ರಾಮನಗರ: ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸೋಮವಾರ ಫೈಟರ್ ವಿವೇಕ್(35) ಮೃತಪಟ್ಟಿದ್ದಾನೆ. ಈತ ಹೆತ್ತಮ್ಮನ ಮಾತು ಕೇಳಿದ್ದರೆ ಇಷ್ಟು ಬೇಗ ಸಾಯುತ್ತಿರಲಿಲ್ಲವೇನೋ… ಮಗನ ಸಾವಿನ ಸುದ್ದಿ ಕೇಳಿ ವಿವೇಕ್ರ ತಾಯಿ ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಆಕ್ರಂದಿಸುತ್ತಿದ್ದ ದೃಶ್ಯ ನೋಡಿದ್ರೆ ಎಂಥವರ ಮನದಲ್ಲೂ ಈ ಪ್ರಶ್ನೆ ಮೂಡುತ್ತಿತ್ತು. ‘ನಾನು ನಿನ್ನೆ ದೇವಸ್ಥಾನಕ್ಕೆ ಹೋಗಿ ರಾತ್ರಿ ಮನೆಗೆ …
Read More »ಶೂಟಿಂಗ್ ವೇಳೆ ವಿದ್ಯುತ್ ಸ್ಪರ್ಶ ; ಸಾಹಸ ಕಲಾವಿದನ ಸಾವು
ರಾಮನಗರ: ತಾಲ್ಲೂಕಿನ ಜೋಗನದೊಡ್ಡಿ ಬಳಿ ʻಲವ್ ಯೂ ರಚ್ಚುʼ ಸಿನಿಮಾ ಶೂಟಿಂಗ್ ವೇಳೆ ಫೈಟರ್‌ವೊಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ ನಡೆದಿದೆ. ಮೃತರನ್ನು ತಮಿಳುನಾಡು ಮೂಲದ ವಿವೇಕ್ ಎಂದು ಗುರುತಿಸಲಾಗಿದೆ. ಸಾಹಸ ದೃಶ್ಯ ಚಿತ್ರೀಕರಣ ವೇಳೆ ಫೈಟರ್ ವಿವೇಕ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ವಿದ್ಯುತ್ ತಂತಿಗೆ ರೋಪ್ ಸ್ಪರ್ಷಿಸಿದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಲವ್ ಯೂ ರಚ್ಚು’ ಸಿನಿಮಾದಲ್ಲಿ …
Read More »ನಗ್ನವಾಗಿದ್ದಾಗ ನನ್ನ ಖಾಸಗಿ ಭಾಗ ತೋರಿಸಿದ್ರು; ರಾಜ್ ಕುಂದ್ರಾ ವಿರುದ್ಧ ನಟಿ ಆರೋಪ
ಪೋರ್ನ್ ಸಿನಿಮಾ ನಿರ್ಮಾಣ ಆರೋಪ ಪ್ರಕರಣದಲ್ಲಿ ಜೈಲಿನಲ್ಲಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಬಗ್ಗೆ ಮತ್ತೊಂದು ಅಚ್ಚರಿ ವಿಚಾರವೀಗ ಬೆಳಕಿಗೆ ಬಂದಿದೆ. ರಾಜ್ ಕುಂದ್ರಾ ಅಶ್ಲೀಲ ಸಿನಿಮಾಗಳಲ್ಲಿ ಸಂಬಂಧಪಟ್ಟವರ ಅನುಮತಿ ಪಡೆಯದೆ ಹಲವು ನಟಿಯರು ಮತ್ತು ಮಾಡೆಲ್ಗಳ ಖಾಸಗಿ ಭಾಗಗಳನ್ನು ಬಳಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಮುಂಬೈ ಪೊಲೀಸರು ರಾಜ್ ಕುಂದ್ರಾ ಬಂಧನ ಮಾಡಿದ ಬೆನ್ನಲ್ಲೇ ಹೀಗೆ ಹಲವು ನಟಿಯರು …
Read More »ಈಗ ನಾನು ಬೆತ್ತಲಾಗಿ ನಿಮ್ಮ ಮುಂದೆ ಬಂದಿದ್ದೇನೆ, ನಿಮಗೆ ನನ್ನ ನೋಡಿದರೆ ಅಶ್ಲೀಲ ಎಂದು ಅನಿಸುತ್ತದೆಯೇ?
ನಟಿ, ರೂಪದರ್ಶಿ ಗಹನಾ ವಶಿಷ್ಠ್ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಬೆತ್ತಲೆಯಾಗಿ ವಿಡಿಯೊ ಹಂಚಿಕೊಳ್ಳುವ ಮೂಲಕ ಅಶ್ಲೀಲ ಎಂದರೆ ಇದೇನಾ ಎಂದು ಪ್ರಶ್ನೆ ಮಾಡಿದ್ದಾರೆ. ನೀಲಿ ಚಿತ್ರ ನಿರ್ಮಾಣದ ಆರೋಪ ಎದುರಿಸುತ್ತಿರುವ ಗಹನಾ ವಶಿಷ್ಠ್ ಬೆತ್ತಲೆಯಾಗಿ ವಿಡಿಯೊ ಮಾಡುವ ಮೂಲಕ ಶೃಂಗಾರ (ಎರೋಅಟಿಕ) ಹಾಗೂ ಅಶ್ಲೀಲ ವಿಡಿಯೊಗಳಿಗೆ ವ್ಯತ್ಯಾಸ ಇದೆ ಎಂಬುದನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ‘ಈಗ ನಾನು ಬೆತ್ತಲಾಗಿ ನಿಮ್ಮ ಮುಂದೆ ಬಂದಿದ್ದೇನೆ, ನಿಮಗೆ ನನ್ನ ನೋಡಿದರೆ …
Read More »ಎಲ್ಲರಿಗೂ ಇಂಥ ಆಸೆ ಇರುತ್ತೆ, ನಂಗೆ ಇರಲ್ವಾ?’ ವಜ್ರೇಶ್ವರಿ ಕಂಬೈನ್ಸ್ ಬಗ್ಗೆ ಡಾ. ರಾಜ್ ಮೊಮ್ಮಗಳ ಮನದ ಮಾತು
ಡಾ. ರಾಜ್ಕುಮಾರ್ (Dr Rajkumar) ಮೊಮ್ಮಗಳು ಧನ್ಯಾ ರಾಮ್ಕುಮಾರ್ (Dhanya Ramkumar) ನಟನೆಯ ಮೊದಲ ಸಿನಿಮಾ ‘ನಿನ್ನ ಸನಿಹಕೆ’ (Ninna Sanihake) ಆ.20ರಂದು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ತಾತ ಇರಬೇಕಿತ್ತು ಎಂದು ಅವರು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಡಾ. ರಾಜ್ ಜೊತೆ ಕಳೆದ ಬಾಲ್ಯದ ದಿನಗಳನ್ನು ಧನ್ಯಾ ರಾಮ್ಕುಮಾರ್ ಮೆಲುಕು ಹಾಕಿದ್ದಾರೆ. ‘ತಾತ ನನ್ನನ್ನು ಕ್ಯೂಟ್ ಆಗಿ ಅಮ್ಮೆ ಎಂದು ಕರೆಯುತ್ತಿದ್ದರು. ನನ್ನನ್ನು ಮಾತ್ರ ಅವರು ಹಾಗೆ ಕರೆಯುತ್ತಿದ್ದರು. …
Read More »133 ವರ್ಷ ಹಳೆಯ ಕನ್ನಡ ಶಾಲೆಯನ್ನ ದತ್ತು ಪಡೆದ ಕಿಚ್ಚಸುದೀಪ್ ತಂಡ
ಶಿವಮೊಗ್ಗ: ಜಿಲ್ಲೆಯ ಸುಮಾರು 133 ವರ್ಷ ಹಳೆಯ ಕನ್ನಡ ಶಾಲೆಯನ್ನ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ದತ್ತು ಪಡೆದಿದೆ. ಈ ಬಗ್ಗೆ ಶಿವಮೊಗ್ಗ ಕ್ಷೇತ್ರಶಿಕ್ಷಣಾಧಿಕಾರಿಗಳು ಅನುಮೋದನೆ ನೀಡಿದ್ದಾರೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯನ್ನ ಕಿಚ್ಚಸುದೀಪ್ ತಂಡ ದತ್ತು ಪಡೆದಿದ್ದು, ಶಾಲೆಯನ್ನ ಅಭಿವೃದ್ಧಿ ಪಡಿಸಲು ಪಣ ತೊಟ್ಟಿದೆ. ಈಗಾಗಲೇ ನೂರಾರು ಶಾಲೆಗಳನ್ನ ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವ ಕೆಲಸವನ್ನ ಈ ಕಿಚ್ಚ ಸುದೀಪ್ ಚಾರಿಟಬಲ್ಟ್ರಸ್ಟ್ ಮಾಡುತ್ತಿದ್ದು, ಈ ಕಾರ್ಯಕ್ಕೆ ಅಪಾರ …
Read More »ಸಾವಿನಲ್ಲೂ ಸಾರ್ಥಕತೆ ಮೆರೆದ ‘ಅಭಿನೇತ್ರಿ’: ನೇತ್ರದಾನ ಮಾಡಿದ ಜಯಂತಿ
ಕನ್ನಡದ ಲೆಜೆಂಡ್ ನಟಿ ಜಯಂತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ. ಇಹಲೋಕ ತ್ಯಜಿಸಿದ ಹಿರಿಯ ನಟಿ ಜಯಂತಿ ನೇತ್ರದಾನ ಮಾಡುವ ಮೂಲಕ ಮತ್ತಿಬ್ಬರ ಬದುಕಿನಲ್ಲಿ ಬೆಳಕಾಗಿದ್ದಾರೆ. ಅಂತ್ಯಕ್ರಿಯೆಗೂ ಮುಂಚೆ ನಟಿ ಜಯಂತಿ ಅವರ ಕಣ್ಣುಗಳನ್ನು ವೈದ್ಯರು ತೆಗೆದುಕೊಂಡಿದ್ದಾರೆ. ಅದಕ್ಕೂ ಮುಂಚೆ ಕುಟುಂಬಸ್ಥರ ಒಪ್ಪಿಗೆ ಪಡೆದುಕೊಂಡರು. ಇದರೊಂದಿಗೆ ಸತ್ತ ಮೇಲೂ ಒಂದೊಳ್ಳೆ ಕೆಲಸ ಮಾಡುವ ಮೂಲಕ ‘ಅಭಿನಯ ಶಾರದೆ’ ಮಾದರಿಯಾದರು. ಡಾ ರಾಜ್ ಕುಮಾರ್ ಜೊತೆ ನಟಿ …
Read More »ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಶೂಟಿಂಗ್ ಫ್ರಾರಂಭ
ನಿಖಿಲ್ ಕುಮಾರಸ್ವಾಮಿ ಅಭಿನಯದ ಬಹುನಿರೀಕ್ಷೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನು ಇಂದಿನಿಂದ ಪ್ರಾರಂಭ ಮಾಡಲಾಗಿದೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಕಶ್ಮೀರಾ ಪರದೇಶಿ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರೊಮ್ಯಾಂಟಿಕ್ ಆಕ್ಷನ್ ಎಂಟರ್ ಟೇನರ್ …
Read More »ಬಾಲಿವುಡ್ ನ ‘ಬ್ಯಾಡ್ ಬಾಯ್’ ಮದುವೆನೇ ಆಗಿಲ್ಲ ಅನ್ನೋದು ದೊಡ್ಡ ಸುಳ್ಳಾ..? ದುಬೈನಲ್ಲಿದ್ದಾರಾ ಪತ್ನಿ – ಮಗಳು..?
ಬಾಲಿವುಡ್ ನ ಬ್ಯಾಡ್ ಬಾಯ್, ಸುಲ್ತಾನ , ಬಿ ಟೌನ್ ನ ಮೋಸ್ಟ್ ಎಲಿಜಿಬಲ್ ಬ್ಯಾಚ್ಯುಲರ್ ಎಂದೆಲ್ಲಾ ಕರೆಸಿಕೊಳ್ಳುವ ಸಲ್ಮಾನ್ ಖಾನ್ ಗೆ ಈಗ 55 ವರ್ಷ. ಆದ್ರೂ ಮದುವೆಯಾಗಿಲ್ಲ. ಸಲ್ಮಾನ್ ಖಾನ್ ಏಕೆ ಮದುವೆ ಆಗಿಲ್ಲ ಎಂಬ ಪ್ರಶ್ನೆ ಆಗಾಗ ಕೇಳಿ ಬರ್ತಾನೆ ಇದೆ. ಹಲವು ನಟಿಯರ ಜೊತೆಗೆ ಸಲ್ಮಾನ್ ಖಾನ್ ಹೆಸರು ಕೂಡ ಕೇಳಿ ಬರುತ್ತಿರುತ್ತೆ.. ಆದ್ರೆ ಇದೀಗ ಶಾಕಿಂಗ್ ವಿಚಾರವೊಂದು ತಿಳಿದುಬಂದಿದೆ.. ಹೌದು.. ಸಲ್ಮಾನ್ ಗೆ …
Read More »ನಟಿ ಪ್ರಿಯಾಮಣಿ ಹಾಗೂ ಮುಸ್ತಫಾ ರಾಜ್ ಇದೀಗ ಎಲ್ಲೆಲ್ಲೂ ಸುದ್ದಿ
ನಟಿ ಪ್ರಿಯಾಮಣಿ ಹಾಗೂ ಮುಸ್ತಫಾ ರಾಜ್ ಇದೀಗ ಎಲ್ಲೆಲ್ಲೂ ಸುದ್ದಿಯಾಗ್ತಿದ್ದಾರೆ. ಮುಸ್ತಫಾ ತಮ್ಮ ಮೊದಲ ಹೆಂಡ್ತಿಗೆ ಡಿವೋರ್ಸ್ ನೀಡದೇ, ನಟಿಪ್ರಿಯಾಮಣಿಯನ್ನ ಮದುವೆಯಾಗಿದ್ದಾರೆ ಅಂತ ಮೊದಲ ಪತ್ನಿ ಆಯೇಷಾ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ. ಇದೀಗ, ಮೊದಲ ಪತ್ನಿ ಆಯೇಷಾಗೆ ಎರಡನೇ ಪತ್ನಿ ಪ್ರಿಯಾಮಣಿ ತಿರುಗೇಟು ಕೊಟ್ಟಿದ್ದಾರೆ. ಫ್ಯಾಮಿಲಿ ಮ್ಯಾನ್ ವೆಬ್ ಸೀರೀಸ್ ಮೂಲಕ ಈ ಇಡೀ ದೇಶಕ್ಕೆ ಪರಿಚಯರಾಗಿರೋ ಬಹುಭಾಷಾ ನಟಿ, ಕನ್ನಡತಿ ಪ್ರಿಯಾಮಣಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾದ ಹಿನ್ನೆಲೆ …
Read More »