ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್ ನಡುವಿನ ಟಾಕ್ ಫೈಟ್ ಮುಂದುವರೆದಿದೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ದರ್ಶನ್ ಸುದ್ದಿಗೋಷ್ಠಿ ನಡೆಸಿ ಇಂದ್ರಜಿತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂದೇಶ್ ಜೊತೆ ಮಾತನಾಡಿದ ಆಡಿಯೋ ನನ್ನದಲ್ಲ ಎಂದು ಸಂದೇಶ್ ಹೇಳಿದ್ದಾನೆ. ನಾನೀಗ ಇಂದ್ರಜಿತ್ ಲಂಕೇಶ್ ಗೆ ಸವಾಲು ಹಾಕ್ತೇನೆ ನಿನ್ನೆ ಗಾಂಡು ಗಿರಿ ಅಂತ ನನ್ನ ಬಗ್ಗೆ ಆರೋಪ ಮಾಡಿದ್ದಾನೆ. ಅವನು ನಿಜವಾದ …
Read More »ಚಾಲೆಂಜಿಂಗ್ ಸ್ಟಾರ್ ವಿರುದ್ಧ ಗಂಭೀರ ಆರೋಪ: ಇಂದ್ರಜಿತ್ ನಿವಾಸಕ್ಕೆ ಭದ್ರತೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿವಾಸಕ್ಕೆ ಪೊಲೀಸ್ ಭದ್ರತೆ ಹಾಕಲಾಗಿದೆ. ನಟ ದರ್ಶನ್ ನಿರ್ಮಾಪಕ, ಆಪ್ತ ಸಂದೇಶ್ ನಾಗರಾಜ್ ಅವರ ದಿ ಪ್ರಿನ್ಸ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಅಂತ ಇಂದ್ರಜಿತ್ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದ್ರಜಿತ್ ಅವರ ಕೋರಮಂಗಲದ ನಿವಾಸದ ಸುತ್ತಮುತ್ತ ಪೊಲೀಸ್ ಭದ್ರತೆ ನೀಡಲಾಗಿದೆ. ನಟ ದರ್ಶನ್ ಹೆಸರಿನಲ್ಲಿ 25 ಕೋಟಿ ರೂ. …
Read More »ದರ್ಶನ್ ವಿರುದ್ಧ ದೊಡ್ಡ ಬಾಂಬ್ ಸಿಡಿಸಿದ ಇಂದ್ರಜಿತ್ ಲಂಕೇಶ್
ದರ್ಶನ್ ಹಾಗೂ ಅವರ ಗೆಳೆಯರು ಕೆಲವು ದಿನಗಳ ಹಿಂದೆ ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್‌ನಲ್ಲಿ ದಲಿತ ಯುವಕನಿಗೆ ಹೊಡೆದಿದ್ದಾರೆ. ಅವನಿಗೆ ಗಂಭೀರ ಗಾಯಗಳಾಗಿವೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದಾರೆ. ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಇಂದ್ರಜಿತ್ ಲಂಕೇಶ್, ಮಾಧ್ಯಮಗಳೊಟ್ಟಿಗೆ ಮಾತನಾಡಿ, ”ದರ್ಶನ್ ಹಾಗೂ ಗೆಳೆಯರು ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣದ ಕೆಲವು ಸಾಕ್ಷ್ಯಗಳನ್ನು ಗೃಹ ಸಚಿವರಿಗೆ ನೀಡಿದ್ದೇನೆ. …
Read More »‘ಒಂದಾಗಿದ್ವಿ, ಒಂದಾಗಿರೋಣ’: ಒಟ್ಟಿಗೆ ಕಾಣಿಸಿಕೊಂಡ ದರ್ಶನ್-ಉಮಾಪತಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಹೆಸರಿನಲ್ಲಿ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ತೆರೆಬೀಳುವ ಸಾಧ್ಯತೆ ಇದೆ. ನಿನ್ನೆಯಿಂದ ಭಾರಿ ಸದ್ದು ಮಾಡಿದ್ದ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಇಬ್ಬರು ಫುಲ್‌ಸ್ಟಾಪ್ ಇಟ್ಟಿದ್ದಾರೆ. ಈ ಪ್ರಕರಣದಿಂದ ದರ್ಶನ್ ಮತ್ತು ಉಮಾಪತಿ ನಡುವಿನ ಸ್ನೇಹ ಸಂಬಂಧ ಮುರಿದು ಬಿತ್ತು ಎನ್ನುವ ಅನುಮಾನ ಎಲ್ಲರಲ್ಲೂ ಕಾಡಿತ್ತು. ಆದರೀಗ ಇಬ್ಬರು ಒಟ್ಟಿಗೆ ಕಾಣಿಸಿಕೊಳ್ಳುವ ಒಂದಾಗಿದ್ವಿ, ಒಂದಾಗಿರೋಣ ಎಂಡಿದ್ದಾರೆ. ಮೈಸೂರಿನಿಂದ …
Read More »‘ಲವ್ 360’ಗಾಗಿ ಮೇಘಾ ಶೆಟ್ಟಿಯನ್ನು ಸಂಪರ್ಕಿಸಿದ ನಿರ್ದೇಶಕ ಶಶಾಂಕ್
ನಿರ್ದೇಶಕ ಶಶಾಂಕ್ ತಮ್ಮ ಮುಂದಿನ ಸಿನಿಮಾ “ಲವ್ 360” ನಲ್ಲಿ ನವ ನಾಯಕ ಪ್ರವೀಣ್ ಅವರನ್ನು ತೆರೆಗೆ ತರಲಿದ್ದಾರೆ. ಈ ಚಿತ್ರಕ್ಕಾಗಿ ನಾಯಕಿಯ ಆಯ್ಕೆ ಅಂತಿಮಗೊಳಿಸಲು ನಿರ್ದೇಶಕರು ಹುಡುಕಾಟದಲ್ಲಿದ್ದಾರೆ. ಮತ್ತು, ಇತ್ತೀಚಿನ ಮಾಹಿತಿಯಂತೆ ಈ ಪಾತ್ರಕ್ಕಾಗಿ ಜನಪ್ರಿಯ ಕಿರುತೆರೆ ನಟಿ ಮೇಘಾ ಶೆಟ್ಟಿ ಅವರ ಸಂಪರ್ಕ ಮಾಡಿದ್ದಾರೆ. ಮೇಘಾ ತನ್ನ ಚೊಚ್ಚಲ ಟಿವಿ ಧಾರಾವಾಹಿ “ಜೊತೆ ಜೊತೆಯಲಿ”ಮೂಲಕ ಖ್ಯಾತರಾಗಿದ್ದಾರೆ. ಇದೀಗ ಅವರು ಗಣೇಶ್ ಅಭಿನಯದ “ತ್ರಿಬಲ್ ರೈಡಿಂಗ್” ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. …
Read More »ತೆರೆಮೇಲೆ ಸೌರವ್ ಗಂಗೂಲಿ ಜೀವನಚರಿತ್ರೆ: ದಾದಾ ಪಾತ್ರದಲ್ಲಿ ಸ್ಟಾರ್ ನಟ
ಟೀಂ ಇಂಡಿಯಾದ ಮಾಜಿ ನಾಯಕ, ಖ್ಯಾತ ಕ್ರಿಕೆಟಿಗ, ದಾದಾ ಎಂದೇ ಖ್ಯಾತಿಗಳಿಸಿರುವ ಸೌರವ್ ಗಂಗೂಲಿ ಜೀವನಚರಿತ್ರೆ ತೆರೆಮೇಲೆ ಬರಲು ಸಜ್ಜಾಗುತ್ತಿದೆ. ತನ್ನ ಜೀವನವನ್ನು ಸಿನಿಮಾ ಮಾಡಲು ದಾದಾ ಗಂಗೂಲಿ ಅನುಮತಿ ನೀಡಿದ್ದಾರೆ. ಈಗಾಗಲೇ ಸಾಕಷ್ಟು ಕ್ರಿಕೆಟ್ ಆಟಗಾರರ ಜೀವನ ತೆರೆಮೇಲೆ ಬಂದಿದೆ ಮತ್ತು ಬರಲು ಸಿದ್ಧವಾಗುತ್ತಿದೆ. ಇದೀಗ ಗಂಗೂಲಿ ಬಯೋಪಿಕ್ ಕೂಡ ಸೇರಿಕೊಂಡಿದ್ದಾರೆ. ಇತ್ತೀಚಿಗೆ ಮತ್ತೋರ್ವ ಖ್ಯಾತ ಆಟಗಾರ ಸುರೇಶ್ ರೈನಾ ಬಯೋಪಿಕ್ ಸುದ್ದಿಯಲ್ಲಿತ್ತು. ಅಲ್ಲದೆ ತನ್ನ ಬಯೋಪಿಕ್ ಸೌತ್ …
Read More »ಒಬ್ಬ ಹೆಣ್ಣಾದ ನನ್ನನ್ನು ಈ ಪ್ರಕರಣಕ್ಕೆ ಬಳಸಿಕೊಂಡರು -ಉಮಾಪತಿ ವಿರುದ್ಧ ಅರುಣಾಕುಮಾರಿ ಕಿಡಿ
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ₹ 25 ಕೋಟಿ ವಂಚನೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರುಣಾಕುಮಾರಿ ಮಾಧ್ಯಮಗಳಿಗೆ ವಿಡಿಯೋ ಒಂದನ್ನ ಹರಿಬಿಟ್ಟಿದ್ದಾರೆ. ನನ್ನ ಪಾಡಿಗೆ ನನಗೆ ಬದುಕಲು ಬಿಡಿ ಈ ಪ್ರಕರಣದಿಂದ ನನಗೆ, ಕುಟುಂಬಕ್ಕೆ ನೋವಾಗಿದೆ. ದಯವಿಟ್ಟು ನನ್ನ ಪಾಡಿಗೆ ನಾನು ಬದುಕಲು ಬಿಡಿ. ಇವೆಲ್ಲಾ ಬೆಳವಣಿಗೆಯಿಂದ ಸಾಯಬೇಕು ಎನಿಸುತ್ತಿದೆ. ನಾನು ಬಹಳ ನೋವಿನಿಂದ ಮಾತನಾಡುತ್ತಿದ್ದೇನೆ. ಮಾರ್ಚ್ 30ರಿಂದ ನನಗೂ ಅವರಿಗೂ ಸಂಪರ್ಕವಿಲ್ಲ. ಪೊಲೀಸರು ತನಿಖೆ …
Read More »ಹೋರಾಟ ಮಾಡೋಹಾಗಿದ್ರೆ ಗಂಡಸ್ತನದಿಂದ ಹೋರಾಡೋಣ: ರಾಕ್ಲೈನ್ ವೆಂಕಟೇಶ್
ಬೆಂಗಳೂರು: ರಾಕ್ಲೈನ್ ವೆಂಕಟೇಶ್ ಮನೆ ಮೇಲೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ರಾಕ್ಲೈನ್ ವೆಂಕಟೇಶ್ ಹೇಳಿಕೆ ಕೊಟ್ಟಿದ್ದಾರೆ. ಇಂತಹ ಟೈಮ್ನಲ್ಲಿ ನನ್ನ ಎದುರಿಸಬೇಕು ಅಂದ್ಕೊಂಡ್ರೆ ಅದು ಆಗಲ್ಲ, ಯಾರೋ ದುಷ್ಕರ್ಮಿಗಳು ಬಂದು ನಮ್ಮನೆಗೆ ಕಲ್ಲು ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬಕ್ಕೆ ಸಪೋರ್ಟ್ ಮಾಡ್ತೀನಿ. ಈ ರೀತಿ ಗಲಾಟೆಗಳನ್ನ ಮಾಡಿಸಿ ನನ್ನ ಎದುರಿಸ್ತೀನಿ ಅಂದ್ಕೊಂಡ್ರೆ ಅದು ಆಗಲ್ಲ. ಅಂಬರೀಶ್ ಕುಟುಂಬದ ಹಿಂದೆ ನಾನು ಯಾವಾಗ್ಲೂ ಇರ್ತೇನೆ. ಅಂಬರೀಶ್ …
Read More »ವಂಚನೆ ಪ್ರಕರಣ: ಮಹಿಳೆಯ ಹಿಂದಿರುವವರ ಪತ್ತೆಗೆ ನಟ ದರ್ಶನ್ ಒತ್ತಾಯ
ಮೈಸೂರು, 25 ಕೋಟಿ ರೂಪಾಯಿ ಬ್ಯಾಂಕ್ ಸಾಲ ಶೂರಿಟಿ ಸಂಬಂಧಿಸಿದಂತೆ ವಂಚಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಇಂದು ಹೆಚ್ಚಿನ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 16ರಂದು ನನಗೆ ಈ ಸಂಬಂಧ ಮೊದಲ ಕರೆ ಬಂದಿತ್ತು ಎಂದು ಹೇಳಿದರು. ನನ್ನ ತೋಟದ ಮನೆ ಸೇರಿದಂತೆ ಹಲವು ಆಸ್ತಿಗಳ ಕುರಿತು ಪರಿಶೀಲನೆ ನಡೆಸಬೇಕು ಎಂದು ಬ್ಯಾಂಕ್ ಅಧಿಕಾರಿ ಎಂದು ಹೇಳಿದ್ದ ವ್ಯಕ್ತಿಯೊಬ್ಬರು ತಿಳಿಸಿದರು ಎಂದು ದರ್ಶನ್ …
Read More »ಅಮೆರಿಕಾದಿಂದ ಸೂಪರ್ ಸ್ಟಾರ್ ರಜನಿಕಾಂತ್ ವಾಪಸ್: ಫಿಟ್ ಅಂಡ್ ಫೈನ್ ಆಗಿ ಮರಳಿದ ತಲೈವಾ!
ಆರೋಗ್ಯ ತಪಾಸಣೆಗೆಂದು ಯುಎಸ್‌ಗೆ ತೆರಳಿದ್ದ ದಕ್ಷಿಣ ಭಾರತದ ಸೂಪರ್ ಸ್ಟಾರ್, ಕಾಲಿವುಡ್ ತಲೈವಾ ರಜನಿಕಾಂತ್ ಚೆನ್ನೈಗೆ ಮರಳಿದ್ದಾರೆ. ಆರೋಗ್ಯ ತಪಾಸಣೆಗಾಗಿ ಕಳೆದ ತಿಂಗಳು ನಟ ರಜನಿಕಾಂತ್. ಪತ್ನಿ ಲತಾ, ಪುತ್ರಿ ಐಶ್ವರ್ಯ ಜೊತೆಗೆ ಯುಎಸ್‌ಗೆ ರಜನಿಕಾಂತ್ ತೆರಳಿದ್ದರು. ಅಲ್ಲಿನ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಗಾದರು. ಮೂರು ವಾರಗಳ ಕಾಲ ಯುಎಸ್‌ನಲ್ಲಿದ್ದ ರಜನಿಕಾಂತ್ ಇಂದು ಬೆಳಗ್ಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಚೆನ್ನೈಗೆ ರಜನಿಕಾಂತ್ ಬಂದಿಳಿಯಲಿದ್ದಾರೆ ಎಂಬ ಸುದ್ದಿ ಬಹಿರಂಗವಾದ ನಂತರ …
Read More »