ರದ ಇತರ ನಗರಗಳಲ್ಲಿನ ಮಾಲ್‌ಗಳಿಗೆ ಪ್ರವೇಶಿಸಲು ಅನುಮತಿ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಇಂದು ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ, ಆಗಸ್ಟ್ 15 ರಿಂದ ಸರಕಾರವು ಕೋವಿಡ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಲಿದೆ ಎಂದು ಹೇಳಿದರು. “ಡಬಲ್ ಡೋಸ್ ಪಡೆದಿರುವ ಜನರು ಸ್ಥಳೀಯ ರೈಲುಗಳನ್ನು ಹತ್ತಬಹುದು. ರಾಜ್ಯ ಸರಕಾರವು …
Read More »
Laxmi News 24×7