ಕನ್ನಡದ ಲೆಜೆಂಡ್ ನಟಿ ಜಯಂತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ. ಇಹಲೋಕ ತ್ಯಜಿಸಿದ ಹಿರಿಯ ನಟಿ ಜಯಂತಿ ನೇತ್ರದಾನ ಮಾಡುವ ಮೂಲಕ ಮತ್ತಿಬ್ಬರ ಬದುಕಿನಲ್ಲಿ ಬೆಳಕಾಗಿದ್ದಾರೆ. ಅಂತ್ಯಕ್ರಿಯೆಗೂ ಮುಂಚೆ ನಟಿ ಜಯಂತಿ ಅವರ ಕಣ್ಣುಗಳನ್ನು ವೈದ್ಯರು ತೆಗೆದುಕೊಂಡಿದ್ದಾರೆ. ಅದಕ್ಕೂ ಮುಂಚೆ ಕುಟುಂಬಸ್ಥರ ಒಪ್ಪಿಗೆ ಪಡೆದುಕೊಂಡರು. ಇದರೊಂದಿಗೆ ಸತ್ತ ಮೇಲೂ ಒಂದೊಳ್ಳೆ ಕೆಲಸ ಮಾಡುವ ಮೂಲಕ ‘ಅಭಿನಯ ಶಾರದೆ’ ಮಾದರಿಯಾದರು. ಡಾ ರಾಜ್ ಕುಮಾರ್ ಜೊತೆ ನಟಿ …
Read More »ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಶೂಟಿಂಗ್ ಫ್ರಾರಂಭ
ನಿಖಿಲ್ ಕುಮಾರಸ್ವಾಮಿ ಅಭಿನಯದ ಬಹುನಿರೀಕ್ಷೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನು ಇಂದಿನಿಂದ ಪ್ರಾರಂಭ ಮಾಡಲಾಗಿದೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಕಶ್ಮೀರಾ ಪರದೇಶಿ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರೊಮ್ಯಾಂಟಿಕ್ ಆಕ್ಷನ್ ಎಂಟರ್ ಟೇನರ್ …
Read More »ಬಾಲಿವುಡ್ ನ ‘ಬ್ಯಾಡ್ ಬಾಯ್’ ಮದುವೆನೇ ಆಗಿಲ್ಲ ಅನ್ನೋದು ದೊಡ್ಡ ಸುಳ್ಳಾ..? ದುಬೈನಲ್ಲಿದ್ದಾರಾ ಪತ್ನಿ – ಮಗಳು..?
ಬಾಲಿವುಡ್ ನ ಬ್ಯಾಡ್ ಬಾಯ್, ಸುಲ್ತಾನ , ಬಿ ಟೌನ್ ನ ಮೋಸ್ಟ್ ಎಲಿಜಿಬಲ್ ಬ್ಯಾಚ್ಯುಲರ್ ಎಂದೆಲ್ಲಾ ಕರೆಸಿಕೊಳ್ಳುವ ಸಲ್ಮಾನ್ ಖಾನ್ ಗೆ ಈಗ 55 ವರ್ಷ. ಆದ್ರೂ ಮದುವೆಯಾಗಿಲ್ಲ. ಸಲ್ಮಾನ್ ಖಾನ್ ಏಕೆ ಮದುವೆ ಆಗಿಲ್ಲ ಎಂಬ ಪ್ರಶ್ನೆ ಆಗಾಗ ಕೇಳಿ ಬರ್ತಾನೆ ಇದೆ. ಹಲವು ನಟಿಯರ ಜೊತೆಗೆ ಸಲ್ಮಾನ್ ಖಾನ್ ಹೆಸರು ಕೂಡ ಕೇಳಿ ಬರುತ್ತಿರುತ್ತೆ.. ಆದ್ರೆ ಇದೀಗ ಶಾಕಿಂಗ್ ವಿಚಾರವೊಂದು ತಿಳಿದುಬಂದಿದೆ.. ಹೌದು.. ಸಲ್ಮಾನ್ ಗೆ …
Read More »ನಟಿ ಪ್ರಿಯಾಮಣಿ ಹಾಗೂ ಮುಸ್ತಫಾ ರಾಜ್ ಇದೀಗ ಎಲ್ಲೆಲ್ಲೂ ಸುದ್ದಿ
ನಟಿ ಪ್ರಿಯಾಮಣಿ ಹಾಗೂ ಮುಸ್ತಫಾ ರಾಜ್ ಇದೀಗ ಎಲ್ಲೆಲ್ಲೂ ಸುದ್ದಿಯಾಗ್ತಿದ್ದಾರೆ. ಮುಸ್ತಫಾ ತಮ್ಮ ಮೊದಲ ಹೆಂಡ್ತಿಗೆ ಡಿವೋರ್ಸ್ ನೀಡದೇ, ನಟಿಪ್ರಿಯಾಮಣಿಯನ್ನ ಮದುವೆಯಾಗಿದ್ದಾರೆ ಅಂತ ಮೊದಲ ಪತ್ನಿ ಆಯೇಷಾ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ. ಇದೀಗ, ಮೊದಲ ಪತ್ನಿ ಆಯೇಷಾಗೆ ಎರಡನೇ ಪತ್ನಿ ಪ್ರಿಯಾಮಣಿ ತಿರುಗೇಟು ಕೊಟ್ಟಿದ್ದಾರೆ. ಫ್ಯಾಮಿಲಿ ಮ್ಯಾನ್ ವೆಬ್ ಸೀರೀಸ್ ಮೂಲಕ ಈ ಇಡೀ ದೇಶಕ್ಕೆ ಪರಿಚಯರಾಗಿರೋ ಬಹುಭಾಷಾ ನಟಿ, ಕನ್ನಡತಿ ಪ್ರಿಯಾಮಣಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾದ ಹಿನ್ನೆಲೆ …
Read More »‘ನೀವು ಬಂದು ಲೈವ್ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್ ಕುಂದ್ರಾ ಹೀಗೆ ಹೇಳಿದ್ರು
ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್ಗಳು ವೈರಲ್ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್ಗಳು ಕೂಡ ಹರಿದಾಡಿದೆ. ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಹಾಗೂ ರಾಜ್ ಕುಂದ್ರಾ 2012ರಲ್ಲಿ ಟ್ವೀಟ್ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್ ಈಗ ಸಾಕಷ್ಟು ವೈರಲ್ …
Read More »‘ಮರಳಿ ಬಂದಿದೆ ಸುವರ್ಣ ಯುಗ’: ಮಣಿರತ್ನಂ ಚಿತ್ರದ ಬಗ್ಗೆ ಐಶ್ವರ್ಯ ರೈ ಸಂತಸ
ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ‘ಪೊನ್ನಿಯನ್ ಸೆಲ್ವನ್’ ಸಿನಿಮಾದ ಪೋಸ್ಟರ್‌ನ್ನು ಮೊದಲ ಬಾರಿಗೆ ನಟಿ ಐಶ್ವರ್ಯ ರೈ ಬಚ್ಚನ್ ತಮ್ಮ ಇನ್ಸ್ಟಾಗ್ರಾಂ ಹಂಚಿಕೊಂಡಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯ ನಟಿಸುತ್ತಿದ್ದಾರೆ ಎಂದು ತಿಳಿದಿತ್ತು. ಆದರೆ, ಇದುವರೆಗೂ ಸಿನಿಮಾಗೆ ಸಂಬಂಧಪಟ್ಟ ಯಾವ ಪೋಸ್ಟರ್ ಸಹ ನಟಿ ಶೇರ್ ಮಾಡಿರಲಿಲ್ಲ. ಇದೀಗ, ಮೊದಲ ಪೋಸ್ಟರ್ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದು, ”ಜೀವನದಲ್ಲಿ ಸುವರ್ಣ ಯುಗ ಬರುತ್ತದೆ” ಎಂದು ಕ್ಯಾಪ್ಷನ್ ಹಾಕಿದ್ದಾರೆ. ಕೊರೊನಾ ಲಾಕ್‌ಡೌನ್ ಕಾರಣದಿಂದ ಬ್ರೇಕ್ …
Read More »ಬೆತ್ತಲೆಯಾಗಿ ಆಡಿಷನ್ ನೀಡಲು ಕೇಳಿದ್ದ: ರಾಜ್ ಕುಂದ್ರಾ ವಿರುದ್ಧ ಬಾಂಬ್ ಸಿಡಿಸಿದ ನಟಿ
ಅಶ್ಲೀಲ ವಿಡಿಯೋ ನಿರ್ಮಾಣ ಹಾಗೂ ಪ್ರದರ್ಶನ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನವಾಗಿದ್ದು, ಪ್ರಕರಣ ಸಂಬಂಧ ಹಲವು ಕುತೂಹಲಕಾರಿ ಅಂಶಗಳು ಹೊರಗೆ ಬರುತ್ತಿವೆ. ನಟಿ ಸಾಗರಿಕಾ ಸುಮನ್ ಮಾತನಾಡಿ, ”ರಾಜ್ ಕುಂದ್ರಾ, ಬೆತ್ತಲೆಯಾಗಿ ಆಡಿಷನ್ ನೀಡುವಂತೆ ಕೇಳಿದ್ದ” ಎಂದಿದ್ದಾರೆ. ”2020ರ ಆಗಸ್ಟ್‌ನಲ್ಲಿ ನನಗೆ ವೆಬ್ ಸರಣಿಯೊಂದರಲ್ಲಿ ನಟಿಸಲು ಅವಕಾಶ ಬಂತು. ರಾಜ್ ಕುಂದ್ರಾ ಸಂಸ್ಥೆಯ ವ್ಯವಸ್ಥಾಪಕ ಉಮೇಶ್ ಕಾಮತ್ ನನಗೆ ಕರೆ ಮಾಡಿದರು. ನನಗೆ ವಿಡಿಯೋ ಕಾಲ್‌ನಲ್ಲಿ …
Read More »ಐವರು ನಿರ್ದೇಶಕರ ಒಂದು ಸಿನಿಮಾ ‘ಆದ್ದರಿಂದ’
ಒಟಿಟಿ ಸಮಯದಲ್ಲಿ ಅಂಥಾಲಜಿ ಸಿನಿಮಾಗಳು ಜನಪ್ರಿಯಗೊಳ್ಳುತ್ತಿವೆ. ಯಾವುದಾದರೂ ಒಂದು ವಿಷಯ ಆಧರಿಸಿ ಕೆಲವು ನಿರ್ದೇಶಕರು ಸೇರಿ ಅರ್ಧ ಗಂಟೆಯ ಸಿನಿಮಾ ಮಾಡುತ್ತಾರೆ. ಅದನ್ನು ಒಂದರಹಿಂದೊಂದರಂತೆ ಜೋಡಿಸಿ 2 ಅಥವಾ ಮೂರು ಗಂಟೆಯ ಸಿನಿಮಾ ರೀತಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಕನ್ನಡದಲ್ಲಿಯೂ ಈ ರೀತಿಯ ಪ್ರಯತ್ನಗಳು ಈಗಾಗಲೇ ಆಗಿವೆ. ಇದೀಗ ಇಂಥಹುದೇ ಮತ್ತೊಂದು ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ. ಅದುವೇ ‘ಆದ್ದರಿಂದ’. ಐದು ಜನ ಕನ್ನಡದ ಪ್ರತಿಭಾವಂತ ಸಿನಿಮಾ ನಿರ್ದೇಶಕರು ಒಟ್ಟಾಗಿ ಸಿನಿಮಾ ನಿರ್ದೇಶಕನ …
Read More »ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಭಜರಂಗಿ-2’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಭಜರಂಗಿ-2’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2ನೇ ಲಾಕ್ ಡೌನ್ ಬಳಿಕ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಮೊದಲ ಸಿನಿಮಾ ತಂಡ ಇದಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಇದೀಗ ಹ್ಯಾಟ್ರಿಕ್ ಹೀರೋ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಶಿವಣ್ಣ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ-2’ ಸಿನಿಮಾ ‘ಸೆಪ್ಟಂಬರ್ 10’ರಂದು ಬಿಡುಗಡೆಯಾಗಲಿದೆ …
Read More »ಪಬ್ಲಿಕ್ ಪ್ಲೇಸ್‍ನಲ್ಲಿ ಬಾಯ್‍ಫ್ರೆಂಡ್‍ಗೆ ಕಿಸ್ ಮಾಡಿದ ಶ್ರುತಿ ಹಾಸನ್
ಮುಂಬೈ: ಟಾಲಿವುಡ್ ನಟಿ ಶ್ರುತಿ ಹಾಸನ್ ಬಾಯ್‍ಫ್ರೆಂಡ್‍ಗೆ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್ ಅವರು ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್‍ಫ್ರೆಂಡ್ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್ ಮಾಡುತ್ತಾರೆ. …
Read More »