ಸ್ಟಾರ್ ನಟರ ಚಿತ್ರಗಳು ಒಂದೊಂದೆ ಬಿಡುಗಡೆ ದಿನಾಂಕ ಘೋಷಿಸಿದೆ. ಸ್ಯಾಂಡಲ್‌ವುಡ್‌ನಲ್ಲಿ ಇನ್ನು ಎರಡು ತಿಂಗಳು ಸ್ಟಾರ್ ನಟರ ಅಬ್ಬರ ಜೋರಾಗಿರಲಿದೆ. ಈ ಗ್ಯಾಪ್‌ನಲ್ಲಿ ಹೊಸಬರ ಸಿನಿಮಾಗಳು ತೆರೆಗೆ ಬರುವುದು ಸ್ವಲ್ಪ ಮಟ್ಟಿಗೆ ಕಷ್ಟ ಎನ್ನಬಹುದು. ಬಹುಶಃ ಅದಕ್ಕಾಗಿಯೇ ಈ ವಾರ ಐದು ಕನ್ನಡ ಸಿನಿಮಾ ಚಿತ್ರಮಂದಿರಕ್ಕೆ ಬರ್ತಿದೆ. ಜನವರಿ 22 ರಂದು ಐದು ಕನ್ನಡ ಸಿನಿಮಾ ಥಿಯೇಟರ್‌ಗೆ ಬರ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ‘ತಲಾಖ್ ತಲಾಖ್ ತಲಾಖ್ ಸಿನಿಮಾ ಈ …
Read More »ಕೆಜಿಎಫ್ ಶೂಟಿಂಗ್ ಬಳಿಕ ಮಕ್ಕಳ ಜೊತೆ ಮಾಲ್ಡೀವ್ಸ್‌ಗೆ ಹಾರಿದ ಯಶ್
ಬೆಂಗಳೂರು: ಕೆಜಿಎಫ್-2 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ರಾಕಿಂಗ್ ಸ್ಟಾರ್ ಇದೀಗ ವಿಶ್ರಾಂತಿಗೆಂದು ಕುಟುಂಬ ಸಮೇತ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. ಕೋವಿಡ್ 19 ಲಾಕ್‍ಡೌನ್ ತೆರವಾದ ಬಳಿಕ ಯಶ್ ಕೆಜಿಎಫ್ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದರು. ಈ ಸಮಯದಲ್ಲಿ ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲಾಗಿರಲಿಲ್ಲ. ಆದರೆ ಈಗ ಇಬ್ಬರು ಮಕ್ಕಳೊಂದಿಗೆ ಯಶ್ ಮಾಲ್ಡೀವ್ಸ್ ತಾಣದಲ್ಲಿದ್ದಾರೆ. ಕುಟುಂಬದೊಂದಿಗೆ ಸಂಭ್ರಮಿಸುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಯಶ್, ಸ್ವರ್ಗ ಯಾವುದಾದರೂ ಇದ್ದರೆ ಅದು ಮಾಲ್ಡೀವ್ಸ್ ಮಾತ್ರ ಎಂದು ಬರೆದಿದ್ದಾರೆ. …
Read More »ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕನ್ನಡದ ‘ರುದ್ರಿ’ಗೆ ಎರಡು ಪ್ರಶಸ್ತಿ
ಕನ್ನಡ ಸಿನಿಮಾ ‘ರುದ್ರಿ’ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು. ವಿಂದ್ಯಾ ಸಿನಿಮಾ ಉತ್ಸವದಲ್ಲಿ ‘ರುದ್ರಿ’ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ ‘ರುದ್ರಿ’ ಭಾಜನವಾಗಿದೆ. 46 …
Read More »ಅಭಿಮಾನಿಯ ಮನದಾಸೆ ಈಡೇರಿಸಿದ ಪವರ್ ಸ್ಟಾರ್ ಪುನೀತ್
ಡಾ.ರಾಜ್‌ಕುಮಾರ್ ಕುಟುಂಬದವರನ್ನು ಸುಮ್ಮನೆ ‘ದೊಡ್ಮನೆಯರು’ ಎನ್ನುವುದಿಲ್ಲ. ಅವರ ವಿಶಾಲ ಮನೋಭಾವಕ್ಕೆ ಅನ್ವರ್ಥವಾಗಿ ಆ ಹೆಸರು ಬಂದಿದೆ. ಶಿವಣ್ಣ, ಬೀದಿ ಬದಿಯಲ್ಲಿ ಚಹ ಕುಡಿದ, ಉಪ್ಪಿಟ್ಟು ತಿಂದ, ಅಭಿಮಾನಿಗಳಿಗೆ ಸಹಾಯ ಮಾಡಿದ ಸುದ್ದಿಗಳು, ಚಿತ್ರಗಳು ನೋಡಿಯೇ ಇರುತ್ತೀರಾ. ಪುನೀತ್ ರಾಜ್‌ಕುಮಾರ್ ಸಹ ಸರಳತೆಯಲ್ಲಿ ಅಣ್ಣನಂತೆಯೇ. ಇತ್ತೀಚೆಗಷ್ಟೆ ತಮ್ಮ ಕಚೇರಿಯ ಉದ್ಯೋಗಿಯೊಬ್ಬರ ಮದುವೆಗಾಗಿ ಕರಾವಳಿಗೆ ಬಂದಿದ್ದ ಪುನೀತ್ ರಾಜ್‌ಕುಮಾರ್, ಇದೀಗ ಮತ್ತೊಮ್ಮೆ ತಮ್ಮ ವಿಶಾಲ ಹೃದಯಕ್ಕೆ, ಮನುಷ್ಯ ಪ್ರೀತಿಗೆ ಉದಾಹರಣೆಯೊಂದನ್ನು ನೀಡಿದ್ದಾರೆ. ಅಭಿಮಾನಿಯೊಬ್ಬ …
Read More »ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೇಸ್ಬುಕ್ ಲೈವ್ ಬಂದಿದ್ದೇಕೆ..?
ಬೆಂಗಳೂರು, ಜ.10- ಕಳೆದೆರಡು ದಿನಗಳ ಹಿಂದೆಯೇ ಫೇಸ್‍ಬುಕ್ ಲೈವ್‍ಗೆ ಬರುವುದಾಗಿ ಡಿ ಬಾಸ್ ದರ್ಶನ್ ಅವರು ಹೇಳಿದ್ದರಿಂದ ಇಂದು (ಜ.10) ಅಭಿಮಾನಿಗಳು ಅವರ ಮಾತುಗಳನ್ನು ಕೇಳಲು ಕಾತರರಾಗಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ದರ್ಶನ್ ಫೇಸ್ಬುಕ್ ಲೈವ್ ಬಂದಾಗ ಈ ಬಾರಿ ನಮ್ಮ ನೆಚ್ಚಿನ ನಟ ಯಾವ ಕುತೂಹಲ ಅಂಶದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾರೆ, ರಾಬರ್ಟ್ ಸಿನಿಮಾದ ಬಿಡುಗಡೆಯ ಕುರಿತು ಏನಾದರೂ ವಿಷಯ ತಿಳಿಸುತ್ತಾರೋ, ಅಥವಾ ತಮ್ಮ ಹುಟ್ಟುಹಬ್ಬದ ಬಗ್ಗೆ …
Read More »ಅಕ್ಷಯ್ ಕುಮಾರ್ ರೌಡಿ ಅವತಾರ ನೋಡಿ ದಂಗಾದ ಅಭಿಮಾನಿಗಳು
ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವೇಗವಾಗಿ ಸಿನಿಮಾ ಚಿತ್ರೀಕರಣ ಮುಗಿಸುತ್ತಿರುವ ನಟ ಅಕ್ಷಯ್ ಕುಮಾರ್ ಇದೀಗ ರೌಡಿ ಅವತಾರದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ತಲೆಗೆ ಕೆಂಪು ಬಣ್ಣದ ಬಟ್ಟೆ ಕಟ್ಟಿ, ಕೊರಳಿಗೆ ದಪ್ಪನೆಯ ಚೈನ್ ಗಳನ್ನು ಹಾಕಿ ಹಾಗೂ ಕೈಯಲ್ಲಿ ದೊಡ್ಡದಾದ ಬ್ರೇಸ್ಲೇಟ್, ಕಪ್ಪು ಬಣ್ಣದ ಶರ್ಟ್ ತೊಟ್ಟು ಯಾರನ್ನೊ ಹೊಡೆಯಲು ಸ್ಕೆಚ್ ಹಾಕಿ ಕುಳಿತಿರುವ ಅಕ್ಷಯ್ ಕುಮಾರ್ ಗೆಟಪ್ …
Read More »ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ
ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಕಮಿಡಿಯನ್ ಕಪಿಲ್ ಶರ್ಮಾ, ಕಾರ್ ಡಿಸೈನರ್ ಒಬ್ಬರ ಮೇಲೆ ವಂಚನೆ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣ ಸಂಬಂಧ ಕಪಿಲ್ ಶರ್ಮಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಪೊಲೀಸರು. ಕಾರು ಡಿಸೈನ್ ಸಂಸ್ಥೆ ಡಿಸಿ ಡಿಸೈನ್ ಸ್ಟುಡಿಯೋ ಮಾಲೀಕ ದಿಲಿಪ್ ಛಬ್ರಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದರು ಕಪಿಲ್ …
Read More »ಬೇಟೆಗೆ ಕಾಯ್ತಿದ್ದಾನೆ ರಣ ಬೇಟೆಗಾರ
ಬೆಂಗಳೂರು: ಕೆಜಿಎಫ್ ಮೊದಲ ಭಾಗ ನೋಡಿದವರು ಹಲವು ಪ್ರಶ್ನೆಗಳ ಜೊತೆ ಸಿನಿಮಾ ಮಂದಿರದಿಂದ ಹೊರ ಬಂದಿರ್ತಾರೆ. ಆ ಪ್ರಶ್ನೆಗಳ ಉತ್ತರ ಕಂಡುಕೊಳ್ಳಲು ಕೆಜಿಎಫ್-2ರ ನೋಡುವ ತವಕಲ್ಲಿದೆ ಅಭಿಮಾನಿ ಬಳಗ. ಜನವರಿ 8ರಂದು ಅಂದ್ರೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಕೆಜಿಎಫ್ ಚಾಪ್ಟರ್ 2ರ ಟೀಸರ್ ಅನಾವರಣಗೊಳ್ಳಲಿದೆ. ಟೀಸರ್ ನಲ್ಲಿ ಕೆಲ ಪ್ರಶ್ನೆಗಳಿಗೆ ಉತ್ತರ ಸಿಗಬಹುದು ಎಂಬ ಸಣ್ಣದಾದ ಸುಳಿವನ್ನ ನಿರ್ದೇಶಕ ಪ್ರಶಾಂತ್ ನೀಲ್ ನೀಡಿದ್ದಾರೆ. ಪ್ರಶಾಂತ್ ನೀಲ್ ಕಲ್ಪನೆಯ …
Read More »ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ.
ಬೆಂಗಳೂರು: ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಟೋಲ್‍ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ …
Read More »ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ.
ಬೆಂಗಳೂರು: ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಎಂಆರ್ ಬ್ಯಾನರ್ ನಲ್ಲಿ ತೆರೆಗೆ ಬರಲು ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ. ಮುತ್ತಪ್ಪ ರೈ ಈ ಹಿಂದೆ ನನ್ನ ಸಿನಿಮಾ ಅಥವಾ ಬುಕ್ ಬರೆಯುವ ಮುನ್ನ ಕುಟುಂಬದವರನ್ನು ಕೇಳಬೇಕೆಂದು ವಿಲ್ ಬರೆದಿದ್ದರು. ಆದರೆ ಎಂಆರ್ ಸಿನಿಮಾವನ್ನು ರವಿ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದು, ಇವರು ಕುಟುಂಬಸ್ಥರನ್ನು ಕೇಳದೆ ಸಿನಿಮಾ ಮಾಡಿದ್ದಾರೆ ಎಂದು ಫಿಲಂ ಚೇಂಬರ್ ಮತ್ತು ನಿರ್ಮಾಪಕ ಸಂಘಕ್ಕೆ …
Read More »