ಅಥಣಿ): ಖಾಸಗಿ ವ್ಯಕ್ತಿಗಳೊಂದಿಗೆ ಕಾರಲ್ಲಿ ಬಂದು ಬೈಕ್ ಸೀಜ್ ಮಾಡುವ ಬೆದರಿಕೆಯೊಡ್ಡಿ ರಸೀದಿ ನೀಡದೆ ಹಣ ಸುಲಿಗೆ ಮಾಡುತ್ತಿದ್ದ ಐಗಳಿ ಠಾಣೆಯ ಪೋಲಿಸ್ ಪೇದೆ ಸಂಗಪ್ಪ ನಾಯಕ ಇವರನ್ನು ಜನ ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಸಮೀಪದ ಕೊಟ್ಟಲಗಿ ಗ್ರಾಮದಲ್ಲಿ ಎರಡು ದಿನಗಳಿಂದ ಹಣ ವಸೂಲಿಗಿಳಿದಿದ್ದ ಪೋಲಿಸ್, ಶನಿವಾರ ಬೆಳಗ್ಗೆ ಹಾಲು ಹಾಕಲು ಬಂದಿದ್ದ ರೈತನೋರ್ವನಿಗೆ ಕೋಲಿನಿಂದ ಥಳಿಸಿದ್ದಾನೆ. ಮೊಣಕೈ …
Read More »ಕಂಗನಾ ರಣಾವತ್ ಬಾಡಿಗಾರ್ಡ್ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ
ಕಂಗನಾ ರಣಾವತ್ ಇದ್ದಲ್ಲಿ ಕಿರಿಕ್ ಇದ್ದೇ ಇರುತ್ತದೆ ಎಂಬಷ್ಟರಮಟ್ಟಿಗೆ ಅವರು ಈಗಾಗಲೇ ವಿವಾದಗಳನ್ನು ಮಾಡಿಕೊಂಡಿದ್ದಾರೆ. ಈಗ ರೇಪ್ ಪ್ರಕರಣವೊಂದರ ಕಾರಣಕ್ಕಾಗಿ ಕಂಗನಾ ರಣಾವತ್ ಅವರ ಬಾಡಿ ಗಾರ್ಡ್ ಎಂದು ಹೇಳಲಾದ ವ್ಯಕ್ತಿ ಸುದ್ದಿಯಾಗುತ್ತಿದ್ದಾನೆ. ಆತ ಕಂಗನಾಗೆ ಬಾಡಿ ಗಾರ್ಡ್ ಆಗಿದ್ದ ಎಂಬ ಕಾರಣಕ್ಕೆ ಈ ಪ್ರಕರಣ ಹೆಚ್ಚು ಹೈಲೈಟ್ ಆಗುತ್ತಿದೆ. ಮುಂಬೈನ ಡಿಎನ್ ನಗರ್ ಪೊಲೀಸ್ ಠಾಣೆಯಲ್ಲಿ ಕುಮಾರ್ ಹೆಗಡೆ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ …
Read More »ಕೊರೊನಾ ಸೋಂಕಿಗೆ ಆಯುರ್ವೇದ ಔಷಧ : ವೈದ್ಯನ ಮನೆ ಮುಂದೆ ಮುಗಿಬಿದ್ದ ಜನರು
ಹೈದರಾಬಾದ್: ಕೊರೊನಾ ಸೋಂಕಿಗೆ ವೈದ್ಯರೊಬ್ಬರು ಆಯುರ್ವೇದ ಔಷಧವೊಂದನ್ನು ಕಂಡುಹಿಡಿದಿದ್ದು, ಔಷಧಕ್ಕಾಗಿ ಜನರು ವೈದ್ಯನ ಮನೆ ಮುಂದೆ ಮುಗಿಬಿದ್ದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಆಯುರ್ವೇದ ವೈದ್ಯ ಆನಂದಯ್ಯ ಎಂಬುವವರು ಕೊರೊನಾ ಸೋಂಕಿಗೆ ಔಷಧವನ್ನು ಕಂಡು ಹಿಡಿದಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈ ಔಷಧ ನೀಡುತ್ತಿದ್ದಾರೆ. ಇನ್ನು ಔಷಧಿಗಾಗಿ ಜನರು ಆಗಮಿಸುತ್ತಿದ್ದು, ಸ್ಥಳದಲ್ಲಿ 10 ಸಾವಿರಕ್ಕೂ ಅಧಿಕ ಜನರು ಕಿಲೋಮೀಟರ್ ಗಟ್ಟಲೇ ಉದ್ದ ಸರತಿ ಸಾಲಿನಲ್ಲಿ ನಿಂತಿದ್ದು, ಈ ವಿಡಿಯೋ ಸಾಮಾಜಿಕ …
Read More »ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರಕ್ಕೆ ಛತ್ತೀಸ್‌ಗಢ ಕೊಕ್
ರಾಯಪುರ : ಕೋವಿಡ್-19 ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹಾಕಿರುವ ಬಗ್ಗೆ ವ್ಯಾಪಕ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢ ಸರ್ಕಾರ 18-44 ವರ್ಷ ವಯೋಮಿತಿಯ ಲಸಿಕೆ ಹಾಕಿಕೊಂಡವರಿಗೆ ತನ್ನದೇ ಪ್ರಮಾಣಪತ್ರ ನೀಡಲು ಆರಂಭಿಸಿದೆ. ಇದರಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಭಾವಚಿತ್ರವಿದೆ. 18-44 ವಯೋಮಿತಿಯವರು ಲಸಿಕೆಗೆ ನೋಂದಾಯಿಸಿಕೊಳ್ಳಲು ರಾಜ್ಯ ಸರ್ಕಾರ ಈಗಾಗಲೇ ತನ್ನದೇ ಸಿಜಿಟೀಕಾ ಎಂಬ ಪೋರ್ಟೆಲ್ ನಿಯೋಜಿಸಿಕೊಂಡಿದ್ದು, ಲಸಿಕೆ ಹಾಕಿಕೊಂಡವರಿಗೆ ಕೇಂದ್ರ ಸರ್ಕಾರ …
Read More »ಮಾಸ್ಕ್ ಧರಿಸಿ ಅಂದಿದ್ದಕ್ಕೆ ಗ್ರಾ.ಪಂ ಸದಸ್ಯನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಚಿಕ್ಕಬಳ್ಳಾಪುರ: ಹಳ್ಳಿಗಳಲ್ಲಿ ಕೊರೊನಾ ಶರವೇಗದ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊರೊನಾ ತಡೆಗಟ್ಟುವ ಸಲುವಾಗಿ ಯುವಕರಿಗೆ ಮಾಸ್ಕ್ ಧರಿಸಿ ಅಂತ ಹೇಳಿದ್ದನ್ನೇ ನೆಪವಾಗಿಟ್ಟುಕೊಂಡು ರಾಜಕೀಯ ಜಿದ್ದಿಗೆ ಮಾರಕಾಸ್ತ್ರಗಳಿಂದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಚೀಡಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯ ತಮ್ಮೇಗೌಡ ಹಾಗೂ ಈತನನ್ನ ರಕ್ಷಿಸಲು ಹೋದ ಮಂಜು ಶಂಕರ್ ಹಲ್ಲೆಗೊಳಗಾದವರಾಗಿದ್ದಾರೆ. ಇದೇ ಗ್ರಾಮದ ಮರಿಯಪ್ಪರ ಮಗ ಚಾಣಕ್ಯ ಗೌಡ, ಅಕ್ಷಯ್ ಗೌಡ, …
Read More »ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಮೇ.25 ರಂದು ತಜ್ಞವೈದ್ಯರು, ವೈದ್ಯಾಧಿಕಾರಿಗಳ ನೇಮಕಾತಿಗೆ ನೇರ ಸಂದರ್ಶನ
ಹಾವೇರಿ : ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ನಿರ್ವಹಣೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ರಚಿಸಲಾದ ಐ.ಸಿ.ಯುಗಳು ಮತ್ತು ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿಯಾಗಿ ಆರು ತಜ್ಞ ವೈದ್ಯರು, 12 ವೈದ್ಯಾಧಿಕಾರಿಗಳು ಹಾಗೂ ತಲಾ ಓರ್ವ ಮೇಂಟೆನೆನ್ಸ್ ಇಂಜನೀಯರ್ ಹಾಗೂ ಐ.ಸಿ.ಯು ಟೆಕ್ನಿಷಿಯನ್ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಮೇ 25 ರಂದು ಬೆಳಿಗ್ಗೆ 10 ಗಂಟೆಯಿಂದ ನೇರ ಸಂದರ್ಶನ ಹಾವೇರಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ …
Read More »ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ (ಕರ್ನಾಟಕ ರಾಜ್ಯ ಪೊಲೀಸ್) ನಾಗರಿಕ ಇಲಾಖೆಯಲ್ಲಿ 4000 ಕಾನ್‌ಸ್ಟೆಬಲ್ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಹುದ್ದೆಗಳಿಗೆ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಅರ್ಜಿಗಳನ್ನ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ …
Read More »ಒನ್ ನೇಷನ್, ಒನ್ ರೇಷನ್ ‘ ಯೋಜನೆ : ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್
ಬೆಂಗಳೂರು : ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯಡಿ ರಾಜ್ಯದಲ್ಲಿ ಉದ್ಯೋಗ ಮತ್ತು ಇತರೆ ಜೀವನೋಪಾಯಕ್ಕಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಬಂದಿರುವವರು ರಾಜ್ಯದ ಯಾವುದೇ ಸ್ಥಳದಲ್ಲಿ ಪಡಿತರ ಪಡೆಯಬಹುದು ಎಂದು ಆಹಾರ ಇಲಾಖೆ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಶಮ್ಲಾ ಇಕ್ಬಾಲ್, ಅಂತ್ಯೋದಯ ಅಥವಾ ಪಡಿತರ ಚೀಟಿ ಹೊಂದಿರುವವರು …
Read More »ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ
ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …
Read More »ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ..?
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದ್ದು, ಮೇ 24ರ ಬಳಿಕ ಕರ್ನಾಟಕದಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ. ರಾಜ್ಯದ ಭವಿಷ್ಯದ ಹಿತ ದೃಷ್ಟಿಯಿಂದ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಮುಖ್ಯಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ …
Read More »
Laxmi News 24×7